spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, September 28, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

LATEST NEWS

ನಾಳಿನ ಭಾರತ್ ಬಂದ್ ಪ್ರತಿಭಟನೆಗೆ ನಮ್ಮ ಬೆಂಬಲವಿದೆ ಎಂದ ಕಾಂಗ್ರೆಸ್- ಜೆಡಿಎಸ್!

0
ಹೊಸದಿಗಂತ ಆನ್ ಲೈನ್ ಡೆಸ್ಕ್: ರೈತ ಸಂಘಟನೆಗಳು ಕರೆ ನೀಡಿರುವ ನಾಳಿನ ಭಾರತ್ ಬಂದ್ ಪ್ರತಿಭಟನೆಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಬೆಂಬಲ ಘೋಷಿಸಿವೆ. ಈ ಕುರಿತು ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ರೈತರು ನಡೆಸುತ್ತಿರುವ ಭಾರತ್...

ನಾಳೆ ಭಾರತ್​ ಬಂದ್​: ನಿಗದಿಯಾಗಿದ್ದ ಪದವಿ ಪರೀಕ್ಷೆ ಮುಂದೂಡಿಕೆ

0
ಹೊಸದಿಗಂತ ಆನ್ ಲೈನ್ ಡೆಸ್ಕ್: ನಾಳೆ ಭಾರತ್​ ಬಂದ್​ ಕಾರಣ ನಡೆಯಬೇಕಿದ್ದ ತೃತೀಯ ಬಿ.ಎಸ್ಸಿ/ಬಿಸಿಎ 6ನೇ ಸೆಮಿಸ್ಟರ್ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಎಸ್ಎಸ್ಎಲ್​​ಸಿ ಪೂರಕ ಪರೀಕ್ಷೆ ನಿಗದಿಯಂತೆ ನಡೆಯಲಿದೆ ಎಂದು ನೃಪತುಂಗ ವಿಶ್ವವಿದ್ಯಾಲಯ ತಿಳಿಸಿದೆ. ರೈತರು...

ಭಾರತದ ಮಾಜಿ ವಿಕೆಟ್​ ಕೀಪರ್ ಪಾರ್ಥೀವ್ ಪಟೇಲ್ ಅವರ ತಂದೆ ನಿಧನ

0
ಹೊಸದಿಗಂತ ಆನ್ ಲೈನ್ ಡೆಸ್ಕ್: ಭಾರತ ಕ್ರಿಕೆಟ್‌ ತಂಡದ ಮಾಜಿ ವಿಕೆಟ್​ ಕೀಪರ್, ಬ್ಯಾಟ್ಸ್​ಮನ್​ ಪಾರ್ಥೀವ್ ಪಟೇಲ್ ಅವರ ತಂದೆ ಅಜಯ್​ಭಾಯ್ ಬಿಪಿನ್​ಚಂದ್ರ ಪಟೇಲ್ ಭಾನುವಾರ ನಿಧನರಾಗಿದ್ದಾರೆ. 'ನನ್ನ ತಂದೆ ಶ್ರೀ ಅಜಯಭಾಯ್​ ಬಿಪಿನ್​ಚಂದ್ರ ಪಟೇಲ್...

ಯಾವುದೇ ಪಕ್ಷದ ಜೊತೆ ಜೆಡಿಎಸ್ ಹೊಂದಾಣಿಕೆ ಇಲ್ಲ: ಹೆಚ್ ಡಿ ಕುಮಾರಸ್ವಾಮಿ

0
ಹೊಸದಿಗಂತ ವರದಿ, ರಾಮನಗರ:  ನಾಳೆ (ಸೆ.27)ಯಿಂದ 4 ದಿನ ಕಾಲ ಜೆಡಿಎಸ್​ನಿಂದ ಸಂಘಟನೆ ದೃಷ್ಟಿಯಿಂದ ವಿಶೇಷವಾದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಮುಂದಿನ 17 ತಿಂಗಳು ಜೆಡಿಎಸ್ ನ್ನು...

ಆಸ್ಟ್ರೇಲಿಯಾದ ಗೆಲುವಿನ ಓಟಕ್ಕೆ ಬ್ರೇಕ್‌ ಹಾಕಿದ ಮಿಥಾಲಿ ಪಡೆ: ಭಾರತ ಮಹಿಳಾ ತಂಡಕ್ಕೆ ಗೆಲುವು

0
ಹೊಸದಿಗಂತ ಆನ್ ಲೈನ್ ಡೆಸ್ಕ್: ನಾಲ್ಕು ವರ್ಷಗಳಿಂದ ಸೋಲಿಲ್ಲದೇ ಸತತ 26 ಪಂದ್ಯಗಳಲ್ಲಿ ಗೆಲುವು ಪಡೆದು ಸಾಗುತ್ತಿದ್ದ ಆಸ್ಟ್ರೇಲಿಯಾ ಮಹಿಳಾ ತಂಡವನ್ನು ಮಿಥಾಲಿ ರಾಜ್​ ಪಡೆ ಇಂದು ಮಣಿಸುವ ಮೂಲಕ ಕಾಂಗರೂಗಳ ಗೆಲುವಿನ ಓಟಕ್ಕೆ...

20 ವರ್ಷಗಳ ಕಾಲ ಡಿಕೆಶಿ-ಸಿದ್ದರಾಮಯ್ಯ ನಿರುದ್ಯೋಗಿಗಳಾಗಿರಬೇಕು: ನಳಿನ್ ಕುಮಾರ್ ಕಟೀಲ್

0
ಹೊಸದಿಗಂತ ಆನ್ ಲೈನ್ ಡೆಸ್ಕ್: ಮುಖ್ಯಮಂತ್ರಿ ಸ್ಥಾನಕ್ಕಾಗಿ ಸಿದ್ದರಾಮಯ್ಯ ಹಾಗೂ ಡಿಕೆಶಿ ಮಧ್ಯೆ ಮ್ಯೂಸಿಕಲ್ ಚೇರ್ ಸ್ಪರ್ಧೆ ನಡೆಯುತ್ತಿದೆ. ಆದರೆ ಇನ್ನೂ 20 ವರ್ಷಗಳ ಕಾಲ ಅವರು ಇಬ್ಬರು ನಿರುದ್ಯೋಗಿಗಳಾಗಿರಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ...

ಸಿಎಸ್​ಕೆ ವಿರುದ್ಧ ಟಾಸ್​ ಗೆದ್ದು ಬ್ಯಾಟಿಂಗ್ ಆಯ್ಕೆಮಾಡಿಕೊಂಡ ಕೋಲ್ಕತ್ತಾ

0
ಹೊಸದಿಗಂತ ಆನ್ ಲೈನ್ ಡೆಸ್ಕ್: ಕೋಲ್ಕತ್ತಾ ನೈಟ್​ ರೈಡರ್ಸ್ ತಂಡದ ನಾಯಕ ಇಯಾನ್ ಮಾರ್ಗನ್ ಸಿಎಸ್​ಕೆ ವಿರುದ್ಧ ಟಾಸ್​ ಗೆದ್ದು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ಕೆಕೆಆರ್​ ಯಾವುದೇ ಬದಲಾವಣೆಯಿಲ್ಲದೆ ಕಣಕ್ಕಿಳಿಯುತ್ತಿದೆ. ಚೆನ್ನೈ ಸೂಪರ್​ ಕಿಂಗ್ಸ್​ ಡ್ವೇನ್​...

ಬಂಡಿಪೊರಾದಲ್ಲಿ ಎನ್ ಕೌಂಟರ್: ಬಿಜೆಪಿ ನಾಯಕನನ್ನು ಹತ್ಯೆ ಮಾಡಿದ್ದ ಆರೋಪಿ ಬಲಿ

0
ಹೊಸದಿಗಂತ ಆನ್ ಲೈನ್ ಡೆಸ್ಕ್: ಕಾಶ್ಮೀರದ ಬಂಡಿಪೊರಾ ಜಿಲ್ಲಿಯ ವಾಟ್ನಿರಾ ಪ್ರದೇಶದಲ್ಲಿ ನಡೆಯುತ್ತಿರುವ ಎನ್ ಕೌಂಟರ್ ನಲ್ಲಿ ಭದ್ರತಾ ಪಡೆ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ ಎಂದು ವರದಿ ತಿಳಿಸಿದೆ. ಈ ಬಗ್ಗೆ ಟ್ವೀಟ್ ಮಾಡಿದ ಕಾಶ್ಮೀರ...

ಜಮ್ಮು ಕಾಶ್ಮೀರದಲ್ಲಿ ಎನ್ ಕೌಂಟರ್| ಭದ್ರತಾ ಪಡೆ- ಉಗ್ರರ ನಡುವೆ ಗುಂಡಿನ ಚಕಮಕಿ

0
ಹೊಸದಿಗಂತ ಆನ್ ಲೈನ್ ಡೆಸ್ಕ್: ಇಂದು ಬೆಳಗ್ಗೆ ಜಮ್ಮು ಕಾಶ್ಮೀರದ ಬಂಡಿಪೊರದಲ್ಲಿ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ಆರಂಭವಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಕಾಶ್ಮೀರಿ ಪೊಲೀಸರು, ದಕ್ಷಿಣ ಕಾಶ್ಮೀರದ ‌ವಾಟ್ನಿರಾ...

ರಾಜ್ಯದಲ್ಲಿ ವರುಣನ ಆರ್ಭಟ: ಮುಂದಿನ ಮೂರು ದಿನಗಳ ಕಾಲ ಈ ಜಿಲ್ಲೆಗಳಲ್ಲಿ ಜೋರು ಮಳೆ

0
ಹೊಸದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಮತ್ತೆ ಮುಂಗಾರು ಆರಂಭವಾಗಿದ್ದು, ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ,...
- Advertisement -

RECOMMENDED VIDEOS

POPULAR