spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, September 19, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

LATEST NEWS

ತ್ರಿಪುರ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್‌ ದೇವ್​​ಗೆ ಕೊರೋನಾ ಪಾಸಿಟಿವ್

0
ಹೊಸದಿಗಂತ ಆನ್ ಲೈನ್ ಡೆಸ್ಕ್: ತ್ರಿಪುರ ಮುಖ್ಯ ಮಂತ್ರಿ ಬಿಪ್ಲಬ್ ಕುಮಾರ್‌ ದೇವ್​​ಗೆ ಕೊರೋನಾ ಸೋಂಕು ದೃಢಪಟ್ಟಿದೆ. ಕೋವಿಡ್​ ದೃಢಪಟ್ಟಿರುವ ಬಗ್ಗೆ ಟ್ವೀಟ್​ ಮಾಡಿರುವ ಬಿಪ್ಲಬ್ ಕುಮಾರ್‌ ದೇವ್, ಪರಿಕ್ಷೇಯಲ್ಲಿ ನನಗೆ ಪಾಸಿಟಿವ್ ದೃಢಪಟ್ಟಿದೆ. ವೈದ್ಯರ...

ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ ಅವಘಡ: ಪ್ರಾಣಹಾನಿ ಇಲ್ಲ

0
ಹೊಸ ದಿಗಂತ ಆನ್ ಲೈನ್ ಡೆಸ್ಕ್: ಇಂದು ಬೆಳಿಗ್ಗೆ ಅಹಮದಾಬಾದ್"ನ  ವತ್ವಾ ಪ್ರದೇಶದ ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಬೆಂಕಿ ಅವಘಡ ಸಂಭವಿಸಿದ ತಕ್ಷಣ ಸ್ಥಳಕ್ಕೆ 20ಕ್ಕೂ ಹೆಚ್ಚು ಅಗ್ನಿಶಾಮಕದಳಗಳು ಆಗಮಿಸಿ ಬೆಂಕಿ ನಂದಿಸಿದ್ದಾರೆ....

ಪತ್ರಕರ್ತರ ಸಂಘದಿಂದ ಪ್ರದೀಶ್ ಮರೋಡಿಗೆ ಪ.ಗೋ.ಪ್ರಶಸ್ತಿ ಪ್ರದಾನ

0
 ಹೊಸ ದಿಗಂತ ವರದಿ, ಮಂಗಳೂರು: ದ.ಕ.ಜಿ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡುವ 2020ನೆ ಸಾಲಿನ ಪ.ಗೋ. ಪ್ರಶಸ್ತಿಯನ್ನು ಪತ್ರಕರ್ತ ಪ್ರದೀಶ್ ಮರೋಡಿ ಅವರಿಗೆ ನಗರದ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಂಗಳವಾರ ಪ್ರದಾನ ಮಾಡಲಾಯಿತು. ಪ್ರಶಸ್ತಿ...

ಕೊರೋನಾ ವೈದ್ಯಕೀಯ ಉಪಕರಣ ಖರೀದಿಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ: ಲಕ್ಷ್ಮಣ ಸವದಿ

0
ಹುಬ್ಬಳ್ಳಿ: ಕೊರೋನಾ ವೈದ್ಯಕೀಯ ಉಪಕರಣ ಖರೀದಿಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ. ಆರೋಪದಲ್ಲಿ ಸತ್ಯಾಂಶವಿಲ್ಲ. ತನಿಖೆ ಮಾಡಿಸಲಿ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು...

ಬೋಟು ಮುಳುಗಡೆ ಪ್ರಕರಣ: ಓರ್ವ ಮೀನುಗಾರ ಇನ್ನೂ ನಾಪತ್ತೆ

0
ಹೊಸ ದಿಗಂತ ವರದಿ, ಮಂಗಳೂರು: ಉಳ್ಳಾಲ- ಮಂಗಳೂರು ದಕ್ಕೆ ನಡುವೆ ಆಳಸಮುದ್ರದಲ್ಲಿ ಪರ್ಸೀನ್ ಬೋಟ್ ಮುಳುಗಿ ನಾಪತ್ತೆಯಾದ ಆರು ಮಂದಿ ಮೀನುಗಾರರ ಪೈಕಿ ಇನ್ನೂ ಪತ್ತೆಯಾಗದೆ ಉಳಿದ ಒಬ್ಬರ ಸುಳಿವು ಶುಕ್ರವಾರವೂ ದೊರೆತಿಲ್ಲ. ಶೋಧ ಕಾರ್ಯ...

ಉಡುಪಿ ಜಿಲ್ಲೆಯಲ್ಲಿ ಕೊರೋನಾ ಅಟ್ಟಹಾಸ: ಇಂದು ಬರೋಬ್ಬರಿ 40 ಮಂದಿಗೆ ಸೋಂಕು ದೃಢ

0
ಉಡುಪಿ: ಜಿಲ್ಲೆಯಲ್ಲಿ ಇಂದು ಸುಮಾರು 40 ಮಂದಿಗೆ ನೋವೆಲ್ ಕೊರೋನಾ ವೈರಸ್ ಸೋಂಕು ಖಚಿತವಾಗಿದೆ. ಇದರಲ್ಲಿ ಆರು ಮಂದಿ ಆರೋಗ್ಯ ಸಿಬ್ಬಂದಿಯೂ ಸೇರಿದ್ದಾರೆ. ಜಿಲ್ಲೆಯ ಹೆಬ್ರಿ ತಾಲೂಕಿನ ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯ...

ನಿಯಮ ಉಲ್ಲಂಘನೆ: ಇಂಗ್ಲೆಂಡ್​ ವೇಗಿ ಜೋಫ್ರಾ ಆರ್ಚರ್ ಎರಡನೇ ಟೆಸ್ಟ್​ನಿಂದ ಔಟ್!

0
ಮ್ಯಾಂಚೆಸ್ಟರ್​: ಬಯೋಸೆಕ್ಯೂರ್​ ಪ್ರೋಟೋಕಾಲ್​ಗಳನ್ನು ಉಲ್ಲಂಘಿಸಿದ ಇಂಗ್ಲೆಂಡ್​ ವೇಗಿ ಜೋಫ್ರಾ ಆರ್ಚರ್ ಅವ​ರನ್ನು ಪ್ರವಾಸಿ ವಿಂಡೀಸ್​ ವಿರುದ್ಧದ ಎರಡನೇ ಟೆಸ್ಟ್​ನಿಂದ ಹೊರಗಿಡಲಾಗಿದೆ ಎಂದು ಇಂಗ್ಲೆಂಡ್​ ಕ್ರಿಕೆಟ್​ ಬೋರ್ಡ್​ ಘೋಷಿಸಿದೆ. ಕೋವಿಡ್​ 19ರ ಭೀತಿ ಹಾಗೂ ಆಟಗಾರರ ಆರೋಗ್ಯ...

ಶಾಸಕ ಎಸ್.ಎ.ರಾಮದಾಸ್ ನೇತೃತ್ವದಲ್ಲಿ ಸೋಂಕಿತರ ಪತ್ತೆಗಾಗಿ ಮನೆ, ಮನೆ ಸರ್ವೆ

0
ಪ್ರೀತಿಯ ಓದುಗರೇ, ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ. ........................................................................... ಹೊಸ ದಿಗಂತ ವರದಿ, ಮೈಸೂರು:...

ಜಂಬೂಸವಾರಿ ಮೆರವಣಿಗೆಯ ತಾಲೀಮಿನಲ್ಲಿ ಬೆದರಿದ ಕುದುರೆ: ಕೆಳಕ್ಕೆ ಬಿದ್ದ ಪೊಲೀಸ್ ಸಿಬ್ಬಂದಿ

0
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಕೊನೆ ದಿನ ನಡೆಸಲಾಗುವ ಜಂಬೂ ಸವಾರಿಯಲಿ ಪಾಲ್ಗೊಳ್ಳುವ ಗಜಪಡೆ, ಅಶ್ವರೋಹಿ ಪಡೆಗೆ ಗುರುವಾರ ಅರಮನೆ ಆವರಣದಲ್ಲಿ ಜಂಬೂ ಸವಾರಿ ತಾಲೀಮು ವೇಳೆ ಕುದುರೆ ಬೆದರಿ ಅಶ್ವವನ್ನ...

ಅಸ್ಸಾಂ ಜಲಪ್ರಳಯ| 26ಜಿಲ್ಲೆಗಳು ಜಲಾವೃತ, 89 ಜನ ಬಲಿ: ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ...

0
ಅಸ್ಸಾಂ: ರಾಜ್ಯದಲ್ಲಿನ ಜಲಪ್ರಳಯಕ್ಕೆ 26 ಜಿಲ್ಲೆಗಳು ಜಲಾವೃತವಾಗಿದ್ದು, ಈವರೆಗೆ 89 ಜನರು ಬಲಿಯಾಗಿದ್ದಾರೆ ಎಂದು ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ASDMA) ತಿಳಿಸಿದೆ. ಎಎಸ್‌ಡಿಎಂಎ ಬುಧವಾರ ನೀಡಿದ ಪ್ರವಾಹ ವರದಿಯ ಪ್ರಕಾರ, ಬಾರ್ಪೆಟಾ,...
- Advertisement -

RECOMMENDED VIDEOS

POPULAR