ಅಸನಿ ಚಂಡಮಾರುತದ ಎಫೆಕ್ಟ್: ಬೆಂಗಳೂರಿನಲ್ಲಿ ಮಳೆ, ಯೆಲ್ಲೊ ಅಲರ್ಟ್ ಘೋಷಣೆ
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಂಗಾಳಕೊಲ್ಲಿಯಲ್ಲಿ ಅಸನಿ ಚಂಡಮಾರುತದ ಪ್ರಭಾವದಿಂದ ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ಮಳೆ ಶುರುವಾಗುತ್ತಿದ್ದು, ಬಿಸಿಲಿನಿಂದ ಬಸವಳಿದ ಭೂಮಿಗೆ ಮಳೆರಾಯ ತಂಪೆರೆದಿದ್ದು, ಮಳೆಯಿಂದ ವಾಹನ ಸವಾರರು ಪರದಾಡುವಂತಾಗಿದೆ.
ಬೆಂಗಳೂರಿನ ಮೆಜೆಸ್ಟಿಕ್, ಕೆ.ಆರ್ ಮಾರ್ಕೆಟ್, ಗಿರಿನಗರ, ಬಸವನಗುಡಿ,...
ಅಕ್ರಮ ಹಣ ವರ್ಗಾವಣೆ ಪ್ರಕರಣ: ಉದ್ಧವ್ ಠಾಕ್ರೆ ಸೋದರ ಮಾವನಿಗೆ ಸೇರಿದ 6.45 ಕೋಟಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಮತ್ತು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ಸೋದರ ಮಾವ ಮಾಲೀಕತ್ವದ ಕಂಪನಿಯಿಂದ 6 ಕೋಟಿ ರೂ.ಗೂ ಹೆಚ್ಚು ಆಸ್ತಿಯನ್ನ ಜಾರಿ...
ನೆಲ, ಜಲ ಭಾಷೆ, ಗಡಿ ವಿಚಾರದಲ್ಲಿ ನಾವೆಲ್ಲರೂ ಒಂದೇ, ಇಲ್ಲಿ ರಾಜಕೀಯವಿಲ್ಲ: ಬಿ ಎಸ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನೆಲ, ಜಲ ಭಾಷೆ, ಗಡಿ ವಿಚಾರದಲ್ಲಿ ನಾವೆಲ್ಲರೂ ಒಂದೇ ಇಲ್ಲಿ ರಾಜಕೀಯವಿಲ್ಲ ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಮಾತನಾಡಿದ ಅವರು, ಮೇಕೆದಾಟು ಯೋಜನೆ ವಿಚಾರ ತಮಿಳುನಾಡು...
ಪುನೀತ್- ಪಾರ್ವತಮ್ಮ ರಾಜ್‍ಕುಮಾರ್ ಹೆಸರಿನಲ್ಲಿ ಎರಡು ಚಿನ್ನದ ಪದಕ: ರಾಘವೇಂದ್ರ ರಾಜ್‍ಕುಮಾರ್
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇನ್ನು ಮುಂದೆ ಪುನೀತ್ ರಾಜ್‍ಕುಮಾರ್ ಹಾಗೂ ಪಾರ್ವತಮ್ಮ ರಾಜ್‍ಕುಮಾರ್ ಹೆಸರಿನಲ್ಲಿ ಎರಡು ಚಿನ್ನದ ಪದಕವನ್ನು ಮೈಸೂರು ವಿಶ್ವವಿದ್ಯಾನಿಲಯದಿಂದ ನೀಡಲಾಗುವುದು ಎಂದು ರಾಘವೇಂದ್ರ ರಾಜ್‍ಕುಮಾರ್ ತಿಳಿಸಿದ್ದಾರೆ.
ಮೈಸೂರು ವಿವಿಯ 102 ನೇ ಘಟಿಕೋತ್ಸವದಲ್ಲಿ...
ಐಸಿಸಿ ಮಹಿಳಾ ವಿಶ್ವಕಪ್: ಬಾಂಗ್ಲಾ ವಿರುದ್ಧ ಭಾರತಕ್ಕೆ ರೋಚಕ ಜಯ – ಸೆಮಿಫೈನಲ್ ಭರವಸೆ...
ಹೊಸದಿಗಂತ ಡಿಜಿಟಲ್ ಡೆಸ್ಕ್
ಐಸಿಸಿ ಮಹಿಳಾ ವಿಶ್ವಕಪ್ 2022ರಲ್ಲಿ ಟೀಮ್ ಇಂಡಿಯಾದ ಸೆಮಿಫೈನಲ್ ಭರವಸೆ ಇನ್ನೂ ಜೀವಂತವಾಗಿದೆ. ಬಾಂಗ್ಲಾದೇಶದ ವಿರುದ್ಧ ಮಿಥಾಲಿ ಪಡೆ ಅಸಾಧಾರಣ ಗೆಲುವಿನೊಂದಿಗೆ ಎಲ್ಲರನ್ನೂ ಅಚ್ಚರಿಗೊಳಿಸಿದೆ.
ಐಸಿಸಿ ಮಹಿಳಾ ವಿಶ್ವಕಪ್ ಕ್ರಿಕೆಟ್ ಟೂರ್ನಿಯ...
ಗಾರೆ ಕೆಲಸ ಮಾಡುತ್ತಾ ಓದಿದ ಯುವಕನಿಗೆ 14 ಚಿನ್ನದ ಪದಕ – 3 ನಗದು...
ಮೈಸೂರು: ಗಾರೆ ಕೆಲಸ, ಕೂಲಿ ಕೆಲಸ ಮಾಡಿಕೊಂಡು ಶ್ರಮಪಟ್ಟು ಛಲದಿಂದ ಓದಿದ ವಿದ್ಯಾರ್ಥಿಯೊಬ್ಬ ಅದ್ಭುತ ಸಾಧನೆ ಮಾಡಿದ್ದಾರೆ. ಇದರಿಂದ ಶ್ರಮಮೇವ ಜಯತೇ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.
ಮೈಸೂರು ವಿಶ್ವವಿದ್ಯಾನಿಲಯದ 102ನೇ ಘಟಿಕೋತ್ಸವದಲ್ಲಿ ಈ ವಿದ್ಯಾರ್ಥಿಯು 14...
ಪುನೀತ್ ರಾಜ್‌ಕುಮಾರ್ ಸಹಿತ ಮೂವರಿಗೆ ಮೈಸೂರು ವಿವಿಯಿಂದ ಗೌರವ ಡಾಕ್ಟರೇಟ್ ಪ್ರದಾನ
ಮೈಸೂರು: ಚಿತ್ರ ನಟ ಪವರ್ ಸ್ಟಾರ್ ದಿ. ಪುನೀತ್ ರಾಜ್‌ಕುಮಾರ್, ಜಾನಪದ ಗಾಯಕ ಮಳವಳ್ಳಿ ಮಹಾದೇವಸ್ವಾಮಿ ಹಾಗೂ ಹಿರಿಯ ವಿಜ್ಞಾನಿ ಡಾ.ವಾಸುದೇವ್ ಕಲ್ಕುಂಟೆ ಅತ್ರೆ ಅವರಿಗೆ ಮೈಸೂರು ವಿಶ್ವವಿದ್ಯಾಲಯದಿಂದ ಮಂಗಳವಾರ ಗೌರವ ಡಾಕ್ಟರೇಟ್...
ತಮಿಳುನಾಡಿಗೆ ಕಾವೇರಿ ರಾಜಕೀಯ ದಾಳ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಹೊಸದಿಗಂತ ಡಿಜಿಟಲ್ ಡೆಸ್ಕ್
ಬೆಂಗಳೂರು: ತಮಿಳುನಾಡಿಗೆ ಕಾವೇರಿ ಒಂದು ರಾಜಕೀಯ ದಾಳ. ಸ್ವಾತಂತ್ರ್ಯ ದೊರೆತಾಗಿನಿಂದ ಕಾವೇರಿ ಹೆಸರಿನಲ್ಲಿಯೇ ಅವರು ರಾಜಕಾರಣ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.
ಅವರು ಇಂದು ತಮ್ಮ ನಿವಾಸದ ಬಳಿ...
ದಿನ ಭವಿಷ್ಯ: ಈ ರಾಶಿಯವರಿಗೆ ಪ್ರೀತಿಪಾತ್ರರ ಧ್ಯಾನದಲ್ಲಿ ಮುಳುಗುವ ಸಮಯ!
ಮೇಷ
ಪ್ರೀತಿಪಾತ್ರರ ಧ್ಯಾನದಲ್ಲಿ ಮುಳುಗುತ್ತೀರಿ. ಭಾವಾವೇಶಕ್ಕೆ ಒಳಗಾಗುವಿರಿ. ಇದರಿಂದ ಇತರ ಕೆಲಸಗಳು ಹಿನ್ನೆಲೆಗೆ ಸರಿಯಬಹುದು.
ವೃಷಭ
ನಿಮ್ಮ ಸುತ್ತಲಿನವರ ಜತೆ ಸೌಹಾರ್ದ ಸಂಬಂಧ ಇಟ್ಟುಕೊಳ್ಳಿ. ತಪ್ಪು ಅಭಿಪ್ರಾಯ ಮೂಡಿಸಿಕೊಂಡು ಸಂಬಂಧ ಕಡಿದುಕೊಳ್ಳದಿರಿ.
ಮಿಥುನ
ವೃತ್ತಿಯಲ್ಲಿ ಹಿನ್ನಡೆ ಅನುಭವಿಸುವಿರಿ. ಕೆಲವು ಪ್ರತಿಕೂಲ...
ಬಿಡಿಎ ಮಧ್ಯಮರ್ತಿಗಳು, ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಎಸಿಬಿ ಶಾಕ್
ಹೊಸದಿಗಂತ ಡಿಜಿಟಲ್ ಡೆಸ್ಕ್
ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬೆಳ್ಳಂಬೆಳಗ್ಗೆ ದಾಳಿ ನಡೆಸುವ ಮೂಲಕ ಸರಕಾರಿ ಅಧಿಕಾರಿಗಳಿಗೆ ಶಾಕ್ ನೀಡಿದೆ. ಏಕಕಾಲಕಕ್ಕೆ ಬೆಂಗಳೂರಿನ 9 ಕಡೆಗಳಲ್ಲಿ ನೂರಾರು ಅಧಿಕಾರಿಗಳಿಂದ ದಾಳಿ ನಡೆಸಲಾಗಿದೆ.
ಇಂದು ಮುಂಜಾನೆ...