Tuesday, October 20, 2020
Tuesday, October 20, 2020

search more news here

never miss any update

COVID 19

ಬಾಗಲಕೋಟೆ: ಬಿಜೆಪಿ ಯುವ ಮೋರ್ಚಾ ದಿಂದ ಉಚಿತ ಔಷಧ ವಿತರಣೆ 

ಬಾಗಲಕೋಟೆ: ಕೊರೋನಾ ಸೋಂಕು ಹರಡುವುದನ್ನು ನಿಯಂತ್ರಿಸಲು ದೇಶದಲ್ಲಿ ಲಾಕ್ಡೌನ್ ಘೋಷಣೆಯಾಗಿದ್ದು ಈ ಸಂದರ್ಭದಲ್ಲಿ ಬಡವರು,ಹಿರಿಯರು ಹಾಗೂ ಮಕ್ಕಳಿಗೆ ಸಣ್ಣಪುಟ್ಟ ಕಾಯಿಲೆಯಿಂದ ಆರೋಗ್ಯದಲ್ಲಿ ಸಮಸ್ಯೆಯಾಗಬಾರದು ಎಂದು ಬಿಜೆಪಿ ರಾಜ್ಯ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ...

ಹುಬ್ಬಳ್ಳಿ ಕಿಮ್ಸ್‌ನಲ್ಲಿ ಕೋವಿಡ್-19 ಪರೀಕ್ಷಾ ಕೇಂದ್ರ ಕಾರ್ಯಾರಂಭ

ಹುಬ್ಬಳ್ಳಿ: ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಕೋವಿಡ್-19 ಪರೀಕ್ಷಾ ಕೇಂದ್ರ ಆರಂಭಿಸಲು ಐ.ಸಿ.ಎಂ.ಆರ್. (ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಸೆಂಟರ್) ಒಪ್ಪಿಗೆ ನೀಡಿದ ಹಿನ್ನೆಲೆಯುಲ್ಲಿ ಬುಧವಾರ ಹುಬ್ಬಳ್ಳಿ ಕಿಮ್ಸ್ ಕೋವಿಡ್-೧೯ ಪರೀಕ್ಷಾ ಕೇಂದ್ರ...

ಜಿಲ್ಲೆಯಲ್ಲಿ ಕೊರೋನಾ ವೈರಸ್ ಹರಡುವಿಕೆ 3ನೇ ಹಂತಕ್ಕೆ ತಲುಪಿಲ್ಲ: ಜಿಲ್ಲಾಧಿಕಾರಿ ಅಭಿರಾಮ್...

ಮೈಸೂರು: ಜಿಲ್ಲೆಯಲ್ಲಿ ಕೊರೋನಾ ವೈರಸ್ ಹರಡುವಿಕೆ 3ನೇ ಹಂತಕ್ಕೆ ತಲುಪಿಲ್ಲ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಸ್ಪಷ್ಟಪಡಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನಾ ಪಾಸಿಟಿವ್ ಬಂದಿರುವವರು ಈಗ ಗುಣಮುಖರಾಗುತ್ತಿದ್ದಾರೆ. ಜಿಲ್ಲೆಯಲ್ಲಿ ದೆಹಲಿಯಿಂದ ಧಾರ್ಮಿಕ...

ಒಂದೇ ದಿನದಲ್ಲಿ 50 ಮಂದಿಗೆ ನೆಗಟಿವ್, ಹೊಸದಾಗಿ 248 ಜನರ ಮೇಲೆ...

ಮೈಸೂರು: ಅರಮನೆ ನಗರಿ ಮೈಸೂರಿನಲ್ಲಿ ಮಹಾಮಾರಿ ಕೊರೋನಾ ವೈರಸ್ ಸೋಂಕಿತರ ಹೆಚ್ಚಳಕ್ಕೆ ಇದೀಗ ಅಲ್ಪ ಬ್ರೆಕ್ ಬಿದ್ದಿದೆ. ಬುಧವಾರ ಒಂದೇ ದಿನ 50 ಮಂದಿಗೆ ನೆಗಟಿವ್ ವರದಿ ಬಂದಿದೆ. 70 ಮಂದಿಯ ರಕ್ತ...

ಜಿಲ್ಲಾಡಳಿತದ ಸೂಚನೆಯಂತೆ ಕಟೀಲಿನಿಂದ 2 ಸಾವಿರ ಮಂದಿಗೆ ಮೂರು ಹೊತ್ತು ಊಟದ...

ಕಟೀಲು: ಜಿಲ್ಲೆಯಲ್ಲಿ ಕೊರೋನಾ ಸೋಂಕಿನಿಂದ ಸಾವಿರಾರು ಊಟವಿಲ್ಲದೆ ಇರುವ ಕಾರಣ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಬುಧವಾರದಿಂದ 2 ಸಾವಿರ ಮಂದಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ದೇವಸ್ಥಾನ ಜಿಲ್ಲಾಡಳಿತದ ಸೂಚನೆಯಂತೆ ಮಂಗಳೂರಿನ ಅರ್ಹರಿಗೆ ಬುಧವಾರದಿಂದ ಬೆಳಿಗಿನ...

ಕಲಬುರಗಿಯಲ್ಲಿ ಮತ್ತೊಂದು ಬಲಿ: ರಾಜ್ಯದಲ್ಲಿ ಕೊರೋನಾಗೆ 5ಕ್ಕೇರಿದ ಮೃತರ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮಹಾಮಾರಿಗೆ 181 ಜನ ಸೋಂಕಿತರಾಗಿದ್ದು, ಸಾವಿನ ಸಂಖ್ಯೆ 5ಕ್ಕೇರಿದೆ ಎಂದು ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ. ಕಲಬುರಗಿಯಲ್ಲಿ ಕೊರೋನಾ ಸೋಂಕಗೆ 65 ವ್ಯಕ್ತಿ ಸಾವನ್ನಪಿದ್ದಾರೆ. ಕೊರೋನಾ ಸೋಂಕಿಗೆ ಕಲಬುರಗಿಯಲ್ಲಿ ಇಬ್ಬರು...

ವೆನ್ಲಾಕ್‌ನಲ್ಲಿ ಕೋವಿಡ್ ಪ್ರಯೋಗಾಲಯ ಆರಂಭ: ಮೊದಲ ದಿನ 10 ಗಂಟಲ ದ್ರವ...

ಮಂಗಳೂರು: ಇಲ್ಲಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಆರಂಭಿಸಿರುವ ನೂತನ ಕೋವಿಡ್ ಪ್ರಯೋಗಾಲಯ ಮಂಗಳವಾರ ಅಧಿಕೃತವಾಗಿ ಕಾರ್ಯಾರಂಭಗೊಂಡಿದೆ. ಮೊದಲ ದಿನ ಒಟ್ಟು ೧೦ ಗಂಟಲದ್ರವ ಮಾದರಿಯ ಪರೀಕ್ಷೆ ನಡೆದಿದೆ. ರೋಗಶಾಸ್ತ್ರಜ್ಞ ಡಾ.ಶರತ್ ಈ ಪ್ರಯೋಗಾಲಯದ ಮೇಲ್ವಿಚಾರಕರಾಗಿದ್ದಾರೆ. ಇನ್ನುಮುಂದೆ ಆಯಾ...

ಮೈಸೂರಿನಲ್ಲಿ ಮೊದಲ ಕೊರೋನಾ ಸೋಂಕಿತ ರೋಗಿ ಗುಣಮುಖ, ಆಸ್ಪತ್ರೆಯಿಂದ ಬಿಡುಗಡೆ

ಮೈಸೂರು: ಕೊರೋನಾ ವೈರಸ್ ಹಾವಳಿಯಿಂದ ಕಂಗಲಾಗಿದ್ದ ಅರಮನೆ ನಗರಿ ಮೈಸೂರಿನ ಜನರಿಗೆ ಇದೀಗ ಸಿಹಿ, ಕೊರೋನಾ ವೈರಸ್ ಸೋಂಕಿತರಲ್ಲಿ ಮೊದಲನೇ ವ್ಯಕ್ತಿಯೊಬ್ಬರು ಸಂಪೂರ್ಣವಾಗಿ ಗುಣಮುಖರಾಗಿದ್ದು, ಮಂಗಳವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈತ ಮೈಸೂರಿನ ಮೊದಲನೇ ಕೊರೋನಾ...

Must Read

ಅ.24ರಂದು ರಾತ್ರಿ ಕೊಲ್ಲೂರು ದೇವಳದಲ್ಲಿ ರಥೋತ್ಸವ: ಈ ಬಾರಿ ಅರ್ಚಕರು, ಪುರೋಹಿತರು, ಸಿಬ್ಬಂದಿಗೆ ಮಾತ್ರ ಅವಕಾಶ

ಉಡುಪಿ: ಶರನ್ನವರಾತ್ರಿಯ ಪರ್ವ ಕಾಲದಲ್ಲಿ ಮಹಾನವಮಿಯಾದ ಅ.24ರಂದು ರಾತ್ರಿ 10.30ಕ್ಕೆ ಕೊಲ್ಲೂರು ಶ್ರೀಮೂಕಾಂಬಿಕಾ ದೇವಳದಲ್ಲಿ ರಥೋತ್ಸವ ಜರಗಲಿದೆ. ರಥೋತ್ಸವಕ್ಕೆ ದೇವಸ್ಥಾನದ ಆವರಣದೊಳಗೆ ದೇವಸ್ಥಾನದ ಅರ್ಚಕರು, ಪುರೋಹಿತರು, ಸಿಬ್ಬಂದಿಗೆ ಮಾತ್ರ ಅವಕಾಶವಿದೆ. ಆದ್ದರಿಂದ ಕೊರೋನಾ ವೈರಸ್...

ಕೇರಳದಲ್ಲಿ ಮಂಗಳವಾರ 7375 ಮಂದಿ ಗುಣಮುಖ: 6591 ಜನರಿಗೆ ಕೊರೋನಾ ಸೋಂಕು

ಕಾಸರಗೋಡು: ಕೇರಳದಲ್ಲಿ ಮಂಗಳವಾರ 6591 ಮಂದಿಗೆ ಕೋವಿಡ್ ದೃಢಪಟ್ಟಿದೆ‌. ಕಾಸರಗೋಡು ಜಿಲ್ಲೆಯಲ್ಲಿ 145 ಮಂದಿಗೆ ಸೋಂಕು ತಗಲಿದೆ. ರಾಜ್ಯದಲ್ಲಿ 5771 ಮಂದಿಗೆ ಸಂಪರ್ಕ ಮೂಲಕ ಸೋಂಕು ಬಾಧಿಸಿದೆ. ತೃಶೂರು 896 ( ಸಂಪರ್ಕ -...
error: Content is protected !!