ಸ್ವಚ್ಛತಾ ಹಿ ಸೇವಾ ಅಭಿಯಾನ: ಕಲಬುರಗಿಯಲ್ಲಿ ಗಾಂಧಿಜೀ ಪ್ರತಿಮೆಯನ್ನು ಸ್ವಚ್ಛಗೊಳಿಸಿದ ಬಿಜೆಪಿ ಯುವ ಮೋರ್ಚಾ...
ಹೊಸದಿಗಂತ ವರದಿ,ಕಲಬುರಗಿ:
ಮಹಾತ್ಮ ಗಾಂಧೀಜಿಯವರ ೧೫೪ನೇ ಜಯಂತಿ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಜೀ ಅವರು ಕರೆಕೊಟ್ಟ ಸ್ವಚ್ಛತಾ ಹಿ ಸೇವಾ ಅಭಿಯಾನದ ನಿಮಿತ್ತವಾಗಿ ಕಲಬುರಗಿ ನಗರದ ಟೌನ್ ಹಾಲ್ ಹತ್ತಿರವಿರುವ ಗಾಂಧಿಜಿ...
ರಸ್ತೆ ಅಪಘಾತ: ಕೊಡಗಿನ ಯುವಕ ಸಾವು
ಹೊಸದಿಗಂತ ವರದಿ ಕುಶಾಲನಗರ:
ಕಾರು ರಸ್ತೆ ಡಿವೈಡರ್‌ಗೆ ಡಿಕ್ಕಿಯಾದ ಪರಿಣಾಮ ಶಿರಂಗಾಲ ಗ್ರಾಮದ ಯುವಕನೊಬ್ಬ ಮೃತಪಟ್ಟಿರುವ ಘಟನೆ ಕೊಣನೂರಿನಲ್ಲಿ ನಡೆದಿದೆ.
ಶಿರಂಗಾಲದ ಮಂಜುನಾಥ್ ಎಂಬವರ ದ್ವಿತೀಯ ಪುತ್ರ, ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಡ್ರೈವರ್ ಆಗಿದ್ದ ರಂಜಿತ್...
ಚಿರತೆ ದಾಳಿಗೆ ಕುರಿ ಬಲಿ
ಹೊಸದಿಗಂತ ವರದಿ ಮಡಿಕೇರಿ:
ಚಿರತೆ ದಾಳಿಗೆ ಕುರಿ ಬಲಿಯಾಗಿರುವ ಘಟನೆ ಮಾದಾಪುರ ಸಮೀಪದ ಗರಗಂದೂರಿನಲ್ಲಿ ನಡೆದಿದೆ.
ಗರಗಂದೂರು ಮೊರಾರ್ಜಿ ದೇಸಾಯಿ ವಸತಿ ಪಿಯು ಕಾಲೇಜಿನ ಬಳಿ ಶನಿವಾರ ತಡರಾತ್ರಿ ಚಿರತೆಯೊಂದು ಪ್ರತ್ಯಕ್ಷಗೊಂಡಿದ್ದು, ಕಾಲೇಜಿನ ಸೆಕ್ಯೂರಿಟಿ...
‘ವಿಜಯನಗರವನ್ನು ನೂತನ ಜಿಲ್ಲೆಯನ್ನಾಗಿ ಇತಿಹಾಸ ಸೃಷ್ಟಿಸಲು ಅವಕಾಶ ಕಲ್ಪಿಸಿದ ಪಕ್ಷ ನಮ್ಮದು’
ಹೊಸದಿಗಂತ ವರದಿ ವಿಜಯನಗರ:
ನೂತನ ಜಿಲ್ಲೆಯನ್ನಾಗಿ ಇತಿಹಾಸ ಸೃಷ್ಟಿಸಲು ಅವಕಾಶ ಕಲ್ಪಿಸಿದ ಪಕ್ಷ ನಮ್ಮದು, ರಾಜಕಾರಣದಲ್ಲಿ ಸೋಲು, ಗೆಲುವು ಸಹಜ, ಪಕ್ಷ ಬದಲಾವಣೆ ಮಾತೇ ಇಲ್ಲ, ಕೊನೆ ಉಸಿರು ಇರುವವರೆಗೂ ಬಿಜೆಪಿಯಲ್ಲೇ ಇರುವೆ ಎಂದು...
ಯುಸಿಸಿಯಿಂದ ಧರ್ಮಾಧಾರಿತ ಕಾನೂನುಗಳಿಗೆ ಬೆಲೆ ಇಲ್ಲ, ವಿರೋಧವೇ ಹೆಚ್ಚು: ವಿನಾಯಕಭಟ್ ಮೂರೂರು
ಹೊಸದಿಗಂತ ವರದಿ ಮಂಡ್ಯ:
ಏಕರೂಪ ನಾಗರೀಕ ಸಂಹಿತೆ ಜಾರಿಗೆ ಬಂದಲ್ಲಿ ಹಿಂದೂ, ಮುಸ್ಲೀಂ, ಕ್ರೈಸ್ತ ಸೇರಿದಂತೆ ಯಾವುದೇ ಧರ್ಮಾಧಾರಿತ ಕಾನೂನುಗಳಿಗೆ ಬೆಲೆ ಇರುವುದಿಲ್ಲ. ಇದು ಚರ್ಚೆಗೆ ಬಂದಾಗಲೆಲ್ಲಾ ವಿರೋಧಿಸುವವರೇ ಹೆಚ್ಚಾಗಿದ್ದಾರೆ ಎಂದು ಖ್ಯಾತ ಪತ್ರಕರ್ತ...
ಗೂಡ್ಸ್ ವಾಹನಕ್ಕೆ ಬೈಕ್ ಡಿಕ್ಕಿ: ಬೈಕ್ ಸವಾರರಿಬ್ಬರು ಸಾವು
ಹೊಸದಿಗಂತ ವರದಿ ಕಲಬುರಗಿ:
ಗೂಡ್ಸ್ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರರಿಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿಯ ಬಳಿ ಭಾನುವಾರ ನಡೆದಿದೆ.
ಅಶೋಕ್ ಇಂಗಳೆ 53, ಸಲ್ಲಾವುದ್ದಿನ 15 ಎಂಬುವವರೇ...
ಕರಾವಳಿಯಲ್ಲಿ ಭಾರೀ ಮಳೆ: ಬೆಳ್ತಂಗಡಿಯ ಶಿಶಿಲ ಗ್ರಾಮದಲ್ಲಿ ಪ್ರವಾಹದ ಭೀತಿ
ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಭಾರೀ ಮಳೆಯಾಗುತ್ತಿದ್ದು, ಪಶ್ಚಿಮ ಘಟ್ಟ ಪ್ರದೇಶದಲ್ಲೂ ವರುಣ
ಆರ್ಭಟಿಸಿದ್ದಾನೆ.
ಬೆಳ್ತಂಗಡಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಶಿಶಿಲ ಗ್ರಾಮದಲ್ಲಿ ಪ್ರವಾಹದ ಭೀತಿ ಎದುರಾಗಿದೆ.
ಶಿಶಿಲ ಗ್ರಾಮದ ಶ್ರೀ...
ಶಿರಸಿಯಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ಬಸ್ಸಿನ ಟಾಯರ್ ನಲ್ಲಿ ಬೆಂಕಿ
ಹೊಸದಿಗಂತ ವರದಿ, ಮುಂಡಗೋಡ:
ಶಿರಸಿಯಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ಬಸ್ಸಿನ ಹಿಂಬದಿ ಟಾಯರ್ ಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಘಟನೆ ತಾಲೂಕಿನ ಕಾತೂರ ಗ್ರಾಮದಲ್ಲಿ ಶನಿವಾರ ರಾತ್ರಿ ಜರುಗಿದೆ.
ಶಿರಸಿ ಕಡೆಯಿಂದ ಮುಂಡಗೋಡ ಮಾರ್ಗವಾಗಿ ಹುಬ್ಬಳ್ಳಿಗೆ ತೆರಳುತ್ತಿದ್ದ...
ಭಾರೀ ಮಳೆಗೆ ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಉರುಳಿದ ಮರ
ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಮೂರು ಮರಗಳು ಉರುಳಿ ಬಿದ್ದು ಸುಮಾರು ಎರಡು ತಾಸಿಗಿಂತ ಅಧಿಕ ಸಮಯ ಟ್ರಾಫಿಕ್ ಜಾಮ್ ಉಂಟಾಗಿ ಪ್ರಯಾಣಿಕರು ಪರದಾಟ ನಡೆಸಿದ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ.
ಶನಿವಾರ...
ಲಾರಿ ದರ ಪರಿಷ್ಕರಣೆ: ಅ. 3ರೊಳಗೆ ಒಮ್ಮತಕ್ಕೆ ಬರಲು ಡಿಸಿ ಮುಲ್ಲೈ ಮುಗಿಲನ್ ಸಲಹೆ
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕಲ್ಲಿದ್ದಲು ಬಾಡಿಗೆ ದರ ಹೆಚ್ಚಿಸುವಂತೆ ಬಹುಕಾಲದ ಬೇಡಿಕೆಯನ್ನು ಮುಂದಿಟ್ಟು ಲಾರಿ ಯೂನಿಯನ್ ನಡೆಸುತ್ತಿದ್ದ ಮುಷ್ಕರವನ್ನು ಹಿಂತೆಗೆದುಕೊಳ್ಳಲಾಗಿದೆ.
ಈ ಬಗ್ಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೆ.29 ರಂದು ಡಿಸಿ ಮುಲ್ಲೈ ಮುಹಿಲನ್ ಎಂ.ಪಿ....