Monday, January 30, 2023

BIG NEWS HD

ಗಣರಾಜ್ಯೋತ್ಸವದ ಪ್ರಮುಖ ಅತಿಥಿಯಾಗಿ ಈಜಿಪ್ಟ್ ಅಧ್ಯಕ್ಷ: ಇಂದಿನಿಂದ 3ದಿನಗಳ ಕಾಲ ಭಾರತ ಪ್ರವಾಸ

0
ಹೊಸದಿಗಂತ ಡಿಜಿಟಲ್‌ ಡೆಸ್ಕ್:‌  ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ ಇಂದು ಭಾರತಕ್ಕೆ ಆಗಮಿಸಲಿದ್ದಾರೆ. ದೇಶಕ್ಕೆ ಮೂರು ದಿನಗಳ ಭೇಟಿಗಾಗಿ ಮಂಗಳವಾರ ದೆಹಲಿ ತಲುಪಲಿದ್ದಾರೆ. ನಾಳೆಯಿಂದ ಅವರ ಅಧಿಕೃತ ಕಾರ್ಯಕ್ರಮ ಆರಂಭವಾಗಲಿದೆ. ಭಾರತದ 74ನೇ...

ಭಾರತದ ಮೊದಲ ಗರ್ಭಕಂಠ ಕ್ಯಾನ್ಸರ್ ಲಸಿಕೆ ‘CERVAVAC’ ಬಿಡುಗಡೆ ಮಾಡಿದ ಅಮಿತ್ ಶಾ!

0
ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದ ಮೊದಲ ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಕ್ವಾಡ್ರಿವೇಲೆಂಟ್ ಹ್ಯೂಮನ್ ಪ್ಯಾಪಿಲೋಮವೈರಸ್ (HPV) ಲಸಿಕೆಯಾದ CERVAVAC ಅನ್ನುಇಂದು ಬಿಡುಗಡೆ ಮಾಡಲಾಗಿದೆ. CERVAVAC ಗರ್ಭಕಂಠದ ಕ್ಯಾನ್ಸರ್ ವಿರುದ್ಧದ ಲಸಿಕೆಯಾಗಿದೆ.ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (SII) ಅಭಿವೃದ್ಧಿಪಡಿಸಿದೆ...

ಸೇನೆಯ ಮೇಲೆ ಸಂಪೂರ್ಣ ನಂಬಿಕೆ ಇದೆ, ದಿಗ್ವಿಜಯ ಸಿಂಗ್ ಹೇಳಿಕೆ ಒಪ್ಪುವುದಿಲ್ಲ: ರಾಹುಲ್ ಗಾಂಧಿ

0
ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್(Digvijaya Singh) ನಿನ್ನೆ ಸರ್ಜಿಕಲ್ ಸ್ಟ್ರೈಕ್ ಕುರಿತು ನೀಡಿರುವ ಹೇಳಿಕೆಯನ್ನು ಕಾಂಗ್ರೆಸ್ ಪಕ್ಷ ಒಪ್ಪುವುದಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ನಮ್ಮ ಸೇನೆ ಏನೇ ಮಾಡಿದರೂ ಅದಕ್ಕೆ...

ಪವರ್‌ ಕಟ್‌ ರೂಪದಲ್ಲಿ ಮತ್ತೊಂದು ಸಂಕಷ್ಟ: ವಿದ್ಯುತ್‌ ಇಲ್ಲದೆ ಪರದಾಡಿದ ಪಾಕ್‌ ಜನ

0
ಹೊಸದಿಗಂತ ಡಿಜಿಟಲ್‌ ಡೆಸ್ಕ್:‌   ಗ್ರಿಡ್ ವೈಫಲ್ಯದಿಂದಾಗಿ ಪಾಕಿಸ್ತಾನದ ಅನೇಕ ನಗರಗಳು ವಿದ್ಯುತ್ ಪೂರೈಕೆಯಲ್ಲಿ ತೀವ್ರ ಅಡಚಣೆ ಅನುಭವಿಸಿವೆ. ಕೈಗಾರಿಕೆಗಳಲ್ಲಿ ಉತ್ಪಾದನೆ ಸ್ಥಗಿತಗೊಂಡಿದೆ. ಆರ್ಥಿಕ ಸಂಕಷ್ಟದಲ್ಲಿರುವ ಪಾಕಿಸ್ತಾನಕ್ಕೆ ಪವರ್ ಕಟ್ ರೂಪದಲ್ಲಿ ಮತ್ತೊಂದು ಸಿಡಿಲು ಬಡಿದಂತಿದೆ....

ಸರ್ಕಾರಕ್ಕೆ ಮುಷ್ಕರದ ಬಿಸಿ: ಬೇಡಿಕೆ ಈಡೇರದ ಹಿನ್ನೆಲೆ ರಾಜ್ಯ ಸಾರಿಗೆ ನೌಕರರ ಧರಣಿ

0
ಹೊಸದಿಗಂತ ಡಿಜಿಟಲ್‌ ಡೆಸ್ಕ್:‌  ರಾಜ್ಯ ಸರ್ಕಾರಕ್ಕೆ ಮಷ್ಕರದ ಬಿಸಿ ತಟ್ಟಲಿದೆ. ತಮ್ಮ ಬೇಡಿಕೆಗಳನ್ನು ಈಡೇರಿಸದ ಹಿನ್ನೆಲೆಯಲ್ಲಿ ಸಾರಿಗೆ ನೌಕರರು ಧರಣಿ ನಡೆಸಲು ಕರೆ ಕೊಟ್ಟಿದ್ದಾರೆ. ಸಾರಿಗೆ ನೌಕರರ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು...

ಕರ್ತವ್ಯ ಪಥದಲ್ಲಿ ಗಣರಾಜ್ಯೋತ್ಸವದ ಪರೇಡ್: 23 ಸ್ತಬ್ಧ ಚಿತ್ರಗಳ ಪ್ರದರ್ಶನ!

0
ಹೊಸದಿಗಂತ ಡಿಜಿಟಲ್‌ ಡೆಸ್ಕ್‌ : ಜನವರಿ 26 ರಂದು ದೆಹಲಿಯ ಕರ್ತವ್ಯ ಪಥದಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್ ನಲ್ಲಿ ವಿಭಿನ್ನ ಸಂಸ್ಕೃತಿ, ಆಚಾರ, ವಿಚಾರ, ಕಲೆ, ಸಾಹಿತ್ಯ ಬಿಂಬಿಸುವ 23 ಸ್ತಬ್ಧ ಚಿತ್ರಗಳ ಪ್ರದರ್ಶನ...

ಜಾರ್ಖಂಡ್: ಧನಬಾದ್ ಆಸ್ಪತ್ರೆಯ ವಸತಿ ಗೃಹದಲ್ಲಿ ಅಗ್ನಿ ಅವಘಡ, ಐವರ ಸಾವು !

0
ಹೊಸದಿಗಂತ ಡಿಜಿಟಲ್‌ ಡೆಸ್ಕ್‌ : ಜಾರ್ಖಂಡ್​​ನ ಧನಾಬಾದ್​​​ನಲ್ಲಿರುವ ಆಸ್ಪತ್ರೆಯೊಂದರ ವಸತಿಗೃಹದಲ್ಲಿ ಅಗ್ನಿ ದುರಂತ ಸಂಭವಿಸಿದ್ದು ವೈದ್ಯ, ಆತನ ಪತ್ನಿ ಸೇರಿ ಐವರು ಮೃತಪಟ್ಟಿದ್ದಾರೆ. ಶನಿವಾರ ಬೆಳಗ್ಗೆ ಈ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಮೃತಪಟ್ಟವರನ್ನು ವೈದ್ಯಕೀಯ ಸಂಸ್ಥೆಯ...

ಅಜ್ಮೀರ್‌ ದರ್ಗಾಕ್ಕೆ ಚಾದರ್‌ ಅರ್ಪಿಸಿದ ಪ್ರಧಾನಿ ಮೋದಿ!

0
ಹೊಸದಿಗಂತ ಡಿಜಿಟಲ್‌ ಡೆಸ್ಕ್:‌  ರಾಜಸ್ಥಾನದ ಅಜ್ಮೀರ್‌ನಲ್ಲಿರುವ ದರ್ಗಾಕ್ಕೆ ಪ್ರಧಾನಿ ಮೋದಿ ಅವರು ಚಾದರವನ್ನು ಕಳುಹಿಸಿ ಕೊಟ್ಟಿದ್ದಾರೆ. ಪ್ರಖ್ಯಾತ ಸೂಫೀ ಸಂತ ಖ್ವಾಜ ಮಈನುದ್ದೀನ್‌ ಚಿಶ್ತಿ ಅವರ 811ನೇ ಉರೂಸ್‌ ಗುರುವಾರ ನಡೆಯಿತು. ಈ ವಿಶೇಷ...

SHOCKING NEWS | ಓವರ್ ಟೇಕ್ ಭರದಲ್ಲಿ ಲಾರಿಗೆ ಬೈಕ್ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು...

0
ಹೊಸದಿಗಂತ ವರದಿ, ಉಡುಪಿ: ಲಾರಿಯೊಂದನ್ನು ಓವರ್ ಟೇಕ್ ಮಾಡುವಾಗ ಹಿಂದಿನಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ಬ್ರಹ್ಮಾವರ ಮಂಜುನಾಥ ಪೆಟ್ರೋಲ್ ಬಂಕ್ ಬಳಿ...

SHOCKING NEWS | ಲಕ್ನೋದಲ್ಲಿ 4 ಅಂತಸ್ತಿನ ಕಟ್ಟಡ ಕುಸಿತ, ಮೂವರು ಸಾವು

0
ಹೊಸದಿಗಂತ ಡಿಜಿಟಲ್ ಡೆಸ್ಕ್: ಉತ್ತರ ಪ್ರದೇಶದ ಲಕ್ನೋದ ವಾಜಿರ್ ಹಸನ್ಗಂಜ್ ರಸ್ತೆಯಲ್ಲಿ ವಸತಿ ಕಟ್ಟಡ ಕುಸಿದು ಮೂವರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಸಿಕ್ಕಿಬಿದ್ದಿದ್ದಾರೆ. ಕಟ್ಟಡವು ಇದ್ದಕ್ಕಿದ್ದಂತೆ ಕುಸಿದಿದೆ. ಎನ್ಡಿಆರ್‌ಎಫ್, ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳದಲ್ಲಿದ್ದಾರೆ. ರಕ್ಷಣಾ...
error: Content is protected !!