SHOCKING | ಎದೆನೋವು: ಬಾಲಿವುಡ್ ನಟ ಅಣ್ಣು ಕಪೂರ್ ಆಸ್ಪತ್ರೆಗೆ ದಾಖಲು!
ಹೊಸದಿಗಂತ ಡಿಜಿಟಲ್ ಡೆಸ್ಕ್:
ಎದೆನೋವಿನ ಹಿನ್ನೆಲೆ ಬಾಲಿವುಡ್ ನಟ ಅಣ್ಣು ಕಪೂರ್ ಅವರು ಗುರುವಾರ ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಅಣ್ಣು ಕಪೂರ್ ಅವರನ್ನು ಮುಂಜಾನೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಕಪೂರ್...
ಅಜ್ಮೀರ್ ದರ್ಗಾಕ್ಕೆ ಚಾದರ್ ಅರ್ಪಿಸಿದ ಪ್ರಧಾನಿ ಮೋದಿ!
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಸ್ಥಾನದ ಅಜ್ಮೀರ್ನಲ್ಲಿರುವ ದರ್ಗಾಕ್ಕೆ ಪ್ರಧಾನಿ ಮೋದಿ ಅವರು ಚಾದರವನ್ನು ಕಳುಹಿಸಿ ಕೊಟ್ಟಿದ್ದಾರೆ.
ಪ್ರಖ್ಯಾತ ಸೂಫೀ ಸಂತ ಖ್ವಾಜ ಮಈನುದ್ದೀನ್ ಚಿಶ್ತಿ ಅವರ 811ನೇ ಉರೂಸ್ ಗುರುವಾರ ನಡೆಯಿತು. ಈ ವಿಶೇಷ...
ರಾಜ್ಯದಲ್ಲಿ ರಂಗೇರಿದ ಚುನಾವಣೆ ಸಿದ್ಧತೆ: ಭಾನುವಾರ ಅಮಿತ್ ಶಾ ಆಗಮನ!
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಲ್ಲಿ ಇನ್ನು ಕೆಲವೇ ತಿಂಗಳಲ್ಲಿ ವಿಧಾನ ಸಭಾ ಚುನಾವಣೆ ನಡೆಯಲಿದ್ದು, ಎಲ್ಲಾ ರಾಜಕೀಯ ಪಕ್ಷಗಳು ಗೆಲುವಿಗಾಗಿ ಭರ್ಜರಿ ತಯಾರಿ ನಡೆಸುತ್ತಿದೆ.
ಇನ್ನು ಕೂಡ ಮತ್ತೆ ಅಧಿಕಾರಕ್ಕೇರಲು ರಣತಂತ್ರ ರೂಪಿಸುತ್ತಿದ್ದು, ಈಗಾಗಲೇ ಪ್ರಧಾನಿ...
74ನೇ ಗಣರಾಜ್ಯೋತ್ಸವ ಹಲವು ಪ್ರಥಮಗಳ ಸಂಭ್ರಮ!
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದಲ್ಲಿ ಇಂದು 74ನೇ ಗಣರಾಜ್ಯೋತ್ಸವ (74th Republic Day) ಸಂಭ್ರಮ. ಈ ಕ್ಷಣವನ್ನು ಇಂದು ರಾಷ್ಟ್ರ ರಾಜಧಾನಿ ದೆಹಲಿಯ ಕರ್ತವ್ಯ ಪಥ್ (Kartavya Path) ದಲ್ಲಿ ಬಹಳ ವೈಭವಯುತ್ತವಾಗಿ ಆಚರಿಸಲಾಯಿತು.
ಅದ್ರಲ್ಲೂ...
BIG NEWS | ಮೂಗಿನ ಕೋವಿಡ್ ಲಸಿಕೆ ‘iNCOVACC’ ಬಿಡುಗಡೆ
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಆರೋಗ್ಯ ಸಚಿವ ಡಾ.ಮನ್ಸುಖ್ ಮಾಂಡವಿಯಾ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಜಿತೇಂದ್ರ ಸಿಂಗ್ ಅವರು ಭಾರತ್ ಬಯೋಟೆಕ್ನ ಮೂಗಿನ ಮೂಲಕ ಹಾಕುವ ಕೋವಿಡ್ ಲಸಿಕೆ ಇನ್ಕೋವ್ಯಾಕ್ (...
ಗಣರಾಜ್ಯೋತ್ಸವ| ಕರ್ತವ್ಯ ಪಥದಲ್ಲಿ ದೇಶದ ಸಂಸ್ಕೃತಿ ಅನಾವರಣ: ವಿವಿಧ ರಾಜ್ಯಗಳ 23ಸ್ತಬ್ಧಚಿತ್ರ ಪ್ರದರ್ಶನ
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ತನ್ನ 74 ನೇ ಗಣರಾಜ್ಯೋತ್ಸವವನ್ನು ಜನವರಿ 26 ರಂದು ದೇಶಾದ್ಯಂತ ಉತ್ಸಾಹದಿಂದ ಆಚರಿಸುತ್ತಿದೆ. ದೆಹಲಿಯ ಕರ್ತವ್ಯ ಪಥದಲ್ಲಿ ದೇಶದ ವಿವಿಧ ಸಂಸ್ಕೃತಿ ಬಿಂಬಸುವ ಸ್ತಬ್ಥಚಿತ್ರಗಳ ಅನಾವರಣವಾಗಿವೆ. ವಿಶೇಷವಾಗಿ ಕರ್ನಾಟಕದಿಂದ...
ಗಣರಾಜ್ಯೋತ್ಸವ| ಕರ್ತವ್ಯ ಪಥದಲ್ಲಿ ಪರೇಡ್ ಪ್ರಾರಂಭ: ಈ ಬಾರಿ ಈಜಿಪ್ಟ್ ಸೇನಾ ತುಕಡಿ ಭಾಗಿ
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ 74ನೇ ಗಣರಾಜ್ಯೋತ್ಸವ ಸಂಭ್ರಮದಲ್ಲಿದ್ದು, ದೆಹಲಿಯ ಕರ್ತವ್ಯ ಪಥದಲ್ಲಿ ಪರೇಡ್ ಪ್ರಾಂಭವಾಗಿದೆ. ಮೊಟ್ಟ ಮೊದಲ ಬಾರಿಗೆ ಈಜಿಪ್ಟ್ ಸೇನಾ ತುಕಡಿ ಪರೇಡ್ನಲ್ಲಿ ಭಾಗವಹಿಸಿದೆ. ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ,...
ಮೊದಲ ಬಾರಿಗೆ ಕರ್ತವ್ಯ ಪಥದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಧ್ವಜಾರೋಹಣ: 21 ಗನ್ ಸೆಲ್ಯೂಟ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದ ಪ್ರಥಮ ಪ್ರಜೆ ರಾಷ್ಟ್ರಪತಿ ಹುದ್ದೆ ಅಲಂಕರಿಸಿದ ಬಳಿಕ ಮೊಟ್ಟ ಮೊದಲ ಬಾರಿಗೆ ದ್ರೌಪದಿ ಮುರ್ಮು ಅವರು ಕರ್ತವ್ಯ ಪಥದಲ್ಲಿ 74ನೇ ಗಣರಾಜ್ಯೋತ್ಸವದ ತ್ರಿವರ್ಣ ಧ್ವಜಾರೋಹಣ ನೆರವೇರಿಸಿದರು. ಸಂಪ್ರದಾಯದಂತೆ ತ್ರಿವರ್ಣ ಧ್ವಜದ...
ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ರಾಜ್ಯಪಾಲರಿಂದ ಧ್ವಜಾರೋಹಣ: ಗೌರವ ವಂದನೆ ಸ್ವೀಕರಿಸಿದ ಗೆಹ್ಲೋಟ್
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶಾದ್ಯಂತ 74ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನ ಎಂಜಿ ರೋಡ್ನಲ್ಲಿ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಧ್ವಜಾರೋಹಣ ನೆರವೇರಿಸಿದ್ದಾರೆ. ಬಳಿಕ...
ʻಅವರ ಕೊಡುಗೆಗಳನ್ನು ದೇಶ ಗೌರವಿಸುತ್ತದೆʼ: ಪದ್ಮ ಪ್ರಶಸ್ತಿ ಪುರಸ್ಕೃತರಿಗೆ ಪ್ರಧಾನಿ ಅಭಿನಂದನೆ
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪದ್ಮ ಪ್ರಶಸ್ತಿ ಪುರಸ್ಕೃತರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಅವರ ಶ್ರೀಮಂತ ಮತ್ತು ವೈವಿಧ್ಯಮಯ ಕೊಡುಗೆಗಳನ್ನು ದೇಶವು ಗೌರವಿಸುತ್ತದೆ ಎಂದರು.
"ಪದ್ಮ ಪ್ರಶಸ್ತಿಗಳನ್ನು ಪಡೆದವರಿಗೆ ಅಭಿನಂದನೆಗಳು. ದೇಶಕ್ಕೆ ಅವರ ಶ್ರೀಮಂತ...