Saturday, December 9, 2023

LOCAL NEWS HD

ಸಂಸದ ಡಿ.ಕೆ.ಸುರೇಶ ಗೂಂಡಾ ವರ್ತನೆ: ಕ್ರಮಕ್ಕೆ ಆಗ್ರಹಿಸಿ ಅಂಕೋಲದಲ್ಲಿ ಪ್ರತಿಭಟನೆ

0
ದಿಗಂತ ವರದಿ ಅಂಕೋಲಾ: ಕಾಂಗ್ರೆಸ್ ಪಕ್ಷದ ಸಂಸದ ಡಿ.ಕೆ.ಸುರೇಶ ಅವರು ರಾಮನಗರದಲ್ಲಿ ನಡೆದ ಅಭಿವೃದ್ಧಿ ಕಾಮಗಾರಿ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್, ನಾಡಪ್ರಭು ಕೆಂಪೇಗೌಡ ಅವರ ಪ್ರತಿಮೆಗಳ ಅನಾವರಣಕ್ಕೆ ಸಂಬಂಧಿಸಿದಂತೆ ನಡೆದ ಸರ್ಕಾರಿ...

ಭಾಗಮಂಡಲ-ತಲಕಾವೇರಿ ಕ್ಷೇತ್ರಗಳಲ್ಲಿ ಪಿಂಡ ಪ್ರದಾನ, ತೀರ್ಥಸ್ನಾನಕ್ಕೆ ನಿರ್ಬಂಧ: ಅಖಿಲ ಕೊಡವ ಸಮಾಜ ಯೂತ್ ವಿಂಗ್...

0
ಹೊಸದಿಗಂತ ವರದಿ, ಕೊಡಗು: ತಲಕಾವೇರಿ- ಭಾಗಮಂಡಲ ಕ್ಷೇತ್ರಗಳಲ್ಲಿ ಪ್ರವಾಸಿಗರಿಗೆ ಕಡಿವಾಣ ಹಾಕುವುದನ್ನು ಬಿಟ್ಟು, ಪಿಂಡ ಪ್ರದಾನ ಸೇರಿದಂತೆ ಸ್ಥಳೀಯ ಮೂಲ ನಿವಾಸಿಗಳ ಧಾರ್ಮಿಕ ಆಚರಣೆಗೆ ತಡೆಯೊಡ್ಡಿರುವುದು ಸರಿಯಲ್ಲ ಎಂದು ಅಖಿಲ ಕೊಡವ ಸಮಾಜ ಯೂತ್...

ಮಂಗಳೂರಿನಲ್ಲಿ ಮಸೀದಿಯ ನವೀಕರಣದ ವೇಳೆ ಹಿಂದು ದೇವಸ್ಥಾನ ಪತ್ತೆ!

0
ಹೊಸದಿಗಂತ ಡಿಜಿಟಲ್‌ ಡೆಸ್ಕ್‌ ಮಂಗಳೂರು ತಾಲೂಕಿನ  ಗಂಜಿಮಠ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಳಲಿ ಪೇಟೆಯ  (ಮಣೆಲ್) ಇತಿಹಾಸ ಪ್ರಸಿದ್ಧ ಅಸ್ಸಯಿದ್ ಅಬ್ದುಲ್ಲಾಹಿಲ್ ಮದನಿ ದರ್ಗಾ ಶರೀಫ್ ಜುಮಾ ಮಸೀದಿಯ ಒಳಭಾಗದಲ್ಲಿ ದೇವಸ್ಥಾನದ ಗರ್ಭಗುಡಿ ಇರುವುದು...

SHOCKING | ನಿಯಂತ್ರಣ ತಪ್ಪಿ ಪಲ್ಟಿಯಾದ ಸಚಿವ ಕೋಟ ಶ್ರೀನಿವಾಸ ಪೂಜಾರಿ ಎಸ್ಕಾರ್ಟ್ ವಾಹನ

0
ಹೊಸದಿಗಂತ ವರದಿ, ಉಡುಪಿ: ಮಂಗಳವಾರ ಸಂಜೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಎಸ್ಕಾರ್ಟ್ ವಾಹನ ಅಪಘಾತ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಉಡುಪಿಯ ಸಂತೆಕಟ್ಟೆ ಕೆಜಿ ರೋಡ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಬೆಂಗಾವಲು‌ ಸಿಬ್ಬಂದಿ...

ಅಧಿಕಾರಸ್ಥರ ಎಡವಟ್ಟಿಗೆ ಜನರ ಆಕ್ರೋಶ: ಹಳಿಯಾಳದ ಬೀದಿನಾಯಿಗಳು ಯಲ್ಲಾಪುರ ಪೇಟೆಗೆ

0
ಹೊಸದಿಗಂತ ವರದಿ ಯಲ್ಲಾಪುರ: ಹಳಿಯಾಳ ಪಟ್ಟಣದಲ್ಲಿ ಬೀದಿ ನಾಯಿಗಳನ್ನು ಯಲ್ಲಾಪುರ ಪಟ್ಟಣದ ಸಮೀಪ ಹಳಿಯಾಳ ಕ್ರಾಸ್ ಬಳಿ ಗುರುವಾರ ಹಳಿಯಾಳ ಪುರಸಭೆಯ ಕಾರ್ಮಿಕರು ತಂದು ಬಿಟ್ಟಿದ್ದಾರೆ. ಸುಮಾರು 80 ರಿಂದ 100 ರಷ್ಟು ಬೀದಿ ನಾಯಿಗಳನ್ನು...

ತುಮಕೂರು: ಗ್ರಾಮ ಪಂಚಾಯತ್ ಕಚೇರಿ ಸ್ಫೋಟಿಸಲು ಯತ್ನ

0
ಹೊಸದಿಗಂತ ವರದಿ ತುಮಕೂರು: ಪಾವಗಡ ತಾಲೂಕಿನ ಬೂದಿಬೆಟ್ಟ ಗ್ರಾಮದಲ್ಲಿರುವ ಗ್ರಾಮ ಪಂಚಾಯತ್ ಕಚೇರಿಯನ್ನು ದುಷ್ಕರ್ಮಿಗಳು ಸ್ಫೋಟಕಗಳನ್ನು ಬಳಸಿ ಸ್ಫೋಟಿಸಲು ಯತ್ನಿಸಿರುವ ಘಟನೆ ಗುರುವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ಗ್ರಾಮ ಪಂಚಾಯತಿಯ ಗೋಡೆ ಬಿರುಕು ಬಿಟ್ಟಿದ್ದು...

ಮನೋವೈದ್ಯಕೀಯ ವಿಭಾಗದ ಶಿಕ್ಷಣದಲ್ಲಿ ರಾಜ್ಯಕ್ಕೆ ಪ್ರಥಮ: ದಿವ್ಯಶ್ರೀಗೆ ಚಿನ್ನದ ಪದಕ

0
ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಬದಿಯಡ್ಕದ ನೀರ್ಚಾಲು ಸಮೀಪದ ಕುಂಟಿಕಾನ ಶಂಕರಮೂಲೆಯಲ್ಲಿರುವ ನಿಡುಗಳ ವೆಂಕಟಕೃಷ್ಣ ಮತ್ತು ಜಯಶ್ರೀ ಇವರ ಪುತ್ರಿ ದಿವ್ಯಶ್ರೀ ಮನೋವೈದ್ಯಕೀಯ ವಿಭಾಗ ಸ್ನಾತಕೋತ್ತರ ಶಿಕ್ಷಣದಲ್ಲಿ ಕರ್ನಾಟಕ ರಾಜ್ಯಕ್ಕೆ ಪ್ರಥಮ ರೇಂಕ್‌ನೊಂದಿಗೆ ಚಿನ್ನದ...

ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸಕ್ಕೆ ಹಾಜರಾದ ಪ್ರವೀಣ್ ನೆಟ್ಟಾರು ಪತ್ನಿ ನೂತನ

0
ಹೊಸದಿಗಂತ ಡಿಜಿಟಲ್‌ ಡೆಸ್ಕ್:‌  ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ ಇಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ತಮ್ಮ ಕರ್ತವ್ಯಕ್ಕೆ ಹಾಜರಾದರು. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರಿಂದ ನೂತನ ಅವರು...

ಕಾಂಗ್ರೆಸ್ ಮುಖಂಡರ ಗೂಂಡಾವರ್ತನೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

0
ದಿಗಂತ ವರದಿ ವಿಜಯಪುರ: ಕಾಂಗ್ರೆಸ್ ಮುಖಂಡರ ಗೂಂಡಾವರ್ತನೆ ಖಂಡಿಸಿ ನಗರದ ಕಾಂಗ್ರೆಸ್ ಜಿಲ್ಲಾ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ...

ರಾಜ್ಯ ಬಜೆಟ್’ನಲ್ಲಿ ಕೊಡಗಿಗೆ ಪ್ಯಾಕೇಜ್ : ಶಾಸಕ ಕೆ.ಜಿ.ಬೋಪಯ್ಯ ವಿಶ್ವಾಸ

0
ಹೊಸದಿಗಂತ ವರದಿ, ಮಡಿಕೇರಿ: ದೇಶದ ಪ್ರಗತಿ ದೃಷ್ಟಿಯಿಂದ ಕೇಂದ್ರ ಸರ್ಕಾರ ಉತ್ತಮ ಬಜೆಟ್'ನ್ನು ಮಂಡಿಸಿದ್ದು, ರಾಜ್ಯದ ಬಜೆಟ್'ನಲ್ಲಿ ಕೊಡಗು ಜಿಲ್ಲೆಗೆ ಪ್ಯಾಕೇಜ್ ನೀಡುವಂತೆ ಮುಖ್ಯಮಂತ್ರಿಗಳಿಗೆ ಈಗಾಗಲೇ ಮನವಿ ಮಾಡಲಾಗಿದೆ ಎಂದು ವೀರಾಜಪೇಟೆ ಕ್ಷೇತ್ರದ ಶಾಸಕ...
error: Content is protected !!