ಬೊಮ್ಮಾಯಿ ನೇತೃತ್ವದ ಸರ್ಕಾರದಿಂದ 39079 ಮನೆಗಳ ನಿರ್ಮಾಣ: ಸಚಿವ ವಿ.ಸೋಮಣ್ಣ
ಹೊಸದಿಗಂತ ವರದಿ, ಚಿಕ್ಕಮಗಳೂರು:
ಮಾಜಿ ಸಿಎಂ ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಮಂಜೂರು ಮಾಡಿದ್ದ ೬೨೫೯೨ ಮನೆಗಳಿಗೆ ಒಂದು ರೂ. ಹಣ ಬಿಡುಗಡೆ ಮಾಡಿರಲಿಲ್ಲ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಬಂದ ಮೇಲೆ ಅಗತ್ಯ...
ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಚಿತ್ರ ಬಿಗ್ ಆಫರ್ ಕೊಟ್ಟ OTT
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಎಲ್ಲೆಡೆ ಕರ್ಫ್ಯೂ ಹೇರಲಾಗುತ್ತಿದೆ. ಇದರಿಂದ ಸಿನಿಮಾ ರಿಲೀಸ್ ಗೆ ರೆಡಿಯಾಗಿದ್ದ ಅನೇಕ ಚಿತ್ರ ತಂಡಗಳು ಹಿಂದೇಟು ಹಾಕಿದ್ದು, ಡೇಟ್ ಮುಂದೂಡಿಕೆ ಮಾಡುತ್ತಿದ್ದಾರೆ.
ಇದೇ...
ಮುಜರಾಯಿ ಇಲಾಖೆ ಆರ್‌ಎಸ್‌ಎಸ್‌ಗೆ ಕೊಡ್ತೀವಿ ಎಂದು ಸಿದ್ದರಾಮಯ್ಯಗೆ ಅಂದವರು ಯಾರು?: ಸಚಿವ ಕೋಟ ಪ್ರಶ್ನೆ
ಹೊಸದಿಗಂತ ವರದಿ, ಚಿತ್ರದುರ್ಗ:
ಮುಜರಾಯಿ ಇಲಾಖೆಯನ್ನು ಆರ್‌ಎಸ್‌ಎಸ್‌ಗೆ ಕೊಡುತ್ತೇವೆ ಎಂದು ಸಿದ್ದರಾಮಯ್ಯಗೆ ಯಾರು ಹೇಳಿದರು ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರಶ್ನಿಸಿದರು.
ಚಿತ್ರದುರ್ಗದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಎಲ್ಲಾ...
ಪಾದಯಾತ್ರೆ ಕಾಂಗ್ರೆಸ್ ರಾಜಕೀಯ ಗಿಮಿಕ್: ಗೋವಿಂದ ಕಾರಜೋಳ ಆರೋಪ
ಹೊಸದಿಗಂತ ವರದಿ, ಚಿತ್ರದುರ್ಗ:
ಕಾಂಗ್ರೆಸ್ ಮೇಕೆದಾಟು ಹೋರಾಟ ರಾಜಕೀಯ ಗಿಮಿಕ್ ರೀತಿಯಿದೆ. ತಮಿಳುನಾಡಿನಲ್ಲಿ ಡಿಎಂಕೆ ಜತೆ ಸೇರಿ ಕಾಂಗ್ರೆಸ್ ಸರ್ಕಾರ ರಚಿಸಿದೆ. ತಮಿಳುನಾಡು ಕ್ಯಾತೆ ತೆಗೆಯದಂತೆ ಸಿದ್ದರಾಮಯ್ಯ ಬುದ್ದಿ ಹೇಳಲಿ ಎಂದು ಸಚಿವ ಗೋವಿಂದ...
ರಾಜ್ಯದಲ್ಲಿ ಇಂದು 8,449 ಜನರಿಗೆ ಕೊರೊನಾ ಪಾಸಿಟಿವ್, 107 ಮಂದಿಗೆ ಒಮಿಕ್ರಾನ್
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮತ್ತೆ ಕೊರೋನಾ ದಾಖಲೆ ಮಟ್ಟದಲ್ಲಿ ಏರಿಕೆಯಾಗಿದ್ದು, ಇಂದು 8,449 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಕುರಿತು ಟ್ವಿಟ್ಟರ್ʼನಲ್ಲಿ ಮಾಹಿತಿ ಹಂಚಿಕೊಂಡಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್...
ಕೊರೋನಾ ನಿಯಂತ್ರಣಕ್ಕೆ ಬಿಗಿ ಕ್ರಮ ಅನಿವಾರ್ಯ: ಸಚಿವ ಎಸ್.ಟಿ.ಸೋಮಶೇಖರ್
ಹೊಸದಿಗಂತ ವರದಿ,ಮೈಸೂರು:
ರಾಜ್ಯದಲ್ಲಿ ಇತ್ತೀಚೆಗೆ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದನ್ನು ಮನಗಂಡ ರಾಜ್ಯ ಸರ್ಕಾರ ಕೋವಿಡ್ ನಿಯಂತ್ರಣಕ್ಕೆ ಕೆಲವೊಂದು ಬಿಗಿ ಕ್ರಮಗಳನ್ನು ಕೈಗೊಳ್ಳುವುದು ಅನಿವಾರ್ಯವಾಗಿದೆ. ಹಾಗಾಗಿ ಸರ್ಕಾರದ ಕ್ರಮಕ್ಕೆ ಸಾರ್ವಜನಿಕರು ಸಹಕರಿಸಬೇಕು ಎಂದು ಸಹಕಾರ...
ಇಂದು ರಾತ್ರಿಯಿಂದ ವೀಕೆಂಡ್ ಕರ್ಫ್ಯೂ ಜಾರಿ: ಅನಗತ್ಯ ಓಡಾಟ ಕಂಡುಬಂದರೆ ಕಠಿಣ ಕಾನೂನು ಕ್ರಮ
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ನಗರದಲ್ಲಿ ಇಂದು ರಾತ್ರಿ 10 ಗಂಟೆಯಿಂದ ವೀಕೆಂಡ್ ಕರ್ಫ್ಯೂ ಜಾರಿಯಾಗಲಿದ್ದು, ಈ ವೇಳೆ ಅನಗತ್ಯ ಓಡಾಡುವುದು ಕಂಡು ಬಂದರೆ ಕಠಿಣ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ...
ಅಂತಾರಾಷ್ಟ್ರೀಯ ಟಿ-20ಯಲ್ಲಿ ಹೊಸ ನಿಯಮ ಜಾರಿಗೊಳಿಸಿದ ಐಸಿಸಿ!
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಂತಾರಾಷ್ಟ್ರೀಯ ಟಿ-20 ಯಲ್ಲಿ ಐಸಿಸಿ ಹೊಸ ನಿಯಮವನ್ನು ಜಾರಿಗೊಳಿಸಿದೆ. ಅದೇನೆಂದರೆ, ಇನ್ಮುಂದೆ ನಿಧಾನಗತಿಯ ಬೌಲಿಂಗ್ ಮಾಡಿದರೆ ಪಂದ್ಯದ ಉಳಿದ ಓವರ್‌ಗಳಲ್ಲಿ 30 ಯಾರ್ಡ್ ಹೊರಗಡೆ ಕಡಿಮೆ ಫೀಲ್ಡರ್‌ಗಳನ್ನು ನಿಲ್ಲಿಸಿಕೊಳ್ಳಬೇಕು ಎಂದಾಗಿದೆ.
ಜನವರಿ...
ರಾಜ್ಯದಲ್ಲಿ ಇನ್ನೆರಡು ದಿನ ಮದ್ಯ ಸಿಗೋದಿಲ್ಲ: ಎಲ್ಲಾ ಬಾರ್ ಗಳು ಬಂದ್
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ರಾತ್ರಿಯಿಂದ ಸೋಮವಾರದವರೆಗೆ ರಾಜ್ಯಾದ್ಯಂತ ಮದ್ಯ ಮಾರಾಟ ಸಂಪೂರ್ಣ ನಿಷೇಧಿಸಲಾಗಿದೆ ಎಂದು ಅಬಕಾರಿ ಸಚಿವ ಕೆ. ಗೋಪಾಲಯ್ಯ ತಿಳಿಸಿದ್ದಾರೆ.
ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ವೀಕೆಂಡ್ ಕರ್ಫ್ಯೂ...
ಸಚಿವ ಆರ್.ಅಶೋಕ್‌ಗೆ ಕೊರೋನಾ ಪಾಸಿಟಿವ್
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಕೊರೋನಾ ಸೋಂಕು ದಿನೇ ದಿನೆ ಹೆಚ್ಚಳವಾಗುತ್ತಿದ್ದು, ಇದೀಗ ಕಂದಾಯ ಸಚಿವ ಆರ್. ಅಶೋಕ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಸಚಿವರಿಗೆ ಸೌಮಲ್ಯ ಲಕ್ಷಣಗಳು ಕಾಣಿಸಿದ್ದು, ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆ...