Friday, August 29, 2025

ವಿದೇಶ

ರಷ್ಯಾ ಡ್ರೋನ್‌ ದಾಳಿಯಲ್ಲಿ ಉಕ್ರೇನ್‌ನ ಅತಿದೊಡ್ಡ ಯುದ್ಧನೌಕೆ ಉಡೀಸ್‌!

ಹೊಸದಿಗಂತ ಡಿಜಿಟಲ್ ಡೆಸ್ಕ್: ಅತ್ತ ತಾನು ರಷ್ಯಾ-ಉಕ್ರೇನ್‌ ಯುದ್ಧ ನಿಲ್ಲಿಸುತ್ತೇನೆ ಎನ್ನುತ್ತಾ ಜಗತ್ತಿನ ತುಂಬೆಲ್ಲಾ ಡಂಗುರ ಹೊಡೆದು ಬಂದಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಈ ದಿಸೆಯಲ್ಲಿ ವಿಫಲವಾಗಿದ್ದು, ಉಕ್ರೇನಿಯನ್ ನೌಕಾಪಡೆಯ ಸಿಮ್ಫೆರೊಪೋಲ್ ಎಂಬ...

ಕಮಲಾ ಹ್ಯಾರಿಸ್ ಗೆ ನೀಡಲಾಗಿದ್ದ ಸೀಕ್ರೆಟ್ ಸರ್ವೀಸ್ ರಕ್ಷಣೆ ರದ್ದುಗೊಳಿಸಿದ ಅಮೆರಿಕ ಅಧ್ಯಕ್ಷ ಟ್ರಂಪ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕದ ಮಾಜಿ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರಿಗೆ ನೀಡಲಾಗಿದ್ದ ಸೀಕ್ರೆಟ್ ಸರ್ವೀಸ್ ರಕ್ಷಣೆಯನ್ನು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ರದ್ದುಗೊಳಿಸಿದ್ದಾರೆ. ಶ್ವೇತಭವನದ ಅಧಿಕಾರಿಯೊಬ್ಬರು ಹೇಳಿರುವುದಾಗಿ ಶುಕ್ರವಾರ ಅಮೆರಿಕದ ಹಲವಾರು ಮಾಧ್ಯಮಗಳು ವರದಿ...

ಏರ್‌ ಶೋ ಅಭ್ಯಾಸ ವೇಳೆ ಎಫ್‌-16 ಫೈಟರ್ ಜೆಟ್ ಪತನ: ಪೈಲಟ್ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಏರ್‌ ಶೋಗೆ ಅಭ್ಯಾಸ ನಡೆಸುತ್ತಿದ್ದ ಎಫ್-16 ಫೈಟರ್ ಜೆಟ್‌ವೊಂದು ಅಭ್ಯಾಸದ ವೇಳೆಯೇ ಪತನಗೊಂಡಿದ್ದು, ಈ ದುರ್ಘಟನೆಯಲ್ಲಿ ಫೈಟರ್ ಜೆಟ್‌ನ ಪೈಲಟ್ ಸಾವನ್ನಪ್ಪಿದ್ದಾರೆ. ಸೆಂಟ್ರಲ್ ಪೋಲ್ಯಾಂಡ್‌ನ...

India-Japan Annual Summit 2025: ಟೋಕಿಯೋ ತಲುಪಿದ ಪ್ರಧಾನಿ ಮೋದಿಗೆ ಅದ್ಧೂರಿ ಸ್ವಾಗತ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಎರಡು ದಿನಗಳ ಭೇಟಿಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜಪಾನ್'ಗೆ ಭೇಟಿ ನೀಡಿದ್ದು, ಈ ವೇಳೆ ಮೋದಿಯವರಿಗೆ ಅದ್ಧೂರಿಯಾಗಿ ಸ್ವಾಗತ ಕೋರಲಾಗಿದೆ. ಮೋದಿಯವರು ಜಪಾನ್'ಗೆ...

15ನೇ ಭಾರತ-ಜಪಾನ್ ವಾರ್ಷಿಕ ಶೃಂಗಸಭೆ: ಜಪಾನ್‌ಗೆ ಪ್ರಯಾಣ ಬೆಳೆಸಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಆಗಸ್ಟ್ 29 ರಿಂದ 30 ರವರೆಗೆ ನಡೆಯಲಿರುವ 15 ನೇ ಭಾರತ-ಜಪಾನ್ ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ನವದೆಹಲಿಯಿಂದ ಎರಡು...

ಪ್ರಧಾನಿ ಮೋದಿ ಆಗಮನಕ್ಕೆ ಕಾತುರದಿಂದ ಕಾದು ಕುಳಿತ ಟೋಕಿಯೋದ ಭಾರತೀಯ ಅನಿವಾಸಿಗಳು

ಹೊಸದಿಗಂತ ಡಿಜಿಟಲ್ ಡೆಸ್ಕ್: ಆಗಸ್ಟ್ 29-30 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಜಪಾನ್‌ಗೆ ಭೇಟಿ ನೀಡುತ್ತಿರುವುದರಿಂದ ಅಲ್ಲಿನ ಭಾರತೀಯ ವಲಸಿಗರು ಸಂಭ್ರಮದಿಂದ ಕಾದು ಕುಳಿತ್ತಿದ್ದಾರೆ. ಅವರ ಆಗಮನಕ್ಕೆ...

ಉಕ್ರೇನ್ ಸೈನಿಕರಿಗೆ ಆರ್ಟ್ ಆಫ್ ಲಿವಿಂಗ್​​ನಿಂದ ಧ್ಯಾನ ಶಿಬಿರ ಆಯೋಜನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರವಿಶಂಕರ್ ಗುರೂಜಿ ನೇತೃತ್ವದ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯು, ಉಕ್ರೇನ್‌ನ ಯುದ್ಧದಿಂದ ಆಘಾತಕ್ಕೊಳಗಾಗಿರುವ ಅಲ್ಲಿನ ಸೈನಿಕರ ಜೊತೆ ನಿಂತಿದೆ. ಭರವಸೆ, ಸುಧಾರಣೆ ಮತ್ತು...

ವಾರ್ಷಿಕ ಶೃಂಗಸಭೆಗಾಗಿ ಜಪಾನ್‌ಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್: 15ನೇ ಭಾರತ-ಜಪಾನ್ ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಇಂದು ಜಪಾನ್‌ಗೆ ಎರಡು ದಿನಗಳ ಭೇಟಿ ನೀಡಲಿದ್ದಾರೆ. ಜಪಾನ್ ಪ್ರಧಾನಿ ಶಿಗೇರು...