Sunday, February 5, 2023

LATEST NEWS HD

ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಾರಿಗೆ ಇಲಾಖೆಯಿಂದ ಗುಡ್ ನ್ಯೂಸ್

0
ಹೊಸದಿಗಂತ ಡಿಜಿಟಲ್‌ ಡೆಸ್ಕ್: ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಸಾರಿಗೆ ಇಲಾಖೆ ಗುಡ್ ನ್ಯೂಸ್ ನೀಡಿದ್ದು, ಕೆಎಸ್ ಆರ್ ಟಿಸಿ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿದೆ. ಮಾರ್ಚ್​ 28ರಿಂದ...

ಉಕ್ರೇನ್‌ ನಲ್ಲಿ ಸಾವಿಗೀಡಾದ ನವೀನ್‌ ಮೃತದೇಹ ಭಾನುವಾರ ತಾಯ್ನಾಡಿಗೆ: ಸಿಎಂ ಬೊಮ್ಮಾಯಿ

0
ಹೊಸದಿಗಂತ ಡಿಜಿಟಲ್‌ ಡೆಸ್ಕ್: ಉಕ್ರೇನ್‌ನ ಖಾರ್ಕಿವ್‌ನಲ್ಲಿ ರಷ್ಯಾ ದಾಳಿಗೆ ಸಾವಿಗೀಡಾದ ಹಾವೇರಿ ವಿದ್ಯಾರ್ಥಿ ನವೀನ್‌ ಗ್ಯಾನಗೌಡರ್‌ ಮೃತದೇಹ ಭಾನುವಾರ ಕರ್ನಾಟಕಕ್ಕೆ ಆಗಮಿಸಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಇಂದು ವಿಧಾನಸೌಧದಲ್ಲಿ ನಡೆದ ಸರ್ವಪಕ್ಷಗಳ ಸಭೆ ಬಳಿಕ...

ಕನ್ನಡದಲ್ಲೂ ಬರಲಿದೆ ‘ದಿ ಕಾಶ್ಮೀರ್​ ಫೈಲ್ಸ್​’?

0
ಹೊಸದಿಗಂತ ಡಿಜಿಟಲ್‌ ಡೆಸ್ಕ್: ದಿ ಕಾಶ್ಮೀರಿ ಫೈಲ್ಸ್ ಚಿತ್ರ ಈಗಾಗಲೇ ತೆರೆಯಲ್ಲಿ ಜನರ ಮನಸ್ಸು ಗೆಲ್ಲುತ್ತಿದ್ದು, ವಿವೇಕ್​ ಅಗ್ನಿಹೋತ್ರಿ ನಿರ್ದೇಶನದ ಈ ಸಿನಿಮಾಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ. ರಾಜಕೀಯ ವಲಯದಲ್ಲೂ ಈ ಸಿನಿಮಾ...

ನೂರು ಕೋಟಿ ಕ್ಲಬ್ ದಾಟಿದ ‘ಕಾಶ್ಮೀರ ಫೈಲ್ಸ್’!

0
ಹೊಸದಿಗಂತ ಡಿಜಿಟಲ್‌ ಡೆಸ್ಕ್: ಕಾಶ್ಮೀರ ಪಂಡಿತರ ಜೀವನಾಧಾರಿತ 'ಕಾಶ್ಮೀರ ಫೈಲ್ಸ್' ಎಲ್ಲಾ ಬಾಕ್ಸ್ ಆಫೀಸ್ ದಾಖಲೆಗಳನ್ನು ಮುರಿಯುತ್ತಿದ್ದು, ಬಿಡುಗಡೆಯಾದ ಒಂದು ವಾರದಲ್ಲಿ 100 ಕೋಟಿ ರೂಪಾಯಿಗಳ ಗಡಿ ದಾಟಲು ಯಶಸ್ವಿಯಾಗಿದೆ. ಬಿಡುಗಡೆಯಾದ ಎರಡನೇ ವಾರದಲ್ಲಿ ಜನರ...

ಭಾರತೀಯ ಸದ್ವಿಚಾರಗಳ ಮೇಲೆ ಉಡುಪಿ ಮಠಗಳ ಪ್ರಭಾವ ಮಹತ್ತರ : ಗೋವಾ ರಾಜ್ಯಪಾಲ ಶ್ರೀಧರನ್...

0
ಹೊಸದಿಗಂತ ಡಿಜಿಟಲ್ ಡೆಸ್ಕ್ ಉಡುಪಿ: ನೆರೆಯ ಕೇರಳದವನಾಗಿದ್ದರೂ ಉಡುಪಿ ಭೇಟಿಯ ಕನಸು ಬಹಳ ತಡವಾಗಿ ನನಸಾಗುತ್ತಿದೆ. ಕಳೆದ ಹಲವು ಶತಮಾನಗಳಿಂದ ಭಾರತೀಯ ಸನಾತನ ಸದ್ವಿಚಾರಗಳ ಮೇಲೆ ಉಡುಪಿ ಮಠಗಳ ಪ್ರಭಾವ ಮಹತ್ತರವಾದುದು. ಇವತ್ತು ಶ್ರೀಕೃಷ್ಣನ...

ಅದಿಚುಂಚನಗಿರಿಯಲ್ಲಿ ವೈಭವದ ಮಹಾರಥೋತ್ಸವ; ಶ್ರೀಗಳ ಅಡ್ಡಪಲ್ಲಕಿ ಉತ್ಸವ ಸಂಪನ್ನ

0
ಹೊಸದಿಗಂತ ವರದಿ ಮಂಡ್ಯ ತಾಲೂಕಿನ ನೆಲಮಂಗಲದ ಪುರಾಣ ಪ್ರಸಿದ್ಧ ಕ್ಷೇತ್ರ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಶ್ರೀ ಗಂಗಾಧರೇಶ್ವರ ಸ್ವಾಮಿ ಮಹಾರಥೋತ್ಸವ ವಿಜೃಂಭಣೆಯಿಂದ ಸಂಪನ್ನಗೊಂಡಿತು. ಇದೇ ಸಂದರ್ಭ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರ‌...

ಬಿಡೆನ್‌ – ಜಿನ್‌ಪಿಂಗ್ ಇಂದು ಮಾತುಕತೆ; ರಷ್ಯಾ ವಿಷಯದಲ್ಲಿ ಚೀನಾ ಮೇಲೆ ಒತ್ತಡ ಹೇರುತ್ತಾ...

0
ಹೊಸದಿಗಂತ ಡಿಜಿಟಲ್‌ ಡೆಸ್ಕ್‌ ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಶುಕ್ರವಾರ ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರೊಂದಿಗೆ ಶುಕ್ರವಾರ ಸಂಜೆ ದೂರವಾಣಿ ಮೂಲಕ ಮಾತುಕತೆ ನಡೆಸಲಿದ್ದಾರೆ ಎಂದು ಎಂದು ಶ್ವೇತಭವನ ತಿಳಿಸಿದೆ. ಉಕ್ರೇನ್‌ನಲ್ಲಿ ಪ್ರಸ್ತುತ ಏರ್ಪಟ್ಟಿರುವ...

ದಿನಭವಿಷ್ಯ| ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಅನುಕೂಲಕರ ದಿನ, ವ್ಯವಹಾರದಲ್ಲಿ ಲಾಭ

0
ಮೇಷ ಪ್ರೀತಿಪಾತ್ರರ ಜತೆ ಕಾಲಕ್ಷೇಪ. ನಿಮ್ಮ ಆಸಕ್ತಿಯ ವಿಷಯದಲ್ಲಿ ಗಮನಾರ್ಹ ಸಾಧನೆ. ನಿಮ್ಮ ಮೆಚ್ಚುಗೆ ಪಡೆಯಲು ಕೆಲವರು ಪ್ರಯತ್ನಿಸುವರು. ವೃಷಭ ನಿಮ್ಮನ್ನು ಇಂದು ಯಾರೂ ಮಣಿಸ ಲಾರರು. ಪ್ರತಿಯೊಂದು ವಿಷಯದಲ್ಲೂ ನೀವೇ ಮೇಲುಗೈ ಸಾಸುವಿರಿ. ನಿಮ್ಮ ವಿರೋಗಳ...

ಅಭಿಮಾನಿಗಳ ಜಾತ್ರೆಯ ನಡುವೆ ಕರುನಾಡಿನ ಕಂದ ಅಪ್ಪುಗೆ ಸ್ಟಾರ್ ಸೆಲೆಬ್ರೆಟಿಗಳ ಸಲಾಂ!

0
ಹೊಸದಿಗಂತ ಡಿಜಿಟಲ್ ಡೆಸ್ಕ್ ಎಲ್ಲರ ಮೆಚ್ಚಿನ ನಟ ಪುನೀತ್ ರಾಜ್‌ಕುಮಾರ್ ಅವರ ಅನುಪಸ್ಥಿತಿಯಲ್ಲಿ ಬಹು ನಿರೀಕ್ಷಿತ ‘ಜೇಮ್ಸ್’ ಚಿತ್ರ ತೆರೆಕಂಡಿದೆ. ಒಂದೆಡೆ ಅಭಿಮಾನಿಗಳು ಜಾತ್ರೆಯ ಸಂಭ್ರಮದಲ್ಲಿದ್ದರೆ, ಇನ್ನೊಂದೆಡೆ ಸ್ಟಾರ್ ಸೆಲೆಬ್ರೆಟಿಗಳು ಈ ಚಿತ್ರಕ್ಕೆ ಶುಭಾಶಯ ಕೋರಿದ್ದು,...

ಪುನೀತ್ ರಾಜ್ ಕುಮಾರ್ ಬದುಕು ಆದರ್ಶಪ್ರಾಯ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ

0
ಹೊಸದಿಗಂತ ಡಿಜಿಟಲ್ ಡೆಸ್ಕ್ ಬೆಂಗಳೂರು: ನಮ್ಮೆಲ್ಲರ ಅಚ್ಚುಮೆಚ್ಚಿನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಬದುಕು, ಸಾರ್ವಜನಿಕವಾಗಿ ಅವರ ನಡವಳಿಕೆ, ಬಡವರಿಗೆ ಸಹಾಯ ಮಾಡಿದ ರೀತಿ ಆದರ್ಶಪ್ರಾಯ ಹಾಗೂ ಪ್ರೇರಣೆದಾಯಕವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ...
error: Content is protected !!