Sunday, January 29, 2023

CRIME NEWS HD

ಖಾತೆ ವರ್ಗಾವಣೆಗೆ 15 ಸಾವಿರ ಲಂಚ ಪಡೆಯುತ್ತಿದ್ದ ರೆವಿನ್ಯೂ ಇನ್ ಸ್ಪೆಕ್ಟರ್ ಎಸಿಬಿ ಬಲೆಗೆ

0
ಹೊಸದಿಗಂತ ವರದಿ, ಮೈಸೂರು: ಆಸ್ತಿಯ ಖಾತೆ ವರ್ಗಾವಣೆ ಮಾಡಲು ವ್ಯಕ್ತಿಯೊಬ್ಬರ ಬಳಿ 15 ಸಾವಿರ ಲಂಚ ಪಡೆಯುತ್ತಿದ್ದ ಮೈಸೂರು ಮಹಾನಗರ ಪಾಲಿಕೆ ವಲಯ ಕಚೇರಿ 8 ರ ಪ್ರಭಾರ ರೆವಿನ್ಯೂ ಇನ್ ಸ್ಪೆಕ್ಟರ್ ಎಸಿಬಿ...

ಬ್ರೇಕ್ ಫೇಲ್ ಆಗಿ ಕಾರಿಗೆ ಗುದ್ದಿದ ಬಸ್: ತಪ್ಪಿದ ಅನಾಹುತ

0
ಹೊಸದಿಗಂತ ಡಿಜಿಟಲ್‌ ಡೆಸ್ಕ್‌ ಮಂಗಳೂರಿನ ಹೊರವಲಯದ ತೊಕ್ಕೊಟ್ಟು ಜಂಕ್ಷನ್‌ನಲ್ಲಿ ಭಾನುವಾರ ಬಸ್ಸಿನ ಬ್ರೇಕ್ ಫೇಲ್ ಆಗಿ ಕ್ಸೈಲೋ ಕಾರಿಗೆ ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ. ಬಸ್‌ ಚಾಲಕನ ಸಮಯ ಪ್ರಜ್ಞೆಯಿಂದ 21 ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ...

ಆನ್ಲೈನ್‌ ದೋಖಾ: ಕೇಕ್‌ ಆರ್ಡರ್‌ ಮಾಡಿದ್ದಕ್ಕೆ ಖಾತೆಯಿಂದ ಕಟ್ಟಾಯ್ತು ಲಕ್ಷ ಲಕ್ಷ ಹಣ

0
ಹೊಸದಿಗಂತ ಡಿಜಿಟಲ್‌ ಡೆಸ್ಕ್:‌  ನೀವು ಯಾವುದೇ ವಸ್ತುವನ್ನು ಆನ್‌ಲೈನ್‌ನಲ್ಲಿ ಆರ್ಡರ್ ಮಾಡುತ್ತಿದ್ದೀರಾ? ಅಂತಾದರೆ ಆ ಬಗ್ಗೆ ಜಾಗೃತೆಯಾಗಿರುವುದು ಬಹಳ ಮುಖ್ಯ.  ಒಬ್ಬ ವ್ಯಕ್ತಿ ಆನ್ ಲೈನ್ ನಲ್ಲಿ ಕೇಕ್ ಆರ್ಡರ್ ಮಾಡಿ ಲಕ್ಷ ಲಕ್ಷ...

ಗುಜರಾತ್‌ನಲ್ಲಿ ಪಾಕಿಸ್ತಾನದ ಬೋಟ್‌ ಹಾಗೂ 360 ಕೋಟಿ ರೂ. ಮೌಲ್ಯದ ಹೆರಾಯಿನ್ ವಶ

0
ಹೊಸದಿಗಂತ ಡಿಜಿಟಲ್‌ ಡೆಸ್ಕ್:‌  ಭಾರತೀಯ ಕರಾವಳಿ ರಕ್ಷಣಾ ಪಡೆ ಮತ್ತು ಗುಜರಾತ್ ಪೊಲೀಸ್ ಭಯೋತ್ಪಾದನಾ ನಿಗ್ರಹ ದಳದ ಜಂಟಿ ಕಾರ್ಯಾಚರಣೆಯಲ್ಲಿ 350 ಕೋಟಿ ರೂ. ಮೌಲ್ಯದ 50 ಕೆಜಿ ಹೆರಾಯಿನ್ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು...

ನೇಣಿಗೆ ಶರಣಾದ ಅರಣ್ಯ ರಕ್ಷಕ ಕುಟುಂಬ

0
ದಿಗಂತ ವರದಿ ಕೊಡಗು: ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದರಿಂದ ನೊಂದ ಪತಿಯೂ ಆತ್ಮಹತ್ಯೆಗೆ ಶರಣಾದ ಘಟನೆ ಇಲ್ಲಿಗೆ ಸಮೀಪದ ಬಿರುನಾಣಿಯಲ್ಲಿ ನಡೆದಿದೆ. ಅರಣ್ಯ ಇಲಾಖೆಯ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿವಮೊಗ್ಗ ಮೂಲದ ಯುವರಾಜ್ (25)...

ಬೆಳ್ಳಾರೆ: ತಲವಾರು ದಾಳಿಗೊಳಗಾದ ಬಿಜೆಪಿ ಯುವ ಮುಖಂಡ ಆಸ್ಪತ್ರೆಯಲ್ಲಿ ಸಾವು

0
ಹೊಸದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಪರಿಸರದಲ್ಲಿ ದುಷ್ಕರ್ಮಿಗಳ ತಲವಾರು ದಾಳಿಗೊಳಗಾಗಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಪ್ರವೀಣ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ರಾಜಕೀಯವಾಗಿ, ಸಾಮಾಜಿಕವಾಗಿ ಸಕ್ರೀಯರಾಗಿದ್ದ ಪ್ರವೀಣ್, ಸ್ಥಳೀಯ ಪರಿಸರದಲ್ಲಿ ಜನಾನುರಾಗಿಯಾಗಿದ್ದರು....

ಹೈದರಾಬಾದ್‌ನಲ್ಲಿ ಹವಾಲಾ ದಂಧೆ ಭೇದಿಸಿದ ಪೊಲೀಸರು: 1.27 ಕೋಟಿ ರೂ. ವಶ, ಮೂವರ ಬಂಧನ

0
ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಹೈದರಾಬಾದ್‌ ಪೋಲೀಸರು ಬಹುದೊಡ್ಡ ಹವಾಲಾ ಜಾಲವನ್ನು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 1.27 ಕೋಟಿ ರೂಪಾಯಿ ಮೌಲ್ಯದ ಹಣವನ್ನು ವಶಪಡಿಸಿಕೊಳ್ಳಲಾಗಿದ್ದು ಈ ಸಂಬಂಧ ಮೂವರನ್ನು ಬಂಧಿಸಿದ್ದಾರೆ. ನಾರಾಯಣಗುಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ...

ಹುಚ್ಚು ನಾಯಿ ದಾಳಿಗೆ ಇಬ್ಬರು ಮಕ್ಕಳು ಬಲಿ!

0
ಹೊಸ ದಿಗಂತ ಡಿಜಿಟಲ್ ಡೆಸ್ಕ್: ಹುಚ್ಚುನಾಯಿ ಕಡಿತಕ್ಕೆ ಇಬ್ಬರು ಮಕ್ಕಳು ಬಲಿಯಾಗಿರುವ ಘಟನೆ ಕುರುಗೋಡು ತಾಲೂಕಿನ ಬಾದನಟ್ಟಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಸುರಕ್ಷಿತ (3) ಶಾಂತಕುಮಾರ್ (7) ಎಂದು ಗುರುತಿಸಲಾಗಿದೆ. ಇಬ್ಬರು ಮಕ್ಕಳು ಮನೆಯ ಮುಂದೆ...

SHOCKING NEWS | ಯೂಟ್ಯೂಬ್ ನೋಡಿ ಆತ್ಮಹತ್ಯೆ ಮಾಡಿಕೊಂಡ ಬಾಲಕಿ

0
ಹೊಸದಿಗಂತ ಡಿಜಿಟಲ್‌ ಡೆಸ್ಕ್: ಉಡುಪಿಯ ಬ್ರಹ್ಮಗಿರಿಯ ಅಪಾರ್ಟ್ ಮೆಂಟ್ ನಲ್ಲಿ 6 ನೇ ತರಗತಿ ವಿದ್ಯಾರ್ಥಿನಿ ಯೂಟ್ಯೂಬ್ ನಲ್ಲಿ ಬರುವ ವಿಡಿಯೋ ನೋಡಿ ಆತ್ಮಹತ್ಯೆ ಮಾಡಿಕೊಂಡ ಕಳವಳಕಾರಿ ಘಟನೆ ಶನಿವಾರ ನಡೆದಿದೆ. ಪ್ರವೀಣ್ ಶೆಟ್ಟಿಯವರ ಮಗಳು...

ಮಗುವಿನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ: ಬದುಕುಳಿತು ಪುಟಾಣಿ

0
ಹೊಸದಿಗಂತ ಡಿಜಿಟಲ್‌ ಡೆಸ್ಕ್:‌  ತಾಯಿಯೊಬ್ಬರು ತನ್ನ 4 ವರ್ಷದ ಹೆಣ್ಣುಮಗುವನ್ನು ಹಿಡಿದುಕೊಂಡು ಬಾವಿಗೆ ಹಾರಿದ ಹಾಗೂ ಅದೃಷ್ಟವಶಾತ್ ಮಗು ಬದುಕುಳಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದದೇವಚಳ್ಳ ಗ್ರಾಮದ ತಳೂರು ಎಂಬಲ್ಲಿ ಸಂಭವಿಸಿದೆ. ಅಗ್ನಿಶಾಮಕ ದಳದ...
error: Content is protected !!