Sunday, August 31, 2025

ದೇಶ

ಚೀನಾದಲ್ಲಿ ‘ನಮೋ’: ಪುಟಿನ್ ಭೇಟಿಗೂ ಮುನ್ನ ಉಕ್ರೇನ್ ಅಧ್ಯಕ್ಷರ ಜೊತೆ ಪ್ರಧಾನಿ ಮೋದಿ ಮಾತು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಚೀನಾದ ಟಿಯಾಂಜಿನ್‌ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭವ್ಯ ಸ್ವಾಗತ ಸಿಕ್ಕಿದ್ದು, ಶಾಂಘೈ ಸಹಕಾರ ಸಂಸ್ಥೆಯ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಇದೇ ಸಮಯದಲ್ಲಿ ಪ್ರಧಾನಿ ಮೋದಿ ರಷ್ಯಾ ಅಧ್ಯಕ್ಷ...

ಗಡಿಯಲ್ಲಿ ವಲಸಿಗರ ವಿರುದ್ಧದ ಕಾರ್ಯಾಚರಣೆ ನಿಲ್ಲಲ್ಲ: ಅಸ್ಸಾಂ ಸಿಎಂ ಹಿಮಂತ ಬಿಸ್ವಾ

ಹೊಸದಿಗಂತ ಡಿಜಿಟಲ್ ಡೆಸ್ಕ್:ಗಡಿಯಲ್ಲಿ ವಲಸಿಗರ ವಿರುದ್ಧದ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಹೇಳಿದ್ದಾರೆ. ದಿಸ್ಪುರದ ಲೋಕಸೇವಾ ಭವನದಲ್ಲಿ ಶನಿವಾರ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, 'ಗಡಿಯಲ್ಲಿ ನಿರಂತರ...

ಕುಟುಂಬ ಸಮೇತರಾಗಿ ಲಾಲ್ ಬೌಚಾ ರಾಜ ಗಣಪತಿಯ ದರುಶನ ಪಡೆದ ಗೃಹ ಸಚಿವ ಅಮಿತ್ ಶಾ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಕೇಂದ್ರದ ಗೃಹ ಸಚಿವ ಅಮಿತ್ ಶಾ ಮುಂಬೈಯಲ್ಲಿ ನಡೆಯುತ್ತಿರುವ ಪ್ರಸಿದ್ಧ ಲಾಲ್ ಬೌಚಾ ರಾಜ ಗಣಪತಿಯ ದರುಶನ ಪಡೆದರು. ಪ್ರತಿವರ್ಷದಂತೆ ಈ ವರ್ಷವೂ ಪತ್ನಿ...

ಹಠಾತ್ ಪ್ರವಾಹ: ಮಣಿಮಹೇಶ ಯಾತ್ರೆ ವೇಳೆ ಹತ್ತು ಯಾತ್ರಿಕರು ಸಾವು, 5,000 ಭಕ್ತರ ಸ್ಥಳಾಂತರ

ಹೊಸದಿಗಂತ ಡಿಜಿಟಲ್ ಡೆಸ್ಕ್:ಮಣಿಮಹೇಶ ಯಾತ್ರೆಯ ವೇಳೆ ಹತ್ತು ಯಾತ್ರಿಕರು ಸಾವನ್ನಪ್ಪಿದ್ದಾರೆ ಮತ್ತು ಎಂಟು ಮಂದಿ ಕಾಣೆಯಾಗಿದ್ದಾರೆ.ಭರ್ಮೋರ್ ಪ್ರದೇಶದಲ್ಲಿ ಸಿಲುಕಿಕೊಂಡಿದ್ದ ಸುಮಾರು 5,000 ಭಕ್ತರನ್ನು ಕಲ್ಸುಯಿನ್‌ನಿಂದ ನೂರ್ಪುರ್...

ರಾಹುಲ್ ಗಾಂಧಿ ವಿರುದ್ದದ ದ್ವಿಪೌರತ್ವ ಪ್ರಕರಣ: ಅರ್ಜಿ ಸಲ್ಲಿಸಿದ ವ್ಯಕ್ತಿಗೆ ಭದ್ರತೆ ಒದಗಿಸುವಂತೆ ಕೋರ್ಟ್ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:ರಾಹುಲ್ ಗಾಂಧಿಯವರ ಭಾರತೀಯ ಪೌರತ್ವ ರದ್ದತಿಗೆ ಸಂಬಂಧಿಸಿದ ಪ್ರಕರಣ ದಾಖಲಿಸಿರುವ ಕರ್ನಾಟಕ ಬಿಜೆಪಿ ಕಾರ್ಯಕರ್ತನಿಗೆ ಭದ್ರತೆ ಒದಗಿಸುವಂತೆ ಅಲಹಾಬಾದ್ ಹೈಕೋರ್ಟ್ ಕೇಂದ್ರಕ್ಕೆ ನಿರ್ದೇಶನ...

I.N.D.I.A ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಮೀಸಲಾತಿ ಕೋಟಾ 85%ಗೆ ಏರಿಕೆ: ತೇಜಸ್ವಿ ಯಾದವ್

ಹೊಸದಿಗಂತ ಡಿಜಿಟಲ್ ಡೆಸ್ಕ್:ಬಿಹಾರದಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಮೀಸಲಾತಿ ಕೋಟಾವನ್ನು 85%ಗೆ ಏರಿಕೆ ಮಾಡುವುದಾಗಿ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಹೇಳಿದ್ದಾರೆ. ಬಿಹಾರದ...

ಜಮ್ಮು,ಕಾಶ್ಮೀರದಲ್ಲಿ ಎನ್‌ಕೌಂಟರ್: ಮಾನವ GPS ಎಂದೇ ಕುಖ್ಯಾತನಾಗಿದ್ದ ಉಗ್ರ ಬಾಗು ಖಾನ್ ಬಲಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಮ್ಮು ಮತ್ತು ಕಾಶ್ಮೀರದಲ್ಲಿ ಅಕ್ರಮವಾಗಿ ಒಳನುಸುಳಲು ಯತ್ನಿಸಿದ ಇಬ್ಬರು ಉಗ್ರರನ್ನು ಭದ್ರತಾ ಪಡೆ ಹೊಡೆದುರುಳಿಸಿದೆ. ಇದರಲ್ಲಿ ಓರ್ವ ‘ಮಾನವ ಜಿಪಿಎಸ್’ ಎಂದೇ...

ನಾವು ಯಾರೊಂದಿಗೂ ಶತ್ರುತ್ವ ಬಯಸಲ್ಲ, ರಾಷ್ಟ್ರೀಯ ಹಿತಾಸಕ್ತಿಗಳಿಗೆ ಯಾವುದೇ ರಾಜಿ ಇಲ್ಲ: ರಾಜನಾಥ್ ಸಿಂಗ್

ಹೊಸದಿಗಂತ ಡಿಜಿಟಲ್ ಡೆಸ್ಕ್:ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಮೇಲೆ ಶೇಕಡಾ 50 ರಷ್ಟು ಸುಂಕ ವಿಧಿಸುವ ಬೆದರಿಕೆ ಹಾಕಿರುವ ಬೆನ್ನಲ್ಲೇ ತಿರುಗೇಟು ನೀಡಿರುವ ರಕ್ಷಣಾ...