ಪವರ್ ಸ್ಟಾರ್ ಬರ್ತ್ ಡೇ ಸಂಭ್ರಮಕ್ಕೆ ಬ್ರೆಕ್ ಹಾಕಿದ ಕೊರೋನಾ

ಬೆಂಗಳೂರು: ಕೊರೋನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ನಟ ಪುನೀತ್ ರಾಜ್ ಕುಮಾರ್ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿಲ್ಲ. ಮಾ.17ರಂದು 44ನೇ ವಸಂತಕ್ಕೆ ಕಾಲಿಡುವ ನಟ ಪುನೀತ್, ಈ ವರ್ಷ ನಾನು ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. ಹೀಗಾಗಿ...

ವಿಶ್ವದರ್ಜೆಯ ಫಿಲ್ಮ್‌ಸಿಟಿ: ನಿರ್ಮಾಣ ಆಗಲಿ

ಮೈಸೂರು: ಬೆಂಗಳೂರಿನಲ್ಲಿ ಫಿಲ್ಮ್ ಸಿಟಿ ಅವಸರದಿಂದ ನಿರ್ಮಾಣ ಆಗುವಂತಹದ್ದಲ್ಲ. ಇತಂಹ ಅವಕಾಶ ಮಿಸ್ ಮಾಡಿಕೊಳ್ಳಬಾರದು. ವಿಶ್ವಮಟ್ಟದಲ್ಲಿ ತಿರುಗಿ ನೋಡುವ ಹಾಗೆ ಫಿಲ್ಮ್ ಸಿಟಿ ನಿರ್ಮಾಣವಾಗಬೇಕು ಎಂದು ನಟ ಶಿವರಾಜ್‌ಕುಮಾರ್ ಹೇಳಿದರು. ಮಂಗಳವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ...

ಅನಾರೋಗ್ಯದಿಂದ ಬಳಲುತ್ತಿರುವ ನಟ ಕಿಲ್ಲರ್ ವೆಂಕಟೇಶ್ ನೆರವಿಗೆ ಧಾವಿಸಿದ ಚಿತ್ರರಂಗ; 1 ಲಕ್ಷ ರೂ. ನೀಡಿದ ದರ್ಶನ್

0
ಕನ್ನಡದ ಹಿರಿಯ ನಟ ಕಿಲ್ಲರ್ ವೆಂಕಟೇಶ್ ಅನಾರೋಗ್ಯದ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಆರ್ಥಿಕವಾಗಿ ಸಂಕಷ್ಟದ ಸ್ಥಿತಿಯಲ್ಲಿದ್ದ ಕಿಲ್ಲರ್ ವೆಂಕಟೇಶ್ ಕುಟುಂಬಕ್ಕೆ ನವರಸ ನಾಯಕ ಜಗ್ಗೇಶ್ ನೆರವಿಗೆ...

ರಾಬರ್ಟ್ ಟೀಸರ್ ಹೆಚ್ಚಿದ ಕುತೂಹಲ

0
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷೆಯ ಚಿತ್ರ ರಾಬರ್ಟ್ ಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ  ಪೋಸ್ಟ್ ರ್ ಗಳು ಸಾಕಷ್ಟು ಕ್ರೇಜ್ ಹುಟ್ಟುಹಾಕಿದೆ. ಇದೀಗ ಫೆ.16 ರಂದು ದರ್ಶನ್...

ರೇವತಿ ಕೈ ಹಿಡಿಯಲಿರುವ ಜಾಗ್ವಾರ್; ಫೆ.10ಕ್ಕೆ ನಿಶ್ಚಿತಾರ್ಥ

0
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿಯ ನಿಶ್ಚಿತಾರ್ಥ ಫೆ.1 ರಂದು ನಡೆಯಲಿದೆ. ವಿಜಯನಗರ ಶಾಸಕ ಎಂ.ಕೃಷ್ಣಪ್ಪ ಅವರ ಅಣ್ಣನ ಮೊಮ್ಮಗಳಾದ ರೇವತಿ ಅವರೊಂದಿಗೆ ನಿಖಿಲ್ ಕುಮಾರಸ್ವಾಮಿ ಏಪ್ರಿಲ್ ನಲ್ಲಿ...

ಪೆರಿಯಾರ್ ವಿವಾದಕ್ಕೆ ಕ್ಷಮೆ ಕೇಳೋ ಮಾತೇ ಇಲ್ಲ ಎಂದ ಸೂಪರ್ ಸ್ಟಾರ್

0
ಚೆನ್ನೈ: ಸಮಾಜ ಪರಿವರ್ತಕ ಪೆರಿಯಾರ್ ಇವಿ ರಾಮಸ್ವಾಮಿ ಅವರು ಕುರಿತು ಮಾಧ್ಯಮದ ವರದಿ ಉಲ್ಲೇಖಿಸಿಯೇ ನಾನು ಹೇಳಿದ್ದು, ಹೀಗಾಗಿ ಕ್ಷಮೆಯಾಚಿಸುವುದಿಲ್ಲ ಎಂದು ಸೂಪರ್ ಸ್ಟಾರ್ ರಜನಿಕಾಂತ್ ತಿಳಿಸಿದ್ದಾರೆ. ದ್ರಾವಿಡ ಚಳವಳಿಯ ಪಿತಾಮಹ ಎಂದೇ ಕರೆಯಲಾಗುವ...

2018ನೇ ಸಾಲಿನ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿ ಪ್ರಕಟ

0
ಬೆಂಗಳೂರು:ಇಂದು ವಿಧಾನಸಭೆಯಲ್ಲಿ ಸಿಎಂ ಬಿ.ಎಸ್ ಯಡಿಯೂರಪ್ಪ 2018ನೇ ಸಾಲಿನ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿ ಮತ್ತು ಅತ್ಯುತ್ತಮ ನಟ ಪ್ರಶಸ್ತಿಯನ್ನು ಘೋಷಿಸಿದರು. ಮೊದಲ ಅತ್ಯುತ್ತಮ ಚಲನಚಿತ್ರವಾಗಿ ಆ ಕರಾಳ ರಾತ್ರಿ, ಎರಡನೇ ಚಿತ್ರ ರಾಮನ ಸವಾರಿ,...

ಹೊಸ ವರ್ಷಕ್ಕೆ ಹೊಸ ಸಂದೇಶ ನೀಡಿದ ರಾಕಿಂಗ್ ಸ್ಟಾರ್

0
ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆಗೆ ರಾಕಿಂಗ್ ಸ್ಟಾರ್ ಯಶ್ ಬೆಂಗಳೂರು ನಗರ ಪೊಲೀಸರೊಂದಿಗೆ ಕೈ ಜೋಡಿಸಿದ್ದಾರೆ. ತಮ್ಮ ಕುಟುಂಬದವರು, ಪ್ರೀತಿ ಪಾತ್ರರು ನಿಮಗಾಗಿ ಕಾಯುತ್ತಿರುತ್ತಾರೆ. ಕುಡಿದು ವಾಹನ ಓಡಿಸಬೇಡಿ. ರಸ್ತೆ ಸುರಕ್ಷತೆಗೆ ಪೊಲೀಸರೊಂದಿಗೆ ಕೈ...

Stay connected

19,000FansLike
2,025FollowersFollow
14,700SubscribersSubscribe
- Advertisement -

Latest article

ಹೊತ್ತಿ ಉರಿದ ಯಡವನಾಡು ಮೀಸಲು ಅರಣ್ಯ : 300 ಎಕರೆ ಪ್ರದೇಶ ಬೆಂಕಿಗಾಹುತಿ

0
ಕುಶಾಲನಗರ:  ಸೋಮವಾರಪೇಟೆ ತಾಲೂಕಿನ ಯಡವನಾಡು  ಗ್ರಾಮ ಸಮೀಪದಲ್ಲಿರುವ ಯಡವನಾಡು ಮೀಸಲು  ಅರಣ್ಯ ಪ್ರದೇಶದಲ್ಲಿ ಬುಧವಾರ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಸುಮಾರು 300 ಎಕರೆಗೂ ಅಧಿಕ ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿದೆ. ಬುಧವಾರ ಮಧ್ಯಾಹ್ನ 1 ಗಂಟೆ...

ನಿಝಾಮುದ್ದೀನ್‌ ಧಾರ್ಮಿಕ ಕಾರ್ಯಕ್ರಮಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಿಂದ 21 ಮಂದಿ ಭಾಗಿ !!

0
ಮಂಗಳೂರು: ಹೊಸದಿಲ್ಲಿ ನಿಝಾಮುದ್ದೀನ್‌ನಲ್ಲಿ ನಡೆದ ತಬ್ಲಿಗ್ ಧಾರ್ಮಿಕ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ 21 ಮಂದಿ ಭಾಗವಹಿಸಿದ್ದಾರೆ. ಇವರೆಲ್ಲರನ್ನೂ ಸಂಪರ್ಕಿಸಿ ಅವರನ್ನು ಆಸ್ಪತ್ರೆ ನಿಗಾವಣೆಯ ಕೇಂದ್ರದಲ್ಲಿ ಇಡಲಾಗಿದೆ. ಅವರಿಗೆ ಅಗತ್ಯ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು,...

ಕೊರೊನಾ: ಕಂಟೈನ್‌ಮೆಂಟ್ ಜೋನ್ ಪರಿಶೀಲಿಸಿ ಸ್ಥೈರ್ಯ ತುಂಬಿದ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ

ಮೈಸೂರು: ಕೊರೊನಾ ಪ್ರಕರಣ ಹೆಚ್ಚಾದ ಹಿನ್ನೆಲೆಯಲ್ಲಿ ನಂಜನಗೂಡು ಹಾಗೂ ಸುತ್ತಮುತ್ತಲಿನ ಪ್ರದೇಶವನ್ನು ಕಂಟೈನ್‌ಮೆಂಟ್ ಜೋನ್ ಎಂದು ಘೋಷಿಸಲಾಗಿದೆ. ಇದರಿಂದ ಇಲ್ಲಿನ ಜನರು ಆತಂಕಗೊಂಡಿದ್ದಾರೆ. ಆದರೆ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಬುಧವಾರ...
error: Content is protected !!