Tuesday, September 27, 2022

BIG NEWS HD

ಆಗಸ್ಟ್ ತಿಂಗಳಲ್ಲಿ ಕೇರಳದಲ್ಲಿ ಕೊರೋನಾ ಇನ್ನಷ್ಟು ಹೆಚ್ಚುವ ಸಾಧ್ಯತೆ : ಮುಖ್ಯಮಂತ್ರಿ ಪಿಣರಾಯಿ ವಿಜಯನ್

0
ತಿರುವನಂತಪುರ: ಕೇರಳದಲ್ಲಿ ಆಗಸ್ಟ್ ತಿಂಗಳಲ್ಲಿ ಕೋವಿಡ್ ರೋಗಿಗಳ ಸಂಖ್ಯೆಯಲ್ಲಿ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿರುವನಂತಪುರದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಕೋವಿಡ್ ರೋಗಿಗಳ ಸಂಖ್ಯೆ ಹೆಚ್ಚುತ್ತಿರುವ ಇಂತಹ ತುರ್ತು ಸಂದರ್ಭದಲ್ಲಿ...

ದೇಶದಲ್ಲಿರುವ ಸಹಕಾರಿ ಬ್ಯಾಂಕುಗಳು ಆರ್‌ಬಿಐ ವ್ಯಾಪ್ತಿಗೆ: ಸುಗ್ರೀವಾಜ್ಞೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಕಿತ

0
ನವದೆಹಲಿ: ದೇಶದಲ್ಲಿರುವ ಸಹಕಾರಿ ಬ್ಯಾಂಕುಗಳನ್ನು ಆರ್‌ಬಿಐ ವ್ಯಾಪ್ತಿಗೆ ಒಳಪಡಿಸುವ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶನಿವಾರ ಅಂಕಿತ ಹಾಕಿದ್ದಾರೆ. ಗ್ರಾಹಕರ ಹಿತವನ್ನು ಕಾಪಾಡುವ ಉದ್ದೇಶದಿಂದ ಬ್ಯಾಂಕಿಂಗ್ ನಿಯಂತ್ರಣ ತಿದ್ದುಪಡಿ ಮಸೂದೆ ೨೦೨೦ನ್ನು ಬಜೆಟ್...

108 ಅಡಿ ಎತ್ತರದ ಕೆಂಪೇಗೌಡರ ಪ್ರತಿಮೆ ನಿರ್ಮಾಣ| ಭೂಮಿ ಪೂಜೆ ನೆರವೇರಿಸಿದ ಮುಖ್ಯಮಂತ್ರಿ ಬಿ.ಎಸ್....

0
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಕೆಂಪೇಗೌಡರ 511 ನೇ ಜಯಂತಿಯ ಅಂಗವಾಗಿ ಅವರ 108 ಅಡಿ ಎತ್ತರದ ಪ್ರತಿಮೆಗೆ ಶಿಲಾನ್ಯಾಸ ಹಾಗೂ ಸೆಂಟ್ರಲ್ ಪಾರ್ಕ್ ಕಾಮಗಾರಿಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ...

ಒಂದೇ ದಿನ 18,552 ಕೊರೋನಾ ಸೋಂಕಿತ ಪ್ರಕರಣಗಳು: ದೇಶದಲ್ಲಿ ದಾಖಲೆಯ 5 ಲಕ್ಷ ಸೋಂಕಿತರು

0
ಹೊಸದಿಲ್ಲಿ: ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಾಖಲೆಯ 5 ಲಕ್ಷ ಗಡಿದಾಟಿದೆ. ಕಳೆದ 24 ಗಂಟೆಗಳಲ್ಲಿ 18,552 ಕೊರೋನಾ ಸೋಂಕಿತರು ವರದಿಯಾಗಿದ್ದಾರೆ. ಡೆಡ್ಲಿ ಕೊರೋನಾಗೆ ಕಳೆದ 24 ಗಂಟೆಗಳಲ್ಲಿ 384 ಮಂದಿ ಸಾವನ್ನಪ್ಪಿದ್ದಾರೆ. ದೇಶದಲ್ಲಿ...

ಜಮ್ಮು-ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯಲ್ಲಿ ಉಗ್ರರ ದಾಳಿ: ಓರ್ವ ಸಿಆರ್‌ಪಿಎಫ್ ಯೋಧ ಹುತಾತ್ಮ, ಬಾಲಕ ಸಾವು

0
ಶ್ರೀನಗರ: ಜಮ್ಮು -ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯಲ್ಲಿ ಉಗ್ರರು ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಓರ್ವ ಸಿಆರ್‌ಪಿಎಫ್ ಯೋಧ ಹುತಾತ್ಮನಾಗಿದ್ದು, ೪ ವರ್ಷದ ಅಪ್ರಾಪ್ತ ಬಾಲಕನೋರ್ವ ಸಾವನ್ನಪ್ಪಿದ್ದಾನೆ. ಇಂದು ಮಧ್ಯಾಹ್ನ ಸರಿ ಸುಮಾರು ೧೨.೧೫ ಗಂಟೆಗೆ ದಕ್ಷಿಣ...

ಪುಲ್ವಾಮಾದಲ್ಲಿ ಮತ್ತೆ ಮೂವರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಭದ್ರತಾ ಪಡೆ!

0
ಶ್ರೀನಗರ: ದಕ್ಷಿಣ ಕಾಶ್ಮೀರ ಜಿಲ್ಲೆಯ ಪುಲ್ವಾಮಾದಲ್ಲಿ ಭಾರತೀಯ ಭದ್ರತಾ ಪಡೆಗಳು ಶುಕ್ರವಾರ ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಗುರುವಾರ ಸಂಜೆ ಆರಂಭಿಸಿದ ಶೋಧ ಕಾರ್ಯಾಚರಣೆಯ ಸಂದರ್ಭದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಮೂವರು ಉಗ್ರರು ಹತರಾಗಿದ್ದಾರೆ. ಪುಲ್ವಾಮಾ...

ಕೊರೋನಾ ಔಷಧಿ ಸಿಗುವವರೆಗೆ ಮಾಸ್ಕ್ ಧರಿಸಬೇಕು ಹಾಗೂ 2 ಮೀ. ಅಂತರ ಕಾಯ್ದುಕೊಳ್ಳಬೇಕು: ಪ್ರಧಾನಿ...

0
ಹೊಸದಿಲ್ಲಿ: ಕೊರೋನಾ ಸೋಂಕಿಗೆ ಔಷಧಿ ಸಿಗುವವರೆಗೂ ಎಲ್ಲರೂ 2 ಮೀಟರ್ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಹಾಗೂ ಎಲ್ಲರೂ ಮಾಸ್ಕ್ ಧರಿಸಲೇಬೇಕು ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ. ಉತ್ತರ ಪ್ರದೇಶದ ವಲಸೆ ಕಾರ್ಮಿಕರಿಗೆ ಉದ್ಯೋಗಾವಕಾಶ ನೀಡುವ...

ವಿಶ್ವದ ಬಡತನ ನಿವಾರಣೆಗೆ ಸಾಥ್ ನೀಡಲಿದೆ ಭಾರತ: ಯುಎನ್ ನಲ್ಲಿ ದೇಶಕ್ಕೆ ಮಣೆ

0
ಹೊಸದಿಲ್ಲಿ: COVID-19 ಸಾಂಕ್ರಾಮಿಕ ರೋಗದ ನಂತರ ಜಾಗತಿಕ ಆರ್ಥಿಕತೆಯನ್ನು ಹೆಚ್ಚಿಸುವ ಪ್ರಯತ್ನಗಳತ್ತ ಗಮನಹರಿಸುವ ಉದ್ದೇಶದಿಂದ ಯುಎನ್‌ನಲ್ಲಿ ಭಾರತವು ಬಡತನ ನಿರ್ಮೂಲನೆಗಾಗಿ ಮೈತ್ರಿಯ ಸ್ಥಾಪಕ ಸದಸ್ಯವಾಗಿದೆ. ಯುಎನ್ ಜನರಲ್ ಅಸೆಂಬ್ಲಿಯ 74 ನೇ ಅಧಿವೇಶನದ ಅಧ್ಯಕ್ಷ...

ಕೊರೋನಾ ಅಟ್ಟಹಾಸಕ್ಕೆ ಪಶ್ಚಿಮ ಬಂಗಾಳ ತತ್ತರ: ಜುಲೈ 31 ರವರೆಗೆ ಲಾಕ್ ಡೌನ್ ವಿಸ್ತರಣೆ!

0
ನವದೆಹಲಿ: ಪಶ್ಚಿಮ ಬಂಗಾಳ ರಾಜ್ಯದಲ್ಲಿ ಜೂನ್ ೩೦ ರಿಂದ ಜುಲೈ೩೧ ರವರೆಗೆ ಲಾಕ್‌ಡೌನ್ ಅನ್ನು ವಿಸ್ತರಿಸದ್ದಾರೆ. ಇಂದು ೩ ಗಂಟೆಗಳ ಎಲ್ಲಾ ಪಕ್ಷದ ಸಭೆಯ ಕೊನೆಯಲ್ಲಿ ಇದನ್ನು ಘೋಷಿಸಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕೊರೋನಾ...

ಮೋದಿ ಸರಕಾರದಡಿ ದೇಶದ ಸುರಕ್ಷೆ, ಘನತೆ ಸುಭದ್ರ, ಕಾಂಗ್ರೆಸ್ ಪ್ರಮಾಣ ಪತ್ರ ಅನಗತ್ಯ: ಮುಖ್ತಾರ್...

0
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಡಿ ಭಾರತ ಅತ್ಯಂತ ದಿಟ್ಟತನದಿಂದ ಮುನ್ನಡೆಯುತ್ತಿದ್ದು, ದೇಶದ ಭದ್ರತೆ ಹಾಗೂ ಘನತೆ ಸಂಪೂರ್ಣವಾಗಿ ಕಾಯ್ದುಕೊಳ್ಳಲಾಗುತ್ತಿದೆ. ಸತ್ಯಾಂಶ ಹೀಗಿರುವಾಗ ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್‌ನಿಂದ ಯಾವುದೇ ಪ್ರಮಾಣಪತ್ರದ ಅಗತ್ಯವಿಲ್ಲ ಎಂದು...
error: Content is protected !!