Monday, January 30, 2023

CRIME NEWS HD

ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲೇ ಪಲ್ಟಿಯಾದ ಲಾರಿ: ನಾಲ್ವರಿಗೆ ಗಾಯ

0
ಹೊಸದಿಗಂತ ಡಿಜಿಟಲ್‌ ಡೆಸ್ಕ್: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಕೂಟೇಲು ಸೇತುವೆಯ ಸಮೀಪ ಲಾರಿಯೊಂದು ಚಾಲಕನ ನಿಯಂತ್ರಣ ಕಳೆದ್ಕೊಂಡು ಹೆದ್ದಾರಿಯಲ್ಲೇ ಮಗುಚಿ ಬಿದ್ದು ನಾಲ್ವರು ಗಾಯಗೊಂಡ ಘಟನೆ ಗುರುವಾರ ರಾತ್ರಿ ಸಂಭವಿಸಿದೆ. ಹೆದ್ದಾರಿ ಅಗಲೀಕರಣದ ಕಾಮಗಾರಿಗೆ...

ಪತ್ನಿ‌ಯ ಕೊಲೆ ಯತ್ನ: ಆರೋಪಿ ಪತಿಯ ಬಂಧನ

0
ಹೊಸದಿಗಂತ ವರದಿ,ಕುಶಾಲನಗರ: ಚಾಕು ಇರಿದು ಪತ್ನಿಯ ಹತ್ಯೆಗೆ ಯತ್ನಿಸಿದ ಘಟನೆ ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ‌ಸುಂದರನಗರ ಗ್ರಾಮದಲ್ಲಿ ನಡೆದಿದೆ. ರಾಜೇಶ್ ಎಂಬಾತನೇ ತನ್ನ ಪತ್ನಿ ಜ್ಯೋತಿ ಎಂಬಾಕೆ ಮೇಲೆ ಚಾಕುವಿನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ...

ಹೈ ಪ್ರೊಫೈಲ್ ಸೆಕ್ಸ್ ರಾಕೆಟ್: ಬೆಂಗಳೂರಿನ ಯುವತಿಯರು ಸಹಿತ 11 ಮಂದಿ ಅರೆಸ್ಟ್

0
ಹೊಸದಿಗಂತ ಡಿಜಿಟಲ್‌ ಡೆಸ್ಕ್‌ ಛತ್ತೀಸಗಢದ ರಾಯ್ಪುರದ ಸ್ಟಾರ್​ ಹೋಟೆಲ್​ ಮೇಲೆ ದಾಳಿ ನಡೆಸಿದ್ದು, ಅಪರಾಧ ನಿಗ್ರಹ ಮತ್ತು ಸೈಬರ್​ ಘಟಕದ ಸಿಬ್ಬಂದಿ ಹೈ ಪ್ರೊಫೈಲ್​ ವೇಶ್ಯಾವಾಟಿಕೆ ನಡೆಸುತ್ತಿರುವುದನ್ನು ಬಯಲಿಗೆ ಎಳೆದಿದ್ದಾರೆ. ಈ ಘಟನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ...

ಕಳ್ಳತನದ ಶಂಕೆಯಿಂದ 9ವರ್ಷದ ಬಾಲಕನಿಗೆ ಹಿಗ್ಗಾಮುಗ್ಗ ಥಳಿತ-ವಿಡಿಯೋ ವೈರಲ್

0
ಹೊಸದಿಗಂತ ಡಿಜಿಟಲ್‌ ಡೆಸ್ಕ್:‌  ಬೈಸಿಕಲ್ ಕದ್ದಿದ್ದಾನೆ ಎಂಬ ಅನುಮಾನದ ಮೇಲೆ ಪೊಲೀಸ್ ಪೇದೆ ಮತ್ತು ಮತ್ತೊಬ್ಬ ವ್ಯಕ್ತಿ ಒಂಭತ್ತು ವರ್ಷದ ಬಾಲಕನನ್ನು ಅಮಾನುಷವಾಗಿ ಥಳಿಸಿರು ಘಟನೆ ಮಧ್ಯಪ್ರದೇಶದ ಜಬಲ್‌ಪುರದಲ್ಲಿ ನಡೆದಿದೆ. ಬೈಕ್‌ನಲ್ಲಿ ಬಂದ ಇಬ್ಬರು...

ಮನೆಯ ಮೇಲೆ ಪಾಕ್ ಧ್ವಜ ಹಾಕಿದವನಿಗೆ, ತಯಾರಿಸಿದವನಿಗೆ ಸಿಕ್ಕಿತು ಪೊಲೀಸರ ಆತಿಥ್ಯ!

0
ಹೊಸದಿಗಂತ ಡಿಜಿಟಲ್ ಡೆಸ್ಕ್: ತನ್ನ ಮನೆಯಲ್ಲಿ ಪಾಕಿಸ್ತಾನದ ರಾಷ್ಟ್ರಧ್ವಜ ಹಾರಿಸಿದ ಆರೋಪದ ಮೇಲೆ ಉತ್ತರ ಪ್ರದೇಶದ ಕುಶಿನಗರದಲ್ಲಿ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಜಿಲ್ಲೆಯ ತರಿಯಾ ಸುಜನ್ ಪೊಲೀಸ್ ಠಾಣೆ ವ್ಯಾಪ್ತಿಯ ವೇದುಪಾರ್...

ಅಂತರಜಿಲ್ಲಾ ಕಳ್ಳನ ಬಂಧನ, ನಗದು ವಶಕ್ಕೆ

0
ಹೊಸ ದಿಗಂತ ವರದಿ, ಮುಂಡಗೋಡ: ಬಸ್ ಹತ್ತುವಾಗ ಹಣ ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದ ಅಂತರಜಿಲ್ಲಾ ಕಳ್ಳನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹುಬ್ಬಳ್ಳಿಯ ಮಿಲ್ಲತ್ತನಗರದ ರಾಕೇಶ ಮಧುಕರ ಗುಂಜಾಳ(29)ಎಂಬುವನೆ ಬಂಧಿತ ಆರೋಪಿಯಾಗಿದ್ದು ಮತ್ತೋರ್ವ ಆರೋಪಿ ತಲೆ...

ಮಹೇಶ್ ಬಾಬು ಮನೆಯಲ್ಲಿ ಕಳ್ಳತನಕ್ಕೆ ಯತ್ನ: ಕಳ್ಳನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸೆಕ್ಯೂರಿಟಿ

0
ಹೊಸದಿಗಂತ ಡಿಜಿಟಲ್‌ ಡೆಸ್ಕ್:‌  ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ತಾಯಿ ಇಂದಿರಾ ದೇವಿ ಬುಧವಾರ ಬೆಳಗ್ಗೆ ವಿಧಿವಶರಾದ ವಿಚಾರ ಗೊತ್ತೇ ಇದೆ. ಇದಕ್ಕೂ ಮುನ್ನಾ ದಿನ ಕಳ್ಳನೊಬ್ಬ ಒಳನುಗ್ಗಲು ಯತ್ನಿಸಿ ಸೆಕ್ಯೂರಿಟಿ...

ನವ ಶೇವಾ ಬಂದರಿನಲ್ಲಿ 1,700 ಕೋಟಿ ರೂ. ಮೌಲ್ಯದ ಲೈಕೋರೈಸ್ ಲೇಪಿತ ಹೆರಾಯಿನ್...

0
ಹೊಸದಿಗಂತ ಡಿಜಿಟಲ್‌ ಡೆಸ್ಕ್:‌  ಲೈಕೋರೈಸ್ ಲೇಪಿತ ಸುಮಾರು 22 ಟನ್ ಹೆರಾಯಿನ್ ಕಂಟೈನರ್ ಅನ್ನು ಮುಂಬೈನ ನವ ಶೇವಾ ಬಂದರಿನಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದು ದೆಹಲಿ ಪೊಲೀಸ್ ವಿಶೇಷ ವಿಭಾಗ ತಿಳಿಸಿದೆ. ಪೊಲೀಸರ ಪ್ರಕಾರ, ಇದು...

ವಿಜಯಪುರ| ಮನೆ, ಅಂಗಡಿಗಳಲ್ಲಿ ಸರಣಿ ಕಳ್ಳತನ; 35 ಸಾವಿರ ನಗದು ಕಳವು

0
ಹೊಸ ದಿಗಂತ ವರದಿ ವಿಜಯಪುರ: ನಗರ ಕನಕದಾಸ ಬಡಾವಣೆಯಲ್ಲಿ ಮನೆ ಹಾಗೂ ಅಂಗಡಿಗಳಲ್ಲಿ ಸರಣಿ ಕಳ್ಳತನವಾಗಿರುವ ಘಟನೆ ನಡೆದಿದೆ. ಇಲ್ಲಿನ ಗಣೇಶ ಬೇಕರಿ, ಅಂಜಲಿ ಹೆಲ್ತ್ ಕೇರ್, ಬಿ.ಎಸ್. ಬಿರಾದಾರ ಅವರ ಮನೆ ಸೇರಿದಂತೆ 5...

ದುರ್ಗಾ ಮಂಟಪ ಕಟ್ಟಿದ್ದಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ: ಹಲವರಿಗೆ ಗಂಭೀರ ಗಾಯ

0
ಹೊಸದಿಗಂತ ಡಿಜಿಟಲ್‌ ಡೆಸ್ಕ್:‌  ದುರ್ಗಾ ಮಂಟಪ ಕಟ್ಟದ್ದಕ್ಕೆ ದಲಿತರ ಮೇಲೆ ಪ್ರಬಲ ಗುಂಪುಗಳು ದಾಳಿ ನಡೆಸಿರುವ ಘಟನೆ ಮಧ್ಯಪ್ರದೇಶದ ಅಗರ್ ಜಿಲ್ಲೆಯ ಕಂಕರ್ ಎಂಬ ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ. ಎರಡು ಗುಂಪುಗಳ ನಡುವೆ...
error: Content is protected !!