ಪ್ರಧಾನಿ ಪಟ್ಟ ಅಲಂಕರಿಸಲು ಇನ್ನಷ್ಟು ಹತ್ತಿರ: 4ನೇ ಸುತ್ತಿನಲ್ಲಿ ಗೆಲುವು ಸಾಧಿಸಿದ ರಿಷಿ ಸುನಕ್!
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬ್ರಿಟನ್ ಪ್ರಧಾನಿ ಹುದ್ದೆಯಲ್ಲಿ ಮುಂಚೂಣಿಯಲ್ಲಿರುವ ಭಾರತೀಯ ಮೂಲದ ರಿಷಿ ಸುನಕ್ ಇದೀಗ 4ನೇ ಸುತ್ತಿನಲ್ಲಿ ಭರ್ಜರಿ ಗೆಲುವು ದಾಖಲು ಮಾಡಿದ್ದಾರೆ. ಈ ಮೂಲಕ ಪಿಎಂ ರೇಸ್ನಲ್ಲಿ ಮತ್ತಷ್ಟು ಮುನ್ನಡೆ...
ಈ ಬಾರಿ ಅದ್ಧೂರಿ ಮೈಸೂರು ದಸರಾ ಆಚರಣೆ: ಸಿಎಂ ಬೊಮ್ಮಾಯಿ
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳೆದ ಎರಡು ವರ್ಷಗಳಿಂದ ಕಳೆಗುಂದಿದ್ದ ಮೈಸೂರು ದಸರಾವನ್ನು ಈ ಬಾರಿ ಅದ್ಧೂರಿಯಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಇಂದು ಸಂಜೆ ನಡೆದ ಮೈಸೂರು ದಸರಾ ಮಹೋತ್ಸವ 2022ರ ಉನ್ನತ...
ಗ್ರಾಹಕರಿಗೆ ಸಿಹಿ ಸುದ್ದಿ: ಈ 14 ವಸ್ತುಗಳ ಮೇಲಿನ ತೆರಿಗೆ ಹಿಂಪಡೆದ ಕೇಂದ್ರ ಸರಕಾರ!
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದ ಹಲವು ಆಹಾರ ಪದಾರ್ಥಗಳ ಮೇಲೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಜಾರಿಯಾಗಿದ್ದ ಬೆನ್ನಲ್ಲೇ ಎಲ್ಲೆಡೆ ಅಸಮಾಧಾನ ಕೇಳಿಬರುತ್ತಿದ್ದು, ಇದರ ಬೆನ್ನಲ್ಲೇ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಹತ್ವದ...
ಎಲ್ಲಾ ಶಾಲಾ, ಕಾಲೇಜು, ಮದರಸಾಗಳ ಮೇಲೆ ರಾಷ್ಟ್ರ ಧ್ವಜ ಹಾರಾಟ ಕಡ್ಡಾಯ: ರಾಜ್ಯ ಸರಕಾರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ವಾತಂತ್ರ್ಯೋತ್ಸವದ ಅಜಾದಿ ಕಾ ಅಮೃತಮಹೋತ್ಸವ ಸಂಭ್ರಮದಲ್ಲಿ ಕರ್ನಾಟಕದ ಎಲ್ಲಾ ಶಾಲಾ, ಕಾಲೇಜು, ಮದರಸಾಗಳ ಮೇಲೆ ಕಡ್ಡಾಯವಾಗಿ ರಾಷ್ಟ್ರ ಧ್ವಜ ಹಾರಿಸಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರದ ಆದೇಶದ...
BIG NEWS | ನೂಪುರ್ ಶರ್ಮಾ ಬಂಧನ ಮಾಡುವಂತಿಲ್ಲ: ಸುಪ್ರೀಂ ಕೋರ್ಟ್
ಹೊಸದಿಗಂತ ಡಿಜಿಟಲ್ ಡೆಸ್ಕ್:
ನೂಪುರ್ ಶರ್ಮಾ ಅವರ ಬಂಧನ ಮಾಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ.
ನೂಪುರ್ ಶರ್ಮಾ ವಿರುದ್ಧ ದೇಶದ ವಿವಿಧ ಪ್ರದೇಶಗಳಲ್ಲಿ ಎಫ್‌ಐಆರ್ ದಾಖಲು ಮಾಡಲಾಗಿತ್ತು. ಬಂಧನಕ್ಕೆ ತಡೆ ಕೋರಿ ಇತ್ತೀಚೆಗೆ ನೂಪುರ್...
ಮುಂಗಾರು ಅಧಿವೇಶನದ ನಡುವೆ ಪ್ರತಿಪಕ್ಷಗಳ ಪ್ರತಿಭಟನೆ: ಬೆಲೆ ಏರಿಕೆಗೆ ವಿರೋಧ
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಗಾರು ಅಧಿವೇಶನದ ಪ್ರಾರಂಭದ ದಿನವು ರಾಷ್ಟ್ರಪತಿ ಚುನಾವಣೆಯಲ್ಲಿ ಅಂತ್ಯವಾಗುತ್ತಿದ್ದಂತೆ ಪ್ರತಿಪಕ್ಷಗಳು ಪ್ರತಿಭಟನೆಯಲ್ಲಿ ತೊಡಗಿವೆ. ಎರಡನೇ ದಿನದ ಆರಂಭದಲ್ಲೇ “ಅಧಿಕ ಹಣದುಬ್ಬರ, ನಿರಂತರ ಬೆಲೆ ಏರಿಕೆ ಸಾಮಾನ್ಯ ನಾಗರಿಕರ ಮೇಲೆ...
SHOCKING | ಖ್ಯಾತ ನಿರ್ದೇಶಕ, ಪದ್ಮಶ್ರೀ ಪುರಸ್ಕೃತ ಮಣಿರತ್ನಂ ಆಸ್ಪತ್ರೆಗೆ ದಾಖಲು
ಹೊಸದಿಗಂತ ಡಿಜಿಟಲ್ ಡೆಸ್ಕ್
ಖ್ಯಾತ ನಿರ್ದೇಶಕ, ಪದ್ಮಶ್ರೀ ಪುರಸ್ಕೃತ ಮಣಿರತ್ನಂ ಅವರನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೋಮವಾರ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು.
ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿರುವ ಅವರ ಅರೋಗ್ಯದ ಮೇಲೆ ನಿಗಾ...
SHOCKING | ಕೊಡಗಿನ 2018ರ ದುರಂತ ಸ್ಥಳದಲ್ಲಿ ಮತ್ತೆ ಜಲಸ್ಫೋಟ: ಆತಂಕದಲ್ಲಿ ಗ್ರಾಮಸ್ಥರು
ಹೊಸದಿಗಂತ ವರದಿ, ಮಡಿಕೇರಿ:
ಇಲ್ಲಿಗೆ ಸಮೀಪದ ಎರಡನೇ ಮೊಣ್ಣಂಗೇರಿಯಲ್ಲಿ ಜಲಸ್ಫೋಟ ಸಂಭವಿಸಿದ್ದು, ಈ ಭಾಗದ ನಿವಾಸಿಗಳು ಆತಂಕಕ್ಕೆ ಒಳಗಾಗಿದ್ದಾರೆ.
ಸೋಮವಾರ ರಾತ್ರಿ 8ಗಂಟೆ ಸುಮಾರಿಗೆ ಭಾರೀ ಶಬ್ಧದ ಅನುಭವವಾಗಿದ್ದು, ಅಲ್ಲಿ ಹರಿಯುವ ರಾಮಕೊಲ್ಲಿಯಲ್ಲಿ ಭಾರೀ...
ಮತ್ತೆ ನಿಜವಾಗುತ್ತಾ ಅತೀಂದ್ರಿಯ ಶಕ್ತಿಯ ಮಹಿಳೆ ಬಾಬಾ ವಂಗಾ ನುಡಿದ ಭವಿಷ್ಯವಾಣಿ?
ಹೊಸದಿಗಂತ ಡಿಜಿಟಲ್ ಡೆಸ್ಕ್:
ಎಚ್ಚರಾ, ಸೈಬೀರಿಯಾದಿಂದ ಹೊಸ ಮಾರಣಾಂತಿಕ ವೈರಸ್ ದಾಳಿ ನಡೆಯಲಿದೆ, ಅನ್ಯಲೋಕದ ಆಕ್ರಮಣವೂ ಆಗಲಿದೆ. ಭಾರತ ಮಿಡತೆ ದಾಳಿಯ ಆಪತ್ತು ಎದುರಿಸಲಿದೆ...
ಇದು ಬಲ್ಗೇರಿಯಾದ ಕುರುಡು ಬಾಬಾ ವಂಗಾ ಈ ವರ್ಷಕ್ಕೆ ನುಡಿದಿರುವ...
ಅಮೆರಿಕೆಯ ಚುನಾವಣಾ ಅಖಾಡಕ್ಕೆ ಧುಮುಕಲಿದ್ದಾರೆ ಸರ್ ಎಂ. ವಿಶ್ವೇಶ್ವರಯ್ಯರ ಮೊಮ್ಮಗಳು!
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯ ಅವರ ಮೊಮ್ಮಗಳು ಶೀಲಾ ಮೋಹನ್, ಅಮೆರಿಕದ ಸಿಟಿ ಕೌನ್ಸಿಲ್ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.
ಬೆಂಗಳೂರಿನಲ್ಲಿ ಜನಿಸಿದ ಶೀಲಾ ಮೋಹನ್, ಆಪಲ್ ಸಂಸ್ಥೆಯ ಕೇಂದ್ರ ಕಚೇರಿಯಿರುವ ಕ್ಯಾಲಿಫೋರ್ನಿಯಾದ...