Saturday, August 20, 2022

LATEST NEWS HD

ಮೈಸೂರಿನ ಐಜಿಪಿ, ಎಸ್ಪಿ, ಡಿವೈಎಸ್ಪಿ ಕಚೇರಿಗೂ ವಕ್ಕರಿಸಿದ ಕೊರೋನಾ: ಎಲ್ಲಾ ಅಧಿಕಾರಿಗಳು, ಸಿಬ್ಬಂದಿಗಳು ಕ್ವಾರಂಟೈನ್

0
ಮೈಸೂರು: ಅರಮನೆ ನಗರಿ ಮೈಸೂರಿನಲ್ಲಿ ತನ್ನ ಕಂದಬ ಬಾಹುವನ್ನು ವಿಸ್ತರಿಸುತ್ತಿರುವ ಮಹಾಮಾರಿ ಕೊರೋನಾ ವೈರಸ್ ಸೋಂಕು, ಇದೀಗ ಐಜಿಪಿ, ಎಸ್ಪಿ, ಡಿವೈಎಸ್ಪಿ ಕಚೇರಿಗೂ ವಕ್ಕರಿಸಿದೆ. ಇದರ ಪರಿಣಾಮವಾಗಿ ಈ ಕಚೇರಿಯ ಎಲ್ಲಾ ಹಿರಿಯ...

ಮತ್ತೆ ಕದನ ವಿರಾಮ ಉಲ್ಲಂಘಿಸಿದ ‘ಪಾಪಿ’ಸ್ಥಾನ: ಭಾರತೀಯ ಸೇನೆಯ ಓರ್ವ ಯೋಧ ಹುತಾತ್ಮ!

0
ಶ್ರೀನಗರ: ಜಮ್ಮು-ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ಪ್ರದೇಶಗಳಲ್ಲಿ ಪಾಕಿಸ್ತಾನ ಸೇನೆ ಮತ್ತೆ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದೆ. ಪಾಕ್ ದಾಳಿಗೆ ಭಾರತೀಯ ಸೇನೆಯ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಸೋಮವಾರ ನಸುಕಿನ ಜಾವ ಗಡಿ ನಿಯಂತ್ರಣ...

ಹೊರ ರಾಜ್ಯಗಳಿಂದ ಕರ್ನಾಟಕಕ್ಕೆ ಬರುವವರಿಗೆ 14 ದಿನಗಳ ಕಡ್ಡಾಯ ಕ್ವಾರಂಟೈನ್: ಸಚಿವ ಕೆ. ಸುಧಾಕರ್

0
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಹೊರ ರಾಜ್ಯಗಳಿಂದ ಕರ್ನಾಟಕಕ್ಕೆ ಬರುವವರಿಗೆ ೧೪ ದಿನಗಳ ಕಡ್ಡಾಯ ಕ್ವಾರಂಟೈನ್ ಮಾಡಲಾಗುತ್ತದೆ ಎಂದು ಸಚಿವ ಕೆ. ಸುಧಾಕರ್ ಹೇಳಿದ್ದಾರೆ. ಈ ಬಗ್ಗೆ...

ಪೊಲೀಸರನ್ನೇ ದಂಗುಬಡಿಸಿದ್ರು ಚೀನಾ ಸೇನೆಯ ವಿರುದ್ಧ ಸೇಡು ತೀರಿಸಿಕೊಳ್ಳಲು ಹೊರಟ ಈ ಪುಟಾಣಿಗಳು!

0
ಅಲಿಗರ್: ಗಾಲ್ವಾನ್‌ ಕಣಿವೆಯಲ್ಲಿ ನಡೆದ ಸಂಘರ್ಷದಲ್ಲಿ ನಮ್ಮ ಯೋಧರನ್ನು ಕೊಂಡ ಚೀನಾ ಸೇನೆಯ ವಿರುದ್ಧ ಸೇಡು ತೀರಿಸಿಕೊಳ್ಳಲು ಹೊರಟ 10 ಮಂದಿ ದೇಶಪ್ರೇಮಿ ಮಕ್ಕಳನ್ನು ಪೊಲೀಸರು ತಡೆದು ಬುದ್ದಿವಾದ ಹೇಳಿ ಮತ್ತೆ ಮನೆಗೆ...

ಚಿನ್ನ,ಬೆಳ್ಳಿ ದರದಲ್ಲಿ ಹೆಚ್ಚಳ: ಇವತ್ತಿನ ಬೆಲೆ ಎಷ್ಟಿದೆ ಗೊತ್ತಾ?

0
ನವದೆಹಲಿ: ವಿಶ್ವದೆಲ್ಲೆಡೆ ಕೊರೋನಾ ಆರ್ಭಟ ಹೆಚ್ಚಾಗುತ್ತಿರುವ ನಡುವೆಯೇ ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿಯ ದರ ಏರಿಕೆಯಾಗುತ್ತಿದೆ. ಕಳೆದ ಕೆಲ ದಿನಗಳಿಂದ ಚಿನ್ನ ಮತ್ತು ಬೆಳ್ಳಿಯ ಬೆಲೆ ನಿರಂತರವಾಗಿ ಹೆಚ್ಚಾಗುತ್ತಲೇ ಇದೆ. ಇಂದು 10...

ಕೊರೋನಾ ನಿಯಂತ್ರಣದ ಬಗ್ಗೆ ಬಿಬಿಎಂಪಿ ಅಧಿಕಾರಿಗಳೊಂದಿಗೆ ಸಿಎಂ ಮಹತ್ವದ ಸಭೆ

0
ಬೆಂಗಳೂರು: ಕೊರೋನಾ ವೈರಸ್ ಸಿಲಿಕಾನ್ ಸಿಟಿಯಲ್ಲಿ ದಿನದಿಂದ ದಿನಕ್ಕೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಬೆಂಗಳೂರಿನ ಜನರು ನಿತ್ಯ ಭಯದಲ್ಲೇ ಬದುಕುವಂತಾ ಸ್ಥಿತಿ ನಿರ್ಮಾಣವಾಗಿದೆ. ಭಾನುವಾರ ಒಂದೇ ದಿನ ಬರೋಬ್ಬರಿ ಸಿಲಿಕಾನ್ ಸಿಟಿಯಲ್ಲಿ 196...

ಭಾರತೀಯ ಸೇನೆಗೆ ಈಗ ಕೇಂದ್ರದ ಆರ್ಥಿಕ ಬಲ ಸಾಥ್: 500 ಕೋಟಿ ರೂ.ಗಳ ವರೆಗೂ...

0
ನವದೆಹಲಿ: ಚೀನಾ ಸದೆಬಡಿಯಲು ಅನುಕೂಲವಾಗುವಂತೆ ಸೇನೆಗೆ 500 ಕೋಟಿ ರೂ.ಗಳ ವರೆಗೂ ತುರ್ತು ಶಸ್ತ್ರಾಸ್ತ್ರ ಖರೀದಿಗೆ ಕೇಂದ್ರ ಸರಕಾರ ಅನುಮತಿ ನೀಡಿದ್ದು, ಭಾರತೀಯ ಸೈನಿಕರಲ್ಲಿ ರಣೋತ್ಸಾಹ ಮತ್ತಷ್ಟು ಹೆಚ್ಚಾಗಿದೆ. ಅನುಮತಿ ಸಿಕ್ಕ ಬೆನ್ನಲ್ಲೇ ಎಲ್ಲಾ...

ದೇಶದಲ್ಲಿ ಸತತವಾಗಿ 16ನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆ

0
ನವದೆಹಲಿ: ದೇಶದಲ್ಲಿ ಸತತವಾಗಿ 16ನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿದೆ. ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 34 ಪೈಸೆ, ಡೀಸೆಲ್ ದರದಲ್ಲಿ 58 ಪೈಸೆ ಏರಿಕೆ ಮಾಡಲಾಗಿದ್ದು, ಸೋಮವಾರ ದೆಹಲಿಯಲ್ಲಿ ಪ್ರತಿ ಲೀಟರ್‌...

ಡಿಸೇಲ್ ಬೆಲೆ ಹೆಚ್ಚಳ: ಉಳುಮೆ ಮಾಡಲಾಗದೆ ಸಂಕಷ್ಟಕ್ಕೆ ಎದುರಾದ ರೈತ ಸಮುದಾಯ

0
ಕೊರೋನಾ ಮಹಾಮಾರಿಯಿಂದ ಈಗಾಗಲೇ ಕಂಗೆಟ್ಟಿದ್ದ ರೈತ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾನೆ. ಲಾಕ್‌ಡೌನ್‌ನಿಂದಾಗಿ ತಾನು ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗದೆ, ಅದನ್ನೂ ಮಾರಾಟ ಮಾಡಲೂ ಆಗಿರಲಿಲ್ಲ. ಆದರೆ ಈಗ ಮುಂಗಾರು ಆರಂಭವಾಗಿದ್ದು, ರೈತ...

ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಹೆಚ್ಚಳ ಸಾಧ್ಯತೆ : ಎಲ್ಲೋ ಅಲರ್ಟ್...

0
ಬೆಂಗಳೂರು: ರಾಜ್ಯದ ಹಲವೆಡೆ ಮುಂಗಾರು ದುರ್ಬಲಗೊಂಡಿದ್ದು, ಜೂನ್ 25ರಿಂದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಮಳೆ ಆಗಬಹುದು ಎಂದು ಹವಾಮಾನ ಇಲಾಖೆ...
error: Content is protected !!