Wednesday, December 6, 2023

LATEST NEWS HD

ಪೃಥ್ವಿ ಸಿಂಗ್ ಗೆ ಚಾಕು ಇರಿತ ಪ್ರಕರಣ: ಕಾಂಗ್ರೆಸ್ ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿ ಸೇರಿ...

0
ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಬಿಜೆಪಿ ಮುಖಂಡ ಪೃಥ್ವಿ ಸಿಂಗ್ (Pruthwi Singh) ಮೇಲೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿ (Channaraj Hattiholi), ಅವರ ಇಬ್ಬರು ಆಪ್ತರು ಹಾಗೂ ಇಬ್ಬರು...

ದೇಶದ ಸಂಪತ್ತು ಮುಸ್ಲಿಮರಿಗೆ ಹಂಚುತ್ತೇನೆ ಎಂದ ಸಿಎಂ: ಇದು ಓಲೈಕೆ ಅಲ್ಲದೇ ಬೇರೇನು ಎಂದು...

0
ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ದೇಶದ ಸಂಪತ್ತು ಮುಸ್ಲಿಮರಿಗೆ ಹಂಚುತ್ತೇನೆ ಎಂಬ ಸಿಎಂ ಸಿದ್ದರಾಮಯ್ಯ(Siddaramaiah)ರ ಹೇಳಿಕೆಗೆವಿಪಕ್ಷಗಳು ಗರಂ ಆಗಿದ್ದು, ‘ಇದು ಓಲೈಕೆ ಅಲ್ಲದೇ ಬೇರೇನು ಎಂದು ಸರ್ಕಾರಕ್ಕೆ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ನಾಡಿನ ಸಿಎಂ ಆಗಿ ರಾಜ್ಯದ ಸರ್ವತೋಮುಖ...

ಹುತಾತ್ಮ ಯೋಧ ಎಂವಿ ಪ್ರಾಂಜಲ್‌ ಕುಟುಂಬಕ್ಕೆ 50 ಲಕ್ಷದ ಚೆಕ್‌ ವಿತರಿಸಿದ ರಾಜ್ಯ ಸರ್ಕಾರ

0
ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಜಮ್ಮು ಮತ್ತು ಕಾಶ್ಮೀರದಲ್ಲಿ ಹುತಾತ್ಮರಾಗಿದ್ದ ಕ್ಯಾಪ್ಟನ್ ಪ್ರಾಂಜಲ್ (Capt Pranjal) ಕುಟುಂಬದವರಿಗೆ ಮಂಗಳವಾರ 50 ಲಕ್ಷ ರೂ. ಪರಿಹಾರ ವಿತರಣೆ ಮಾಡಲಾಯಿತು. 25 ಲಕ್ಷ ರೂಪಾಯಿಗಳ ಚೆಕ್‌ಅನ್ನು ಎಂಪಿ ಪ್ರಾಂಜಲ್‌ ಅವರ...

ಸಕಲ ಸರ್ಕಾರಿ ಗೌರವಗಳೊಂದಿಗೆ ಅರ್ಜುನನ ಅಂತ್ಯಸಂಸ್ಕಾರ

0
ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಸಾಕಾನೆ ಅರ್ಜುನ (Arjuna) ಇನ್ನೂ ನೆನಪು ಮಾತ್ರ. ಒಂಟಿ ಸಲಗದ ಜತೆ ಹೋರಾಡಿ ಮೃತಪಟ್ಟಿದ್ದ ಅರ್ಜುನನ ಅಂತ್ಯಸಂಸ್ಕಾರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಜಿಲ್ಲೆಯ ಸಕಲೇಶಪುರ ತಾಲೂಕಿನ ದಬ್ಬಳ್ಳಿಕಟ್ಟೆ ಗ್ರಾಮದ ಬಳಿ...

ಸಿಎಂ ಸಿದ್ದರಾಮಯ್ಯ ಮುಸ್ಲಿಮರನ್ನಷ್ಟೇ ಓಲೈಕೆ ಮಾಡುವುದು ಸರಿಯಲ್ಲ: ಆರ್.ಅಶೋಕ್

0
ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಟಿಪ್ಪು ಅಂದ್ರೆ ಸಿಎಂ ಸಿದ್ದರಾಮಯ್ಯಗೆ (Siddaramaiah) ಬಹಳ ಪ್ರೀತಿ. ಅವರು ಹಿಂದುಗಳನ್ನು ಎರಡನೇ ದರ್ಜೆ ಥರಾ ನೋಡ್ತಾ ಇದ್ದಾರೆ. ಸಿದ್ದರಾಮಯ್ಯ ಅವರು ಮುಸ್ಲಿಮರನ್ನಷ್ಟೇ ಓಲೈಕೆ ಮಾಡುವುದು ಸರಿಯಲ್ಲ ಎಂದು ವಿಪಕ್ಷ...

ಹಾಡಹಗಲೇ ರಜಪೂತ್ ಕರ್ಣಿ ಸೇನಾ ಮುಖ್ಯಸ್ಥನ ಹತ್ಯೆ

0
ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ರಾಷ್ಟ್ರೀಯ ರಜಪೂತ್ ಕರ್ಣಿ ಸೇನಾ (Karni Sena chief) ಮುಖ್ಯಸ್ಥ ಸುಖ್‍ದೇವ್ ಸಿಂಗ್ ಗೊಗಮೆಡಿಯವರು ಅಪರಿಚಿತರ ಗುಂಡೇಟಿಗೆ ಬಲಿಯಾಗಿದ್ದಾರೆ. ಜೈಪುರದಲ್ಲಿ ಹಾಡಹಗಲೇ ಮಧ್ಯಾಹ್ನ 1.45ರ ಸುಮಾರಿಗೆ ಸುಖ್‍ದೇವ್ ಸಿಂಗ್ ಅವರು ತಮ್ಮ...

ಮೆಕ್ಕೆಜೋಳ ಗೋದಾಮು ದುರಂತ: ಮೃತ ಕಾರ್ಮಿಕರ ಕುಟುಂಬಕ್ಕೆ 7 ಲಕ್ಷ ಪರಿಹಾರ ಘೋಷಣೆ

0
ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ವಿಜಯಪುರ ಮೆಕ್ಕೆಜೋಳ ಗೋದಾಮು ದುರಂತದಲ್ಲಿ ಮೃತಪಟ್ಟ ಕಾರ್ಮಿಕರ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 7 ಲಕ್ಷ ಪರಿಹಾರ ಘೋಷಣೆ ಮಾಡಿದೆ. ಕಾರ್ಮಿಕರಿಗೆ ತಲಾ 7 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ. ಜೊತೆಗೆ ಗಾಯಾಳುಗಳಿಗೆ...

ರಾಜ್ಯಾದ್ಯಂತ ಲೋಕಾ ದಾಳಿ : 25 ಲಕ್ಷ ರೂ ಮೌಲ್ಯದ ವಜ್ರ, ಮೂರು ಕೆಜಿ...

0
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜಧಾನಿ ಬೆಂಗಳೂರು ಸೇರಿದಂತೆ ಒಟ್ಟಾರೆ 63 ಕಡೆ ಇಂದು ಬೆಳಗ್ಗೆ ಲೋಕಾಯುಕ್ತ ದಾಳಿ ನಡೆಸಿದ್ದು, ಅಪಾರ ಪ್ರಮಾಣದ ಚಿನ್ನ, ವಜ್ರ ಹಾಗೂ ನಗದು ವಶಪಡಿಸಿಕೊಂಡಿದೆ. ಸುಮಾರು 200 ಕ್ಕೂ ಹೆಚ್ಚು...

ವಿಜಯಪುರ ಗೋದಾಮು ದುರಂತ: 8 ಕಾರ್ಮಿಕರ ಪೈಕಿ 7 ಮಂದಿ ದಾರುಣ ಸಾವು

0
ದಿಗಂತ ವರದಿ ವಿಜಯಪುರ: ಮೆಕ್ಕೆಜೋಳ ಸಂಗ್ರಹಿಸಿಟ್ಟಿದ್ದ ಕಬ್ಬಿಣದ ಬೃಹತ್ ಮೇಲಟ್ಟ ಕುಸಿದು ಬಿದ್ದು, ಕಳೆದ ರಾತ್ರಿಯಿಂದ ಜೀವನ್ಮರಣದಲ್ಲಿ ನರಳುತ್ತಿದ್ದ ಬಿಹಾರದ 8 ಕಾರ್ಮಿಕರ ಪೈಕಿ 7 ಮಂದಿ ಕಾರ್ಮಿಕರು ದಾರುಣ ಸಾವಿಗೀಡಾದ ಹೃದಯವಿದ್ರಾವಕ...

ಮಿಚಾಂಗ್ ಚಂಡಮಾರುತಕ್ಕೆ ಜನರು ತತ್ತರ: ತಮಿಳುನಾಡಿಗೆ ಬಿಜೆಪಿಯಿಂದ ನೆರವಿನ ಹಸ್ತ

0
ಹೊಸದಿಗಂತ ಡಿಜಿಟಲ್‌ ಡೆಸ್ಕ್: ಭೀಕರ ಮಿಚಾಂಗ್ ಚಂಡಮಾರುತದ ಆರ್ಭಟಕ್ಕೆ ತಮಿಳುನಾಡು ನಲುಗಿ ಹೋಗಿದೆ. ಸಂಕಷ್ಟ ಪೀಡಿತವಾಗಿರುವ ತಮಿಳುನಾಡಿನ ಜನರ ಹಾಹಾಕಾರ ಪರಿಸ್ಥಿತಿಗೆ ಸ್ಪಂದಿಸಲು ಅಲ್ಲಿನ ಸಂಕಷ್ಟಿತ ಜನರ ನೆರವಿಗೆ ಧಾವಿಸುವಂತೆ ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರ...
error: Content is protected !!