Monday, March 1, 2021

CINEMA NEWS

ಸರ್ಜಾ ಕುಟುಂಬಕ್ಕೆ ಜ್ಯೂನಿಯರ್ ಚಿರು ಎಂಟ್ರಿ: ಚಿರು- ಮೇಘನಾ ನಿಶ್ಚಿತಾರ್ಥದ ದಿನವೇ ಮಗುವಿಗೆ ಜನ್ಮ...

0
ಮಂಗಳೂರು: ಸ್ಯಾಂಡಲ್‌ವುಡ್ ನಟ ಚಿಂರಜೀವಿ ಸರ್ಜಾ ಅವರ ಪತ್ನಿ ಮೇಘನಾ ರಾಜ್ ಸಿಹಿ ಸುದ್ದಿ ನೀಡಿದ್ದಾರೆ. ಚಿರು ಹಾಗೂ ಮೇಘನಾ ನಿಶ್ಚಿತಾರ್ಥದ ದಿನವೇ ಮೇಘನಾ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ....

ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಸೋಶಿಯಲ್‌ ಮೀಡಿಯಾ ಹ್ಯಾಕ್‌

0
ಹೊಸ ದಿಗಂತ ಆನ್ ಲೈನ್ ಡೆಸ್ಕ್: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಪತ್ನಿ ವಿಜಯಲಕ್ಷ್ಮಿ ದರ್ಶನ್‌ ಅವರ ಸೋಶಿಯಲ್‌ ಮೀಡಿಯಾ ಹ್ಯಾಕ್‌ ಅಗಿದೆ. ಈ ಬಗ್ಗೆ ವಿಜಯಲಕ್ಷ್ಮಿ ದರ್ಶನ್ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಈ...

ಸದ್ದಿಲ್ಲದೆ ಸೆಟ್ಟೇರಿದ ಧ್ರುವ ಸರ್ಜಾ ಹೊಸ ಸಿನಿಮಾ, ಹೊಸ ಲುಕ್ ನಲ್ಲಿ ಕಾಣಲಿದ್ದಾರೆ ...

0
ಧ್ರುವ ಸರ್ಜಾ ಅಭಿಯಾನದ ಪೊಗರು ಸಿನಿಮಾಗೆ ಸ್ಯಾಂಡಲ್​ವುಡ್​ನಲ್ಲಿ ದೊಡ್ಡ ಮಟ್ಟದ ಹೈಪ್​ ಕ್ರಿಯೆಟ್​ ಆಗಿದೆ.  ಈಗಾಗಲೆ ಸಿನಿಮಾದ ಡೈಲಾಗು ಹಾಗೂ ಹಾಡಿನ ಮೂಲಕ ಸಖತ್  ಹವಾ ಕ್ರೀಯೇಟ್ ಮಾಡಿದೆ.  ಇನ್ನು ಸಿನಿಮಾದ ಚಿತ್ರೀಕರಣ...

ದೀಪಾವಳಿಗೆ ಹೊಸ ಬಟ್ಟೆ ಬೇಕು ಅಂತ ಜೈಲಿನಲ್ಲಿ ಬೇಡಿಕೆ ಇಟ್ಟ ನಟಿ ಮಣಿಯರು! ಮುಂದೇನಾಯ್ತು...

0
ಹೊಸದಿಗಂತ ಆನ್ ಲೈನ್ ಡೆಸ್ಕ್: ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಬಿ ಹಿಂದೆ ಇರುವ ನಟಿ ರಾಗಿಣಿ ಹಾಗೂ ಸಂಜನಾ ಗಲ್ರಾನಿ ಇದೀಗ ಜೈಲಿನಲ್ಲಿ ಹೊಸ ಕ್ಯಾತೆ ಪ್ರಾರಂಭಿಸಿದ್ದಾರೆ. ದೀಪಾವಳಿ ಹಬ್ಬಕ್ಕೆ ಹೊಸ ಬಟ್ಟೆ...

ಖಿನ್ನತೆಗೆ ಒಳಗಾಗಿದ್ದೇನೆ, ಆತ್ಮಹತ್ಯೆ ನಿರ್ಧಾರಕ್ಕೆ ಬಂದಿದ್ದೇನೆ: ಮೋದಿಗೆ ಟ್ಯಾಗ್ ಮಾಡಿದ ನಟಿ

0
ಹೊಸದಿಗಂತ ಆನ್‌ಲೈನ್ ಡೆಸ್ಕ್: ಕೆಲವು ಜನರಿಂದ ಕಿರುಕುಳ ದುರಿಸುತ್ತಿದ್ದೇನೆ. ಇದರಿಂದ ನಾನು ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ನಿರ್ಧಾರಕ್ಕೆ ಬಂದಿದ್ದೇನೆ... ಹೀಗೆಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಟ್ಯಾಗ್ ಮಾಡಿ ಕಾಲಿವುಡ್ ನಟಿ ಮೀರಾ ಮಿಥುನ್ ಟ್ವೀಟ್...

ಡ್ರಗ್ಸ್ ದಂಧೆ: ನಿರೂಪಕಿ, ನಟಿ ಅನುಶ್ರೀಗೂ ಮಂಗಳೂರು ಪೊಲೀಸರಿಂದ ನೋಟೀಸ್

0
ಮಂಗಳೂರು: ಡ್ರಗ್ಸ್ ಮಾರಾಟ ಮತ್ತು ಸೇವನೆ ಹಿನ್ನೆಲೆಯಲ್ಲಿ ಬಂಧಿತನಾಗಿರುವ ಡ್ಯಾನ್ಸರ್ ಕಿಶೋರ್ ಶೆಟ್ಟಿ ಪ್ರಕರಣದ ಜಾಡು ಹಿಡಿದ ಪೊಲೀಸರು ಇನ್ನಷ್ಟು ಮಾಹಿತಿ ಕಲೆ ಹಾಕುತ್ತಿದ್ದಾರೆ. ಇದೀಗ ಆ್ಯಂಕರ್ ಅನುಶ್ರೀ ಅವರ ಹೆಸರೂ ತಳಕು...

ಐದೇ ದಿನದಲ್ಲಿ ಶೂಟಿಂಗ್ ಮುಗಿಸಿ ಸಾಧನೆ ಮಾಡಿದ ಕಪೋ ಕಲ್ಪಿತಂ ಸಿನಿಮಾ!

0
ಬೆಂಗಳೂರು:   ಹೆಸರಿನಲ್ಲೇ ವಿಭಿನ್ನತೆ ಇರುವ ವಿಭಿನ್ನ ನಿರೂಪಣೆಯ ಹೊಸ ಪ್ರತಿಭೆಗಳ ಹಾಗು ಚಿರಪಚಿತ ಪ್ರತಿಭಾವಂತ ಕಲಾವಿದರ ಸಂಗಮವಾಗಿದೆ ಕಪೋ ಕಲ್ಪಿತಂ... ಸವ್ಯಸಾಚಿ ಕ್ರಿಯೇಷನ್ ಚಿತ್ರ ಸಂಸ್ಥೆಯ ದ್ವಿತೀಯ ಕೊಡುಗೆಯಾಗಿರುವ ಈ ಚಿತ್ರ ಕೇವಲ...

ಡ್ರಗ್ಸ್ ಪ್ರಕರಣ: ಸಂಜನಾ-ರಾಗಿಣಿ ಪರ ನ್ಯಾಯಾಧೀಶರಿಗೇ ಬೆದರಿಕೆ ಪತ್ರ ಬರೆದಾತ ಅರೆಸ್ಟ್

0
ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟಿಯರಾದ ಸಂಜನಾ ಗಲ್ರಾನಿ ಹಾಗೂ ರಾಗಿಣಿ ದ್ವಿವೇದಿಗೆ ಜಾಮೀನು ನೀಡದಿದ್ದರೆ ಬಾಂಬ್ ಇಟ್ಟು ಸ್ಫೋಟಿಸುವುದಾಗಿ ನ್ಯಾಯಾಧೀಶರಿಗೇ ಬೆದರಿಕೆ ಪತ್ರ ಬರೆದಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು...

ಹೊರ ಬಿದ್ದಿತು ಬಾಲಿವುಡ್‌ ನಟಿ ಕಂಗನಾ ರಣಾವತ್ ಅವರ ಗೋಮಾಂಸ ವಿವಾದದ ತೀರ್ಪು!

0
ಮುಂಬೈ: ಬಾಲಿವುಡ್‌ನ ನಟಿ ಕಂಗನಾ ರಣಾವತ್ ಅವರು ಸುಶಾಂತ್ ಸಿಂಗ್ ರಜಪೂತ್ ನಿಧನದ ನಂತರ ಪ್ರತಿನಿತ್ಯ ಒಂದಲ್ಲ ಒಂದು ವಿಚಾರಗಳಿಗೆ ಸುದ್ದಿಯಾಗುತ್ತಿದ್ದಾರೆ. ಈಗ ಅವರು ಗೋಮಾಂಸದ ವಿಚಾರವಾಗಿ ಸುದ್ದಿಯಾಗಿದ್ದು, ಆದರೆ ಈ ಬಾರಿ...

ಪೊಗರು ಚಿತ್ರದಲ್ಲಿ ಬ್ರಾಹ್ಮಣರಿಗೆ ಅಪಮಾನ: ಹೋರಾಟದ ಎಚ್ಚರಿಕೆ ನೀಡಿದ ಸಮುದಾಯ

0
ಹೊಸದಿಗಂತ ಆನ್ ಲೈನ್ ಡೆಸ್ಕ್: ಧ್ರುವ ಸರ್ಜಾ ಅಭಿನಯದ ಪೊಗರು ಚಿತ್ರದಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಅಪಮಾನ ಮಾಡಲಾಗಿದೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದಮೂರ್ತಿ ಹೋರಾಟದ ಎಚ್ಚರಿಕೆ ನೀಡಿದ್ದಾರೆ. ಪೊಗರು...
- Advertisement -

RECOMMENDED VIDEOS

POPULAR

error: Content is protected !!