ನಂಜನಗೂಡಿನಲ್ಲಿ ತಲೆಗೆ ಯಂತ್ರ ಬಡಿದು ಕಾರ್ಮಿಕ ಸಾವು
ಹೊಸದಿಗಂತ ವರದಿ, ನಂಜನಗೂಡು:
ಆಕಸ್ಮಿಕವಾಗಿ ಯಂತ್ರ ತಲೆಗೆ ಬಡಿದು ಕಾರ್ಮಿಕನೊಬ್ಬ ಮೃತಪಟ್ಟಿರುವ ಘಟನೆ ನಂಜನಗೂಡು ಕೈಗಾರಿಕಾ ಪ್ರದೇಶದಲ್ಲಿರುವ ಕೃಷಿ ಜಿಯೋ ಪ್ಯಾಕ್ ಪ್ರೆöವೇಟ್ ಲಿಮಿಟೆಡ್ ಕಾರ್ಖಾನೆಯಲ್ಲಿ ನಡೆದಿದೆ. ಆಶೀಸ್ ಸುಖದಾಸ್ ಪಾಟ್ಲೆ (24) ಮೃತ...
ಬೊಲೆರೋ ಪಿಕಪ್ ವಾಹನ ಪಲ್ಟಿ: ಮಹಿಳೆ ಸಾವು, 14 ಮಂದಿಗೆ ಗಂಭೀರ ಗಾಯ
ಹೊಸದಿಗಂತ ವರದಿ, ವಿಜಯಪುರ:
ಹತ್ತಿ ಬಿಡಿಸಲು ಕೂಲಿ ಕಾರ್ಮಿಕರನ್ನು ಕರೆದುಕೊಂಡು ತೆರಳುತ್ತಿದ್ದ ಬೊಲೆರೋ ಪಿಕಪ್ ವಾಹನ ಪಲ್ಟಿಯಾಗಿ ಓರ್ವ ಮಹಿಳೆ ಸಾವಿಗೀಡಾಗಿದ್ದು, 14 ಕಕ್ಕೂ ಹೆಚ್ಚು ಕಾರ್ಮಿಕರು ಗಂಭೀರ ಗಾಯಗೊಂಡಿರುವ ಘಟನೆ ಜಿಲ್ಲೆಯ ತಾಳಿಕೋಟೆ...
ಮೊಬೈಲ್ ಅಂಗಡಿಗೆ ನುಗ್ಗಿದ ಕಳ್ಳರು: ಬೆಲೆ ಬಾಳುವ ವಿವಿಧ ಕಂಪನಿಯ ಮೊಬೈಲ್ ಕಳವು!
ಹೊಸ ದಿಗಂತ ವರದಿ, ಮುಂಡಗೋಡ:
ತಾಲೂಕಿನ ಯಲ್ಲಾಪೂರ ರಸ್ತೆಯಲ್ಲಿನ ಟಿಬೆಟಿಯನ್ ಲಾಮಾ ಕ್ಯಾಂಪ್ 1 ರ ಕ್ರಾಸ್ ಬಳಿ ಇರುವ ಮೊಬೈಲ್ ಅಂಗಡಿಯ ಮೇಲೆ ಹಾಕಿದ್ದ ಶೀಟ್ ಹಾಗೂ ಸಿಲ್ಲಿಂಗ್ ಮಾಡಿದ್ದನ್ನು ಕಟ್...
ಮಗುವನ್ನು ಕೊಂದು ತಾಯಿ ಆತ್ಮಹತ್ಯೆ
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಯುವತಿಯೊಬ್ಬಳು ತನ್ನ ನಾಲ್ಕೂವರೆ ತಿಂಗಳ ಮಗುವನ್ನು ನೀರಿನಲ್ಲಿ ಮುಳುಗಿಸಿ
ಉಸಿರುಗಟ್ಟಿಸಿ ಕೊಲೆಗೈದು ತಾನೂ ಕೂಡ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಮಂಗಳೂರು ನಗರದ ಗುಜ್ಜರಕೆರೆ...
ಬೈಕ್ ನಿಂದ ಬಿದ್ದು ಸವಾರ ಸ್ಥಳದಲ್ಲೇ ಸಾವು
ಹೊಸ ದಿಗಂತ ವರದಿ, ಮಂಡ್ಯ :
ಮಳವಳ್ಳಿ ತಾಲೂಕು ಹಲಗೂರು ಸಮೀಪದ ಬೆನಮನಹಳ್ಳಿ ಬಳಿ ರಸ್ತೆಯಲ್ಲಿ ಕಾಡು ಪ್ರಾಣಿ ಅಡ್ಡ ಬಂದ ಸಂದರ್ಭದಲ್ಲಿ ಅದನ್ನು ತಪ್ಪಿಸಲು ಹೋಗಿ ಆಯಾ ತಪ್ಪಿ ರಸ್ತೆಯ ಬದಿಯಲ್ಲಿ ಬಿದ್ದ...
ನಿಂತಿದ್ದ ಕಾರಿನಲ್ಲಿ ಹೆಣವಾಗಿ ಪತ್ತೆಯಾದ ವೈದ್ಯ
ಹೊಸದಿಗಂತ ವರದಿ, ಮಡಿಕೇರಿ:
ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ನಿಂತಿದ್ದ ಕಾರೊಂದರಲ್ಲಿ ಮೃತದೇಹ ಪತ್ತೆಯಾಗಿದೆ.
ಮೃತರನ್ನುಮಂಡ್ಯ ಜಿಲ್ಲೆ ಪಾಂಡವಪುರ ಬಳಿಯ ಶಿವಳ್ಳಿ ಗ್ರಾಮದ ಸತೀಶ್ (47) ಎಂದು ಗುರುತಿಸಲಾಗಿದ್ದು, ಇವರು ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಕೊಣಸೂರು...
ಅಪರಚಿತ ವಾಹನ ಡಿಕ್ಕಿ ಹೊಡೆದು ಚಿರತೆ ಸಾವು
ಹೊಸದಿಗಂತ ವರದಿ, ಮಳವಳ್ಳಿ:
ಮಳವಳ್ಳಿ ತಾಲೂಕಿನ ಬಾಚನಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪರಚಿತ ವಾಹನವೊಂದು ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ ಚಿರತೆ ಸಾವು ಬದುಕಿನ ನಡುವೆ ಒದ್ದಾಡುತ್ತಾ ಸಾವನ್ನಪ್ಪಿರುವ ಘಟನೆ ನಡೆದಿದೆ.
ಗುರುವಾರ ಸಂಜೆ ಬಾಚನಹಳ್ಳಿ...
ನಿಂತಿದ್ದ ಗೂಡ್ಸ್ ವಾಹನಕ್ಕೆ ಟ್ಯಾಂಕರ್ ಡಿಕ್ಕಿ: ಮೂವರು ಸಾವು
ಹೊಸದಿಗಂತ ವರದಿ,ಕಲಬುರಗಿ:
ಜಿಲ್ಲೆಯ ಸೇಡಂ ತಾಲೂಕಿನ ಇವಣಿ ಬಳಿ ಕೆಟ್ಟು ನಿಂತಿದ್ದ ಗೂಡ್ಸ್ ವಾಹನ ರಿಪೇರಿ ಮಾಡುವಾಗ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೆ ಮೂವರ ಸಾವನ್ನಪ್ಪಿರುವ ಘಟನೆ ನಡೆದಿದೆ.
ಪ್ರಶಾಂತ, ವಿಠಲ್, ಮಂಗ್ಲಿ ಮೃತಪಟ್ಟ...
ಚಿತ್ರದುರ್ಗದಲ್ಲಿ ದಾಖಲೆ ಇಲ್ಲದೆ ಹಣ ಸಾಗಾಟ: 8 ಕೋಟಿ ನಗದು ವಶಕ್ಕೆ
ಹೊಸದಿಗಂತ ವರದಿ, ಚಿತ್ರದುರ್ಗ:
ಕಾರಿನಲ್ಲಿ ದಾಖಲೆ ಇಲ್ಲದೆ ಹಣ ಸಾಗಿಸುತ್ತಿದ್ದನ್ನು ಪತ್ತೆ ಮಾಡಿರುವ ಹೊಳಲ್ಕೆರೆ ಪೊಲೀಸರು ಸುಮಾರು ೮ ಕೋಟಿ ನಗದು ಹಣ ವಶಪಡಿಸಿಕೊಂಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹೇಂದರ್ ಕುಮಾರ್ ಮೀನಾ...
ಮದುವೆಯಾಗಲು ನಿರಾಕರಿಸಿದಳೆಂದು ಯುವತಿಯ ಕಿಡ್ನಾಪ್
ಹೊಸದಿಗಂತ ವರದಿ, ಹಾಸನ:
ಮದುವೆಯಾಗಲು ನಿರಾಕರಿಸಿದರು ಎಂಬ ಕಾರಣದಿಂದ ಸಿನಿಮೀಯ ರೀತಿಯಲ್ಲಿ ಯುವತಿಯೋರ್ವಳನ್ನು ಕಾರಿನಲ್ಲಿ ಅಪಹರಿಸಿ ಪರಾರಿಯಾಗಿರುವ ಘಟನೆ ನಗರದ ಹೊರ ವಲಯದ ಬಿಟ್ಟಗೌಡನಹಳ್ಳಿ ಬಳಿ ಗುರುವಾರ ಬೆಳ್ಳಂ ಬೆಳಿಗ್ಗೆ ನಡೆದಿದೆ.
ಖಾಸಗಿ ಶಾಲೆಯಲ್ಲಿ...