spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, January 28, 2022

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

LATEST NEWS

ಬಳ್ಳಾರಿಯ ಉದ್ಯಮಿ ಎನ್.ದುರ್ಗಾ ಫಣೀಂದ್ರ ಬಿಜೆಪಿ ಸೇರ್ಪಡೆ

0
ಬಳ್ಳಾರಿ: ಇಲ್ಲಿನ ಉದ್ಯಮಿ ಎನ್.ದುರ್ಗಾ ಫಣೀಂದ್ರ ಅವರು ಬಿಜೆಪಿ ಸೇರ್ಪಡೆಯಾದರು. ನಗರದ ಟ್ರಾನ್ಸ್ ಫೋರ್ಟ ಕಾಂಟ್ರಾಕ್ಟ್ ರ್ ಮತ್ತು ಫ್ಲೀಟ್ ಮಾಲೀಕರಾದ ಎನ್.ದುರ್ಗಾ ಫಣೀಂದ್ರ ಅವರು, ಹೈದ್ರಾಬಾದ್ ನಲ್ಲಿ ಬಿಜೆಪಿ ಆಶ್ರಯದಲ್ಲಿ ನಡೆದ ಸಮಾರಂಭದಲ್ಲಿ...

ವಿಜಯಪುರ| ಅವಳಿ ಹೆಣ್ಣುಮಕ್ಕಳಿಗೆ ಜನ್ಮನೀಡಿದ ಕೊರೋನಾ ಸೋಂಕಿತ ಗರ್ಭಿಣಿ!

0
ವಿಜಯಪುರ: ನಗರದ ಜಿಲ್ಲಾಸ್ಪತ್ರೆಯಲ್ಲಿ ಕೊರೋನಾ ಸೋಂಕಿತ (ಪಿ 8789) ಗರ್ಭಿಣಿ ಸೋಮವಾರ ಬೆಳಗ್ಗೆ ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದು, ತಾಯಿ- ಮಕ್ಕಳು ಆರೋಗ್ಯವಾಗಿದ್ದಾರೆ. ಕೊರೋನಾ ಸೋಂಕಿತ ಮಹಿಳೆಗೆ ಜನಿಸಿದ ಅವಳಿ ಹೆಣ್ಣು ಮಕ್ಕಳಲ್ಲಿ...

ಮೈಷುಗರ್ ಜೊತೆಗೆ ನಿರಾಣಿ ಷುಗರ್ ತಳುಕು ಹಾಕುವುದು ಸಲ್ಲ:ಮುರುಗೇಶ್ ಆರ್. ನಿರಾಣಿ

0
ಮಂಡ್ಯ: ಮೈಸೂರು ಸಕ್ಕರೆ ಕಾರ್ಖಾನೆಯನ್ನು ನಿರಾಣಿ ಷುಗರ್ ಕಂಪೆನಿ ಜೊತೆಗೆ ತಳುಕು ಹಾಕುವುದು ಸರಿಯಲ್ಲ ಎಂದು ನಿರಾಣಿ ಷುಗರ್ ಲಿ.ನ ಅಧ್ಯಕ್ಷ ಮುರುಗೇಶ್ ಆರ್. ನಿರಾಣಿ ಸ್ಪಷ್ಟಪಡಿಸಿದ್ದಾರೆ. ಈ ಸಂಬoಧ ಪತ್ರಿಕಾ ಹೇಳಿಕೆ ನೀಡಿರುವ...

ವಿರೋಧಿ ಪಕ್ಷದಲ್ಲಿರುವ ವ್ಯಕ್ತಿಗಳು ಆಡಳಿತ ಪಕ್ಷವನ್ನು ಹೊಗಳಲು ಹೇಗೆ ಸಾಧ್ಯ: ಸಚಿವ ಶಿವರಾಮ್ ಹೆಬ್ಬಾರ್

0
ಬೆಳಗಾವಿ: ವಿರೋಧಿ ಪಕ್ಷದಲ್ಲಿರುವ ವ್ಯಕ್ತಿಗಳು ಆಡಳಿತ ಪಕ್ಷವನ್ನು ಹೊಗಳಲು ಹೇಗೆ ಸಾಧ್ಯ ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಪ್ರಶ್ನಿಸಿದರು. ಅವರು ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಒಟ್ಟಾರೆ ವಿಪಕ್ಷ ಸ್ಥಾನದಲ್ಲಿರುವ ಲಕ್ಷ್ಮೀ ಹೆಬ್ಬಾಳ್ಕರ...

ಮೈಸೂರಿನ ಐಜಿಪಿ, ಎಸ್ಪಿ, ಡಿವೈಎಸ್ಪಿ ಕಚೇರಿಗೂ ವಕ್ಕರಿಸಿದ ಕೊರೋನಾ: ಎಲ್ಲಾ ಅಧಿಕಾರಿಗಳು, ಸಿಬ್ಬಂದಿಗಳು ಕ್ವಾರಂಟೈನ್

0
ಮೈಸೂರು: ಅರಮನೆ ನಗರಿ ಮೈಸೂರಿನಲ್ಲಿ ತನ್ನ ಕಂದಬ ಬಾಹುವನ್ನು ವಿಸ್ತರಿಸುತ್ತಿರುವ ಮಹಾಮಾರಿ ಕೊರೋನಾ ವೈರಸ್ ಸೋಂಕು, ಇದೀಗ ಐಜಿಪಿ, ಎಸ್ಪಿ, ಡಿವೈಎಸ್ಪಿ ಕಚೇರಿಗೂ ವಕ್ಕರಿಸಿದೆ. ಇದರ ಪರಿಣಾಮವಾಗಿ ಈ ಕಚೇರಿಯ ಎಲ್ಲಾ ಹಿರಿಯ...

ಮತ್ತೆ ಕದನ ವಿರಾಮ ಉಲ್ಲಂಘಿಸಿದ ‘ಪಾಪಿ’ಸ್ಥಾನ: ಭಾರತೀಯ ಸೇನೆಯ ಓರ್ವ ಯೋಧ ಹುತಾತ್ಮ!

0
ಶ್ರೀನಗರ: ಜಮ್ಮು-ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ಪ್ರದೇಶಗಳಲ್ಲಿ ಪಾಕಿಸ್ತಾನ ಸೇನೆ ಮತ್ತೆ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದೆ. ಪಾಕ್ ದಾಳಿಗೆ ಭಾರತೀಯ ಸೇನೆಯ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಸೋಮವಾರ ನಸುಕಿನ ಜಾವ ಗಡಿ ನಿಯಂತ್ರಣ...

ಹೊರ ರಾಜ್ಯಗಳಿಂದ ಕರ್ನಾಟಕಕ್ಕೆ ಬರುವವರಿಗೆ 14 ದಿನಗಳ ಕಡ್ಡಾಯ ಕ್ವಾರಂಟೈನ್: ಸಚಿವ ಕೆ. ಸುಧಾಕರ್

0
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಹೊರ ರಾಜ್ಯಗಳಿಂದ ಕರ್ನಾಟಕಕ್ಕೆ ಬರುವವರಿಗೆ ೧೪ ದಿನಗಳ ಕಡ್ಡಾಯ ಕ್ವಾರಂಟೈನ್ ಮಾಡಲಾಗುತ್ತದೆ ಎಂದು ಸಚಿವ ಕೆ. ಸುಧಾಕರ್ ಹೇಳಿದ್ದಾರೆ. ಈ ಬಗ್ಗೆ...

ಪೊಲೀಸರನ್ನೇ ದಂಗುಬಡಿಸಿದ್ರು ಚೀನಾ ಸೇನೆಯ ವಿರುದ್ಧ ಸೇಡು ತೀರಿಸಿಕೊಳ್ಳಲು ಹೊರಟ ಈ ಪುಟಾಣಿಗಳು!

0
ಅಲಿಗರ್: ಗಾಲ್ವಾನ್‌ ಕಣಿವೆಯಲ್ಲಿ ನಡೆದ ಸಂಘರ್ಷದಲ್ಲಿ ನಮ್ಮ ಯೋಧರನ್ನು ಕೊಂಡ ಚೀನಾ ಸೇನೆಯ ವಿರುದ್ಧ ಸೇಡು ತೀರಿಸಿಕೊಳ್ಳಲು ಹೊರಟ 10 ಮಂದಿ ದೇಶಪ್ರೇಮಿ ಮಕ್ಕಳನ್ನು ಪೊಲೀಸರು ತಡೆದು ಬುದ್ದಿವಾದ ಹೇಳಿ ಮತ್ತೆ ಮನೆಗೆ...

ಚಿನ್ನ,ಬೆಳ್ಳಿ ದರದಲ್ಲಿ ಹೆಚ್ಚಳ: ಇವತ್ತಿನ ಬೆಲೆ ಎಷ್ಟಿದೆ ಗೊತ್ತಾ?

0
ನವದೆಹಲಿ: ವಿಶ್ವದೆಲ್ಲೆಡೆ ಕೊರೋನಾ ಆರ್ಭಟ ಹೆಚ್ಚಾಗುತ್ತಿರುವ ನಡುವೆಯೇ ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿಯ ದರ ಏರಿಕೆಯಾಗುತ್ತಿದೆ. ಕಳೆದ ಕೆಲ ದಿನಗಳಿಂದ ಚಿನ್ನ ಮತ್ತು ಬೆಳ್ಳಿಯ ಬೆಲೆ ನಿರಂತರವಾಗಿ ಹೆಚ್ಚಾಗುತ್ತಲೇ ಇದೆ. ಇಂದು 10...

ಕೊರೋನಾ ನಿಯಂತ್ರಣದ ಬಗ್ಗೆ ಬಿಬಿಎಂಪಿ ಅಧಿಕಾರಿಗಳೊಂದಿಗೆ ಸಿಎಂ ಮಹತ್ವದ ಸಭೆ

0
ಬೆಂಗಳೂರು: ಕೊರೋನಾ ವೈರಸ್ ಸಿಲಿಕಾನ್ ಸಿಟಿಯಲ್ಲಿ ದಿನದಿಂದ ದಿನಕ್ಕೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಬೆಂಗಳೂರಿನ ಜನರು ನಿತ್ಯ ಭಯದಲ್ಲೇ ಬದುಕುವಂತಾ ಸ್ಥಿತಿ ನಿರ್ಮಾಣವಾಗಿದೆ. ಭಾನುವಾರ ಒಂದೇ ದಿನ ಬರೋಬ್ಬರಿ ಸಿಲಿಕಾನ್ ಸಿಟಿಯಲ್ಲಿ 196...
- Advertisement -

RECOMMENDED VIDEOS

POPULAR