Monday, March 8, 2021

LATEST NEWS

ಮಹಾರಾಷ್ಟ್ರ ವಿಧಾನಸಭೆಯ 36 ಮಂದಿಗೆ ಕೊರೋನಾ ಪಾಸಿಟಿವ್

0
ಹೊಸದಿಗಂತ ಆನ್ ಲೈನ್ ಡೆಸ್ಕ್: ಮಹಾರಾಷ್ಟ್ರ ವಿಧಾನಸಭೆಯ 36 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಮಾರ್ಚ್ 6 ಮತ್ತು 7 ರಂದು ಮಹಾರಾಷ್ಟ್ರದ ಬಜೆಟ್ ಅಧಿವೇಶನಕ್ಕಾಗಿ ಒಟ್ಟು 2,746 ಮಾದರಿಗಳನ್ನು ಪರೀಕ್ಷಿಸಲಾಯಿತು, ಅದರಲ್ಲಿ 36 ಪಾಸಿಟಿವ್...

ಡೈನಮೈಟ್ ಸ್ಫೋಟ: ಮೃತರ ಸಂಖ್ಯೆ 20ಕ್ಕೆ ಏರಿಕೆ

0
ಹೊಸದಿಗಂತ ಆನ್‌ಲೈನ್ ಡೆಸ್ಕ್: ಈಕ್ವಟೋರಿಯಲ್ ಗಿನಿಯಾದ ಬಾಟಾ ನಗರದ ಸೇನಾ ನೆಲೆಯಲ್ಲಿ ಪ್ರಬಲ ಡೈನಮೈಟ್ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ. 600ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಭಾನುವಾರ ಸಂಜೆ 4 ಗಂಟೆಗೆ ಈ ಸ್ಪೋಟ...

ಕೊರೋನಾ ದೇವರ ಶಾಪವಾದರೆ, ಬೆಲೆಯೇರಿಕೆ ಕೇಂದ್ರ ಸರ್ಕಾರದ ಶಾಪ!!

0
ಹೊಸ ದಿಗಂತ ಆನ್ ಲೈನ್ ಡೆಸ್ಕ್: ಕೊರೋನಾ ಸಾಂಕ್ರಾಮಿಕಕ್ಕಿಂತಲೂ ಈ ಬೆಲೆಯೇರಿಕೆ ಸಾಂಕ್ರಾಮಿಕ ಅಪಾಯಕಾರಿಯಾಗಿ ವ್ಯಾಪಿಸುತ್ತಿದೆ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ...

ಗುಜರಾತ್‌ನಲ್ಲಿ ಪ್ರಬಲ ಭೂಕಂಪ: ರಿಕ್ಟರ್ ಮಾಪಕದಲ್ಲಿ 3.2 ತೀವ್ರತೆ ದಾಖಲು

0
ಹೊಸದಿಗಂತ ಆನ್‌ಲೈನ್ ಡೆಸ್ಕ್: ಗುಜರಾತ್‌ನ ಕಛ್ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 3.2 ತೀವ್ರತೆ ದಾಖಲಾಗಿದೆ. ಇದರಿಂದಾಗಿ ಯಾವುದೇ ಸಾವು,ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ ಎಂದು ಭೂಕಂಪ ಶಾಸ್ತ್ರ ಸಂಶೋಧನಾ...

ರಾಜ್ಯ ಬಜೆಟ್: ಸಮಸ್ತ ಜನತೆಯ ಏಳಿಗೆಗಾಗಿ ದೇವರಲ್ಲಿ ಪ್ರಾರ್ಥಿಸಿದ ಸಿಎಂ ಬಿಎಸ್ ವೈ

0
ಹೊಸ ದಿಗಂತ ಆನ್ ಲೈನ್ ಡೆಸ್ಕ್: ಬಹುನಿರೀಕ್ಷಿತ 2021-22ನೇ ಸಾಲಿನ ರಾಜ್ಯ ಬಜೆಟ್ ಇಂದು ಮಂಡನೆಯಾಗಲಿದೆ. ಈ ಕುರಿತಂತೆ ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ. ಇಂದು ಅಧಿವೇಶನದಲ್ಲಿ 2021-22ನೇ ಸಾಲಿನ ಆಯವ್ಯಯ ಪತ್ರ ಮಂಡಿಸಲಿದ್ದೇನೆ. ಮುಂಜಾನೆ...

WOMEN’S DAY: ಮಹಿಳಾಮಣಿಗಳಿಗೆ ಡೂಡಲ್ ಮೂಲಕ ಸೆಲ್ಯೂಟ್ ಮಾಡಿದ ಗೂಗಲ್!

0
ಹೊಸದಿಗಂತ ಆನ್‌ಲೈನ್ ಡೆಸ್ಕ್: ಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಗೂಗಲ್ ವಿಭಿನ್ನ ಡೂಡಲ್ ಮತ್ತು ವಿಡಿಯೋ ಮೂಲಕ ಎಲ್ಲ ಮಹಿಳೆಯರಿಗೆ ಗೌರವ ಸಲ್ಲಿಸಿದೆ. ಈ ವಿಡಿಯೋದಲ್ಲಿ ಮಹಿಳೆ ಯಾರಿಗೂ ಕಮ್ಮಿ ಇಲ್ಲ, ಎಲ್ಲ ಸ್ಥಾನವನ್ನೂ ಆಕೆ...

ನಾರಿಯರ ಸಾಧನೆ ಬಗ್ಗೆ ಭಾರತ ಹೆಮ್ಮೆ ಪಡುತ್ತದೆ: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಗೆ ಮೋದಿ ಶುಭಾಶಯ

0
ಹೊಸ ದಿಗಂತ ಆನ್ ಲೈನ್ ಡೆಸ್ಕ್: ಇಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಹಿಳಾ ದಿನಾಚರಣೆಗೆ ಶುಭ ಕೋರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದು...

“ನೂರು ದಿನವಲ್ಲ, ನೂರು ತಿಂಗಳು ಕಳೆದರೂ ರೈತರ ಪರ ನಿಲ್ಲುತ್ತೇನೆ”

0
ಹೊಸ ದಿಗಂತ ಆನ್ ಲೈನ್ ಡೆಸ್ಕ್: ಕೇಂದ್ರ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ" ನೂರು ದಿನವಲ್ಲ, ನೂರು ತಿಂಗಳು ಕಳೆದರೂ ರೈತರ ಪರ ನಿಲ್ಲುತ್ತೇನೆ...

WOMEN’S DAY: ಮಹಿಳೆಯರಿಗೆ ಇಲ್ಲಿದೆ ಭರ್ಜರಿ ಗಿಫ್ಟ್, ಪ್ರವಾಸಿ ತಾಣಗಳಿಗೆ ಫ್ರೀ ಎಂಟ್ರಿ!

0
ಹೊಸದಿಗಂತ ಆನ್‌ಲೈನ್ ಡೆಸ್ಕ್ : ಅಂತಾರಾಷ್ಟ್ರೀಯ ಮಹಿಳಾ ದಿನ ಅಂಗವಾಗಿ ತಾಜ್‌ಮಹಲ್ ಹಾಗೂ ದೇಶದ ಇತರ ಎಎಸ್‌ಐ ರಕ್ಷಿತ ಸ್ಮಾರಕಗಳಿಗೆ ಮಹಿಳೆಯರಿಗೆ ಫ್ರೀ ಎಂಟ್ರಿ! ಹೌದು, ಮಹಿಳೆಯರಿಗೆ ಉಚಿತ ಪ್ರವೇಶ ನೀಡುವುದಾಗಿ ಭಾರತೀಯ ಪುರಾತತ್ವ...

ನನ್ನ ಸಾವಿಗೆ ಕೇಂದ್ರದ ಕೃಷಿ ನೀತಿಯೇ ಕಾರಣ, ಕಾಯ್ದೆ ರದ್ದುಗೊಳಿಸಿ ಕಡೆ ಆಸೆ ಈಡೇರಿಸಿ..

0
ಹೊಸದಿಗಂತ ಆನ್‌ಲೈನ್ ಡೆಸ್ಕ್: ಕೃಷಿ ಕಾಯ್ದೆಗಳ ವಿರುದ್ಧ ರೈತರ ಪ್ರತಿಭಟನೆ ನಡೆಯುತ್ತಿರುವ ಟಿಕ್ರಿ ಗಡಿಗೆ ಸ್ವಲ್ಪ ದೂರದಲ್ಲಿ ರೈತರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪ್ರತಿಭಟನಾ ಸ್ಥಳದಿಂದ ಏಳು ಕಿ.ಮೀ. ದೂರದಲ್ಲಿ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ...
- Advertisement -

RECOMMENDED VIDEOS

POPULAR