ವೈಯಕ್ತಿಕ ಸಾಲ ನೀಡುವ ನೂರಾರು App ಗಳಿಗೆ ಗೂಗಲ್ನಿಂದ ಗೇಟ್ಪಾಸ್!
ಹೊಸದಿಗಂತ ಆನ್ಲೈನ್ ಡೆಸ್ಕ್:
ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಆನ್ಲೈನ್ ದೈತ್ಯ ಗೂಗಲ್ ತನ್ನ ಪ್ಲೇ ಸ್ಟೋರ್ನಿಂದ ಹಲವು ಆಪ್ಗಳನ್ನು ಅಳಿಸಿಹಾಕಿದ್ದು, ಈ Appಗಳು ಬಳಕೆದಾರರ ಸುರಕ್ಷತಾ ನೀತಿಗಳನ್ನು ಉಲ್ಲಂಘಿಸುತ್ತಿರುವ ಕಾರಣದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು...
ದೆಹಲಿ ಹಿಂಸಾಚಾರ ಪ್ರಕರಣ: ಮತ್ತೋರ್ವ ಆರೋಪಿ ಬಂಧನ
ಹೊಸದಿಗಂತ ಆನ್ ಲೈನ್ ಡೆಸ್ಕ್:
ಜ.26ರ ಗಣರಾಜ್ಯೋತ್ಸವದಂದು ದೆಹಲಿಯಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿ ಇಕ್ಬಾಲ್ ಸಿಂಗ್ ನನ್ನು ದೆಹಲಿ ಪೊಲೀಸ್ ವಿಶೇಷ ದಳ ಬಂಧಿಸಿದೆ.
ತಡರಾತ್ರಿ ಪೊಲೀಸರ ವಿಶೇಷ ತಂಡ ಕಾರ್ಯಾಚರಣೆ...
ಆಸ್ಟ್ರೇಲಿಯಾ ವಿರುದ್ಧ ಸರಣಿ ಜಯ: ವಿಶ್ವ ಟೆಸ್ಟ್ ಚಾಂಪ್ಯನ್ಶಿಪ್ನಲ್ಲಿ ಅಗ್ರಸ್ಥಾನಕ್ಕೇರಿದ ಭಾರತ!
ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಆಸ್ಟ್ರೇಲಿಯಾದ ವಿರುದ್ಧ ಸರಣಿ ಜಯದೊಂದಿಗೆ ಭಾರತವು ವಿಶ್ವ ಟೆಸ್ಟ್ ಚಾಂಪ್ಯನ್ಶಿಪ್ನಲ್ಲಿ ಅಗ್ರಸ್ಥಾನಕ್ಕೇರಿದೆ.
ಭಾರತಕ್ಕೆ ಈ ಗೆಲುವಿನೊಂದಿಗೆ 30 ಅಂಕಗಳು ದೊರಕಿದವು. ಅದರಿಂದ ಭಾರತವು ಒಂದನೇ ಸ್ಥಾನಕ್ಕೆ ನೆಗೆಯಿತು. ಆಸ್ಟ್ರೇಲಿಯಾ...
ಪಶ್ಚಿಮಬಂಗಾಲದಲ್ಲಿ ಮಮತಾಗೆ ಭಾರೀ ಹಿನ್ನಡೆ: ಪ್ರಭಾವಿ ಸಚಿವ ಅಧಿಕಾರಿ ರಾಜೀನಾಮೆ
ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಪಶ್ಚಿಮಬಂಗಾಲದಲ್ಲಿ ವಿಧಾನಸಭಾ ಚುನಾವಣೆ ಘೋಷಣೆಗೆ ಮುನ್ನವೇ ಆಳುವ ತೃಣಮೂಲ ಕಾಂಗ್ರೆಸ್ಗೆ ಭಾರೀ ಹಿನ್ನಡೆ ಉಂಟಾಗಿದ್ದು, ಪ್ರಭಾವಿ ಮತ್ತು ಜನಪ್ರಿಯ ನಾಯಕರಾಗಿರುವ ಸಾರಿಗೆ ಸಚಿವ ಸುವೇಂದು ಅಧಿಕಾರಿ...
ಮಾರ್ಚ್ 2ನೇ ವಾರದಿಂದ 50 ವರ್ಷ ಮೇಲ್ಪಟ್ಟವರಿಗೆ ಕೊರೋನಾ ಲಸಿಕೆ: ಕೇಂದ್ರ ಆರೋಗ್ಯ ಸಚಿವ
ಹೊಸದಿಗಂತ ಆನ್ ಲೈನ್ ಡೆಸ್ಕ್:
ಕೊರೋನಾ ವೈರಸ್ನಿಂದ ಅತಿ ಹೆಚ್ಚು ಅಪಾಯದಲ್ಲಿರುವ 50 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನೇಷನ್ ಡ್ರೈವರ್ 3ನೇ ಹಂತದ ಭಾಗವಾಗಿ ಮಾರ್ಚ್ 2ನೇ ವಾರದಿಂದ ಲಸಿಕೆ ನೀಡಲಿದ್ದೇವೆ ಎಂದು ಕೇಂದ್ರ ಆರೋಗ್ಯ...
ಇನ್ಮುಂದೆ RBI ಅಡಿಯಲ್ಲಿ ಸಹಕಾರಿ ಬ್ಯಾಂಕ್ಗಳು: ಲೋಕಸಭೆಯಲ್ಲಿ ಬ್ಯಾಂಕಿಂಗ್ ನಿಯಂತ್ರಣ (ತಿದ್ದುಪಡಿ) ಮಸೂದೆ ಪಾಸ್
ಹೊಸದಿಲ್ಲಿ: ದೇಶದ ಸಹಕಾರಿ ಬ್ಯಾಂಕುಗಳು ಮತ್ತು ವಾಣಿಜ್ಯ ಬ್ಯಾಂಕುಗಳ ಸ್ಥಿತಿ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಬುಧವಾರ ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಮಂಡಿಸಿದ ಬ್ಯಾಂಕಿಂಗ್ ನಿಯಂತ್ರಣ (ತಿದ್ದುಪಡಿ) ಮಸೂದೆ ಅಂಗೀಕಾರವಾಗಿದೆ. ಈ...
ರಾಜಧಾನಿ ಬೆಂಗಳೂರಿನಲ್ಲಿ ಶುರುವಾಗಿದೆ ಧೋ ಮಳೆ: ಮತ್ತೆ ಕಂಗಾಲಾಗಿದ್ದಾರೆ ಸಿಲಿಕಾನ್ ಸಿಟಿಯ ಜನ!
ಮಂಗಳೂರು: ಶುಕ್ರವಾರವಷ್ಟೇ ಎಲ್ಲರನ್ನೂ ಕಂಗಾಲಾಗಿಸಿದ್ದ ಮಳೆ ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ಸಂಜೆಯ ಬಳಿಕ ಮತ್ತೆ ಕಾಣಿಸಿಕೊಂಡಿದೆ.
ನಗರದ ಮಲ್ಲೇಶ್ವರಂ, ಶ್ರೀರಾಮಪುರ, ರಾಜಾಜಿನಗರ, ಯಶವಂತಪುರ, ಸುಬ್ರಮಣ್ಯನಗರ ಮೊಡ್ಲಾದ ಕಡೆಗಳಲ್ಲಿ ಸಾಧಾರಣ ಮಳೆ ಆರಂಭವಾಗಿದ್ದು, ಮಳೆ ತೀವ್ರತೆ...
ಹೊಸ ವರ್ಷದ ಸಂಭ್ರಮಾಚರಣೆಗೆ ‘ಲಾಕ್’ ಹಾಕಿದ ಸರ್ಕಾರ!
ಹೊಸದಿಗಂತ ಆನ್ ಲೈನ್ ಡೆಸ್ಕ್:
2020 ಅಂತ್ಯವಾಗುತ್ತಿದ್ದಂತೆಯೇ ಫ್ರಾನ್ಸ್ ದೇಶದಲ್ಲಿ ಕೊರೋನಾ ಮುನ್ನೆಚ್ಚರಿಕಾ ಕ್ರಮವಾಗಿ ಲಾಕ್ ಡೌನ್ ವಿಧಿಸಿದೆ.
ಹೊಸ ವರ್ಷ ಸಂಭ್ರಮಾಚರಣೆಯಿಂದ ಕೊರೋನಾ ಸೋಂಕು ಹೆಚ್ಚಾಗುವ ಭೀತಿ ಹೊಂದಿರುವ ಫ್ರಾನ್ಸ್ ಡಿ.15ರಿಂದ ಲಾಕ್ ಡೌನ್...
ಕೊರೋನಾ ಲಸಿಕೆ ಪಡೆದ ಮರುಕ್ಷಣ ನೀವು ಏನು ಮಾಡಬೇಕು ಗೊತ್ತಾ? ಆರೋಗ್ಯ ಸಚಿವಾಲಯದಿಂದ ಮಹತ್ವದ...
ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಇಂದು ದೇಶದಲ್ಲಿ ಕೊರೋನಾ ಲಸಿಕಾ ಅಭಿಯಾನ ಆರಂಭವಾಗಿದ್ದು, ಆರೋಗ್ಯ ವಲಯದಲ್ಲಿ ಕಾರ್ಯನಿರ್ವಹಿಸುವವರಿಗೆ ಲಸಿಕೆ ಹಾಕಲಾಗುತ್ತಿದೆ.ಲಸಿಕೆ ಪಡೆದವರು ಅರ್ಧ ಗಂಟೆ ವಿಶ್ರಾಂತಿ ಪಡೆಯುವಂತೆ ಆರೋಗ್ಯ ಸಚಿವಾಲಯ ಸೂಚನೆ ನೀಡಿದೆ.
ಕೊರೋನಾ...
2021-22 ನೇ ಸಾಲಿನ ಕರ್ನಾಟಕ ಬಜೆಟ್ ಭಾಷಣವನ್ನು ಯಶಸ್ವಿಯಾಗಿ ಓದಿ ಮುಗಿಸಿದ ಸಿಎಂ
ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು 2021-22 ನೇ ಸಾಲಿನ ಕರ್ನಾಟಕ ಬಜೆಟ್ ಭಾಷಣವನ್ನು ಯಾವುದೇ ಅಡೆತಡೆ ಇಲ್ಲದೇ ಸುಧೀರ್ಘವಾಗಿ ಎರಡೂವರೆ ಗಂಟೆ ಯಶಸ್ವಿಯಾಗಿ ಓದಿ ಮುಗಿಸಿದರು.
ಬಜೆಟ್...