ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, May 9, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

BIG NEWS

25 ಮಿಲಿಯನ್ ಡೌನ್ ಲೋಡ್ಸ್ ಪಡೆದ ದೇಸಿ ಮಿತ್ರೋನ್ ಆಪ್!

0
ಹೊಸದಿಲ್ಲಿ: ಚೀನಾ ಆಪ್ ಟಿಕ್ ಟಾಕ್ ನಿಷೇಧಿಸಿದ ಬಳಿಕ ಇದೀಗ ದೇಸಿ ಮಿತ್ರೋನ್ ಅಪ್ಲಿಕೇಷನ್ ಗೆ ಗೂಗಲ್ ಪ್ಲೇ ಸ್ಟೋರ್‌ನಿಂದ 25 ಮಿಲಿಯನ್‌ಗಿಂತಲೂ ಹೆಚ್ಚು ಡೌನ್‌ಲೋಡ್‌ಗಳನ್ನು ಸಾಧಿಸಿದೆ ಎಂದು ವಿಡಿಯೋ ಅಪ್ಲಿಕೇಶನ್ ಮಿಟ್ರಾನ್...

ಕೊರೋನಾ ಬಿಕ್ಕಟ್ಟಿನ ನಡುವೆ ವಿಶ್ವ ಆರೋಗ್ಯ ಸಂಸ್ಥೆಯಿಂದ ಅಧಿಕೃತವಾಗಿ ಹೊರ ಬಂದ ಅಮೆರಿಕ!

0
ವಾಷಿಂಗ್ಟನ್: ಕೊರೋನಾ ವೈರಸ್ ವಿಶ್ವಾದ್ಯಂತ ವ್ಯಾಪಕವಾಗಿ ಹರಡಲು ವಿಶ್ವ ಆರೋಗ್ಯ ಸಂಸ್ಥೆ ಪ್ರಮುಖ ಕಾರಣ ಎಂದು ಆರೋಪಿಸಿದ್ದ ಅಮೆರಿಕ ಈಗ, ವಿಶ್ವ ಆರೋಗ್ಯ ಸಂಸ್ಥೆಯಿಂದ ಅಧಿಕೃತವಾಗಿ ಹೊರಬಂದಿದೆ. ಕಳೆದ ಎರಡು ತಿಂಗಳಿಂದ ಚೀನಾ ಹಾಗೂ...

ಹೇಳಿದ್ದು ಖರ್ಜೂರ, ಬಿಸ್ಕತ್ತು, ನೂಡಲ್ಸ್… ಇದ್ದಿದ್ದು 30 ಕಿಲೋ ಚಿನ್ನ: ಕೇಸಲ್ಲಿ ಕೇರಳ ಸಿಎಂ...

0
ತಿರುವನಂತಪುರಂ: ತಿರುವನಂತಪುರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಕಸ್ಟಮ್ಸ್ ಅಧಿಕಾರಿಗಳು ಭಾರೀ ಚಿನ್ನಕಳ್ಳಸಾಗಣೆ ಪ್ರಕರಣವೊಂದನ್ನು ಭೇದಿಸಿದ್ದು, ಇದರಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಕಾರ್ಯದರ್ಶಿಯೇ ಶಾಮೀಲಾಗಿರುವ ಆಘಾತಕಾರಿ ಪ್ರಕರಣವೀಗ ಕೇರಳದಲ್ಲಿ ಭಾರೀ...

ಮಡಿಕೇರಿಯಲ್ಲಿ ನಿರಂತರ ಮಳೆ| ಭಾಗಮಂಡಲ-ತಲಕಾವೇರಿ ರಸ್ತೆಯಲ್ಲಿ ಭೂ ಕುಸಿತ: ವಾಹನ ಸಂಚಾರ ಸ್ಥಗಿತ

0
ಮಡಿಕೇರಿ: ಕಾವೇರಿಯ ಉಗಮ ಸ್ಥಾನ ತಲಕಾವೇರಿ ಹಾಗೂ ಭಾಗಮಂಡಲ ವ್ಯಾಪ್ತಿಯಲ್ಲಿ ನಿರಂತರವಾಗಿ ಮಳೆ ಸುರಿದ ಪರಿಣಾಮ ಭಾಗಮಂಡಲ- ತಲಕಾವೇರಿ ರಸ್ತೆಯ ಕೋಳಿಕಾಡು ಎಂಬಲ್ಲಿ ಗುಡ್ಡ ಕುಸಿತ ಉಂಟಾಗಿದೆ. ರಸ್ತೆ ತುಂಬಾ ಮಣ್ಣಿನ ರಾಶಿ ಬಿದ್ದಿದ್ದು,...

ಕುವೈತ್ ನಲ್ಲಿ ಹೊಸ ಮಸೂದೆ| 8 ಲಕ್ಷ ಭಾರತೀಯ ನೌಕರರಿಗೆ ಆತಂಕ!

0
ದುಬೈ: ಅಮೆರಿಕದಲ್ಲಿ ಕೊರೋನಾ ಅಟ್ಟಹಾಸ ಮೆರೆಯುತ್ತಿರುವ ವೇಳೆ ಅಲ್ಲಿನ ಭಾರತೀಯ ನೌಕರರ ಸಂಖ್ಯೆ ಕಡಿತಗೊಳಿಸಲು ಹೆಚ್ 1 ಬಿ ವೀಸಾ ರದ್ದುಗೊಳಿಸಲು ತೀರ್ಮಾನಕೈಗೆತ್ತಿಕೊಂಡ ಬೆನ್ನಲ್ಲೇ ಈಗ ಕುವೈತ್ ಕೂಡ ಭಾರತದ ನೌಕರರಿಗೆ ಕಡಿವಾಣ...

ದೇಶದಲ್ಲಿ 7ಲಕ್ಷ ಗಡಿದಾಟಿದ ಸೋಂಕಿತರ ಸಂಖ್ಯೆ: ಒಂದೇ ದಿನ 22,252 ಸೋಂಕಿತರು

0
ಹೊಸದಿಲ್ಲಿ: ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ 22,252 ಮಂದಿಗೆ ಸೋಂಕು ತಗುಲಿದ್ದು, ಒಟ್ಟಾರೆ ಇದೀಗ ದೇಶದಲ್ಲಿ 7 ಲಕ್ಷ ಗಡಿದಾಟಿದೆ. ಕಳೆದ 24 ಗಂಟೆಗಳಲ್ಲಿ ಕೊರೋನಾ...

ರಾಜ್ಯದಲ್ಲಿ ಇಂದು 1843 ಜನರಲ್ಲಿ ಕೊರೋನಾ ಸೋಂಕು ಪತ್ತೆ: 680 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ...

0
ಬೆಂಗಳೂರು: ರಾಜ್ಯದಲ್ಲಿ ಇಂದು ಒಂದೇ ದಿನ 1843· ಜನರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 5317ಕ್ಕೆ ಏರಿಕೆಯಾಗಿದೆ. ಇಂದು ಸುಮಾರು 30 ಜನ ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ....

ದೆಹಲಿ| 15 ಸಾವಿರ ಕೊರೋನಾ ರೋಗಿಗಳಿಗೆ ಮನೆಯಲ್ಲಿ ಪ್ರತ್ಯೇಕಿಸಿ ಚಿಕಿತ್ಸೆ: ಅರವಿಂದ ಕೇಜ್ರಿವಾಲ್

0
ಹೊಸದಿಲ್ಲಿ: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ನಡುವಣ ಸರ್ಕಾರ 15 ಸಾವಿರ ಕೊರೋನಾ ಸೋಂಕಿತರಿಗೆ ಮನೆಯಲ್ಲಿ ಚಿಕಿತ್ಸೆ ನೀಡುತ್ತಿದೆ. ರಾಜ್ಯದಲ್ಲಿನ 25 ಸಾವಿರ ಸಕ್ರಿಯ ಸೋಂಕಿತರಲ್ಲಿ 15 ಸಾವಿರ ಕೋವಿಡ್-19 ರೋಗಿಗಳನ್ನು ಮನೆಯಲ್ಲಿ...

ವಿಶ್ವದ ಅತಿದೊಡ್ಡ ಕೋವಿಡ್ 19 ಚಿಕಿತ್ಸಾ ಕೇಂದ್ರ ಸರ್ದಾರ್ ವಲ್ಲಭಬಾಯಿ ಪಟೇಲ್ ಆಸ್ಪತ್ರೆ ಉದ್ಘಾಟನೆ

0
ನವದೆಹಲಿ: ವಿಶ್ವದ ಅತಿದೊಡ್ಡ ಕೊವಿಡ್ 19 ಚಿಕಿತ್ಸಾ ಕೇಂದ್ರ ಎನಿಸಿಕೊಂಡಿರುವ ಸರ್ದಾರ್ ವಲ್ಲಭಬಾಯಿ ಪಟೇಲ್ ಕೊವಿಡ್ ಕೇರ್ ಆಸ್ಪತ್ರೆ(SPCCCH)ಯನ್ನು ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರು ಭಾನುವಾರದಂದು ಲೋಕಾರ್ಪಣೆ ಮಾಡಿದರು. 10 ಸಾವಿರ...

ಕೊರೋನಾ ಅಟ್ಟಹಾಸ : ವಿಶ್ವದ ಕೊರೋನಾ ಸೋಂಕಿತರ ಫುಲ್ ಡೀಟೇಲ್ಸ್

0
ನವದೆಹಲಿ: ರಾಜ್ಯನಲ್ಲಿ ಕೊರೊನಾ ಕ್ರೂರಿ ಅಟ್ಟಹಾಸ ಮೆರೆಯುತ್ತಿದೆ. ಗಲ್ಲಿ ಗಲ್ಲಿಯಲ್ಲೂ ರಣಕೇಕೆ ಹಾಕುತ್ತಿದೆ. ದೇಹದೊಳಗೆ ನುಗ್ಗು ಜೀವ ತೆಗೆಯುತ್ತಿದೆ. ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ. ರಾಜ್ಯದಲ್ಲಿ...
- Advertisement -

RECOMMENDED VIDEOS

POPULAR