ನಾಳೆಯಿಂದ ಈ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧ!
ಹೊಸದಿಗಂತ ವರದಿ,ಮಡಿಕೇರಿ:
ಜಿಲ್ಲೆಯಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಗ್ರಾಮ ಪಂಚಾಯತ್ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆಯನ್ನು ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಸುಸೂತ್ರವಾಗಿ ನಡೆಸಲು ಹಾಗೂ ಶಾಂತಿಯುತ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಜು. 21...
144ಸೆಕ್ಷನ್ ಜಾರಿ: ಇಂದು ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರ ಭೇಟಿಗೆ ನಿರ್ಬಂಧ
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಿಷ ದಸರಾ ಆಚರಣೆ ವಿವಾದ ಹಿನ್ನೆಲೆಯಲ್ಲಿ, ಮೈಸೂರು ನಗರ ಪೊಲೀಸ್ ಆಯುಕ್ತರು ಚಾಮುಂಡಿಬೆಟ್ಟದಲ್ಲಿ ಇಂದು (ಅಕ್ಟೋಬರ್ 13 ) ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಹಾಗಾಗಿ ಇಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ...
ನಿಗದಿಗಿಂತ ನಾಲ್ಕು ದಿನ ಮುಂಚಿತವಾಗಿ ಸಂಸತ್ ಮುಂಗಾರು ಅಧಿವೇಶನಕ್ಕೆ ತೆರೆ
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಂಸತ್ ಮುಂಗಾರು ಅಧಿವೇಶನಕ್ಕೆ ಈ ಬಾರಿ ನಿಗದಿತ ಅವಧಿಗಿಂತ ನಾಲ್ಕು ದಿನ ಮುಂಚಿತವಾಗಿ ಸೋಮವಾರ ತೆರೆಬಿದ್ದಿದೆ.
ಒಟ್ಟು 16 ದಿನಗಳ ಕಾಲ ನಡೆದ ಸಂಸತ್ ಅಧಿವೇಶನದಲ್ಲಿ ಏಳು ವಿಧೇಯಕಗಳನ್ನು ಅಂಗೀಕರಿಸಲಾಗಿದೆ.
ರಾಜ್ಯಸಭಾ ಸಭಾಪತಿ...
ಇಪಿಎಫ್ ಬಡ್ಡಿ ದರ ಶೇ 8.15ಗೆ ಏರಿಕೆ
ಹೊಸದಿಗಂತ ಡಿಜಿಟಲ್ ಡೆಸ್ಕ್:
ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ( ಇಪಿಎಫ್) 2022-23ನೇ ಸಾಲಿನಲ್ಲಿ ಉದ್ಯೋಗಿಗಳ ಭವಿಷ್ಯ ನಿಧಿ ಬಡ್ತಿ ದರವನ್ನು ಶೇ8.15ಗೆ ಏರಿಸಿದೆ.
ಕೇಂದ್ರೀಯ ಮಂಡಳಿಗಳ ಟ್ರಸ್ಟಿ ಸಭೆಯಲ್ಲಿ ಬಡ್ಡಿ ದರ ಹೆಚ್ಚಳ ನಿರ್ಣಯ...
ಮದುವೆಯಾದ ನಾಲ್ಕೇ ತಿಂಗಳಲ್ಲಿ ಅವಳಿ ಮಕ್ಕಳಿಗೆ ತಾಯಿಯಾದ ನಟಿ ನಯನತಾರಾ!
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇತ್ತೀಚೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಯನತಾರಾ ಮತ್ತು ವಿಘ್ನೇಶ್ ಶಿವನ್ ಜೋಡಿ ಇದೀಗ ಸಿಹಿ ಸುದ್ದಿ ನೀಡಿದ್ದು,ಅವಳಿ ಮಕ್ಕಳಿಗೆ ತಂದೆ ಮತ್ತು ತಾಯಿ ಆಗಿದ್ದಾರೆ.
ಈ ಕುರಿತು ಟ್ವಿಟ್ ಮಾಡಿರುವ ವಿಘ್ನೇಶ್...
ಬಾಂಗ್ಲಾದೇಶ ಗ್ರಾಮಸ್ಥರಿಂದ ಬಿಎಸ್‌ಎಫ್ ಯೋಧರ ಮೇಲೆ ದಾಳಿ: ಇಬ್ಬರಿಗೆ ಗಂಭೀರ ಗಾಯ
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಂತರಾಷ್ಟ್ರೀಯ ಗಡಿಯಲ್ಲಿ ಭಾರತೀಯ ರೈತರ ಭದ್ರತೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬಿಎಸ್‌ಎಫ್ ಯೋಧರ ಮೇಲೆ ಬಾಂಗ್ಲಾದೇಶಿ ದುಷ್ಕರ್ಮಿಗಳು ಮತ್ತು ಗ್ರಾಮಸ್ಥರು ದಾಳಿ ಮಾಡಿದ್ದಾರೆ. ಘಟನೆಯಲ್ಲು ಇಬ್ಬರು ಗಡಿ ಭದ್ರತಾ ಪಡೆ (ಬಿಎಸ್ಎಫ್)...
ಹೊಸವರ್ಷದ ಮೊದಲ ದಿನ ‘ನಮ್ಮ ಮೆಟ್ರೋ’ ಗಳಿಸಿದ ಆದಾಯ ಎಷ್ಟು ಗೊತ್ತಾ?
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ಹೊಸ ವರ್ಷದಂದು ನಮ್ಮ ಮೆಟ್ರೋಗೆ ಬರೋಬ್ಬರಿ ಒಂದು ಕೋಟಿ ರೂಪಾಯಿ ಆದಾಯ ಬಂದಿದೆ.
ಹೌದು, ಹೆಚ್ಚು ಮಂದಿ ತಮ್ಮ ಸ್ವಂತ ವಾಹನಗಳಿಗಿಂತ ಮೆಟ್ರೋದಲ್ಲಿ ಓಡಾಡಲು ಇಚ್ಛಿಸುತ್ತಾರೆ. ಡಿ.೩೧ರಂದು ಒಂದೇ ದಿನ...
ಆರ್‌ಎಸ್‌ಎಸ್ ಹಿರಿಯ ಕಾರ್ಯಕರ್ತ ಪ್ರದೀಪ್ ರಾವ್ ಕೇತ್ಕರ್ ನಿಧನ
ಹೊಸದಿಗಂತ ಡಿಜಿಟಲ್ ಡೆಸ್ಕ್
ನಾಸಿಕ್: ನಾಸಿಕ್ ಮಹಾನಗರದ ಹಿರಿಯ ಸ್ವಯಂಸೇವಕ ಮತ್ತು ಸಹ ಸಂಘಚಾಲಕ್ ಪ್ರದೀಪ್ ರಾವ್ ಕೇತ್ಕರ್ (73) ಅವರು ಇಂದು ಬೆಳಗ್ಗೆ ಮಹಾರಾಷ್ಟ್ರದ ನಾಸಿಕ್‌ನಲ್ಲಿ ನಿಧನರಾದರು. ಅವರು ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತ್ತಿದ್ದರು.
ಪ್ರದೀಪ್...
ಶಿವಸೇನೆ ನಾಯಕ ಸಂಜಯ್ ರಾವತ್ ಗೆ ಜಾಮೀನು ಮಂಜೂರು!
ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಿವಸೇನೆ ನಾಯಕ, ರಾಜ್ಯಸಭಾ ಸದಸ್ಯ ಸಂಜಯ್ ರಾವತ್ (Sanjay Raut) ಸೇರಿದಂತೆ ಇಬ್ಬರಿಗೆ ಬೆಳಗಾವಿಯ ಜಿಲ್ಲಾ ಮತ್ತು ಪ್ರಧಾನ ಸತ್ರ ನ್ಯಾಯಾಲಯದಿಂದ (Belagavi Court) ನಿರೀಕ್ಷಣಾ ಜಾಮೀನು (Bail) ಮಂಜೂರಾಗಿದಾಗಿದೆ.
50...
ಶಾರುಖ್ ಪುತ್ರ ಆರ್ಯನ್ ಖಾನ್ ಡ್ರಗ್ಸ್ ಕೇಸ್ ಪ್ರಕರಣದ ಪ್ರಮುಖ ಸಾಕ್ಷಿ ಸಾವು
ಹೊಸದಿಗಂತ ಡಿಜಿಟಲ್ ಡೆಸ್ಕ್
ಆರು ತಿಂಗಳ ಹಿಂದೆ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಡ್ರಗ್ಸ್ ಸೇವನೆ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದ. ಈ ಪ್ರಕರಣದ ಪ್ರಮುಖ ಸಾಕ್ಷಿಯಾಗಿದ್ದ ಪ್ರಭಾಕರ್ ಸೇಲ್ ಮೃತಪಟ್ಟಿದ್ದಾರೆ....