ನಿಟ್ಟುಸಿರು ಬಿಟ್ಟ ಸಿಲಿಕಾನ್ ಸಿಟಿ ಮಂದಿ: ಬೆಂಗಳೂರಿನ ಅಭಿವೃದ್ಧಿಗೆ ಎಷ್ಟು ಕೋಟಿ ಮೀಸಲು?
ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಇಂದು ರಾಜ್ಯದ 2021- 22ನೇ ಸಾಲಿನ ಬಜೆಟ್ ಮಂಡನೆಯಾಗುತ್ತಿದ್ದು, ರಾಜ್ಯ ರಾಜಧಾನಿ ಅಭಿವೃದ್ಧಿಗೆ 7,795 ಕೋಟಿ ರೂಪಾಯಿ ತೆಗೆದಿರಸಲಾಗಿರುವುದಾಗಿ ಸಿಎಂ ಘೋಷಣೆ ಮಾಡಿದ್ದಾರೆ.
ರಾಜ್ಯ ರಾಜಧಾನಿ ಬೆಂಗಳೂರಿನ ಸಮಗ್ರ...
ರೈಲು ಕಾರಿಡಾರ್ಗಳಿಗೆ ಕನ್ನಡ ಹೂವುಗಳ ಹೆಸರು: ರೈಲ್ವೆ ಇಲಾಖೆಯಿಂದ ಮಹತ್ವದ ತೀರ್ಮಾನ
ಹೊಸ ದಿಗಂತ ಆನ್ ಲೈನ್ ಡೆಸ್ಕ್:
ರಾಜ್ಯ ರಾಜಧಾನಿ ಬೆಂಗಳೂರು ನಗರದ 148 ಕಿ.ಮೀ ಉದ್ದದ ಸಬ್ಅರ್ಬನ್ ರೈಲು ಕಾರಿಡಾರ್ಗಳಿಗೆ ಕನ್ನಡದ ಹೂವುಗಳ ಹೆಸರನ್ನು ನಾಮಕರಣ ಮಾಡಲಾಗುತ್ತಿದೆ.
ನಾಲ್ಕು ಉಪನಗರದ ರೈಲು ಕಾರಿಡಾರ್ ಗಳಿಗೆ ಪಾರಿಜಾತ,...
ದೇಶದಲ್ಲಿ ಮತ್ತೆ 18 ಸಾವಿರ ಹೊಸ ಕೊರೋನಾ ಸೋಂಕಿತರು: ಗುಣಮುಖರ ಸಂಖ್ಯೆ ಎಷ್ಟಿದೆ ಗೊತ್ತಾ?
ಹೊಸದಿಗಂತ ಆನ್ ಲೈನ್ ಡೆಸ್ಕ್:
ದೇಶದಲ್ಲಿ ನಿನ್ನೆ 18,599 ಹೊಸ ಸೋಂಕಿತರು ಪತ್ತೆಯಾಗಿದ್ದು, ಒಂದೇ ದಿನ 97 ಮಂದಿ ಸೋಂಕಿಗೆ ಮೃತಪಟ್ಟಿದ್ದಾರೆ.
ಇದರಿಂದ ದೇಶದಲ್ಲಿನ ಕೊರೋನಾ ಸೋಂಕಿತರ ಸಂಖ್ಯೆಯು 1,12,29,398ಕ್ಕೆ ಏರಿಕೆಯಾಗಿದ್ದು, ಇವರ ಪೈಕಿ 1,88,747...
ಇಂದು ಸಿಎಂ ಯಡಿಯೂರಪ್ಪ ಅವರಿಂದ ಬಹುನಿರೀಕ್ಷಿತ ರಾಜ್ಯ ಬಜೆಟ್ ಮಂಡನೆ
ಹೊಸದಿಗಂತ ಆನ್ಲೈನ್ ಡೆಸ್ಕ್:
ಬಹುನಿರೀಕ್ಷಿತ ರಾಜ್ಯ ಬಜೆಟ್ ಇಂದು ಮಂಡನೆಯಾಗಲಿದೆ.
ಇದೇ ಮೊದಲ ಬಾರಿಗೆ ವಿತ್ತೀಯ ಕೊರತೆ ಬಜೆಟ್ ಮಂಡನೆಯಾಗಲಿದ್ದು, ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ.
ಸರಿಯಾಗಿ 12...
WOMEN’S DAY: ರೈತರ ಪ್ರತಿಭಟನೆಗೆ 40 ಸಾವಿರ ಮಹಿಳೆಯರ ಸಾಥ್
ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಕೇಂದ್ರ ಕೃಷಿ ಕಾಯ್ದೆಯನ್ನು ವಿರೋಧಿಸಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಮಹಿಳಾ ದಿನಾಚರಣೆಯ ಹಿನ್ನೆಲೆಯಲ್ಲಿ ಸಾವಿರಾರು ಮಹಿಳೆಯರು ಸಾಥ್ ನೀಡಲಿದ್ದಾರೆ.
ಸಾವಿರಾರು ಮಹಿಳೆಯರು ಸ್ವತಃ ತಾವೇ...
ಡೈನಮೈಟ್ ಸ್ಫೋಟ: 17 ಮಂದಿ ಸಾವು, 50ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ
ಹೊಸದಿಗಂತ ಆನ್ಲೈನ್ ಡೆಸ್ಕ್:
ಈಕ್ವಟೋರಿಯಲ್ ಗಿನಿಯಾದ ಬಾಟಾ ನಗರದ ಸೇನಾ ನೆಲೆಯಲ್ಲಿ ಪ್ರಬಲ ಡೈನಮೈಟ್ ಸ್ಫೋಟವಾಗಿದೆ.
ಸ್ಫೋಟದಲ್ಲಿ 17 ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, 500 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಬಾಟಾ ನಗರದಲ್ಲಿ ನಡೆದ ಬಾಂಬ್...
ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಸಹೋದರ ಇನ್ನಿಲ್ಲ
ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರ ಸಹೋದರ ಮೊಹಮ್ಮದ್ ಮುತ್ತು ಮೀರಾ (104) ನಿಧನರಾಗಿದ್ದಾರೆ.
ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ರಾಮೇಶ್ವರಂನಲ್ಲಿರುವ ತಮ್ಮ ನಿವಾಸದಲ್ಲಿಯೇ ಕೊನೆಯುಸಿರೆಳೆದಿದ್ದಾರೆ ಎಂದು...
BREAKING NEWS| ನಾಳೆ ಮಧ್ಯಾಹ್ನ 12 ಗಂಟೆಗೆ ರಾಜ್ಯ ಬಜೆಟ್ ಮಂಡನೆ: ಸಿಎಂ ಯಡಿಯೂರಪ್ಪ
ಹೊಸ ದಿಗಂತ ಆನ್ ಲೈನ್ ಡೆಸ್ಕ್:
ರಾಜ್ಯದ ಬಹು ನಿರೀಕ್ಷೆಯ 2021-22ನೇ ಸಾಲಿನ ಬಜೆಟ್ ನಾಳೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮಂಡನೆ ಮಾಡಲಿದ್ದು, ನಾಳೆ ಮಧ್ಯಾಹ್ನ 12 ಗಂಟೆಗೆ ಮಂಡನೆ ಮಾಡುತ್ತಿರುವುದಾಗಿ ಸಿಎಂ...
ಕೇರಳ-ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರುವ ಸರಕು ವಾಹನಗಳ ಚಾಲಕರಿಗೆ ಕೊರೋನಾ ನೆಗೆಟಿವ್ ವರದಿ ಕಡ್ಡಾಯ
ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆ , ಕರ್ನಾಟಕಕ್ಕೆ ಬರುವ ಸರಕು ಸಾಗಣೆ ವಾಹನಗಳ ಚಾಲಕರು ಹಾಗೂ ಸಹಾಯಕರು ಕಡ್ಡಾಯವಾಗಿ ಆರ್ಟಿಪಿಸಿಆರ್ ಪರೀಕ್ಷೆಯ...
ಯಾವ ಹೊಣೆಗಾರಿಕೆ ನೀಡಿದರೂ ಅಭಿಮಾನದೊಂದಿಗೆ ನಿರ್ವಹಿಸುವೆ: ಮೆಟ್ರೋಮ್ಯಾನ್ ಇ.ಶ್ರೀಧರನ್
ಹೊಸ ದಿಗಂತ ವರದಿ, ತಿರುವನಂತಪುರ:
ಬಿಜೆಪಿ ನೇತೃತ್ವವು ಯಾವ ಹೊಣೆಗಾರಿಕೆ ನೀಡಿದರೂ ತಾನು ಅಭಿಮಾನ ಪೂರ್ವಕ ಸ್ವೀಕರಿಸುವೆನೆಂದು ಮೆಟ್ರೋಮ್ಯಾನ್ ಇ.ಶ್ರೀಧರನ್ ಹೇಳಿದ್ದಾರೆ.
ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್ ನೇತೃತ್ವದ ವಿಜಯ ಯಾತ್ರೆಯ ತಿರುವನಂತಪುರ ಶಂಕುಮುಖಂನಲ್ಲಿ...