Saturday, August 30, 2025

ರಾಜ್ಯ

ಚಾಮುಂಡಿಬೆಟ್ಟ ಹಿಂದುಗಳಿಗೆ ಸೇರಿದ್ದು: ಪ್ರಮೋದಾದೇವಿ ಒಡೆಯರ್ ಸ್ಪಷ್ಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ದಸರಾ ಹಬ್ಬದ ತಯಾರಿಗಳು ಜೋರಾಗಿ ನಡೆಯುತ್ತಿದ್ದರೂ, ಉದ್ಘಾಟಕರ ಆಯ್ಕೆ ಕುರಿತಾದ ವಿವಾದ ಮಾತ್ರ ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆದುಕೊಂಡಿದೆ. ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಉದ್ಘಾಟಕರಾಗಿ...

ಬೆಲೆ ಏರಿಕೆ ಮಧ್ಯೆ ಕರ್ನಾಟಕದ ಜನತೆಗೆ ಮತ್ತೊಂದು ಹೊರೆ: ಆಸ್ತಿ ನೋಂದಣಿ ಶುಲ್ಕ ಹೆಚ್ಚಳ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಇತ್ತೀಚೆಗೆ ಹಾಲು, ಬಸ್‌, ವಿದ್ಯುತ್‌, ನೀರು ಹಾಗೂ ಮೆಟ್ರೋ ದರ ಏರಿಕೆಗಳಿಂದ ಈಗಾಗಲೇ ಸಾಮಾನ್ಯ ಜನರು ಸಂಕಷ್ಟ ಅನುಭವಿಸುತ್ತಿರುವ ಸಂದರ್ಭದಲ್ಲಿ, ರಾಜ್ಯ ಸರ್ಕಾರ ಮತ್ತೊಂದು ಹೊರೆ ಹಾಕಿದೆ. ಕಂದಾಯ ಇಲಾಖೆ...

ಎಣ್ಣೆ ಪ್ರಿಯರಿಗೆ ಶಾಕ್: ಬೆಂಗಳೂರಿನಲ್ಲಿ ಈ 2 ದಿನ ಸಿಗಲ್ಲ ಎಣ್ಣೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ನಗರದಲ್ಲಿ ಸಾಮೂಹಿಕ ಗಣೇಶ ವಿಸರ್ಜನೆ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಮದ್ಯ ಮಾರಾಟಕ್ಕೆ ನಿರ್ಬಂಧ ಹೇರಲಾಗಿದೆ....

ಮುಷ್ತಾಕ್ ದಸರಾ ಉದ್ಘಾಟನೆ ಮಾಡುವುದು ಧರ್ಮಕ್ಕೆ ಸಂಬಂಧಪಟ್ಟ ವಿಷಯವಲ್ಲ: ಸ್ಪಷ್ಟನೆ ನೀಡಿದ ಮೌಲಾನಾ ಇಮ್ರಾನ್ ಮಕ್ಸೂದ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಬುಕರ್ ಪ್ರಶಸ್ತಿ ವಿಜೇತ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟನೆ ಮಾಡುವುದು ಅವರ ವೈಯಕ್ತಿಕ ವಿಷಯ, ಅದರಲ್ಲಿ ಧರ್ಮವನ್ನು ಎಳೆಯುವ ಅಗತ್ಯವಿಲ್ಲ ಎಂದು...

ಮರ್ಯಾದಾ ಹತ್ಯೆ! ಅನ್ಯ ಜಾತಿಯ ಹುಡುಗನ ಜೊತೆ ಪ್ರೀತಿ, ಕರುಳಬಳ್ಳಿಯನ್ನೇ ಕೊಂದ ಪಾಪಿ ತಂದೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಲಬುರಗಿಯ ಮೇಳಕುಂದಾ (ಬಿ) ಗ್ರಾಮದಲ್ಲಿ ನಡೆದಿರುವ ಆಘಾತಕಾರಿ ಘಟನೆಯೊಂದು ಆ ಪ್ರದೇಶದ ಜನರನ್ನು ಬೆಚ್ಚಿಬೀಳಿಸಿದೆ. ಅನ್ಯಜಾತಿಯ ಯುವಕನನ್ನು ಪ್ರೀತಿಸುತ್ತಿದ್ದ ಮಗಳನ್ನು, ತಂದೆ ಹಾಗೂ...

WEATHER | ಕರ್ನಾಟಕದ ಈ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 5ರವರೆಗೆ ಭಾರೀ ಮಳೆ ಮುನ್ಸೂಚನೆ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 5ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​...

ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ: ನಾಳೆ ಏಳು ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಈ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ಜಿಲ್ಲೆಯ...

ತಿರು ಓಣಂ ಹಬ್ಬದ ಸಂಭ್ರಮ: ಬೆಂಗಳೂರಿನಿಂದ ಕೇರಳದತ್ತ 90 ಹೆಚ್ಚುವರಿ KSRTC ಬಸ್‌ ಸಂಚಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇರಳದಲ್ಲಿ ತಿರು ಓಣಂ ಹಬ್ಬದ ಸಂಭ್ರಮ ಮನೆ ಮಾಡಿದೆ. ಈ ಹಿನ್ನೆಲೆ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ...