Sunday, September 25, 2022

LOCAL NEWS HD

ಸ್ಕೂಟರ್ ನಲ್ಲಿ ಕ್ಯಾಟ್ ಸ್ನೇಕ್ ನ ಟೆಸ್ಟ್ ಡ್ರೈವ್!

0
ಹೊಸದಿಗಂತ ವರದಿ, ಸುಂಟಿಕೊಪ್ಪ: ಸ್ಕೂಟರ್'ನ ಹ್ಯಾಂಡಲ್ ಬ್ರೇಕಿನ ನಡುವೆ ಹಾವೊಂದು ಇದ್ದಕ್ಕಿದ್ದಂತೆ ಪ್ರತ್ಯಕ್ಷವಾಗಿ ಕೆಲ ಕಾಲ ಆತಂಕ ಸೃಷ್ಟಿಸಿ ದಂಗುಬಡಿಸಿರುವ ಕೂತೂಹಲಕಾರಿ ಘಟನೆ ಪಟ್ಟಣದಲ್ಲಿ ನಡೆದಿದೆ. ಈ ಆಘಾತಕಾರಿ ಪ್ರಸಂಗದಲ್ಲಿ ಸ್ಕೂಟರ್ ಸವಾರ ಹಾಗೂ ಅವರ...

ಎನ್ಐಎ ದಾಳಿ ಖಂಡಿಸಿ ಉಡುಪಿಯಲ್ಲಿ ಪ್ರತಿಭಟನೆ: ಪಿಎಫ್ಐ ಕಾರ್ಯಕರ್ತರ ಮೇಲೆ ಲಾಠಿ ಚಾರ್ಚ್

0
ಹೊಸದಿಗಂತ ಡಿಜಿಟಲ್‌ ಡೆಸ್ಕ್: ಪೋಲಿಸರಿಂದ ಅನುಮತಿ ಪಡೆಯದೇ ಉಡುಪಿ ನಗರದ ಸಂಘ ಕಾರ್ಯಾಲಯದ ಬಳಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ ಪಿ.ಎಫ್.ಐ ಕಾರ್ಯಕರ್ತರನ್ನು ಚದುರಿಸಲು ಪೋಲಿಸರು ಲಾಠಿ ಚಾರ್ಚ್ ನಡೆಸಿದ ಘಟನೆ ಗುರುವಾರ...

ಎಸ್ಡಿಪಿಐ, ಪಿಎಫ್ಐ ಯಿಂದ ಸುರತ್ಕಲ್ ಹೆದ್ದಾರಿ ತಡೆ: ಕಾನೂನು ಕ್ರಮಕ್ಕೆ ಶಾಸಕರ ಸೂಚನೆ

0
ಹೊಸ ದಿಗಂತ ವರದಿ, ಮಂಗಳೂರು: ಎನ್ ಐ ಎ ನಿಂದ ಎಸ್ಡಿಪಿಐ ,ಪಿಎಫ್ಐ ಸದಸ್ಯರ ಮನೆಗೆ ದಾಳಿ, ವಶಕ್ಕೆ ಪಡೆದಿರುವುದನ್ನು ಖಂಡಿಸಿ ಸುರತ್ಕಲ್ ನಲ್ಲಿ ಏಕಾಏಕಿ ಹೆದ್ದಾರಿ ತಡೆ ಮಾಡಿರುವುದಕ್ಕೆ ತೀವ್ರ ಆಕ್ರೋಶ...

ವಿಜಯಪುರ ಸಬ್ ರಿಜಿಸ್ಟ್ರಾರ್ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ: ದಾಖಲಾತಿ ಪರಿಶೀಲನೆ

0
ಹೊಸ ದಿಗಂತ ವರದಿ,  ವಿಜಯಪುರ: ಇಲ್ಲಿನ ಸೊಲ್ಲಾಪುರ ರಸ್ತೆ ಬಳಿಯ ಸಬ್ ರಿಜಿಸ್ಟ್ರಾರ್ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ಕಚೇರಿಯಲ್ಲಿನ ದಾಖಲಾತಿ ಪರಿಶೀಲಿಸುತ್ತಿದ್ದಾರೆ. ವಿಜಯಪುರ ಜಿಲ್ಲಾ ಲೋಕಾಯುಕ್ತ ಎಸ್ಪಿ ಅನಿತಾ ಹದ್ದಣವರ್ ನೇತೃತ್ವದಲ್ಲಿ...

ಕುಕ್ಕೆ: ಸರ್ಪಸಂಸ್ಕಾರ ಸೇವೆಯ ದರ ಪರಿಷ್ಕರಣೆ

0
ಹೊಸದಿಗಂತ ವರದಿ ಸುಬ್ರಹ್ಮಣ್ಯ: ಹಿಂದು ಧಾರ್ಮಿಕ ದತ್ತಿ ಇಲಾಖೆ ಅಧೀನದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪ್ರಧಾನ ಸೇವೆಗಳಲ್ಲಿ ಒಂದಾದ ಸರ್ಪಸಂಸ್ಕಾರಕ್ಕೆ ಇನ್ನು ಮುಂದೆ 4200 ರೂ. ಪರಿಷ್ಕೃತ ದರವನ್ನು ನಿಗದಿಪಡಿಸಲಾಗಿದೆ. ಶ್ರೀ ದೇವಳದಲ್ಲಿ...

ವಿಜಯನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಎರ್ರಿಸ್ವಾಮೀ ಕರಡಿ ನೇಮಕ

0
ಹೊಸದಿಗಂತ ವರದಿ ಬಳ್ಳಾರಿ: ವಿಜಯನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರದ (ವಾಡಾ) ನೂತನ ಅಧ್ಯಕ್ಷರಾಗಿ ಎರ್ರಿಸ್ವಾಮಿ ಕರಡಿ ಅವರು ನೇಮಕಗೊಂಡಿದ್ದಾರೆ. ಸಂಡೂರು ತಾಲೂಕಿನ ಭುಜಂಗನಗರ ಗ್ರಾಮದ ಎರ್ರಿಸ್ವಾಮೀ ಕರಡಿ ಅವರು, ಪಕ್ಷದ ನಿಷ್ಠಾವಂತ ಕಾರ್ಯಕರ್ತರಲ್ಲಿ ಒಬ್ಬರಾಗಿದ್ದು, ಸಿ.ಎಂ.ಬಸವರಾಜ್...

ಸೆ. 24ರಂದು ಹುಬ್ಬಳ್ಳಿಯಲ್ಲಿ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ 94 ನೇ ಸಂಸ್ಥಾಪಕರ ದಿನಾಚರಣೆ, ...

0
ಹೊಸದಿಗಂತ ವರದಿ ಹುಬ್ಬಳ್ಳಿ: ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ 94 ನೇ ಸಂಸ್ಥಾಪಕರ ದಿನಾಚರಣೆ ಹಾಗೂ ವಾಣಿಜ್ಯ ರತ್ನ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಸೆ.24 ರಂದು ಸಂಜೆ 5.30ಕ್ಕೆ ಗೋಕುಲ ರಸ್ತೆಯ ಡೆನ್ನಿಸೆನ್ಸ್ ಹೋಟೆಲ್ ಹಮ್ಮಿಕೊಳ್ಳಲಾಗಿದೆ...

ಹಿರಿಯ ಸಾಮಾಜಿಕ ಕಾರ್ಯಕರ್ತ ಹಾಜಿ ಎಸ್.ಪಿ.ಉಮರ್ ಫಾರೂಕ್ ನಿಧನ

0
ಹೊಸದಿಗಂತ ವರದಿ ಪಡುಬಿದ್ರಿ : ಪರಿಸರದ ಹಿರಿಯ ಸಾಮಾಜಿಕ ಕಾರ್ಯಕರ್ತ ಪಡುಬಿದ್ರಿ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಕಂಚಿನಡ್ಕ ಎಸ್.ಪಿ. ಕಂಪೌಂಡ್ ನಿವಾಸಿ ಹಾಜಿ ಎಸ್.ಪಿ.ಉಮರ್ ಫಾರೂಕ್ (60) ಅಲ್ಪಕಾಲದ‌ ಅನಾರೋಗ್ಯದಿಂದ ನಿಧನ ಹೊಂದಿದರು. ಧಾರ್ಮಿಕ,...

ಪ್ರಾಧಿಕಾರದಿಂದ ರಾಜ್ಯದ ಗಡಿ ಪ್ರದೇಶದ ಸ್ಥಿತಿಗತಿ ಅಧ್ಯಯನ: ಡಾ.ಸಿ.ಸೋಮಶೇಖರ

0
ಹೊಸ ದಿಗಂತ ವರದಿ, ಮಡಿಕೇರಿ: ರಾಜ್ಯದ ಗಡಿ ಭಾಗದ ಜನರ ಆರ್ಥಿಕ, ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಸಾಮಾಜಿಕ ಸ್ಥಿತಿಗತಿ ಬಗ್ಗೆ ಅಧ್ಯಯನ ಮಾಡುವ ನಿಟ್ಟಿನಲ್ಲಿ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಮುಂದಾಗಿದೆ ಎಂದು...

ವಾರಾಹಿ ಜಲಾಶಯದ ನೀರಿನ ಮಟ್ಟ ಏರಿಕೆ: ನದಿ ಪಾತ್ರದ ಜನರು ಎಚ್ಚರ ವಹಿಸಲು ಸೂಚನೆ

0
ಹೊಸ ದಿಗಂತ ಡಿಜಿಟಲ್ ಡೆಸ್ಕ್: ವಾರಾಹಿ ಯೋಜನೆಯ ಮಾಣಿ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆಯಾಗುತ್ತಿರುವ ಹಿನ್ನೆಲೆ, ಜಲಾಶಯದ ನೀರಿನ ಮಟ್ಟ ಏರಿಕೆಯಾಗುತ್ತಿದ್ದು, ಜಲಾಶಯದ ಗರಿಷ್ಠ ನೀರಿನ ಮಟ್ಟ 594.36 ಮೀ. ಇದ್ದು, ಈಗಾಗಲೇ ಜಲಾಶಯದ...
error: Content is protected !!