ಶಾಲೆಯಲ್ಲಿ ಡ್ರೆಸ್ ಕೋಡ್ ಅನುಸರಿಸಬೇಕು: ಹೈಕೋರ್ಟ್ ತೀರ್ಪು ಸ್ವಾಗತಿಸಿದ ಹೇಮಾ ಮಾಲಿನಿ
ಹೊಸದಿಗಂತ ಡಿಜಿಟಲ್ ಡೆಸ್ಕ್
ಶಾಲಾ-ಕಾಲೇಜ್ಗಳಲ್ಲಿ ಹಿಜಾಬ್ ಧರಿಸುವ ಕುರಿತು ಕರ್ನಾಟಕಹೈಕೋರ್ಟ್ನಿಂದ ಐತಿಹಾಸಿಕ ತೀರ್ಪು ಹೊರ ಬಿದ್ದಿದೆ. ಈ ಕುರಿತು ಮಥುರಾದ ಬಿಜೆಪಿ ಸಂಸದೆ ಹೇಮಾ ಮಾಲಿನಿ ಪ್ರತಿಕ್ರಿಯೆ ನೀಡಿದ್ದಾರೆ.
ಕೆಲಸ ಮಾಡುವ ಸ್ಥಳಗಳಲ್ಲಿ ಅಥವಾ ಇತರೆ...
‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಯಶಸ್ಸಿಗೆ ಅಭಿನಂದನೆಗಳು: ಅಮಿರ್ ಖಾನ್
ಹೊಸದಿಗಂತ ಡಿಜಿಟಲ್ ಡೆಸ್ಕ್
ದೇಶದಲ್ಲಿ ಬಾರಿ ಸದ್ದು ಮಾಡುತ್ತಿರುವ ವಿವೇಕ್ ರಂಜನ್ ಅಗ್ನಿಹೋತ್ರಿ ನಿರ್ದೇಶನದ ಚಿತ್ರ 'ದಿ ಕಾಶ್ಮೀರ್ ಫೈಲ್ಸ್' ಯಶಸ್ಸಿನ ಹಾದಿಯಲ್ಲಿ ಸಾಗುತ್ತಿದ್ದು, ಕಾಶ್ಮೀರಿ ಹಿಂದೂಗಳ ಬಲವಂತದ ವಲಸೆ ಮತ್ತು ಸಮುದಾಯ ಎದುರಿಸಿದ...
ಐಪಿಎಲ್ 2022: ಡೆಲ್ಲಿ ಕ್ಯಾಪಿಟಲ್ಸ್ ಗೆ ವಾಟ್ಸನ್ ಸಹಾಯಕ ಕೋಚ್!
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂಡಿಯನ್ ಪ್ರೀಮಿಯರ್ ಲೀಗ್ ಗೆ ಇನ್ನು ಕೆಲವೇ ದಿನಗಳು ಬಾಕಿ ಇದ್ದು, ಇದೀಗ ಡೆಲ್ಲಿ ಕ್ಯಾಪಿಟಲ್ಸ್ ತಂಡ ತಮ್ಮ ಹೊಸ ಸಹಾಯಕ ಕೋಚ್ ಆಗಿ ಆಸ್ಟ್ರೇಲಿಯಾದ ಆಲ್ ರೌಂಡರ್ ಶೇನ್...
ಹಿಜಾಬ್ ತೀರ್ಪು ತೀವ್ರ ನಿರಾಸೆ ತಂದಿದೆ: ಒಮರ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ ಟ್ವೀಟ್
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ತೀವ್ರ ಚರ್ಚೆ ಹುಟ್ಟುಹಾಕಿದ್ದ ಹಿಜಾಬ್ ತೀರ್ಪು ಹೊರಬಿದ್ದಿದ್ದು, ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವಂತಿಲ್ಲ ಎಂದು ರಾಜ್ಯ ಹೈಕೋರ್ಟ್ ಸ್ಪಷ್ಟವಾಗಿ ನಿರ್ದೇಶನ ನೀಡಿದೆ. ಹಿಜಾಬ್ ತೀರ್ಪಿನ ಕುರಿತು ರಾಜ್ಯ, ರಾಷ್ಟ್ರದ...
ಐಪಿಎಲ್ 2022: ಹೊಸ ರೂಲ್ಸ್ ಜಾರಿಗೆ ತಂದ ಬಿಸಿಸಿಐ, ಏನದು ನೋಡಿ…
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂಡಿಯನ್ ಪ್ರೀಮಿಯರ್ ಲೀಗ್ 15ನೇ ಆವೃತ್ತಿ ಆರಂಭಕ್ಕೂ ಮುನ್ನ ಬಿಸಿಸಿಐ ಹೊಸ ನಿಯಮ ಜಾರಿಗೆ ತಂದಿದೆ.
ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ 10 ತಂಡಗಳು ಟ್ರೋಫಿಗಾಗಿ ಸೆಣೆಸಾಡಲಿವೆ. ಮೊದಲ ದಿನ ಅಂದರೆ...
ಹಿಜಾಬ್ ಪ್ರಕರಣ: ಹೈಕೋರ್ಟ್ ತೀರ್ಪು ಪ್ರಶ್ನಿಸಿ ಶೀಘ್ರ ಸುಪ್ರೀಂಗೆ ಮೇಲ್ಮನವಿ
ಹೊಸದಿಗಂತ ಡಿಜಿಟಲ್ ಡೆಸ್ಕ್
ರಾಜ್ಯಾದ್ಯಂತ ತೀವ್ರ ಚರ್ಚೆಗೆ ಚರ್ಚೆಗೆ ಕಾರಣವಾಗಿದ್ದ ಹಿಜಾಬ್ ವಿವಾದದ ಕುರಿತು ಹೈಕೋರ್ಟ್ ತೀರ್ಪು ಹೊರಬಿದ್ದಿದೆ. ಸಿಜೆ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್, ನ್ಯಾ.ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್ರಿದ್ದ ಪೂರ್ಣ ಪೀಠವು...
ಮಾ.19-20 ಭಾರತಕ್ಕೆ ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿದಾ ಭೇಟಿ
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾ.19-20ರಂದು ಭಾರತಕ್ಕೆ ಜಪಾನ್ ಪ್ರಧಾನಮಂತ್ರಿ ಫ್ಯೂಮಿಯೊ ಕಿಶಿದಾ ಭೇಟಿ ನೀಡಲಿದ್ದಾರೆ.
ಭಾರತ ಹಾಗೂ ಜಪಾನ್ ನ ವಾರ್ಷಿಕ ಶೃಂಗ ಸಭೆಗಾಗಿ ಹಾಗೂ ಉಭಯ ರಾಷ್ಟ್ರಗಳ ನಡುವಿನ ಹೊಸ ಹೂಡಿಕೆ ವಿಚಾರವಾಗಿ ಇಬ್ಬರು...
ವಿದ್ಯಾರ್ಥಿಗಳು ಹೈಕೋರ್ಟ್ ತೀರ್ಪುಪಾಲಿಸಿ, ಶಾಲಾಕಾಲೇಜಿಗೆ ಹಾಜರಾಗಿ: ಶಿಕ್ಷಣ ಸಚಿವ ನಾಗೇಶ್
ಹೊಸದಿಗಂತ ಡಿಜಿಟಲ್ ಡೆಸ್ಕ್
ಬೆಂಗಳೂರು: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪನ್ನು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ವಾಗತಿಸಿದ್ದಾರೆ. ಇದು ಐತಿಹಾಸಿಕ ತೀರ್ಪಾಗಿದೆ. ನ್ಯಾಯಾಲಯದ ತೀರ್ಪು ಏನೇ ಆಗಿದ್ದರೂ ನಾವು ಗೌರವಿಸುತ್ತೇವೆ ಎಂದು...
ಪಾಕ್ ನೆಲದಲ್ಲಿ ಭಾರತದ ಕ್ಷಿಪಣಿ: ಈ ಬಗ್ಗೆ ಅಮೆರಿಕ ಪ್ರತಿಕ್ರಿಯಿಸಿದ್ದು ಹೀಗೆ
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನದ ಪ್ರದೇಶದಲ್ಲಿ ಭಾರತದ ಕ್ಷಿಪಣಿ ಬಿದ್ದಿದ್ದ ಘಟನೆ ಸಂಬಂಧಿಸಿ ಪ್ರತಿಕ್ರಿಯಿಸಿರುವ ಅಮೆರಿಕ, ಈ ಘಟನೆ ಆಕಸ್ಮಿಕವಾಗಿ ನಡೆದಿದೆ ಎಂದು ಹೇಳಿದೆ.
ಭಾರತವು ತನ್ನ ಭೂಪ್ರದೇಶದ ಮೇಲೆ ಕ್ಷಿಪಣಿ ಉಡಾಯಿಸಿದೆ ಎಂಬ ಪಾಕ್...
ದಿನಭವಿಷ್ಯ: ಈ ರಾಶಿಯವರಿಗೆ ಇಂದು ಸಣ್ಣಪುಟ್ಟ ನೋವು ಸಂಭವಿಸಬಹುದು…
ದಿನಭವಿಷ್ಯ
ಮೇಷ
ನಿಮ್ಮ ದೇಹಾರೋಗ್ಯ ಕಾಪಾಡಲು ಆದ್ಯತೆ ಕೊಡಿ. ವ್ಯಾಯಾಮ, ಮಿತ ಆಹಾರದಂತಹ ನಿಯಮ ಪಾಲಿಸಿ. ಬಂಧುಗಳಲ್ಲಿ ವಿರಸ ತಪ್ಪಿಸಿರಿ.
ವೃಷಭ
ಅಪ್ತೇಷ್ಟರ ಸಂಗದಲ್ಲಿ ಸಮಯ ಕಳೆಯವಿರಿ. ಅವರ ಹಿತಾಸಕ್ತಿಗೆ ನೀವೂ ಸಹಕರಿಸುವಿರಿ. ಸಂಜೆ ವೇಳೆಗೆ ಖರ್ಚು ಹೆಚ್ಚುವಂತಹ...