ಟ್ರಾನ್ಸ್ ಫಾರ್ಮ ಸ್ಫೋಟದಲ್ಲಿ ತಂದೆ-ಮಗಳು ಸಾವು: ಸರ್ಕಾರದಿಂದ 10 ಲಕ್ಷ ಪರಿಹಾರ ಘೋಷಣೆ
ಹೊಸದಿಗಂತ ಡಿಜಿಟಲ್ ಡೆಸ್ಕ್
ಬೆಂಗಳೂರು ನಗರದಲ್ಲಿನ ಮಂಗನಹಳ್ಳಿಯಲ್ಲಿ ಟ್ರಾನ್ಸ್ ಫಾರ್ಮರ್ ಸ್ಪೋಟಗೊಂಡು ತಂದೆ-ಮಗಳು ಸಾವನ್ನಪ್ಪಿದ್ದು, ರಾಜ್ಯ ಸರ್ಕಾರದಿಂದ ಮೃತ ಕುಟುಂಬಸ್ಥರಿಗೆ ತಲಾ 10 ಲಕ್ಷ ಪರಿಹಾರವನ್ನು ಘೋಷಣೆ ಮಾಡಿದೆ.
ಈ ಬಗ್ಗೆ ವಿಧಾನ ಪರಿಷತ್ ನಲ್ಲಿ...
ಉತ್ತರ ಪ್ರದೇಶ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಯೋಗಿ ಆಯ್ಕೆ: ನಾಳೆ ಪ್ರಮಾಣ ವಚನ...
ಹೊಸದಿಗಂತ ಡಿಜಿಟಲ್ ಡೆಸ್ಕ್
ಉತ್ತರ ಪ್ರದೇಶದ ಲಕ್ನೋದಲ್ಲಿ ಗುರುವಾರ ನಡೆದ ಬಿಜೆಪಿ ಶಾಸಕರ ಸಭೆಯಲ್ಲಿ ಯೋಗಿ ಆದಿತ್ಯನಾಥ್ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಔಪಚಾರಿಕವಾಗಿ ಆಯ್ಕೆ ಮಾಡಲಾಗಿದೆ.
ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ...
ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆಗೆ ನಡೆಯುತ್ತಿರುವ ಮಾಹಿತಿ ಮಾಲೀಕನಿಗೆ ಅರಿವಿಲ್ಲದಿದ್ದರೆ ಆತ ಅಪರಾಧಿಯಲ್ಲ: ಹೈಕೋರ್ಟ್
ಹೊಸದಿಗಂತ ಡಿಜಿಟಲ್ ಡೆಸ್ಕ್
ತಾನು ಬಾಡಿಗೆಗೆ ಮನೆ ನೀಡಿ,ಆ ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದರೆ ಅದರ ಅರಿವಿಲ್ಲದಿದ್ದರೆ ಮಾಲೀಕ ಹೊಣೆಯಲ್ಲ ಎಂದು ಹೈಕೋರ್ಟ್ ಏಕಸದಸ್ಯ ಪೀಠ ಮಹತ್ವದ ಆದೇಶ ನೀಡಿದೆ.
ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆಗೆ ನಡೆಯುತ್ತಿದ್ದು, ಅದರ...
ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್: ಪಾಕ್ ವಿರುದ್ಧ ಇಂಗ್ಲೆಂಡ್ ಗೆಲುವು, ಭಾರತಕ್ಕೆ ಮುಂದಿನ ಪಂದ್ಯ...
ಹೊಸದಿಗಂತ ಡಿಜಿಟಲ್ ಡೆಸ್ಕ್
ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್ ಇಂದಿನ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಇಂಗ್ಲೆಂಡ್ ಭರ್ಜರಿ ಗೆಲುವು ದಾಖಲಿಸಿದ್ದು, . ಹೀಗಾಗಿ, ಸೆಮಿಫೈನಲ್ಗೆ ಭಾರತ ಪ್ರವೇಶ ಪಡೆದುಕೊಳ್ಳಬೇಕಾದರೆ ಮುಂದಿನ ಪಂದ್ಯದಲ್ಲಿ ಜಯ ಸಾಧಿಸಲೇಬೇಕಿದೆ.
ಪಾಕಿಸ್ತಾನ...
ಪ್ರಧಾನಿ ಮೋದಿ ಭೇಟಿಯಾದ ಪಂಜಾಬ್ ನೂತನ ಮುಖ್ಯಮಂತ್ರಿ ಭಗವಂತ್ ಮಾನ್
ಹೊಸದಿಗಂತ ಡಿಜಿಟಲ್ ಡೆಸ್ಕ್
ಪಂಜಾಬ್ ನೂತನ ಮುಖ್ಯಮಂತ್ರಿ ಭಗವಂತ್ ಮಾನ್ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಿದ್ದು, ಈ ವೇಳೆ ರಾಜ್ಯದಲ್ಲಿನ ಜ್ವಲಂತ ಸಮಸ್ಯೆಗಳ ಬಗ್ಗೆ ವಿವರಿಸಿ, ಆರ್ಥಿಕ ಸ್ಥಿತಿ ಸುಧಾರಿಸಲು 50,000 ಕೋಟಿ...
ತಮಿಳು ನಟ ಶಿಂಬು ಕಾರು ಅಪಘಾತ: ವಿಕಲಚೇತನ ಸಾವು
ಹೊಸದಿಗಂತ ಡಿಜಿಟಲ್ ಡೆಸ್ಕ್
ತಮಿಳು ನಟ ಶಿಂಬು ಅವರ ಕಾರು ಅಪಘಾತದಲ್ಲಿ ವೃದ್ಧ ವಿಕಲಚೇತನ ವ್ಯಕ್ತಿಯೋರ್ವ ಮೃತಪಟ್ಟಿದ್ದಾನೆ.
ಬುಧವಾರ ನಡೆದ ಈ ಅಪಘಾತದಲ್ಲಿ ವಿಶೇಷ ಚೇತನ ವೃದ್ಧ ಮುನುಸ್ವಾಮಿ (70) ಮೃತಪಟ್ಟಿದ್ದು, ಘಟನೆಗೆ ಸಂಬಂಧಿಸಿದಂತೆ ಶಿಂಬು...
200 ಕೋಟಿ ಕ್ಲಬ್ ಸೇರಿದ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ
ಹೊಸದಿಗಂತ ಡಿಜಿಟಲ್ ಡೆಸ್ಕ್
ದಿ ಕಾಶ್ಮೀರ್ ಫೈಲ್ಸ್ ಸಿನಿಮಾ 200 ಕೋಟಿ ಕ್ಲಬ್ ಸೇರಿದೆ. ಅಭಿಮಾನಿಗಳ ಸಿನಿಮಾವನ್ನು ಇಷ್ಟಪಟ್ಟಿದ್ದಾರೆ.
ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ಸಿನಿಮಾ 200.13 ಕೋಟಿ ರೂಪಾಯಿ ಗಳಿಸಿದೆ. ಈ ಬಗ್ಗೆ ಭಾರತೀಯ...
ಸಿಎಸ್ ಕೆ ನಾಯಕತ್ವ ತ್ಯಜಿಸಿದ ಧೋನಿ! ನೂತನ ಕ್ಯಾಪ್ಟನ್ ಆಗಿ ಸ್ಟಾರ್ ಆಲ್‌ರೌಂಡರ್ ನೇಮಕ
ಹೊಸದಿಗಂತ ಡಿಜಿಟಲ್ ಡೆಸ್ಕ್
ಐಪಿಎಲ್ 15ನೇ ಆವೃತ್ತಿ ಆರಂಭಕ್ಕೆ ಇನ್ನೆರಡು ದಿನವಷ್ಟೇ ಬಾಕಿಯಿದೆ. ಈ ನಡುವೆ ಚನ್ನೈ ಸೂಪರ್ ಕಿಂಗ್ಸ್ ಪ್ರಾಂಚೈಸಿಯು ಅಭಿಮಾನಿಗಳಿಗೆ ಬಹುದೊಡ್ಡ ಅಚ್ಚರಿಯೊಂದನ್ನು ನೀಡಿದೆ.
2008 ರಿಂದಲೂ ತಂಡವನ್ನು ಮುನ್ನಡೆಸಿದ್ದ ಮಹೇಂದ್ರ ಸಿಂಗ್...
ಏ. 22ಕ್ಕೆ ಕಲಬುರಗಿಯಲ್ಲಿ ʼಪರ್ವʼ ಮಹಾ ರಂಗಪ್ರಯೋಗ ಪ್ರದರ್ಶನ
ಹೊಸದಿಗಂತ ವರದಿ, ಕಲಬುರಗಿ
ಬೆಂಗಳೂರು-ಮೈಸೂರಿನಲ್ಲಿ ಪ್ರದರ್ಶನಗೊಂಡು ಜನಮನ್ನಣೆ ಪಡೆದಿರುವ ಮೈಸೂರು ರಂಗಾಯಣ ನಿರ್ಮಾಣದ “ಪರ್ವ” ಮಹಾ ರಂಗಪ್ರಯೋಗದ ಪ್ರದರ್ಶನ ಬರುವ ಏಪ್ರಿಲ್ 22 ರಂದು ಸಂಜೆ 4 ಗಂಟೆಗೆ ಕಲಬುರಗಿ ನಗರದ ಡಾ.ಎಸ್.ಎಂ.ಪಂಡಿತ್ ರಂಗಮಂದಿರದಲ್ಲಿ...
ದಿನಭವಿಷ್ಯ| ಈ ರಾಶಿಯವರು ಅಸಾಧ್ಯವೆಂದು ಕೈಬಿಟ್ಟ ಕಾರ್ಯಗಳು ಇಂದು ನೆರವೇರಲಿವೆ!
ಮೇಷ
ಪ್ರೀತಿಪಾತ್ರರ ಹಿತವಚನಕ್ಕೆ ಕಿವಿಗೊಡಿ. ಅವರ ಮಾತು ಧಿಕ್ಕರಿಸಬೇಡಿ. ಉದ್ಯೋಗದಲ್ಲಿ ಅಹಿತಕರ ಬೆಳವಣಿಗೆ. ಮನಶ್ಯಾಂತಿ ದೂರ.
ವೃಷಭ
ಮನೆಯಲ್ಲಿ ಮಾತಿನ ಜಗಳ ನಡೆದೀತು. ಅದನ್ನು ವಿಕೋಪಕ್ಕೆ ಕೊಂಡೊಯ್ಯದಿರಿ. ಇಡೀ ದಿನ ನಿಮ್ಮ ಮನಸ್ಥಿತಿ ಹಾಳಾದೀತು. ಖರ್ಚು ಹೆಚ್ಚಳ.
ಮಿಥುನ
ಭಾವುಕತೆ...