spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, September 19, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

BIG NEWS

ಬೆಂಗಳೂರು ಹಿಂಸಾಚಾರದಂತೆ ಸ್ವೀಡನ್ ನಲ್ಲೂ ಭುಗಿಲೆದ್ದ ಗಲಭೆ: 300 ಮಂದಿಯಿಂದ ಗಲಾಟೆ

0
ಸ್ವೀಡನ್: ಇತ್ತೀಚಿಗಷ್ಟೆ ಇಸ್ಲಾಂ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ ಕಾರಣ ನಡೆದ ಗಲಭೆಯ ಪ್ರತಿರೂಪವಂತೆ ಶುಕ್ರವಾರ ಸ್ವೀಡನ್ ನಲ್ಲಿ ಭಾರೀ ಗಲಭೆ ಸೃಷ್ಟಿಯಾಗಿದೆ. ಸ್ವೀಡೀಷ್ ನ ಮಾಲ್ಮೋದಲ್ಲಿ ಇಸ್ಲಾಂ ವಿರೋಧ ಮಾತುಗಳನ್ನು ತಡೆಯಲು...

ಪ್ರಧಾನಿ ಮೋದಿಯವರಿಂದ ಕೇಂದ್ರ ಕೃಷಿ ವಿಶ್ವ ವಿದ್ಯಾಲಯದ ಕಟ್ಟಡಗಳ ಉದ್ಘಾಟನೆ

0
ಹೊಸದಿಲ್ಲಿ: ಉತ್ತರ ಪ್ರದೇಶದಲ್ಲಿನ ರಾಣಿ ಜಾನ್ಸಿ ಲಕ್ಷ್ಮಿ ಬಾಯಿ ಕೇಂದ್ರ ಕೃಷಿ ವಿಶ್ವ ವಿದ್ಯಾಲಯದ ಕಾಲೇಜನ್ನು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ. ಇಂದು ಮಧ್ಯಾಹ್ನ 12.30ಕ್ಕೆ ರಾಣಿ ಜಾನ್ಸಿ ಲಕ್ಷ್ಮಿ...

ನಾಳೆ ದ್ರೋಣಾಚಾರ್ಯ ಪ್ರಶಸ್ತಿ ಸ್ವೀಕರಿಸಬೇಕಿದ್ದ ಅಥ್ಲೆಟಿಕ್ ಕೋಚ್ ಪುರುಷೋತ್ತಮ ರೈ ವಿಧಿವಶ

0
ಬೆಂಗಳೂರು: ಕ್ರೀಡಾಕ್ಷೇತ್ರದ ಅತ್ಯುತ್ತಮ ಪ್ರಶಸ್ತಿ ದ್ರೋಣಾಚಾರ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದ ಕರ್ನಾಟಕದ ಹಿರಿಯ ಅಥ್ಲೆಟಿಕ್ ಕೋಚ್ ಪುರುಷೋತ್ತಮ ರೈ ವಿಧಿವಶರಾಗಿದ್ದಾರೆ. 79 ವರ್ಷದ ಪುರುಷೋತ್ತಮ ರೈ ಅವರು ಪ್ರಶಸ್ತಿ ಪಡೆಯುವ ಒಂದು ದಿನ ಮುನ್ನ ಹೃದಯಾಘಾತದಿಂದ...

ಜಪಾನ್ ಪ್ರಧಾನಿ ಶಿಂಜೊ ಅನಾರೋಗ್ಯ: ಬೇಗನೆ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ ಪ್ರಧಾನಿ ಮೋದಿ!

0
ನವದೆಹಲಿ:  ಜಪಾನ್ ಪ್ರಧಾನಿ ಶಿಂಜೊ ಅಬೆ ಅನಾರೋಗ್ಯಕ್ಕೀಡಾಗಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ನೋವನ್ನು ವ್ಯಕ್ತಪಡಿಸಿದ್ದಾರೆ. ಜಪಾನಿನ ಧೀರ್ಘವಾಧಿಯ ಪ್ರಧಾನಿಯಾಗಿ ಸೇವೆ ಸಲ್ಲಿಸಿರುವ ಶಿಂಜೊ ಅಬೆ, ಅನಾರೋಗ್ಯದ ಕಾರಣ ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದರು. ಆಪ್ತ ಸ್ನೇಹಿತ...

ಶೋಪಿಯಾನ್ ಜಿಲ್ಲೆಯಲ್ಲಿ ಗುಂಡಿನ ಚಕಮಕಿ: ನಾಲ್ವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ

0
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಘಟನೆಯಲ್ಲಿ ನಾಲ್ವರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಒಬ್ಬನನ್ನು ಸೆರೆಹಿಡಿಯಲಾಗಿದೆ. ಶೋಪಿಯಾನ್ ಜಿಲ್ಲೆಯ ಕಿಲೋರ ಪ್ರದೇಶದಲ್ಲಿ ಉಗ್ರರು...

ಐಪಿಎಲ್ ಶುರುವಿನ ಮುನ್ನವೇ ಚೆನ್ನೈ ಸೂಪರ್ ಕಿಂಗ್ಸ್ ಗೆ ಶಾಕ್; ಬೌಲರ್, 12...

0
ದುಬೈ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2020 ನಡೆಯಲು ಇನ್ನೊಂದು ವಾರ ಉಳಿದಿದ್ದು, ಈ ನಡುವೆ ಚೆನ್ನೈ ಸೂಪರ್ ಕಿಂಗ್ಸ್ ವೇಗದ ಬೌಲರ್ ಮತ್ತು ಅವರ 12 ಸಿಬ್ಬಂದಿಗಳಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ....

ಚುನಾವಣೆ ಮುಂದೂಡಲು ಕೋವಿಡ್​ ಅನ್ನು ಕಾರಣವಾಗಿ ಪರಿಗಣಿಸಲಾಗದು: ಸುಪ್ರೀಂ ಕೋರ್ಟ್

0
ನವದೆಹಲಿ: ಚುನಾವಣೆ ಮುಂದೂಡಲು ಕೋವಿಡ್​ ಅನ್ನು ಕಾರಣವಾಗಿ ಪರಿಗಣಿಸಲಾಗದು ಎಂದು ಸುಪ್ರೀಂ ಕೋರ್ಟ್​ ಹೇಳಿದೆ. ಕೋವಿಡ್-19 ಸ್ಥಿತಿ ಬಗೆಹರಿಯುವವರೆಗೂ ಬಿಹಾರ ವಿಧಾನಸಭೆಯ ಚುನಾವಣೆಯನ್ನು ಮುಂದೂಡಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ...

ಆರೋಗ್ಯ ಸ್ಥಿತಿಯಲ್ಲಿ ಯಾವುದೇ ಚೇತರಿಕೆ ಇಲ್ಲ: ಕೋಮಾ ಸ್ಥಿತಿಯಲ್ಲಿ ಪ್ರಣಬ್ ಮುಖರ್ಜಿ

0
ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರ ಆರೋಗ್ಯ ಸ್ಥಿತಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಕೋಮಾ ಸ್ಥಿತಿಯಲ್ಲಿಯೇ ಇದ್ದು, ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಅಲ್ಲಿನ ಸೇವಾ ಆಸ್ಪತ್ರೆ ತಿಳಿಸಿದೆ. ಪ್ರಣಬ್ ಅವರಿಗೆ ಐಸಿಯುನಲ್ಲಿ ವೆಂಟಿಲೇಟರ್ ಮೂಲಕ...

ಅನಾರೋಗ್ಯದ ಕಾರಣ ಜಪಾನ್ ಪ್ರಧಾನಿ ಶಿಂಜೊ ಅಬೆ ರಾಜೀನಾಮೆ

0
ಟೋಕಿಯೋ: ಜಪಾನ್ ಪ್ರಧಾನಿ ಶಿಂಜೊ ಅಬೆ ಅನಾರೋಗ್ಯದ ಕಾರಣದಿಂದಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಈ ಬಗ್ಗೆ ಜಪಾನ್ ರಾಷ್ಟ್ರೀಯ ವಾಹಿನಿ ಎನ್‌ಎಚ್‌ಕೆ ಶಿಂಜೊ ಅಬೆಯವರು ಆರೋಗ್ಯ ಸಮಸ್ಯೆ ಎದುರಾಗಿರುವುದರಿಂದ ತಮ್ಮ ಸ್ಥಾನದಿಂದ...

ಪದವಿ ಅಂತಿಮ ಪರೀಕ್ಷೆ ನಡೆಯಲೇ ಬೇಕು: ಸುಪ್ರೀಂ ಕೋರ್ಟ್‌ನಿಂದ ಮಹತ್ವದ ತೀರ್ಪು

0
ನವದೆಹಲಿ: ಕೊರೋನಾ ಹಿನ್ನೆಲೆಯಲ್ಲಿ ಅಂತಿಮ ವರ್ಷದ ಪದವಿ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು. ಸುಪ್ರೀಂ ಕೋರ್ಟ್‌ನಿಂದ ಶುಕ್ರವಾರ ಮಹತ್ವದ ತೀರ್ಪು ಹೊರ ಬಿದ್ದಿದ್ದು, ಯುಜಿಸಿ ನಿರ್ದೇಶನದಂತೆ ಪರೀಕ್ಷೆ ನಡೆಯಲಿದೆ. ಸುಪ್ರೀಂ...
- Advertisement -

RECOMMENDED VIDEOS

POPULAR