Saturday, August 30, 2025

ಬಿಗ್ ನ್ಯೂಸ್

ಬೆಲೆ ಏರಿಕೆ ಮಧ್ಯೆ ಕರ್ನಾಟಕದ ಜನತೆಗೆ ಮತ್ತೊಂದು ಹೊರೆ: ಆಸ್ತಿ ನೋಂದಣಿ ಶುಲ್ಕ ಹೆಚ್ಚಳ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಇತ್ತೀಚೆಗೆ ಹಾಲು, ಬಸ್‌, ವಿದ್ಯುತ್‌, ನೀರು ಹಾಗೂ ಮೆಟ್ರೋ ದರ ಏರಿಕೆಗಳಿಂದ ಈಗಾಗಲೇ ಸಾಮಾನ್ಯ ಜನರು ಸಂಕಷ್ಟ ಅನುಭವಿಸುತ್ತಿರುವ ಸಂದರ್ಭದಲ್ಲಿ, ರಾಜ್ಯ ಸರ್ಕಾರ ಮತ್ತೊಂದು ಹೊರೆ ಹಾಕಿದೆ. ಕಂದಾಯ ಇಲಾಖೆ...

ಉತ್ತರಾಖಂಡದಲ್ಲಿ ಮೇಘಸ್ಫೋಟ! ಭೂಕುಸಿತದ ಭೀಕರ ತಾಂಡವ: 5 ಸಾವು, 11 ಮಂದಿ ನಾಪತ್ತೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಉತ್ತರಾಖಂಡದಲ್ಲಿ ನಿರಂತರ ಭಾರೀ ಮಳೆಯ ಪರಿಣಾಮ ಮೇಘಸ್ಫೋಟ ಮತ್ತು ಭೂಕುಸಿತಗಳು ಸಂಭವಿಸಿ ಹಲವು ಜಿಲ್ಲೆಗಳಲ್ಲಿ ಭೀಕರ ಹಾನಿಯಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಕನಿಷ್ಠ 5 ಮಂದಿ ಸಾವನ್ನಪ್ಪಿದ್ದು, 11 ಮಂದಿ...

ಎಣ್ಣೆ ಪ್ರಿಯರಿಗೆ ಶಾಕ್: ಬೆಂಗಳೂರಿನಲ್ಲಿ ಈ 2 ದಿನ ಸಿಗಲ್ಲ ಎಣ್ಣೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ನಗರದಲ್ಲಿ ಸಾಮೂಹಿಕ ಗಣೇಶ ವಿಸರ್ಜನೆ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಮದ್ಯ ಮಾರಾಟಕ್ಕೆ ನಿರ್ಬಂಧ ಹೇರಲಾಗಿದೆ....

ಮರ್ಯಾದಾ ಹತ್ಯೆ! ಅನ್ಯ ಜಾತಿಯ ಹುಡುಗನ ಜೊತೆ ಪ್ರೀತಿ, ಕರುಳಬಳ್ಳಿಯನ್ನೇ ಕೊಂದ ಪಾಪಿ ತಂದೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಲಬುರಗಿಯ ಮೇಳಕುಂದಾ (ಬಿ) ಗ್ರಾಮದಲ್ಲಿ ನಡೆದಿರುವ ಆಘಾತಕಾರಿ ಘಟನೆಯೊಂದು ಆ ಪ್ರದೇಶದ ಜನರನ್ನು ಬೆಚ್ಚಿಬೀಳಿಸಿದೆ. ಅನ್ಯಜಾತಿಯ ಯುವಕನನ್ನು ಪ್ರೀತಿಸುತ್ತಿದ್ದ ಮಗಳನ್ನು, ತಂದೆ ಹಾಗೂ...

ಜಪಾನ್‌ನ 16 ಪ್ರಾಂತ್ಯಗಳ ಗವರ್ನರ್‌ಗಳನ್ನು ಭೇಟಿಯಾದ ಪ್ರಧಾನಿ ನರೇಂದ್ರ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿದೇಶಾಂಗ ಸಚಿವಾಲಯದ ಅಧಿಕೃತ ವಕ್ತಾರ ರಣಧೀರ್ ಜೈಸ್ವಾಲ್ ಶನಿವಾರ, ಪ್ರಧಾನಿ ನರೇಂದ್ರ ಮೋದಿ ಅವರು ಟೋಕಿಯೋದಲ್ಲಿ 16 ಪ್ರಾಂತ್ಯಗಳ ಗವರ್ನರ್‌ಗಳನ್ನು ಭೇಟಿಯಾದರು ಎಂದು...

ಕೊನೆಯ ಓವರ್‌ನಲ್ಲಿ ಮಧುಶಂಕ ಮ್ಯಾಜಿಕ್: 7 ರನ್‌ಗಳ ಅಂತರದಲ್ಲಿ ಭರ್ಜರಿ ಜಯ ಸಾಧಿಸಿದ ಶ್ರೀಲಂಕಾ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಶ್ರೀಲಂಕಾ ಹಾಗೂ ಜಿಂಬಾಬ್ವೆ ನಡುವೆ ರೋಚಕ ಪೈಪೋಟಿ ನಡೆದಿದೆ. ಕೊನೆಯ ಓವರ್‌ವರೆಗೂ ಉತ್ಸಾಹ ತುಂಬಿದ...

ಅಮೆರಿಕದ ತೈಲ ಸುಂಕಕ್ಕೆ ಠಕ್ಕರ್: ಡಿಸೆಂಬರ್‌ನಲ್ಲಿ ಭಾರತಕ್ಕೆ ಬರುತ್ತಾರೆ ರಷ್ಯಾ ಅಧ್ಯಕ್ಷ ಪುಟಿನ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಷ್ಯಾ ಮತ್ತು ಭಾರತದ ನಡುವಿನ ಸಂಬಂಧಗಳನ್ನು ಬಲಪಡಿಸಲು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಡಿಸೆಂಬರ್‌ನಲ್ಲಿ ಭಾರತಕ್ಕೆ ಅಧಿಕೃತ ಭೇಟಿ ನೀಡಲಿದ್ದಾರೆ ಎಂದು ಕ್ರೆಮ್ಲಿನ್...

ರಷ್ಯಾ ಡ್ರೋನ್‌ ದಾಳಿಯಲ್ಲಿ ಉಕ್ರೇನ್‌ನ ಅತಿದೊಡ್ಡ ಯುದ್ಧನೌಕೆ ಉಡೀಸ್‌!

ಹೊಸದಿಗಂತ ಡಿಜಿಟಲ್ ಡೆಸ್ಕ್: ಅತ್ತ ತಾನು ರಷ್ಯಾ-ಉಕ್ರೇನ್‌ ಯುದ್ಧ ನಿಲ್ಲಿಸುತ್ತೇನೆ ಎನ್ನುತ್ತಾ ಜಗತ್ತಿನ ತುಂಬೆಲ್ಲಾ ಡಂಗುರ ಹೊಡೆದು ಬಂದಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಈ ದಿಸೆಯಲ್ಲಿ...