Sunday, April 11, 2021

K BUDGET SPECIAL

ರಾಜ್ಯ ಬಜೆಟ್ ಸರ್ವ ವ್ಯಾಪಿ-ಸರ್ವಸ್ಪರ್ಶಿ: ಕೊಡಗು ಜಿಲ್ಲಾ ಬಿಜೆಪಿ

0
ಹೊಸದಿಗಂತ ವರದಿ, ಮಡಿಕೇರಿ: ಕೊರೋನಾದಂತದ ಮಹಾಮಾರಿಯಿಂದ ಕಷ್ಟನಷ್ಟಗಳನ್ನು ಅನುಭವಿಸಿ ತೀರಾ ಆರ್ಥಿಕ ಸಂಕಷ್ಟ ಅನುಭವಿಸುತ್ತಿರುವ ಈ ಸಂದರ್ಭದಲ್ಲೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಡಿಸಿರುವ ಆಯವ್ಯಯ ಸರ್ವವ್ಯಾಪಿ-ಸರ್ವಸ್ಪರ್ಶಿಯಾಗಿದೆ ಎಂದು ಕೊಡಗು ಜಿಲ್ಲಾ ಬಿಜೆಪಿ ಬಣ್ಣಿಸಿದೆ. ಬಜೆಟ್ ಕುರಿತು...

ಬಜೆಟ್‌ನಲ್ಲಿ ದಿ. ಸುರೇಶ ಅಗಂಡಿ ಅವರ ಕನಸಿನ ಕೂಸು ಬೆಳಗಾವಿ- ಧಾರವಾಡ ರೈಲು ಮಾರ್ಗಕ್ಕೆ...

0
ಹೊಸದಿಗಂತ ವರದಿ, ಬೆಳಗಾವಿ: ಬಹುನಿರೀಕ್ಷಿತ ರಾಜ್ಯ ಬಜೆಟ್‌ನಲ್ಲಿ ಬೆಳಗಾವಿ ಮಹಾನಗರ ಸೇರಿದಂತೆ ಗಡಿ ಜಿಲ್ಲೆಯ ಅನೇಕ ಯೋಜನೆಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಾವು ಮಂಡಿಸಿದ ೮ ನೇ ಬಜೆಟ್‌ನಲ್ಲಿ ಅನುದಾನ ಬಿಡುಗಡೆ ಮಾಡುವುದರೊಂದಿಗೆ ಮಾಜಿ...

ಕಲ್ಯಾಣ ಕರ್ನಾಟಕಕ್ಕೆ ಬಂಪರ್ ಕೊಡುಗೆ: ಸಚಿವ ಪ್ರಭು ಚವ್ಹಾಣ್

0
ಹೊಸದಿಗಂತ ವರದಿ, ಬೀದರ್: ಕೋವಿಡ್ ಸಂಕಷ್ಟದ ಸಮಯದಲ್ಲೂ ಬೀದರ್ ಮತ್ತು ಯಾದಗಿರಿ ಜಿಲ್ಲೆಯ ಜನರ ಮೊಗದಲ್ಲಿ ಮಂದಹಾಸ ಮೂಡಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಹರ್ಷವ್ಯಕ್ತಪಡಿಸಿದ್ದಾರೆ. ಬೀದರ್ ಮತ್ತು ಯಾದಗಿರಿ ಜಿಲ್ಲೆಯ ಜನರು ಉದ್ಯೋಗ...

ರಾಜ್ಯ ಬಜೆಟ್: ಕೆ.ಕೆ.ಆರ್.ಡಿ.ಬಿ.ಗೆ 1500 ಕೋಟಿ ರೂ. ಅನುದಾನ ಘೋಷಣೆ

0
ಹೊಸದಿಗಂತ ವರದಿ, ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ( ಕೆ.ಕೆ.ಆರ್.ಡಿ.ಬಿ.)ಗೆ 1500 ಕೋಟಿ ರೂಪಾಯಿ ಅನುದಾನ ಮೀಸಲಿಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಘೋಷಿಸಿದ್ದಾರೆ. ವಿಧಾನಸೌಧದಲ್ಲಿಂದು ಮಂಡಿಸಿದ 2021-22ನೇ ಸಾಲಿನ ಬಜೆಟ್ ನಲ್ಲಿ ಕೆ.ಕೆ.ಆರ್.ಡಿ.ಬಿ 1,500...

ಸಿದ್ದರಾಮಯ್ಯ ಅವರನ್ನು ಶಾಶ್ವತವಾಗಿ ವಿಪಕ್ಷ ಸ್ಥಾನದಲ್ಲಿ ಕೂರಿಸುತ್ತೇನೆ: ಕಾಂಗ್ರೆಸ್ ವಿರುದ್ಧ ಗುಡುಗಿದ ಸಿಎಂ ಯಡಿಯೂರಪ್ಪ

0
ಹೊಸದಿಗಂತ ಆನ್ ಲೈನ್ ಡೆಸ್ಕ್: ಯಾರಿಗೂ ಒಂದು ರೂಪಾಯಿ ತೆರಿಗೆ ಹಾಕಿಲ್ಲ, ಯಾರಿಗೂ ಹೊರೆಯಾಗದ ಬಜೆಟ್ ಇದಾಗಿದ್ದು, ಇತಿಹಾಸದಲ್ಲೇ ಇದು ಮೊದಲು ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಬಜೆಟ್ ಮಂಡನೆ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನುದ್ದೆಶಿಸಿ ಮಾತನಾಡಿದ...

2021-22 ನೇ ಸಾಲಿನ ಕರ್ನಾಟಕ ಬಜೆಟ್​ ಭಾಷಣವನ್ನು ಯಶಸ್ವಿಯಾಗಿ ಓದಿ ಮುಗಿಸಿದ ಸಿಎಂ

0
ಹೊಸ ದಿಗಂತ ಆನ್ ಲೈನ್ ಡೆಸ್ಕ್: ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು 2021-22 ನೇ ಸಾಲಿನ ಕರ್ನಾಟಕ ಬಜೆಟ್​ ಭಾಷಣವನ್ನು ಯಾವುದೇ ಅಡೆತಡೆ ಇಲ್ಲದೇ ಸುಧೀರ್ಘವಾಗಿ ಎರಡೂವರೆ ಗಂಟೆ ಯಶಸ್ವಿಯಾಗಿ ಓದಿ ಮುಗಿಸಿದರು. ಬಜೆಟ್...

ಎಸ್​ಸಿ, ಎಸ್​ಟಿ ಉದ್ಯಮಿಗಳ ಸಹಾಯಧನ ಯೋಜನೆ ವಿಸ್ತರಣೆ

0
ಹೊಸ ದಿಗಂತ ಆನ್ ಲೈನ್ ಡೆಸ್ಕ್: ಎಸ್​ಸಿ, ಎಸ್​ಟಿ ಉದ್ಯಮಿಗಳ ಸಹಾಯಧನ ಯೋಜನೆ ವಿಸ್ತರಣೆ ಮಾಡಲಾಗಿದ್ದು, ಹೋಟೆಲ್, ಮಳಿಗೆ, ಫ್ರಾಂಚೈಸಿ ಸ್ಥಾಪಿಸಲು ಶೆಡ್ಯೂಲ್ ಬ್ಯಾಂಕ್​ಗಳಿಂದ 1 ಕೋಟಿ ಸಾಲ ಪಡೆಯಲು ಅವಕಾಶವಿದೆ ಎಂದು ಸಿಎಂ...

ಅಂಗನವಾಡಿಗಳನ್ನು ಶಿಶು ಪಾಲನಾ ಕೇಂದ್ರಗಳನ್ನಾಗಿ ಪರಿವರ್ತನೆ

0
ಹೊಸ ದಿಗಂತ ಆನ್ ಲೈನ್ ಡೆಸ್ಕ್: ಜಿಲ್ಲಾ ಕೇಂದ್ರದಲ್ಲಿರುವ ಅಂಗನವಾಡಿಗಳನ್ನು ಶಿಶು ಪಾಲನಾ ಕೇಂದ್ರಗಳನ್ನಾಗಿ ಪರಿವರ್ತಿಸಲು ಸಿಎಂ ನಿರ್ಧರಿಸಿದ್ದಾರೆ. ಸದೃಢ ಸಮಾಜದ ನಿರ್ಮಾಣಕ್ಕೆ ಶಿಶು ಪಾಲನೆ ಅಗತ್ಯವಾಗಿದ್ದು, ಈ ದಿಸೆಯಲ್ಲಿ  ಯಡಿಯೂರಪ್ಪ ಸರ್ಕಾರವು ಜಿಲ್ಲಾ ಕೇಂದ್ರದಲ್ಲಿರುವ...

ಅಡಿಕೆ ಬೆಳೆಗಾರರಿಗೆ ಸಿಹಿ ಸುದ್ದಿ: “ಹಳದಿ ಎಲೆ ರೋಗ”ದ ಕುರಿತು ಸಂಶೋಧನೆ, ಪರ್ಯಾಯ ಬೆಳೆ...

0
ಹೊಸ ದಿಗಂತ ಆನ್ ಲೈನ್ ಡೆಸ್ಕ್: ಅಡಿಕೆ ಬೆಳೆಗಾರರಿಗೆ ಬಜೆಟ್ ನಲ್ಲಿ ಸಿಹಿ ಸುದ್ದಿ ಸಿಕ್ಕಿದೆ. ಹಳದಿ ಎಲೆ ರೋಗದ ಕುರಿತು ಸಂಶೋಧನೆ & ಪರ್ಯಾಯ ಬೆಳೆ ಪ್ರೋತ್ಸಾಹಿಸಲು 25 ಕೋಟಿ ರೂ ನೀಡಲಾಗುವುದಾಗಿ...

100 ಪೊಲೀಸ್ ಠಾಣೆಗಳ ನಿರ್ಮಾಣಕ್ಕೆ 200 ಕೋಟಿ ರೂ. ಅನುದಾನ

0
ಹೊಸ ದಿಗಂತ ಆನ್ ಲೈನ್ ಡೆಸ್ಕ್: ಒಂದೊಂದು ಠಾಣೆಗಳ ನಿರ್ಮಾಣಕ್ಕೆ 2 ಕೋಟಿ ರೂಪಾಯಿಯಂತೆ 100 ಪೊಲೀಸ್ ಠಾಣೆಗಳ ನಿರ್ಮಾಣ ಮಾಡಲು 200 ಕೋಟಿ ರೂ. ಅನುದಾನ ಘೋಷಣೆ ಮಾಡಲಾಗಿದೆ. ಕರಾವಳಿ ಭದ್ರತಾ ಪಡೆ ತಂತ್ರಜ್ಞಾನ...
- Advertisement -

RECOMMENDED VIDEOS

POPULAR