ಕೊರೋನಾ ಆರೋಗ್ಯ ಕಾರ್ಯಕರ್ತರ ವಿಮಾ ಯೋಜನೆಯನ್ನು ವಿಸ್ತರಿಸಿದ ಕೇಂದ್ರ ಸರ್ಕಾರ
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೊರೋನಾ ವಿರುದ್ಧದ ಹೋರಾಟದಲ್ಲಿ ಪಾಲ್ಗೊಂಡಿರುವ ಆರೋಗ್ಯ ಕಾರ್ಯಕರ್ತರಿಗೆ ನೀಡಲಾಗುತ್ತಿರುವ ವಿಮೆ ಸೌಲಭ್ಯವನ್ನು ಕೇಂದ್ರ ಸರ್ಕಾರ ವಿಸ್ತರಣೆ ಮಾಡಿದೆ.
ಈ ಕುರಿತು ಆದೇಶ ಹೊರಡಿಸಿದ ಕೇಂದ್ರ ಸರ್ಕಾರ, ಆರೋಗ್ಯ ಕಾರ್ಯಕರ್ತರಿಗೆ ನೀಡುತ್ತಿರುವ ವಿಮೆ...
ಲಷ್ಕರ್ ಕಮಾಂಡರ್ ಶೇಖ್ ಸಜಾದ್ ಭಯೋತ್ಪಾದಕ: ಕೇಂದ್ರ ಸರ್ಕಾರ ಘೋಷಣೆ
ಹೊಸದಿಗಂತ ಡಿಜಿಟಲ್ ಡೆಸ್ಕ್:
ಲಷ್ಕರ್ ಕಮಾಂಡರ್ ಶೇಖ್ ಸಜಾದ್ ಭಯೋತ್ಪಾದಕ ಎಂದು ಕೇಂದ್ರ ಸರ್ಕಾರ ಘೋಷಿಸಲಾಗಿದೆ.
ಕೇಂದ್ರ ಗೃಹ ಸಚಿವಾಲಯಲಷ್ಕರ್-ಎ-ತೊಯ್ಬಾ ಭಯೋತ್ಪಾದಕ ಸಂಘಟನೆಯ ಕಮಾಂಡರ್ಗಳಲ್ಲಿ ಒಬ್ಬನಾದ ಶೇಖ್ ಸಜಾದ್ನನ್ನು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ, 1967...
ಶಾಲೆಗಳನ್ನು ಗುರಿಯಾಗಿಸಿ ಮೂರು ಕಡೆ ಸ್ಪೋಟ, 6 ವಿದ್ಯಾರ್ಥಿಗಳ ಸಾವು
ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಫ್ಘಾನಿಸ್ತಾನದ ಶಾಲೆಗಳಲ್ಲಿ ಬಾಂಬ್ ಸ್ಪೋಟ ಉಂಟಾಗಿದೆ. ಇಂದು ಮೂರು ಕಡೆ ಸ್ಪೋಟಗೊಂಡಿದ್ದು, ಪ್ರತ್ಯೇಕ ಘಟನೆಗಳಲ್ಲಿ ಒಟ್ಟು 6ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ಆಫ್ಘಾನಿಸ್ತಾನದ ಭದ್ರತಾ ಮತ್ತು...
ಇದೆಂಥ ವ್ಯಂಗ್ಯ? ದೆಹಲಿಯಲ್ಲಿ ಶೋಭಾಯಾತ್ರೆ ಮಾಡಿದವರೇ ಕಾನೂನಿಗೆ ಗುರಿ!
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದಾದ್ಯಂತ ಜಹಂಗೀರ್ಪುರಿಯ ಗಲಭೆ ಸದ್ದು ಮಾಡುತ್ತಿದೆ. ವಿಪರ್ಯಾಸವೆಂಬಂತೆ ಪೋಲೀಸರು ಗಲಭೆಕೋರರ ಬದಲಾಗಿ ಶೋಭಾಯಾತ್ರೆ ಕೈಗೊಂಡವರ ಮೇಲೆಯೇ ಎಫ್ಐಆರ್ ದಾಖಲಿಸಿದ್ದಾರೆ. ಶೋಭಾಯಾತ್ರೆಗೆ ಅಗತ್ಯ ಅನುಮತಿ ಪಡೆದಿರಲಿಲ್ಲ ಎಂಬುದೇ ಸಂಘಟಕರ ಬಂಧನಕ್ಕೆ ಕಾರಣವಾಗಿದೆ.
ಹನುಮ...
ಶ್ರೀಲಂಕಾಗೆ ಭಾರತದಿಂದ ಆರ್ಥಿಕ ಸಹಾಯ, ಐಎಂಎಫ್ ಶ್ಲಾಘನೆ
ಹೊಸದಿಗಂತ ಡಿಜಿಟಲ್ ಡೆಸ್ಕ್:
ಆರ್ಥಿಕ ಸಂಕಷ್ಟದಲ್ಲಿರುವ ಶ್ರೀಲಂಕಾಗೆ, ಭಾರತ ನೀಡಿರುವ ಆರ್ಥಿಕ ಸಹಾಯದ ಬಗ್ಗೆ, ಅಂತರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಮುಖ್ಯಸ್ಥ ಕ್ರಿಸ್ಟಲಿನಾ ಜಾರ್ಜಿವಾ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಮೆರಿಕಾ ಪ್ರವಾಸದಲ್ಲಿರುವ ಭಾರತದ ವಿತ್ತ...
ಸೇನಾ ಸಿಬ್ಬಂದಿಗಳಿಂದ ಸೈಬರ್ ಭದ್ರತಾ ಉಲ್ಲಂಘನೆ: ಉನ್ನತ ಮಟ್ಟದ ತನಿಖೆ ಆರಂಭ
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೇನಾ ಸಿಬ್ಬಂದಿಗಳಿಂದ ವಾಟ್ಸಾಪ್ ನಲ್ಲಿ ಸೈಬರ್ ಭದ್ರತಾ ಉಲ್ಲಂಘನೆಯಾಗಿರುವುದನ್ನು ಗುಪ್ತಚರ ಇಲಾಖೆಯು ಕಂಡು ಹಿಡಿದಿದೆ. ಈ ಕುರಿತು ಉನ್ನತ ಮಟ್ಟದ ತನಿಖೆ ನಡೆಯುತ್ತಿದೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ.
ರಕ್ಷಣಾ ಮೂಲಗಳು...
ಗುರುತು ಮರೆಮಾಚಲು ಉಗ್ರರಿಂದ ಆಧಾರ್ ಕಾರ್ಡ್ ದುರ್ಬಳಕೆ
ಹೊಸದಿಗಂತ ಡಿಜಿಟಲ್ ಡೆಸ್ಕ್
ಪಾಕಿಸ್ಥಾನಿ ಉಗ್ರರು ಆಧಾರ್ ಕಾರ್ಡ್ ಬಳಸಿ ತಮ್ಮ ಗುರುತು ಮರೆಮಾಚಿಕೊಳ್ಳುತ್ತರುವ ಆತಂಕಕಾರಿ ವಿಷಯ ಬೆಳಕಿಗೆ ಬಂದಿದೆ.
ಈ ಕುರಿತು ಭಾರತದ ವಿಶಿಷ್ಟ ಪ್ರಾಧಿಕಾರಕ್ಕೆ ಪತ್ರ ಬರೆದಿರುವ ಜಮ್ಮು ಕಾಶ್ಮೀರ ಪೋಲೀಸರು ಸುರಕ್ಷತಾ...
BIG NEWS | ಜಮ್ಮು-ಕಾಶ್ಮೀರದಲ್ಲಿ ಪೊಲೀಸ್ ಚೆಕ್ಪೋಸ್ಟ್ ಮೇಲೆ ಉಗ್ರರ ದಾಳಿ
ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಕಾಕಪೋರಾ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತೆ ಅಟ್ಟಹಾಸ ಮೆರೆದಿದ್ದು,ಭಯೋತ್ಪಾದಕ ದಾಳಿಯಲ್ಲಿ ಒಬ್ಬ ಪೊಲೀಸ್ ಹುತಾತ್ಮರಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ.
ಕಾಕಪೋರಾ ರೈಲ್ವೆ ನಿಲ್ದಾಣದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇಬ್ಬರು ರೈಲ್ವೇ ಪೊಲೀಸ್...
ಭಾರತೀಯ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ನೇಮಕ
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತೀಯ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ಅವರನ್ನು ಕೇಂದ್ರ ಸರ್ಕಾರ ನೇಮಿಸಿದೆ. ಈ ಮೂಲಕ ಸೇನಾ ಮುಖ್ಯಸ್ಥರಾಗಿ ನೇಮಕಗೊಂಡ ಮೊದಲ ಎಂಜಿನಿಯರ್ ಇವರಾಗಿದ್ದಾರೆ.
ಪಾಂಡೆ ಅವರು ಜನರಲ್ ಎಂ.ಎಂ...
ಏಪ್ರಿಲ್ 21ರಂದು ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಪ್ರಧಾನಿ ಮೋದಿ!
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಖ್ ಗುರು ತೇಜ್ ಬಹದ್ದೂರ್ ಅವರ 400ನೇ ಜನ್ಮದಿನಾಚರಣೆ ನಿಮಿತ್ತ ಏಪ್ರಿಲ್ 21ರಂದು ಪ್ರಧಾನಿ ಮೋದಿ ಕೆಂಪು ಕೋಟೆಯ ಮೇಲಿನಿಂದ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಸಂಸ್ಕೃತಿ ಸಚಿವಾಲಯ ಸೋಮವಾರ ತಿಳಿಸಿದೆ.
ಇದೇ...