spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, October 16, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

BIG NEWS

ಕೊರೋನಾ ಜನ್ಮಸ್ಥಾನದಲ್ಲಿ ಒಂದೇ ದಿನದಲ್ಲಿ 57 ಮಂದಿಗೆ ಪಾಸಿಟಿವ್: ಬೆಚ್ಚಿಬಿದ್ದ ಚೀನಾ ಸರಕಾರ!

0
ಬೀಜಿಂಗ್: ಕೊರೋನಾ ಮಹಾ ಮಾರಿಯ ಜನ್ಮಸ್ಥಾನ ಚೀನಾದಲ್ಲಿ ಒಂದೇ ದಿನ 57 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ತುಸು ನೆಮ್ಮದಿಯಲ್ಲಿದ್ದ ಸರಕಾರವನ್ನು ಬೆಚ್ಚಿಬೀಳಿಸಿದೆ. ಚೀನಾ ದಲ್ಲಿ ಏಪ್ರಿಲ್ ಬಳಿಕ ಕೊರೊನಾ ಸೋಂಕುಗಳ ಸಂಖ್ಯೆ ಇಳಿಮುಖವಾಗಿತ್ತು. ನಿಧಾನವಾಗಿ...

ಅಮೆರಿಕದಲ್ಲಿ ಪೊಲೀಸರಿಂದ ಮತ್ತೋರ್ವ ಕಪ್ಪು ವರ್ಣೀಯನ ಹತ್ಯೆ: ಅಟ್ಲಾಂಟಾ ಪೊಲೀಸ್ ಮುಖ್ಯಸ್ಥೆ ರಾಜೀನಾಮೆ

0
ವಾಷಿಂಗ್ಟನ್: ಮತ್ತೋರ್ವ ಕಪ್ಪು ವರ್ಣೀಯನನ್ನು ಅಟ್ಲಾಂಟಾ ನಗರದಲ್ಲಿ ಪೊಲೀಸರು ಹತ್ಯೆ ಮಾಡಿದ್ದಾರೆ. ಮೃತಪಟ್ಟವರನ್ನು ರೇಷಾರ್ಡ್ ಬ್ರೂಕ್ಸ್ ಎಂದು ಗುರುತಿಸಲಾಗಿದೆ. ಇತ್ತೀಚೆಗಷ್ಟೇ ನಡೆದ ಕಪ್ಪು ವರ್ಣೀಯ ಜಾರ್ಜ್ ಫ್ಲಾಯ್ಡ್ ಹತ್ಯೆ ವಿರೋಧಿಸಿ ಅಮೆರಿಕಾದಲ್ಲಿ ಪ್ರತಿಭಟನೆಗಳು ತೀವ್ರವಾಗಿ...

ಪೂಂಛ್ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿ ಮತ್ತೆ ಪಾಕ್‌ ಗುಂಡಿನ ದಾಳಿ: ಓರ್ವ...

0
ಜಮ್ಮು:  ಜಮ್ಮು ಮತ್ತು ಕಾಶ್ಮೀರದ ಪೊಂಛ್ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿ  ಶನಿವಾರ ರಾತ್ರಿ ಪಾಕಿಸ್ತಾನ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ  ಭಾರತೀಯ ಸೇನೆಯ ಓರ್ವ ಯೋಧ ಹುತಾತ್ಮರಾಗಿದ್ದು, ಇನ್ನಿಬ್ಬರು...

ಕಾಶ್ಮೀರದಲ್ಲಿ 4 ಉಗ್ರರ ಎನ್‌ಕೌಂಟರ್‌, ಒಂದೇ ವಾರದಲ್ಲಿ ಆರು ಉಗ್ರರ ಹತ್ಯೆ

0
ಶ್ರೀನಗರ: ಜಮ್ಮು-ಕಾಶ್ಮೀರದ ಕುಲ್ಗಾಮ್‌ ಹಾಗೂ ಅನಂತನಾಗ್‌ ಜಿಲ್ಲೆಯಲ್ಲಿ ಭಾರತೀಯ ಸೇನೆ ಕೈಗೊಂಡ ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ, ನಾಲ್ವರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ. ಈ ಪೈಕಿ ಇಬ್ಬರು ಹಿಜ್ಬುಲ್‌ ಮುಜಾಹಿದ್ದೀನ್‌ ಉಗ್ರ ಸಂಘಟನೆಯ ಭಯೋತ್ಪಾದಕರಿದ್ದಾರೆ ಎಂದು...

ಆಯುರ್ವೇದ ಮೂಲಕ ಕೋವಿಡ್-19 ಗುಣಮುಖ ಸಾಧ್ಯ| 4-5 ದಿನಗಳಲ್ಲಿ ವರದಿ ಬಿಡುಗಡೆ: ಪತಂಜಲಿ

0
ಹರಿದ್ವಾರ:ಕೊರೋನಾ ವೈರಾಣು ಸೋಂಕಿಗೆ ಆಯುರ್ವೇದ ಚಿಕಿತ್ಸೆ ಮೂಲಕ ಗುಣಪಡಿಸಲು ಸಾಧ್ಯ ಎಂಬುದು ನಮ್ಮ ಚಿಕಿತ್ಸೆಯಿಂದ ವ್ಯಕ್ತವಾಗಿದ್ದು, ಈ ಬಗ್ಗೆ ನಾಲ್ಕೈದು ದಿನಗಳಲ್ಲೇ ನಮ್ಮ ಕ್ಲಿನಿಕಲ್ ಕೇಸ್ ಸ್ಟಡಿ ಪ್ರಕರಣಗಳ ವರದಿಯನ್ನು ಬಿಡುಗಡೆಗೊಳಿಸಲಾಗುವುದೆಂದು ಪತಂಜಲಿ...

ದೇಶದಲ್ಲಿ 3 ಲಕ್ಷ ಗಡಿ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ: ಒಂದೇ ದಿನ 11,458...

0
ಹೊಸದಿಲ್ಲಿ: ದೇಶದಲ್ಲಿ ಮಹಾಮಾರಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಸೋಂಕಿತರ ಸಂಖ್ಯೆ ಬರೋಬ್ಬರಿ 11,458 ಪ್ರಕರಣು ವರದಿಯಾಗಿದೆ. ದೇಶದಲ್ಲಿ ಕೊರೋನಾ ಆರ್ಭಟ ಹೆಚ್ಚಾಗುತ್ತಲೇ ದ್ದು, ಸೋಂಕಿತರ ಸಂಖ್ಯೆ...

ಬಳ್ಳಾರಿಯ ಜಿಂದಾಲ್ ನಲ್ಲಿ ಮತ್ತೆ ಕೊರೋನಾ ಮಹಾಸ್ಫೋಟ, ಬರೋಬ್ಬರಿ 97 ಜನರಿಗೆ ಸೋಂಕು ದೃಢ

0
ಬಳ್ಳಾರಿ: ಜಿಲ್ಲೆಯಲ್ಲಿ ಹೆಮ್ಮಾರಿ ಪ್ರತಾಪ ಮುಂದುವರೆದಿದ್ದು, ಬರೋಬ್ಬರಿ 97 ಜನರಿಗೆ ವಕ್ಕರಿಸುರುವುದು ದೃಡಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಹೆಮ್ಮಾರಿ ಕೊರೋನಾ ಸೊಂಕಿತರ ಸಂಖ್ಯೆ 224ಕ್ಕೆ ಏರಿಕೆಯಾಗಿದೆ. 97 ಪ್ರಕರಣಗಳಲ್ಲಿ ಇಬ್ಬರು ಪುರುಷರಿದ್ದು, ಉಳಿದ 95...

ಗಡಿಯಲ್ಲಿ ನೇಪಾಳಿ ಸೇನೆ ಗುಂಡಿನ ದಾಳಿ: ಓರ್ವ ಭಾರತೀಯ ಪ್ರಜೆ ಸಾವು, ಇಬ್ಬರಿಗೆ ಗಾಯ

0
ಬಿಹಾರ: ಇಲ್ಲಿನ ಗಡಿಭಾಗದಲ್ಲಿ ನೇಪಾಳಿ ಸೇನೆ ನಡೆಸಿದ ಗುಂಡಿನ ದಾಳಿಗೆ ಭಾರತದ ಓರ್ವ ಪ್ರಜೆ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದಾರೆ. ಘಟನೆ ಶುಕ್ರವಾರ ನಡೆದಿದೆ. ಸೋನೆವಾರ್ಸಾ ಪೊಲೀಸ್ ಠಾಣಾ ವ್ಯಾಪ್ತಿಯ ಪಿಪ್ರಾ ಪರ್ಸೈನ್ ಪಂಚಾಯತ್‌ನ...

ಕೃಷಿ ಅಧಿಕಾರಿಗಳು ಸಹ ಕೊರೊನಾ ವಾರಿಯರ್ಸ್‌ಗಳಂತೆ: ಬಿ.ಸಿ.ಪಾಟೀಲ

0
ಬೆಂಗಳೂರು: ರೈತರು ಕೋವಿಡ್ ಸಂದರ್ಭದಲ್ಲಿಯೂ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಮಾಡಿದ ಕೃಷಿ ಅಧಿಕಾರಿಗಳು ಸಹ ಕೊರೊನಾ ವಾರಿಯರ್ಸ್‌ಗಳಂತೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಿಕಾಸಸೌಧದಲ್ಲಿ ನಡೆದ‌ 2020-21ನೇ ಸಾಲಿನ‌ ಮುಂಗಾರು-ಹಿಂಗಾರು ಕಾರ್ಯಾಗಾರವನ್ನು...

ಶಬರಿಮಲೆ ದೇಗುಲಕ್ಕೆ ಭಕ್ತರ ಪ್ರವೇಶ ಅನಿರ್ದಿಷ್ಟಾವಧಿ ಮುಂದೂಡಿಕೆ: ಸದ್ಯಕ್ಕಿಲ್ಲ ಅಯ್ಯಪ್ಪ ದರುಶನ

0
ತಿರುವನಂತಪುರ: ಜೂ. 14 ರಿಂದ ಶಬರಿಮಲೆ ದೇವಸ್ಥಾನವನ್ನು ತೆರೆಯುವ ಪ‍್ರಸ್ತಾಪವನ್ನು ಕೈ ಬಿಡಬೇಕು ಎಂದು ತಿರುವಾಂಕೂರು ದೇವಸ್ವ ಮಂಡಳಿ ಮನವಿಗೆ ಸರ್ಕಾರ ಒಪ್ಪಿಗೆ ನೀಡಿದ್ದು, ಶಬರಿಮಲೆ ದೇಗುಲಕ್ಕೆ ಭಕ್ತರ ಪ್ರವೇಶವನ್ನು ಅನಿರ್ದಿಷ್ಟ ಕಾಲದವರೆಗೆ...
- Advertisement -

RECOMMENDED VIDEOS

POPULAR