Sunday, February 28, 2021

BIG NEWS

ವೊಡಾಫೋನ್ ಐಡಿಯಾಗೆ‌ ಈ ವರ್ಷ 73,878 ಕೋಟಿ ನಷ್ಟ

0
ನವದೆಹಲಿ: ದೇಶದ ಮೂರನೇ ಅತಿ ದೊಡ್ಡ ದೂರಸಂಪರ್ಕ ಸೇವಾಧಾರ ಸಂಸ್ಥೆ ವೊಡಾಫೋನ್‌ ಐಡಿಯಾ ಕಳೆದ ಹಣಕಾಸು ವರ್ಷದಲ್ಲಿ ಒಟ್ಟು 73,878 ಕೋಟಿ ನಷ್ಟ ಅನುಭವಿಸಿದೆ. ಭಾರತದ ಯಾವುದೇ ಕಂಪನಿ ದಾಖಲಿಸಿರುವುದಕ್ಕಿಂತ ಅತಿ ಹೆಚ್ಚು ನಷ್ಟದ...

ಉಡುಪಿಗೆ ಮತ್ತೊಂದು ಶಾಕ್: ಹೋಮ್ ಕ್ವಾರಂಟೈನ್ ನಲ್ಲಿದ್ದ ಒಂದು ವರ್ಷ ಪ್ರಾಯದ ಮಗುವಿಗೆ ಪಾಸಿಟಿವ್

0
ಉಡುಪಿ: ಜಿಲ್ಲೆಗೆ ಮತ್ತೊಂದು ಶಾಕ್.! ವಿದೇಶದಿಂದ ಬಂದು ಹೋಮ್ ಕ್ವಾರಂಟೈನ್ ನಲ್ಲಿದ್ದ ಒಂದು ವರ್ಷ ಪ್ರಾಯದ ಮಗುವಿನಲ್ಲಿ‌ ಕೊರೋನಾ ಸೋಂಕು ದೃಢಪಟ್ಟಿದ್ದು, ತಾಯಿ‌ಯ ಜೊತೆಗೆ ಮಗುವನ್ನು ಈಗ ಚಿಕಿತ್ಸೆಗಾಗಿ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಡುಪಿ...

ಕೊರೋನಾ ಸಂಕಷ್ಟದಲ್ಲಿ ನಿರ್ಸ್ವಾರ್ಥ ಸೇವೆ ಮಾಡುತ್ತಿರುವ ಭಾರತ ವೈದ್ಯಕೀಯ ಯೋಧರಿಗೆ ಕೃತಜ್ಞತೆ: ಉಪರಾಷ್ಟ್ರಪತಿ ಎಂ....

0
ಹೊಸದಿಲ್ಲಿ: ರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನು ಬುಧವಾರ ದೇಶಾದ್ಯಂತ ಆಚರಣೆ ಮಾಡುತ್ತಿದ್ದು, ದೇಶದಲ್ಲಿ ನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತಿರುವ ವೈದ್ಯರಿಗೆ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಗೌರವ ಸಲ್ಲಿಸಿದ್ದಾರೆ. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಆರೋಗ್ಯ ಕಾರ್ಯಕರ್ತರನ್ನು...

ಬಳ್ಳಾರಿ ಜಿಲ್ಲೆಯಲ್ಲಿ ಕೊರೋನಾ ರಣಕೇಕೆ: ಇಂದು ಒಂದೇ ದಿನ ನಾಲ್ವರು ಬಲಿ ಇಂದು ಒಂದೇ...

0
ಬಳ್ಳಾರಿ: ಜಿಲ್ಲೆಯಲ್ಲಿ ಮಹಾ ಹೆಮ್ಮಾರಿ ಕೊರೋನಾಗೆ ಭಾನುವಾರ ನಾಲ್ವರು ಬಲಿಯಾಗಿದ್ದು, ಮೃತರ ಸಂಖ್ಯೆ ಜಿಲ್ಲೆಯಲ್ಲಿ 13ಕ್ಕೆ ಏರಿಕೆಯಾಗಿದೆ. ಮೂವರು ಪುರುಷರು ಹಾಗೂ ಮಹಿಳೆಯೊಬ್ಬರು ಹೆಮ್ಮಾರಿಗೆ ಬಲಿಯಾಗಿದ್ದು ಜನರಲ್ಲಿ ಆತಂಕ ಮನೆ ಮಾಡಿದೆ. ಜಿಲ್ಲೆಯ 58...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾಕ್ಕೆ ಮತ್ತೊಂದು ಬಲಿ: ಭಾನುವಾರ ಒಂದೇ ದಿನ ಮೂರಕ್ಕೆ ಏರಿದ...

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಭೀತಿ ಹೆಚ್ಚಾಗುತ್ತಿದೆ. ಭಾನುವಾರ ಒಂದೇ ದಿನ ಮೂರು ಮಂದಿ ಕೊರೋನಾ ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಮೃತರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಭಾನುವಾರ ಬೆಳಗ್ಗೆ ಸುರತ್ಕಲ್‌ನ...

ಮಂಗಳೂರು| ಜಿಲ್ಲೆಯಲ್ಲಿ 12ಕ್ಕೆ ಏರಿಕೆಯಾದ ಸಾವಿನ ಸಂಖ್ಯೆ: ಕೊರೋನಾಗೆ ದ.ಕ.ದಲ್ಲಿ ಮತ್ತಿಬ್ಬರ ಬಲಿ

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಮಾರಕ ಸೋಂಕಿನ ದಾಳಿಗೆ ಮತ್ತೆರಡು ಬಲಿಯಾಗಿದೆ. ಸುರತ್ಕಲ್ ಸಮೀಪದ ಇಡ್ಯಾ ನಿವಾಸಿ 31 ವರ್ಷದ ಯುವಕ ಹಾಗೂ ಬಂಟ್ವಾಳ ತಾಲೂಕಿನ 57 ವರ್ಷದ ಮಹಿಳೆ ಮೃತಪಟ್ಟಿದ್ದಾರೆ. ನಗರದ ಸುರತ್ಕಲ್...

ರಾಜ್ಯದಲ್ಲಿ ನಾಳೆಯಿಂದ ರಾತ್ರಿ ಕರ್ಫ್ಯೂ ಜಾರಿ: ಜು.5ರಿಂದ ಪ್ರತಿ ಭಾನುವಾರ ಪೂರ್ತಿ ಲಾಕ್‌ ಡೌನ್!

0
ಬೆಂಗಳೂರು: ರಾಜ್ಯದಲ್ಲಿ ಕೋವಿಡ್-೧೯ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ , ಅದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ನಾಳೆಯಿಂದ ರಾತ್ರಿ ಕರ್ಫ್ಯೂ ಹಾಗೂ ಮುಂದಿನ ಭಾನುವಾರದಿಂದ ಪ್ರತಿ ಭಾನುವಾರ ಲಾಕ್‌ ಡೌನ್ ಸೇರಿದಂತೆ ಕೆಲವು...

ಆಗಸ್ಟ್ ತಿಂಗಳಲ್ಲಿ ಕೇರಳದಲ್ಲಿ ಕೊರೋನಾ ಇನ್ನಷ್ಟು ಹೆಚ್ಚುವ ಸಾಧ್ಯತೆ : ಮುಖ್ಯಮಂತ್ರಿ ಪಿಣರಾಯಿ ವಿಜಯನ್

0
ತಿರುವನಂತಪುರ: ಕೇರಳದಲ್ಲಿ ಆಗಸ್ಟ್ ತಿಂಗಳಲ್ಲಿ ಕೋವಿಡ್ ರೋಗಿಗಳ ಸಂಖ್ಯೆಯಲ್ಲಿ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿರುವನಂತಪುರದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಕೋವಿಡ್ ರೋಗಿಗಳ ಸಂಖ್ಯೆ ಹೆಚ್ಚುತ್ತಿರುವ ಇಂತಹ ತುರ್ತು ಸಂದರ್ಭದಲ್ಲಿ...

ದೇಶದಲ್ಲಿರುವ ಸಹಕಾರಿ ಬ್ಯಾಂಕುಗಳು ಆರ್‌ಬಿಐ ವ್ಯಾಪ್ತಿಗೆ: ಸುಗ್ರೀವಾಜ್ಞೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಕಿತ

0
ನವದೆಹಲಿ: ದೇಶದಲ್ಲಿರುವ ಸಹಕಾರಿ ಬ್ಯಾಂಕುಗಳನ್ನು ಆರ್‌ಬಿಐ ವ್ಯಾಪ್ತಿಗೆ ಒಳಪಡಿಸುವ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶನಿವಾರ ಅಂಕಿತ ಹಾಕಿದ್ದಾರೆ. ಗ್ರಾಹಕರ ಹಿತವನ್ನು ಕಾಪಾಡುವ ಉದ್ದೇಶದಿಂದ ಬ್ಯಾಂಕಿಂಗ್ ನಿಯಂತ್ರಣ ತಿದ್ದುಪಡಿ ಮಸೂದೆ ೨೦೨೦ನ್ನು ಬಜೆಟ್...

108 ಅಡಿ ಎತ್ತರದ ಕೆಂಪೇಗೌಡರ ಪ್ರತಿಮೆ ನಿರ್ಮಾಣ| ಭೂಮಿ ಪೂಜೆ ನೆರವೇರಿಸಿದ ಮುಖ್ಯಮಂತ್ರಿ ಬಿ.ಎಸ್....

0
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಕೆಂಪೇಗೌಡರ 511 ನೇ ಜಯಂತಿಯ ಅಂಗವಾಗಿ ಅವರ 108 ಅಡಿ ಎತ್ತರದ ಪ್ರತಿಮೆಗೆ ಶಿಲಾನ್ಯಾಸ ಹಾಗೂ ಸೆಂಟ್ರಲ್ ಪಾರ್ಕ್ ಕಾಮಗಾರಿಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ...
- Advertisement -

RECOMMENDED VIDEOS

POPULAR

error: Content is protected !!