CINE NEWS | ‘ರಶ್ಮಿಕಾ ನನಗೆ ಹೊಸ ವಿಷಯವೊಂದನ್ನು ಹೇಳ್ಕೊಟ್ಟಿದ್ದಾರೆ, ಅದು ವಿಚಿತ್ರವಾಗಿದೆ ‘
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟಿ ರಶ್ಮಿಕಾ ಮಂದಣ್ಣ ಹಾಗೂ ಸಿದ್ಧಾರ್ಥ್ ಮಲ್ಹೋತ್ರ ಮಿಷನ್ ಮಜ್ನು ಸಿನಿಮಾದಲ್ಲಿ ನಟಿಸಿದ್ದಾರೆ. ಬಾಲಿವುಡ್‌ಗೆ ರಶ್ಮಿಕಾ ಕಾಲಿಟ್ಟಿದ್ದೇ ಈ ಸಿನಿಮಾ ಮೂಲಕ.
ರಶ್ಮಿಕಾರಿಂದ ಏನನ್ನು ಕಲಿತಿದ್ದೀರಿ ಎಂದು ಸಂದರ್ಶನದಲ್ಲಿ ಪ್ರಶ್ನೆ ಎದುರಾದಾಗ...
ಕೇಂದ್ರ ಬಜೆಟ್ ಕನ್ನಡಿ ಒಳಗಿನ ಗಂಟು: ಸಿದ್ದರಾಮಯ್ಯ ವ್ಯಂಗ್ಯ
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಬಜೆಟ್ ಜಾತ್ರೆಯಲ್ಲಿ ಬಾಂಬೆ, ಕೋಲ್ಕತ್ತಾ ತೋರಿಸುವ ರೀತಿ ಮಂಡಿಸಲಾಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದರು.
ಬೆಂಗಳೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ಕೃಷಿ ಕ್ಷೇತ್ರವನ್ನು ಬಜೆಟ್ ನಲ್ಲಿ ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ....
ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್ ನಲ್ಲಿ ಅನುದಾನ: ಖುಷಿ ಹಂಚಿಕೊಂಡ ಮುಖ್ಯಮಂತ್ರಿ ಬೊಮ್ಮಾಯಿ
ಹೊಸದಿಗಂತ ವರದಿ, ಹಾವೇರಿ:
ಪ್ರಸಕ್ತ ಸಾಲಿನ ಕೇಂದ್ರದ ಆಯವ್ಯಯದಲ್ಲಿ ರಾಜ್ಯದ ಭದ್ರಾ ಮೇಲ್ದಂಡೆ ಯೋಜನೆಗೆ ೫೩೦೦ ಕೋಟಿರೂ ನೀಡಿರುವುದು ರಾಜ್ಯದ ಜನತೆಗೆ ಹಾಗೂ ನನಗೆ ಹರ್ಷವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಬುಧವಾರ ಜಿಲ್ಲೆಯ...
ಬಜೆಟ್ ‘ಸೀಡ್‌ಲೆಸ್ ಕಡಲೆಕಾಯಿ’ ಇದ್ದಂತಿದೆ: ರಾಜ್ಯ ಕಾಂಗ್ರೆಸ್ ಕಿಡಿ
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸರಕಾರದ ಬಜೆಟ್ 'ಸೀಡ್‌ಲೆಸ್ ಕಡಲೆಕಾಯಿ' ಇದ್ದಂತಿದೆ. '20 ಲಕ್ಷ ಕೋಟಿ ಪ್ಯಾಕೇಜ್' ಎಂಬ ಬಿಳಿ ಕಾಗೆ ತೋರಿಸಿದಂತೆಯೇ ಎಂದು ರಾಜ್ಯ ಕಾಂಗ್ರೆಸ್ ಕಿಡಿಕಾರಿದೆ.
ಬಜೆಟ್ ಬಗ್ಗೆ ವಾಗ್ದಾಳಿ ನಡೆಸಿರುವ ಕಾಂಗ್ರೆಸ್,...
ದೆಹಲಿ ಜನತೆ 1.75 ಲಕ್ಷ ಕೋಟಿ ತೆರಿಗೆ ಪಾವತಿಸಿದೆ ಆದ್ರೆ ಸಿಕ್ಕಿದು 325 ಕೋಟಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸರ್ಕಾರ ದೆಹಲಿಗೆ ಬಜೆಟ್ ನಲ್ಲಿ ಕೇವಲ 325 ಕೋಟಿ ರೂಪಾಯಿ ನೀಡಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಬುಧವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ದೆಹಲಿ ಜನ ಕಳೆದ ವರ್ಷ...
ಕೇಂದ್ರದಿಂದ ಮೂಗಿಗೆ ತುಪ್ಪ ಸವರುವ ಕೆಲಸ: ಬಜೆಟ್ ಕುರಿತು ಕುಮಾರಸ್ವಾಮಿ ವ್ಯಂಗ್ಯ
ಹೊಸದಿಗಂತ ಡಿಜಿಟಲ್ ಡೆಸ್ಕ್:
ಜನರನ್ನು ಮರಳು ಮಾಡಲು ಕೇಂದ್ರ ಸರ್ಕಾರ ಬಜೆಟ್ ಘೋಷಣೆ ಮಾಡಿದೆ.ಬಜೆಟ್ ಘೋಷಣೆ ಆದ್ರೂ ಹಣಕಾಸು ಬಿಡುಗಡೆ ಏಪ್ರಿಲ್ ಮೇಲೆ ಪ್ರಾರಂಭವಾಗುತ್ತದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ.
ಇದೊಂದು...
ಟ್ವಿಟರ್‌ನಲ್ಲಿ ಟ್ರೆಂಡ್ ಆಯ್ತು ಬಜೆಟ್ 2023, ಹಲವು ಮೀಮ್ಸ್ ಕೂಡ ಸೃಷ್ಟಿ!
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಬಜೆಟ್ ಮಂಡನೆ ಮಾಡಿದ್ದಾರೆ. ಈ ಬಾರಿ ಬಜೆಟ್‌ನಲ್ಲಿ ಶಿಕ್ಷಣ, ಮಹಿಳಾ ಸಬಲೀಕರಣ, ರಸ್ತೆ, ರೈಲು, ವೈದ್ಯಕೀಯ, ಉದ್ಯೋಗ,...
ದೇಶದ ಅಭಿವೃದ್ಧಿ ದೃಷ್ಟಿಯಿಂದ ಉತ್ತಮ ಬಜೆಟ್ : ಸಂಸದ ಗದ್ದಿಗೌಡರ
ಹೊಸದಿಗಂತ ವರದಿ ಬಾಗಲಕೋಟೆ :
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ದೇಶದ ಅಭಿವೃದ್ಧಿ ದೃಷ್ಟಿಯಿಂದ ಹಾಗೂ ಜನರ ಕಲ್ಯಾಣವನ್ನು ಗಮನದಲ್ಲಿಟ್ಟುಕೊಂಡು ಉತ್ತಮ ಬಜೆಟ್ ಘೋಷಣೆ ಮಾಡಿದ್ದಾರೆ ಎಂದು...
Budget 2023 | ಪ್ರಧಾನ್ ಮಂತ್ರಿ ಆವಾಸ್ ಯೋಜನೆಯ ಅನುದಾನದಲ್ಲಿ ಗಣನೀಯ ಏರಿಕೆ
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಜೆಟ್‌ನಲ್ಲಿ ಕೇಂದ್ರ ಸರ್ಕಾರ ವಸತಿ ಯೋಜನೆಗೆ ಭಾರೀ ಕೊಡುಗೆ ನೀಡಿದ್ದು, ಪ್ರಧಾನ್ ಮಂತ್ರಿ ಆವಾಸ್ ಯೋಜನೆಯ ಅನುದಾನದಲ್ಲಿ ಗಣನೀಯ ಏರಿಕೆ ಮಾಡಿದೆ.
ಅನುದಾನವನ್ನು ಶೇ.66 ರಷ್ಟು ಹೆಚ್ಚಿಸಿದ್ದು,79,೦೦೦ ಕೋಟಿ ರೂ. ನಿಗದಿಪಡಿಸಿದೆ....
Budget2023 | 6.4% ಇರುವ ವಿತ್ತೀಯ ಕೊರತೆ 2025-26ರ ಸಾಲಿಗೆ 4.5%ಗೆ ಇಳಿಸುವ ಗುರಿ
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಸ್ತುತ 2023ರ ಬಜಟ್ ನಲ್ಲಿ ವಿತ್ತೀಯ ಕೊರತೆಯು ಜಿಡಿಪಿಯ 6.4 ಶೇಕಡಾದಷ್ಟಿದ್ದು ಇದನ್ನು ಮುಂದಿನ ವರ್ಷದ 5.9 ಶೇಕಡಾಗೆ ಇಳಿಸಲಾಗುತ್ತದೆ. ವಿತ್ತೀಯ ಬಲವರ್ಧನೆಯ ಕ್ರಮಗಳ ಮೂಲಕ 2025-26 ರ ಹೊತ್ತಿಗೆ...