ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, June 21, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

BIG NEWS

ಅಸ್ಸಾಂನಲ್ಲಿ ಭೀಕರ ಪ್ರವಾಹಕ್ಕೆ ಜನಜೀವನ ತತ್ತರ: ಸುಮಾರು 105 ಮಂದಿ ಸಾವು, 108 ಕಾಡು...

0
ಗುವಾಹಟಿ: ಅಸ್ಸಾಂನಲ್ಲಿ ಉಂಟಾಗಿರುವ ಭೀಕರ ಪ್ರವಾಹದಿಂದ ಈ ವರೆಗೂ ಸುಮಾರು105 ಮಂದಿ ಸಾವನ್ನಪ್ಪಿದ್ದು, ಮಾತ್ರವಲ್ಲದೇ  108 ಕಾಡು ಪ್ರಾಣಿಗಳೂ ಕೂಡ ಸಾವನ್ನಪ್ಪಿವೆ ಎಂದು ಅಸ್ಸೋಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎಎಸ್‌ಡಿಎಂಎ) ಮಾಹಿತಿ...

ಮೈಸೂರಿನ ಜೆ.ಕೆ.ಟೈರ್ಸ್ ಕಾರ್ಖಾನೆಯ ೪೦ಕ್ಕೂ ಹೆಚ್ಚು ಕಾರ್ಮಿಕರಿಗೆ ಕೊರೋನಾ ಸೋಂಕು ದೃಢ: ಮೂರು ದಿನಗಳ...

0
ಮೈಸೂರು: ಮೈಸೂರಿನ ಜೆ.ಕೆ.ಟೈರ್ಸ್ ಕಾರ್ಖಾನೆಯಲ್ಲಿ ೪೦ಕ್ಕೂ ಹೆಚ್ಚು ಕಾರ್ಮಿಕರಿಗೆ ಕೊರೋನಾ ಸೋಂಕು ಅಂಟಿರುವುದು ಪರೀಕ್ಷಾ ವರದಿಯಿಂದ ದೃಢಪಟ್ಟಿದ್ದು, ಮೈಸೂರಿನಲ್ಲಿ ಬೃಹತ್ ಪ್ರಮಾಣದಲ್ಲಿ ಸೋಂಕು ಮತ್ತಷ್ಟು ಹರಡುವ ಆತಂಕವನ್ನುAಟು ಮಾಡಿದೆ. ಈ ಕಾರ್ಖಾನೆಯಲ್ಲಿ ಕೆಲ ಕಾರ್ಮಿಕರಿಗೆ...

ಅಯೋಧ್ಯೆಯಲ್ಲಿ 300 ಕೋಟಿ ರೂ. ವೆಚ್ಚದಲ್ಲಿ ಭವ್ಯ ರಾಮ ಮಂದಿರ ನಿರ್ಮಾಣ: ಟ್ರಸ್ಟ್ ತೀರ್ಮಾನ

0
ಉಡುಪಿ: ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರವು 300 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ತೀರ್ಮಾನಿಸಿದೆ. ಶನಿವಾರ ಅಯೋಧ್ಯೆಯ ಸರ್ಕ್ಯೂಟ್ ಹೌಸ್‌ನಲ್ಲಿ ಟ್ರಸ್ಟ್‌ನ ಅಧ್ಯಕ್ಷ ನೃತ್ಯ...

ವಿಜ್ಞಾನ ಮತ್ತು ತಂತ್ರಜ್ಞಾನಗಳ ಬೆಳವಣಿಗೆಗೆ ಜಯಚಾಮರಾಜ ಒಡೆಯರ್‌ದಿತ್ತು ಪ್ರೋತ್ಸಾಹ: ಉಪರಾಷ್ಟ್ರಪತಿ ವೆಂಕಯ್ಯನಾಯ್ಡು

0
ಮೈಸೂರು: ಮೈಸೂರು ಸಂಸ್ಥಾನವನ್ನಾಳಿದ ಮಹಾರಾಜ ಜಯಚಾಮರಾಜ ಒಡೆಯರ್ ಅವರು ಜನರಲ್ಲಿ ವೈಜ್ಞಾನಿಕ ಮನೋಭಾವವನ್ನು ಉತ್ತೇಜಿಸುವುದರೊಂದಿಗೆ ವಿಜ್ಞಾನ ಮತ್ತು ತಂತ್ರಜ್ಞಾನವನ್ನು ಪ್ರೋತ್ಸಾಹಿಸಿದ್ದರು ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಹೇಳಿದರು. ಶನಿವಾರ ಶ್ರೀಕಂಠದತ್ತನರಸಿoಹರಾಜ ಒಡೆಯರ್ ಫೌಂಡೇಶನ್ ವತಿಯಿಂದ...

ಬಿಬಿಎಂಪಿ ಆಯುಕ್ತ ಬಿ.ಹೆಚ್. ಅನಿಲ್ ಕುಮಾರ್ ವರ್ಗಾವಣೆ: ನೂತನ ಆಯುಕ್ತರಾಗಿ ಎನ್. ಮಂಜುನಾಥ್ ಪ್ರಸಾದ್...

0
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತ ಬಿ.ಹೆಚ್. ಅನಿಲ್ ಕುಮಾರ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿದೆ. ಬಿಬಿಎಂಪಿ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಎನ್. ಮಂಜುನಾಥ್ ಪ್ರಸಾದ್ ರನ್ನು ನೂತನ ಆಯುಕ್ತರಾಗಿ ನೇಮಿಸಲಾಗಿದೆ....

24 ಗಂಟೆಗಳಲ್ಲಿ 34,884 ಮಂದಿಗೆ ಸೋಂಕು: ದೇಶದಲ್ಲಿ 6,53,751 ಮಂದಿ ಗುಣಮುಖ

0
ಹೊಸದಿಲ್ಲಿ: ದೇಶದಲ್ಲಿ ಕೊರೋನಾ ಸೋಂಕು ವ್ಯಾಪಕವಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 34,884 ಮಂದಿಗೆ ಸೋಂಕು ವರದಿಯಾಗಿದೆ. ಇದರಿಂದ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 10,38,716 ಆಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ...

ರೊಹ್ಟಕ್ ನ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಕೋವಿಡ್-19 ಲಸಿಕೆ ‘ಕೋವಾಕ್ಸಿನ್’ನ ಮಾನವ ಪ್ರಯೋಗ...

0
ನವದೆಹಲಿ: ಭಾರತ್ ಬಯೋಟಿಕ್ ಕಂಡುಹಿಡಿದಿರುವ ಕೋವಿಡ್-19 ಲಸಿಕೆ 'ಕೋವಾಕ್ಸಿನ್'ನ ಮಾನವ ಪ್ರಯೋಗವನ್ನು ರೊಹ್ಟಕ್ ನ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಇಂದು ಪ್ರಾರಂಭವಾಯಿತು ಎಂದು ಹರಿಯಾಣ ಆರೋಗ್ಯ ಸಚಿವ ಅನಿಲ್ ವಿಜಿ ಟ್ವೀಟ್ ಮಾಡಿದ್ದಾರೆ. ಲಸಿಕೆ...

ಟ್ವಿಟರ್ ಖಾತೆ ಹ್ಯಾಕ್ | FBI ನಿಂದ ತನಿಖೆ ಪ್ರಾರಂಭ

0
ವಾಷಿಂಗ್ಟನ್: ಯುನೈಟೆಡ್ ಸ್ಟೇಟ್ಸ್ ನ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ಟ್ವಿಟರ್ ಬಗ್ಗೆ ತನಿಖೆ ಆರಂಭಿಸಿದೆ ಎಂದು ವರದಿಗಳು ತಿಳಿಸಿವೆ. ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಅತಿದೊಡ್ಡ ಸೈಬರ್ ಸುರಕ್ಷತೆಯ ಉಲ್ಲಂಘನೆ ಯಾವುದು ಎಂದು ಯುಎಸ್ ಸಂಸ್ಥೆ...

ಶಿವಮೊಗ್ಗ| ಬೇಡಿಕೆಗಳನ್ನು‌ ಈಡೇರಿಸದ ಸರ್ಕಾರದ ವಿರುದ್ಧ ಆಯುಷ್ ವೈದ್ಯರ‌ ಆಕ್ರೋಶ: ಸಾಮೂಹಿಕ ರಾಜಿನಾಮೆ ನಿರ್ಧಾರ

0
ಶಿವಮೊಗ್ಗ: ಸರ್ಕಾರ ತಮ್ಮ ಬೇಡಿಕೆಗಳನ್ನು ಈಡೇರಿಸಲು ಹಿಂದೇಟು ಹಾಕುತ್ತಿರುವುದರಿಂದ ಸರ್ಕಾರಿ ಗುತ್ತಿಗೆ ಆಯುಷ್ ವೈದ್ಯರು ಜು. 17 ರಂದುಸಾಮೂಹಿಕ ರಾಜೀನಾಮೆ ನೀಡಿ ಸೇವೆ ಸ್ಥಗಿತಗೊಳಿಸಲು ತೀರ್ಮಾನಿಸಲಾಗಿದೆ ಎಂದು ಆಯುಷ್ ಫೆಡರೇಶನ್ ಆಫ್ ಇಂಡಿಯಾದ...

ಮಹಾರಾಷ್ಟ್ರದಲ್ಲಿ ಮಹಾಮಳೆಗೆ 2 ಬಹುಮಹಡಿ ಕಟ್ಟಡಗಳು ಕುಸಿತ: ಇಬ್ಬರ ಸಾವು, ಅವಶೇಷಗಳಡಿಯಲ್ಲಿ ಹಲವರು ಸಿಲುಕಿರುವ...

0
ಮುಂಬೈ: ಕಳೆದ ಕೆಲ ದಿನಗಳಿಂದ ಮಹಾರಾಷ್ಟ್ರದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಹಾಮಳೆಗೆ 2 ಬಹುಮಹಡಿ ಕಟ್ಟಡಗಳು ಕುಸಿದಿದ್ದು, ಈ ದುರ್ಘಟನೆಯಲ್ಲಿ ಕನಿಷ್ಛ ಇಬ್ಬರು ಸಾವನ್ನಪ್ಪಿದ್ದಾರೆ. ಹಲವಾರು ಮಂದಿ ಕಟ್ಟಡಗಳ ಅವಶೇಷಗಳಡಿಯಲ್ಲಿ ಸಿಲುಕಿದ್ದಾರೆ ಎಂದು ತಿಳಿದುಬಂದಿದೆ. ನಗರ ಮತ್ತು...
- Advertisement -

RECOMMENDED VIDEOS

POPULAR