Monday, March 8, 2021

CRIME NEWS

ಕೆಎಸ್ ಆರ್ ಟಿಸಿ ಬಸ್ ತಡೆದು ಚಾಲಕನಿಗೆ ಬೆದರಿಕೆಯೊಡ್ಡಿದ ಆರೋಪಿ ಸೆರೆ

0
ಹೊಸ ದಿಗಂತ ವರದಿ, ಮಂಗಳೂರು: ಕೆಎಸ್‌ಆರ್ ಟಿಸಿ ಬಸ್ ಚಾಲಕರೊಬ್ಬರನ್ನು ತಡೆದು ಜೀವ ಬೆದರಿಕೆ ಒಡ್ಡಿದ ಪ್ರಕರಣಕ್ಕೆ ಸಂಬಂಧಿಸೆ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ತಾಲೂಕಿನ ಅಡ್ಯಾರ್ ಕುಂಡಾಲ ನಿವಾಸಿ  ಸೊಹೀಫ್ (19) ಬಂಧಿತ. ಈತ ಪುತ್ತೂರು...

ಮಾಂಗಲ್ಯ ಸರ ಅಪಹರಿಸಿದ್ದ ಆರೋಪಿ ಬಂಧನ

0
ಹೊಸದಿಗಂತ ವರದಿ, ಮಂಡ್ಯ: ಮಹಿಳೆಯ ಮಾಂಗಲ್ಯ ಸರ ಅಪಹರಣ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ನಾಗಮಂಗಲ ತಾಲೂಕು ದೊಡ್ಡನಾಗನಹಳ್ಳಿ ಗ್ರಾಮದ ಪ್ರದೀಪ (33) ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಕಳೆದ 2020ರ ನ. 26ರಂದು ಸಂಜೆ 4.30ರ...

ಮಟ್ಕಾ ದಂಧೆ ಅಡ್ಡೆ ಮೇಲೆ ಪೊಲೀಸರ ದಾಳಿ: ಐದು ಮಂದಿ ಅಂದರ್

0
ಹೊಸದಿಗಂತ ವರದಿ, ಮಂಗಳೂರು: ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಮಟ್ಕಾ ದಂಧೆಗೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಮಟ್ಕ ದಂಧೆಯಲ್ಲಿ ನಿರತರಾಗಿದ್ದ ಐದು ಮಂದಿಯನ್ನು ಬಂಧಿಸಿದ್ದಾರೆ. ಅತ್ತಾವರ ನಿವಾಸಿ ನಂದನ್...

ಪುಟ್ಟ ಮಕ್ಕಳನ್ನು ಕಾನೂನು ಬಾಹಿರವಾಗಿ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

0
ಹೊಸದಿಗಂತ ವರದಿ, ಮಂಗಳೂರು: ಪುಟ್ಟ ಮಕ್ಕಳನ್ನು ಕಾನೂನು ಬಾಹಿರವಾಗಿ ಮಾರಾಟ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಮೂಲ್ಕಿ ನಿವಾಸಿಯಾದ ರಾಯನ್ (30) ಬಂಧಿತ ಆರೋಪಿ. ಆರೋಪಿ ರಾಯನ್ ಹಾಸನದ ಒoದು ಮಗುವನ್ನು ಕಾರ್ಕಳದಲ್ಲಿ 5 ಲಕ್ಷಕ್ಕೆ ಮಾರಾಟ...

ಚಿನ್ನದಂಗಡಿಗೆ ನುಗ್ಗಿ ಚಿನ್ನ ಎಗರಿಸಿದ ಖದೀಮನ ಸೆರೆ

0
ದಿಗಂತ ವರದಿ  ಮಂಗಳೂರು: ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಶಾಪ್ ನಿಂದ ಚಿನ್ನ ಎಗರಿಸಿ ಪರಾರಿಯಾಗುತ್ತಿದ್ದ ಖದೀಮನನ್ನು ಜ್ಯುವೆಲ್ಲರಿ ಮಾಲಕನೇ ಹಿಡಿದ ಘಟನೆ ನಗರದ ಕಾರ್ ಸ್ಟ್ರೀಟ್ ನಲ್ಲಿರುವ ಜ್ಯುವೆಲ್ಲರಿ ಶಾಪ್ ಒಂದರಲ್ಲಿ ನಡೆದಿದೆ. ಅರುಣ್...

ವಾಯುವಿಹಾರಕ್ಕೆ ತೆರಳಿದ್ದ ಮಹಿಳೆಯ ಬಂಗಾರದ ಸರ ಕಿತ್ತುಕೊಂಡು ದುಷ್ಕರ್ಮಿ ಪರಾರಿ

0
ಹೊಸ ದಿಗಂತ ವರದಿ, ದಾವಣಗೆರೆ: ವಾಯುವಿಹಾರಕ್ಕೆ ತೆರಳಿದ್ದ ಮಹಿಳೆಯ ಬಂಗಾರದ ಸರ ಕಿತ್ತುಕೊಂಡು ದುಷ್ಕರ್ಮಿಯೊಬ್ಬ ಪರಾರಿಯಾಗಿರುವ ಘಟನೆ ನಗರದ ಹೊರವಲಯದ ಟಿವಿ ಸ್ಟೇಷನ್ ಸಮೀಪ ನಡೆದಿದೆ. ಸರ್ಕ್ಯೂಟ್ ಹೌಸ್ ಸಮೀಪದ ರವೀಂದ್ರನಾಥ ಬಡಾವಣೆ ನಿವಾಸಿಗಳಾದ ಗೀತಾ...

ವೈದ್ಯರ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ: ಹಣಕ್ಕಾಗಿ ಬೇಡಿಕೆ

0
ಹೊಸ ದಿಗಂತ ವರದಿ, ಗದಗ: ಸರಕಾರಿ ವೈದ್ಯರ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ಫೇಸ್‌ಬುಕ್ ಮೂಲಕ ಸ್ನೇಹಿತರಿಗೆ ಹಣಕ್ಕಾಗಿ ಬೇಡಿಕೆ ಇಟ್ಟು ವಂಚಿಸುವ ಪ್ರಯತ್ನ ನಗರದಲ್ಲಿ ನಡೆದಿದೆ. ನಗರದ ಜಿಲ್ಲಾಸ್ಪತ್ರೆ ವೈದ್ಯ ಡಾ. ಪ್ರಕಾಶ...

ನಾಪೋಕ್ಲುವಿನಲ್ಲಿ ಹೆಜ್ಜೇನು ದಾಳಿಗೆ ವ್ಯಕ್ತಿ ಬಲಿ

0
ಹೊಸ ದಿಗಂತ ವರದಿ , ಮಡಿಕೇರಿ: ಹೆಜ್ಜೇನು ದಾಳಿಗೆ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಾಪೋಕ್ಲು ಪಟ್ಟಣದಲ್ಲಿ ನಡೆದಿದೆ. ನಾಪೋಕ್ಲು ಪಟ್ಟಣದ ಕೊಡವ ಸಮಾಜದ ರಸ್ತೆಯಲ್ಲಿ ಗುರುವಾರ ಸಂಜೆ ಹೆಜ್ಜೇನುಗಳು ರಸ್ತೆಯಲ್ಲಿ ಸಾಗುತ್ತಿದ್ದ ಜನರ ಮೇಲೆ...

ಗಿರವಿ ಚಿನ್ನಾಭರಣ ಎತ್ತಿಕೊಂಡು ಪರಾರಿಯಾಗಿದ್ದ ಮಾಲೀಕ ಈಗ ಅಂದರ್!

0
ಹೊಸದಿಗಂತ ವರದಿ, ಮೈಸೂರು: ಕಡಿಮೆ ಬಡ್ಡಿದರದಲ್ಲಿ ಚಿನ್ನಾಭರಣಕ್ಕೆ ಸಾಲ ಕೊಡುವುದಾಗಿ ಜನರಿಂದ ಚಿನ್ನಾಭರಣ ಪಡೆದು ಪರಾರಿಯಾಗಿದ್ದು. ಫೈನಾನ್ಸ್ ಮಾಲೀಕ ನೊಬ್ಬನನ್ನು ಮೈಸೂರಿನ ಲಷ್ಕರ್ ಠಾಣೆ ಪೊಲೀಸರು ಬಂಧಿಸಿ, ಆತನಿಂದ 22.35ಲಕ್ಷ ರೂ. ಮೌಲ್ಯದ ಚಿನ್ನಾಭರಣ...

ನೇಣು ಬಿಗಿದುಕೊಂಡು ಪೊಲೀಸ್ ಸಿಬ್ಬಂದಿ ಆತ್ಮಹತ್ಯೆ

0
ಹೊಸದಿಗಂತ ವರದಿ, ಮೈಸೂರು: ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಸಿಬ್ಬಂದಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಘಟನೆ ಮೈಸೂರಿನ ಸರ್ದಾರ್ ವಲ್ಲಭಭಾಯಿ ಪಟೇಲ್ ನಗರದಲ್ಲಿ ನಡೆದಿದೆ. ಹೇಮೇಶ್ ಆರಾಧ್ಯ(43) ಸಾವನ್ನಪ್ಪಿದವರು. ಸರ್ದಾರ್ ವಲ್ಲಭಭಾಯಿ ಪಟೇಲ್ ನಗರದಲ್ಲಿ ವಾಸವಿದ್ದ ಇವರು ವಿಶ್ವವಿಖ್ಯಾತ...
- Advertisement -

RECOMMENDED VIDEOS

POPULAR