BREAKING NEWS| ಒಡಿಶಾ ಆರೋಗ್ಯ ಸಚಿವರ ಮೇಲೆ ಗುಂಡಿನ ದಾಳಿ: ಆಸ್ಪತ್ರೆಗೆ ಸ್ಥಳಾಂತರ
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಒಡಿಶಾದಲ್ಲಿ ಆರೋಗ್ಯ ಸಚಿವ ನಬಾ ಕಿಶೋರ್ದಾಸ್ ಮೇಲೆ ಅಪರಿಚಿತರಿಂದ ಗುಂಡಿನ ದಾಳಿ ನಡೆದಿದೆ. ಸಮೀಪದಿಂದ ಗುಂಡು ಹಾರಿಸಿದ್ದರಿಂದ ಸಚಿವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಕೂಡಲೇ ಭದ್ರತಾ ಸಿಬ್ಬಂದಿ...
ʼಮನ್ ಕಿ ಬಾತ್ʼ ನಲ್ಲಿ ಸಿರಿಧಾನ್ಯಗಳಿಂದ ತಯಾರಾದ ಕಲಬುರಗಿ, ಬೀದರ್ನ ವಿಶೇಷ ಖಾದ್ಯಗಳ ಪ್ರಸ್ತಾಪ
ಹೊಸದಿಗಂತ ಡಿಜಿಟಲ್ ಡೆಸ್ಕ್ :
2023ರ ಮೊದಲ ʼಮನ್ ಕಿ ಬಾತ್ʼ 97ನೇ ಆವೃತ್ತಿಯ ಇಂದಿನ ಕಾರ್ಯಕ್ರಮದಲ್ಲಿ ಸಿರಿಧಾನ್ಯಗಳ ಮಹತ್ವದ ಜೊತೆಗೆ ಮತ್ತಿತರ ವಿಚಾರಗಳ ಕುರಿತು ಮಾತನಾಡಿದ್ದಾರೆ.
ಕಾರ್ಯಕ್ರಮದಲ್ಲಿ ಪ್ರಧಾನಿಯವರು ಜನರ ಆರೋಗ್ಯಕ್ಕೆ ಯೋಗ ಮತ್ತು...
ಪ್ರಮುಖ ಸ್ಥಳಗಳ ಸಂಪರ್ಕಕ್ಕೆ 135 ಕಿಮೀ ಲಡಾಖ್ ರಸ್ತೆ ನಿರ್ಮಿಸಲು ಭಾರತ ಸಜ್ಜು
ಹೊಸದಿಗಂತ ಡಿಜಿಟಲ್ ಡೆಸ್ಕ್ :
ಗಡಿ ರಸ್ತೆಗಳ ಸಂಸ್ಥೆ (BRO) ಚೀನಾದ ಆಕ್ರಮಣವನ್ನು ಎದುರಿಸಲು ಲಡಾಖ್ ಸೆಕ್ಟರ್ನಲ್ಲಿ ವಾಸ್ತವಿಕ ನಿಯಂತ್ರಣ ರೇಖೆಯ (LAC) ಉದ್ದಕ್ಕೂ ಡೆಮ್ಚೋಕ್ ಮತ್ತು ಚುಶುಲ್ ನಡುವಿನ 135-ಕಿಮೀ ಉದ್ದದ ಹೆದ್ದಾರಿ...
ಪ್ರಧಾನಿ ಮೋದಿ ʼಮನ್ ಕಿ ಬಾತ್ʼ 97ನೇ ಸಂಚಿಕೆ ಇಂದು ಪ್ರಸಾರ
ಹೊಸದಿಗಂತ ಡಿಜಿಟಲ್ ಡೆಸ್ಕ್ :
ಪ್ರಧಾನಿ ನರೇಂದ್ರ ಮೋದಿ ಅವರು ಇಂದು 2023ರ ಮೊದಲ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಪ್ರಧಾನಿಯವರ ಜನಪ್ರಿಯ ಮಾಸಿಕ ರೇಡಿಯೋ ಕಾರ್ಯಕ್ರಮವಾದ ಮನ್ ಕಿ...
ಆಳವಾದ ಕಣಿವೆಗೆ ಬಿದ್ದ ಬಸ್: 24ಮಂದಿ ಸ್ಥಳದಲ್ಲೇ ಸಾವು, 40ಕ್ಕೂ ಹೆಚ್ಚು ಜನರಿಗೆ ಗಾಯ
ಹೊಸದಿಗಂತ ಡಿಜಿಟಲ್ ಡೆಸ್ಕ್:
60 ಮಂದಿ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ ನಿಯಂತ್ರಣ ತಪ್ಪಿ ಕಣಿವೆಗೆ ಉರುಳಿದ್ದು, ಘಟನೆಯಲ್ಲಿ 24 ಮಂದಿ ಪ್ರಾಣ ಕಳೆದುಕೊಂಡಿದ್ದು, ಉಳಿದ ಪ್ರಯಾಣಿಕರು ಗಾಯಗೊಂಡಿರುವ ಭೀಕರ ದುರಂತ ಪೆರುವಿನಲ್ಲಿ ನಡೆದಿದೆ. ಬಸ್...
ವಿಶ್ವವಿದ್ಯಾನಿಲಯ ಪ್ರವೇಶ ಪರೀಕ್ಷೆಗೆ ಹೆಣ್ಣುಮಕ್ಕಳನ್ನು ನಿಷೇಧಿಸಿದ ತಾಲಿಬಾನ್
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇತ್ತೀಚಿನ ತೀರ್ಪಿನಲ್ಲಿ, ತಾಲಿಬಾನ್ ಮುಂದಿನ ತಿಂಗಳು ನಡೆಯಲಿರುವ ವಿಶ್ವವಿದ್ಯಾನಿಲಯದ ಪ್ರವೇಶ ಪರೀಕ್ಷೆ ಬರೆಯಲು ಹೆಣ್ಣುಮಕ್ಕಳನ್ನು ನಿಷೇಧಿಸಿದೆ ಎಂದು ಅಫ್ಘಾನ್ ಸುದ್ದಿ ಸಂಸ್ಥೆ TOLOnews ವರದಿ ಮಾಡಿದೆ.
ತಾಲಿಬಾನ್ ಉನ್ನತ ಶಿಕ್ಷಣ ಸಚಿವಾಲಯವು...
ಇರಾನ್ನಲ್ಲಿ ಭೂಕಂಪನಕ್ಕೆ ಜನ ತತ್ತರ: 7ಜನರ ಸಾವು, 440ಮಂದಿಗೆ ಗಾಯ
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇರಾನ್ ನಲ್ಲಿ ಭಾರೀ ಭೂಕಂಪ ಸಂಭವಿಸಿದ್ದು, ಹಲವು ಪ್ರದೇಶಗಳಲ್ಲಿ ಕಟ್ಟಡಗಳು ಕುಸಿದಿವೆ. ದುರಂತದಲ್ಲಿ ಏಳು ಜನರು ಸಾವನ್ನಪ್ಪಿದ್ದು, ಮತ್ತು 440 ಜನರು ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ...
ಭಾರತವನ್ನು ಮುಗಿಸಲು ಯಾವ ಶಕ್ತಿಗೂ ಅಸಾಧ್ಯ: ಪ್ರಧಾನಿ ನರೇಂದ್ರ ಮೋದಿ
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಭೌಗೋಳಿಕವಾಗಿ, ಸಾಂಸ್ಕೃತಿಕವಾಗಿ, ಸಾಮಾಜಿಕವಾಗಿ ಮತ್ತು ಸೈದ್ದಾಂತಿಕವಾಗಿ ಭಾರತವನ್ನು ಒಡೆಯುವ ಪ್ರಯತ್ನಗಳು ನಡೆದಿವೆ. ಆದರೆ ಭಾರತವನ್ನು ಮುಗಿಸಲು ಯಾವ ಶಕ್ತಿಗೂ ಅಸಾಧ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ರಾಜಸ್ಥಾನದಲ್ಲಿ ಭಗವಾನ್...
BREAKING NEWS| ಮಧ್ಯಪ್ರದೇಶದಲ್ಲಿ ಸುಖೋಯ್ ಮತ್ತು ಮಿರಾಜ್ ಯುದ್ಧ ವಿಮಾನ ಪತನ: ವಿಡಿಯೋ ವೈರಲ್
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರದೇಶದಲ್ಲಿ ಎರಡು ಯುದ್ಧ ವಿಮಾನಗಳು ಪತನಗೊಂಡಿವೆ. ಶನಿವಾರ (ಜನವರಿ 28, 2023), ಸುಖೋಯ್ -30 ಮತ್ತು ಮಿರಾಜ್ 2000 ವಿಮಾನಗಳು ಮಧ್ಯಪ್ರದೇಶದ ಮೊರೆನಾ ಬಳಿ ಪತನಗೊಂಡಿವೆ.
ಈ ಬಗ್ಗೆ ಮಾಹಿತಿ ಪಡೆದ...
ಜಾರ್ಖಂಡ್: ಧನಬಾದ್ ಆಸ್ಪತ್ರೆಯ ವಸತಿ ಗೃಹದಲ್ಲಿ ಅಗ್ನಿ ಅವಘಡ, ಐವರ ಸಾವು !
ಹೊಸದಿಗಂತ ಡಿಜಿಟಲ್ ಡೆಸ್ಕ್ :
ಜಾರ್ಖಂಡ್ನ ಧನಾಬಾದ್ನಲ್ಲಿರುವ ಆಸ್ಪತ್ರೆಯೊಂದರ ವಸತಿಗೃಹದಲ್ಲಿ ಅಗ್ನಿ ದುರಂತ ಸಂಭವಿಸಿದ್ದು ವೈದ್ಯ, ಆತನ ಪತ್ನಿ ಸೇರಿ ಐವರು ಮೃತಪಟ್ಟಿದ್ದಾರೆ.
ಶನಿವಾರ ಬೆಳಗ್ಗೆ ಈ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಮೃತಪಟ್ಟವರನ್ನು ವೈದ್ಯಕೀಯ ಸಂಸ್ಥೆಯ...