Sunday, August 31, 2025

ರಾಜ್ಯ

ಧರ್ಮ, ಪೂಜೆ, ಭಕ್ತಿ ಪ್ರದರ್ಶನಕ್ಕಿರುವ ವಸ್ತುಗಳಲ್ಲ: ಉಡುಪಿ ಶ್ರೀಕೃಷ್ಣ ಮಠದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್

ಹೊಸದಿಗಂತ ಡಿಜಿಟಲ್ ಡೆಸ್ಕ್: ನಾನು ಏನು ಮಾತನಾಡಿದರೂ ಅದರಲ್ಲಿ ತಪ್ಪು ಕಂಡು ಹಿಡಿಯುವುದೇ ಹೆಚ್ಚಾಗಿದೆ. ಹೀಗಾಗಿ ನನ್ನ ಬಾಯಿಂದ ಯಾವುದೇ ತಪ್ಪು ನುಡಿಸದಂತೆ ಶ್ರೀಕೃಷ್ಣ ಪರಮಾತ್ಮನಲ್ಲಿ ಪ್ರಾರ್ಥಿಸುತ್ತೇನೆ. ಶ್ರೀಕೃಷ್ಣನ ದಿವ್ಯ ದರ್ಶನ ಮಾಡಿ...

ಬಿಬಿಎಂಪಿ ವ್ಯಾಪ್ತಿಯಲ್ಲಿ ವ್ಯಾಪಕ ಭ್ರಷ್ಟಾಚಾರ ಆರೋಪ: ಸಿಎಂಗೆ ತನಿಖಾ ವರದಿ ಸಲ್ಲಿಸಿದ ನಾಗಮೋಹನ ದಾಸ್ ಆಯೋಗ

ಹೊಸದಿಗಂತ ಡಿಜಿಟಲ್ ಡೆಸ್ಕ್:ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ವ್ಯಾಪ್ತಿಯಲ್ಲಿ 2019-20 ರಿಂದ 2022-23 ರವರೆಗೆ ಕಾಮಗಾರಿಗಳಲ್ಲಿ ನಡೆದಿರುವ ವ್ಯಾಪಕ ಭ್ರಷ್ಟಾಚಾರದ ಬಗ್ಗೆ ಸಂಪೂರ್ಣವಾದ ತನಿಖೆ ನಡೆಸಲು ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ ದಾಸ್...

ಪೊಲೀಸರಿಗೆ ಸಾಮಾಜಿಕ ಬದ್ದತೆಯಿದ್ದರೆ, ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:ದೇಶದಲ್ಲಿ ಶಾಂತಿ, ನೆಮ್ಮದಿ ನೆಲೆಸುವಲ್ಲಿ ಪೊಲೀಸರ ಪಾತ್ರ ಅತ್ಯಂತ ಮಹತ್ವವಾದುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ರಾಜಭವನದಲ್ಲಿ ನಡೆದ ರಾಜ್ಯ ಗೃಹ ಇಲಾಖೆಯಲ್ಲಿ ವಿಶಿಷ್ಟ...

216 ಗಂಟೆಗಳ ನಿರಂತರ ಭರತನಾಟ್ಯ: ಗೋಲ್ಡನ್​ ಬುಕ್​ ಆಫ್ ವರ್ಲ್ಡ್​ ರೆಕಾರ್ಡ್​ ಬರೆದ ವಿದುಷಿ ದೀಕ್ಷಾ!

ಹೊಸದಿಗಂತ ಡಿಜಿಟಲ್ ಡೆಸ್ಕ್:ನಿರಂತರ 216 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿ ವಿದೂಶಿ ದೀಕ್ಷಾ ಅವರು ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ನಲ್ಲಿ ವಿಶ್ವ ದಾಖಲೆ...

ಪ್ರವಾಸಿಗರೇ ಗಮನಿಸಿ, ಇನ್ಮುಂದೆ ಮುಳ್ಳಯ್ಯನಗಿರಿ, ಬಾಬಾಬುಡನ್‌ಗಿರಿಗೆ ಇಷ್ಟಬಂದಂತೆ ಹೋಗುವಂತಿಲ್ಲ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ, ಬಾಬಾಬುಡನ್‌ಗಿರಿಗೆ ಟ್ರಿಪ್‌ಗೆ ಹೋಗ್ತಿದ್ದ ಉತ್ಸಾಹಿಗಳಿಗೆ ನಿರಾಸೆ ಸುದ್ದಿ. ಅದೇನೆಂದರೆ ಸೋಮವಾರದಿಂದ ನಿಮ್ಮ ಮನಸ್ಸಿಗೆ ಬಂದ ಹಾಗೆ ಮುಳ್ಳಯ್ಯನಗಿರಿ ಹಾಗೂ ಬಾಬಾಬುಡನ್‌ಗಿರಿಗೆ...

ಮನುಷ್ಯರಂತೆ ಶ್ವಾನಗಳಿಗೂ ಬದುಕುವ ಹಕ್ಕಿದೆ: ಸ್ಪೀಕರ್ ಖಾದರ್

ಹೊಸದಿಗಂತ ಡಿಜಿಟಲ್ ಡೆಸ್ಕ್:ಭೂಮಿಯಲ್ಲಿ ಮನುಷ್ಯರು ಮಾತ್ರವಲ್ಲದೆ ಪ್ರಾಣಿಗಳ ಸಹಿತ ಎಲ್ಲರಿಗೂ ಬದುಕುವ ಹಕ್ಕಿದೆ. ವಿದಾನ ಸೌಧದ ಬಳಿ ಹಲವು ವರ್ಷಗಳಿಂದ ಬೀಡು ಬಿಟ್ಟಿರುವ ಶ್ವಾನಗಳ ಬಗ್ಗೆ...

ಕರ್ನಾಟಕದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ಎಂ.ಎ. ಸಲೀಂ ನೇಮಿಸಿ ಸರಕಾರ ಅಧಿಕೃತ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದ ಹಂಗಾಮಿ ಡಿಜಿ ಮತ್ತು ಐಜಿಪಿಯಾಗಿ ನೇಮಕವಾಗಿದ್ದ ಡಾ.ಎಂ.ಎ ಸಲೀಂ ಅವರನ್ನು ರಾಜ್ಯ ಸರಕಾರ ನೂತನ ಡಿಜಿ ಮತ್ತು ಐಜಿಪಿಯಾಗಿ ಖಾಯಂಗೊಳಿಸಿ ಅಧಿಕೃತ...

ವಾಹನ ಸವಾರರಿಗೆ ದಂಡ ಕಟ್ಟಲು 50% ಡಿಸ್ಕೌಂಡ್: ಒಂದೇ ವಾರದಲ್ಲಿ ಎಷ್ಟು ಹಣ ಸಂಗ್ರಹ?

ಹೊಸದಿಗಂತ ಡಿಜಿಟಲ್ ಡೆಸ್ಕ್: ವಾಹನ ಸವಾರರಿಗೆ ಸರ್ಕಾರ ಸಂಚಾರ ನಿಯಮ ಉಲ್ಲಂಘನೆ ಮಾಡಿ ದಂಡ ಕಟ್ಟದೇ ಬಾಕಿ ಉಳಿಸಿಕೊಂಡಿದ್ದರೆ 50% ಡಿಸ್ಕೌಂಡ್ ನೀಡಿದ್ದು, ವಾಹನ ಮಾಲೀಕರು ಈ...