ಗುಜರಾತಿನ ಕಾಂಡ್ಲಾ ಬಂದರಿನಲ್ಲಿ 2,500 ಕೋಟಿ ರೂ. ಮೌಲ್ಯದ ಹೆರಾಯಿನ್ ವಶ!
ಹೊಸದಿಗಂತ ಡಿಜಿಟಲ್ ಡೆಸ್ಕ್
ಗುಜರಾತಿನ ಕಚ್ನ ಕಾಂಡ್ಲಾ ಬಂದರಿನಲ್ಲಿ 2,500 ಕೋಟಿ ರೂ. ಮೌಲ್ಯದ ಹೆರಾಯಿನ್ ಅನ್ನು ಎಟಿಎಸ್ ಮತ್ತು ಡಿಆರ್ಐ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಒಟ್ಟು ಪ್ರಮಾಣ 250 ಕಿಲೋ ಗ್ರಾಂ ಆಗಿದೆ. ಇದರ...
ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿ ಮುಖಂಡನ ಹತ್ಯೆ: ಅಪರಿಚಿತ ವ್ಯಕ್ತಿಗಳಿಂದ ಗುಂಡಿನ ದಾಳಿ
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ಥಳೀಯ ಬಿಜೆಪಿ ಮುಖಂಡನನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಬುಧವಾರ ರಾತ್ರಿ ದೆಹಲಿಯ ಮಯೂರ್ ವಿಹಾರ್ ಜಿಲ್ಲೆಯ ಯುವ ಬಿಜೆಪಿ ನಾಯಕ ಜೀತು ಚೌಧರಿ ಅವರನ್ನು...
ಎಲೆಕ್ಟ್ರಿಕ್ ಸ್ಕೂಟರ್ ಸ್ಫೋಟ: ವೃದ್ಧನೊಬ್ಬನ ಸಾವು ನಾಲ್ವರಿಗೆ ಗಾಯ
ಹೊಸದಿಗಂತ ಡಿಜಿಟಲ್ ಡೆಸ್ಕ್:
ಛಾರ್ಜ್ ಹಾಕಿದ್ದ ಎಲೆಕ್ಟ್ರಿಕ್ ಸ್ಕೂಟರ್ ಸ್ಫೋಟಗೊಂಡು 80 ವರ್ಷದ ವೃದ್ಧಸಾವನ್ನಪ್ಪಿದ್ದು ಇತರ ನಾಲ್ಕು ಜನರಿಗೆ ಗಾಯವಾದ ಘಟನೆ ನಡೆದಿದೆ. ತೆಲಂಗಾಣದಲ್ಲಿನಿಜಾಮಾಬಾದ್ ಜಿಲ್ಲೆಯಲ್ಲಿ ಘಟನೆ ವರದಿಯಾಗಿದ್ದು ಮೃತನನ್ನು ಬಿ.ರಾಮಸ್ವಾಮಿ ಎಂದು ಗುರುತಿಸಲಾಗಿದೆ....
ಟಿಪ್ಪರ್ ಡಿಕ್ಕಿ ಹೊಡೆದು ಬಾಲಕ ಸಾವು
ಹೊಸ ದಿಗಂತ ಡಿಜಿಟಲ್ ಡೆಸ್ಕ್
ಮಂಗಳೂರಿನ ಬಜಾಲ್ ನಲ್ಲಿ ಟಿಪ್ಪರ್ ಡಿಕ್ಕಿ ಹೊಡೆದು ಆರು ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಬುಧವಾರ ಸಂಜೆ ನಡೆದಿದೆ.
ಕಟ್ಟಪುಣಿ ಬಳಿ ಕೊರ್ದಬ್ಬು ದೈವಸ್ಥಾನದ ಬಳಿಯ ನಿವಾಸಿಯಾಗಿರುವ ಹಿದಾಯತುಲ್ಲ ಅವರ...
ಹುಣಸೂರಿನಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ 6 ಮಂದಿ ಸಾವು
ಹೊಸದಿಗಂತ ವರದಿ,ಮೈಸೂರು:
ಚಾಲಕನ ನಿಯಂತ್ರಣ ತಪ್ಪಿದ ಬೊಲೆರೋ ವಾಹನ ಮರಕ್ಕೆ ಡಿಕ್ಕಿಯಾಗಿ ಭೀಕರ ಅಪಘಾತದಲ್ಲಿ 6 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಕಲ್ ಬೆಟ್ಟದ ಬಳಿ ಸಂಭವಿಸಿದೆ.
ಕೊಡಗು ಜಿಲ್ಲೆ...
ಪ್ರಾಧ್ಯಾಪಿಕೆಗೆ ಅನಾಮದೇಯ ಪತ್ರ, ಕರೆ ಮೂಲಕ ನಿರಂತರ ಕಿರುಕುಳ: ಮೂವರು ಸಹೋದ್ಯೋಗಿಗಳು ಪೊಲೀಸ್ ಬಲೆಗೆ!
ಹೊಸದಿಗಂತ ವರದಿ, ಮಂಗಳೂರು:
ಕಳೆದ ಮೂರು ತಿಂಗಳಿನಿಂದ ಕಗ್ಗಂಟಾಗಿ ಉಳಿದಿದ್ದ ನಗರದ ಕಾರ್‌ಸ್ಟ್ರೀಟ್ ಕಾಲೇಜಿನ ಪ್ರಾಧ್ಯಾಪಕಿಯೊಬ್ಬರ ಕುರಿತು ಮಾನಹಾನಿಕರ ಪತ್ರ, ಕರೆ ಹಾಗೂ ಪೋಸ್ಟರ್ ತಯಾರಿಸಿ ಕಿರುಕುಳ ನೀಡಿದ ಪ್ರಕರಣವನ್ನು ಕೊನೆಗೂ ಪೊಲೀಸರು ಬಯಲಿಗೆಳೆದಿದ್ದಾರೆ....
ಹಿಂದೂ ಯುವತಿಯೊಂದಿಗೆ ಮುಸ್ಲಿಂ ಯುವಕರ ಅಸಭ್ಯ ವರ್ತನೆ: ಬಿಗುವಿನ ವಾತಾವರಣ
ಹೊಸದಿಗಂತ ವರದಿ ಮಡಿಕೇರಿ:
ಯುವತಿಯ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಕೋಮಿನ ಯುವಕರ ನಡುವೆ ಸಂಘರ್ಷ ನಡೆದಿರುವ ಘಟನೆ ಶನಿವಾರಸಂತೆಯಲ್ಲಿ ನಡೆದಿದ್ದು, ಶನಿವಾರಸಂತೆ ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಶನಿವಾರಸಂತೆಯ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ...
ಕೃಷ್ಣಾ ನದಿಯಲ್ಲಿ ತೆಪ್ಪ ಮುಗುಚಿ ಸಹೋದರರು ಕಣ್ಮರೆ
ಹೊಸದಿಗಂತ ವರದಿ ವಿಜಯಪುರ:
ಕೃಷ್ಣಾ ನದಿಯಲ್ಲಿ ತೆಪ್ಪ ಮುಗುಚಿ ಅಣ್ಣ- ತಮ್ಮರಿಬ್ಬರು ಕಣ್ಮರೆಯಾದ ಘಟನೆ ಕೊಲ್ಹಾರ ತಾಲೂಕಿನ ಬಳೂತಿ ಗ್ರಾಮದ ಹತ್ತಿರ ನಡೆದಿದೆ.ಬಳೂತಿ ಗ್ರಾಮದ ಬಸವರಾಜ ಮಳಿಯಪ್ಪ ದಳವಾಯಿ(24) ಹಾಗೂ ಅಜೀತ ಮಳಿಯಪ್ಪ ದಳವಾಯಿ(20)...
ಕೂಲ್ ಡ್ರಿಂಕ್ಸ್‌ನಲ್ಲಿ ಮತ್ತು ಬರುವ ಔಷಧಿ ಹಾಕಿ 3 ದಿನ ಅತ್ಯಾಚಾರ, ಇಬ್ಬರು ಅಂದರ್
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೂಲ್‌ಡ್ರಿಂಕ್‌ನಲ್ಲಿ ಮತ್ತು ಬರುವ ಔಷಧಿ ಕೊಟ್ಟು, ಯುವತಿ ಮೇಲೆ ಮೂರು ದಿನಗಳ ಕಾಲ ನಿರಂತರ ಅತ್ಯಾಚಾರ ನಡೆಸಿರುವ ದಾರುಣ ಘಟನೆ ನೆರೆ ರಾಜ್ಯ ತೆಲಂಗಾಣ ಸೂರ್ಯಪೇಟ ಜಿಲ್ಲೆಯ ಕೊಡದ ಎಂಬಲ್ಲಿ...
ಸಿಡಿಲು ಬಡಿದು ಇಬ್ಬರು ಸಹೋದರರು ಸಾವು
ಹೊಸದಿಗಂತ ವರದಿ, ವಿಜಯಪುರ:
ಸಿಡಿಲು ಬಡಿದು ಇಬ್ಬರು ಕುರಿಗಾಯಿ ಸೇರಿ 9 ಕ್ಕೂ ಹೆಚ್ಚು ಕುರಿಗಳು ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಕೊಲ್ಹಾರ ತಾಲೂಕಿನ ಚಿರಲದಿನ್ನಿ ಬಳಿ ಸೋಮವಾರ ಸಂಜೆ ನಡೆದಿದೆ.
ಮೃತಪಟ್ಟವರನ್ನು ಮೂಲತಃ ಚಿಕ್ಕೋಡಿ ಪಟ್ಟಣದ...