ವೈದ್ಯರ ನಿರ್ಲಕ್ಷ್ಯಕ್ಕೆ ಮಹಿಳೆ ಸಾವು: ಆಸ್ಪತ್ರೆಗೆ ಮುತ್ತಿಗೆ ಹಾಕಿದ ಕುಟುಂಬಸ್ಥರು
ಹೊಸದಿಗಂತ ವರದಿ, ಹಾಸನ :
ನಗರದ ಖಾಸಗಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯ ಹಾಗೂ ಆಸ್ಪತ್ರೆಯ ಆಡಳಿತ ಮಂಡಳಿಯ ಬೇಜವಾಬ್ದಾರಿಯಿಂದ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ ಕುಟುಂಬಸ್ಥರು ಆಸ್ಪತ್ರೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿ, ವೈದ್ಯರ...
ಡಿಕೆಶಿ ಜೈಲಿಗೆ ಹೋಗುವುದು ಖಚಿತ: ಕೆ.ಎಸ್. ಈಶ್ವರಪ್ಪ
ಹೊಸದಿಗಂತ ವರದಿ ಹಾವೇರಿ:
ಡಿಸಿಎಂ ಡಿ.ಕೆ. ಶಿವಕುಮಾರ್ ಮೇಲಿನ ಸಿಬಿಐ ಕೇಸ್ ವಾಪಸ್ ಪಡೆಯಲು ಸರ್ಕಾರಕ್ಕೆ ಅಧಿಕಾರವಿಲ್ಲ. ಅವರು ಜೈಲಿಗೆ ಹೋಗುವುದು ಖಚಿತ ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಹೇಳಿದರು.
ಕನಕ ಜಯಂತಿ...
ಜಾಗತಿಕ ಮಟ್ಟದಲ್ಲಿ ಕನಕ ದಾಸರ ಪರಂಪರೆ ಪಸರಿಸಲಿ: ರಕ್ಷಿತಾ ಈಟಿ
ಹೊಸದಿಗಂತ ವರದಿ ಬಾಗಲಕೋಟೆ:
ಮರಾಠಿಗರ ಆರಾಧ್ಯ ದೈವ ಪಂಢಿರಿನಾಥ ವಿಠೋಬ ಬಗ್ಗೆ ಅನೇಕ ವರ್ಣನೆಗಳಿವೆ. ವಿಠೋಭ ಕನ್ನಡ ನಾಡಿನವನು, ಇಲ್ಲಿ ಬಂದು ನೆಲೆಸಿ ಹರಿಸಿದನು ಅಂತ ಹೇಳಲಾಗಿದೆ. ವಿಠೋಭ ಯಾರು ಅಲ್ಲ, ಕನ್ನಡಿಗ ಎನ್ನುವ...
ಕಬ್ಬಿಣ ಸೇತುವೆಯಲ್ಲಿ ಬೃಹತ್ ಗುಂಡಿ: ಸ್ಥಳೀಯರಲ್ಲಿ ಆತಂಕ
ಹೊಸದಿಗಂತ ವರದಿ ಸೋಮವಾರಪೇಟೆ:
ಇಲ್ಲಿಗೆ ಸಮೀಪದ ಐಗೂರು ಬಳಿ ರಾಜ್ಯ ಹೆದ್ದಾರಿಯ ಕಬ್ಬಿಣ ಸೇತುವೆ ಮಧ್ಯದಲ್ಲಿ ಗುಂಡಿ ಬಿದ್ದಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾಗಿದೆ. ದಿನನಿತ್ಯ ಸಾವಿರಾರು ವಾಹನಗಳು ಈ ರಸ್ತೆ ಮಾರ್ಗವಾಗಿ ಸೇತುವೆ...
ಕಾಂಗ್ರೆಸ್ ನಾಯಕರ ನಡುವಿನ ಭಿನ್ನಮತ ಆಡಳಿತದ ಮೇಲೆ ಪರಿಣಾಮ ಬೀರುತ್ತಿದೆ: ಸಚಿವ ಪ್ರಲ್ಹಾದ ಜೋಶಿ
ಹೊಸದಿಗಂತ ವರದಿ ಹುಬ್ಬಳ್ಳಿ:
ಕಾಂಗ್ರೆಸ್ ನಲ್ಲಿ ಎಲ್ಲವೂ ಸರಿಯಿಲ್ಲ. ನಾಯಕರ ನಡುವಿನ ಭಿನ್ನಮತ ಆಡಳಿತದ ಮೇಲೆ ಪರಿಣಾಮ ಬೀರುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ನಗರದಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲಿ...
ಗಂಡನಿಗೆ ಬುದ್ದಿ ಕಲಿಸಲು ಆತ್ಮಹತ್ಯೆ ನಾಟಕವಾಡಿದ ಮಹಿಳೆ
ಹೊಸದಿಗಂತ ವರದಿ, ಕುಮಟಾ:
ಕುಮಟಾದ ಸಾಂತಗಲ್ ಗ್ರಾಮದ ನಿವೇದಿತಾ ನಾಗರಾಜ ಭಂಡಾರಿ ಮಕ್ಕಳನ್ನು ಬಸ್‌ನಿಲ್ದಾಣದಲ್ಲಿ ಬಿಟ್ಟು ಕುಮಟಾದ ಹೆಡ್‌ಬಂದರ್ ಬಳಿ ಸಮುದ್ರದ ಬಳಿ ತಾನು ತಂದಿದ್ದ ಸ್ಕೂಟಿ ಇಟ್ಟು ಮಾಂಗಲ್ಯ, ಕಾಲುಂಗುರ, ಮೊಬೈಲ್ ಇಟ್ಟು...
ಜನತಾ ದರ್ಶನ: ಜನರ ಸಮಸ್ಯೆಗಳನ್ನು ಆಲಿಸಿದ ಡಾ.ಹೆಚ್.ಸಿ.ಮಹದೇವಪ್ಪ
ಹೊಸದಿಗಂತ ವರದಿ, ಮೈಸೂರು:
ಬರಗಾಲ ತಲೆದೋರಿರುವ ಹಿನ್ನಲೆಯಲ್ಲಿ ಜನ,ಜಾನುವಾರುಗಳಿಗೆ ಕುಡಿಯುವ ನೀರಿಗೆ ತೊಂದರೆಯಾಗುವುದನ್ನು ನಿವಾರಿಸಲು ಕೆರೆಗಳಿಗೆ ನೀರು ತುಂಬಿಸಲು ಸಂಬo ಧಿಸಿದ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಸೂಚಿಸಿದರು.
ಜಿಲ್ಲಾಡಳಿತದ ವತಿಯಿಂದ ಬುಧವಾರ...
ಶಾಸಕ ನಾರಾ ಭರತ್ ರೆಡ್ಡಿ, ನಮ್ಮ ಮಧ್ಯೆ ಬೆಂಕಿ ಹಚ್ಚುವ ಕೆಲಸ ಬೇಡ: ಸಚಿವ...
ಹೊಸದಿಗಂತ ವರದಿ, ಬಳ್ಳಾರಿ:
ಮಹಾನಗರ ಪಾಲಿಕೆ ಈ ಅವದಿಯಲ್ಲಿ, ಮುಂದಿನ ಅವಧಿಯಲ್ಲೂ ಕಾಂಗ್ರೆಸ್ ಆಡಳಿತ ನಡೆಸಲಿದೆ, ಈ ವಿಚಾರದಲ್ಲಿ ನಗರ ಶಾಸಕ ನಾರಾ ಭರತ್ ರೆಡ್ಡಿ ಹಾಗೂ ನಮ್ಮ ಮಧ್ಯೆ ಬೆಂಕಿ ಹಚ್ಚುವ ಕೆಲಸ...
ಗುಂಡಿನಹೊಳೆ ಕೃಷಿ ವಿಜ್ಞಾನ ಕಾಲೇಜು ಪ್ರಾರಂಭಿಸುವ ಕುರಿತು ಶೀಘ್ರ ನಿರ್ಧಾರ: ಸಚಿವ ಎನ್. ಚಲುವರಾಯಸ್ವಾಮಿ
ಹೊಸದಿಗಂತ ವರದಿ, ವಿಜಯನಗರ:
ಕೂಡ್ಲಿಗಿ ತಾಲೂಕಿನ ಗುಂಡಿನಹೊಳೆ ಕೃಷಿ ಬೀಜೊತ್ಪಾದನೆ ಕೇಂದ್ರದಲ್ಲಿ ಕೃಷಿ ವಿಜ್ಞಾನ ಕೇಂದ್ರ ಹಾಗೂ ಕೃಷಿ ವಿಜ್ಞಾನ ಕಾಲೇಜು ಪ್ರಾರಂಭಿಸುವ ಕುರಿತು ಸಾಧಕ ಬಾದಕಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಶೀಘ್ರ ಕ್ರಮ...
ನಂಜನಗೂಡು ಶ್ರೀಕಂಠೇಶ್ವರಸ್ವಾಮಿಯ ಚಿಕ್ಕಜಾತ್ರಾ ಮಹೋತ್ಸವ ಸಂಭ್ರಮ
ಹೊಸದಿಗಂತ ವರದಿ, ಮೈಸೂರು:
ದಕ್ಷಿಣಾಕಾಶಿ ಎಂದೇ ಪ್ರಸಿದ್ದವಾಗಿರುವ ಜಿಲ್ಲೆಯ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿಯವರ ಚಿಕ್ಕಜಾತ್ರಾ ಮಹೋತ್ಸವವು ಮಂಗಳವಾರ ಸಾವಿರಾರು ಭಕ್ತರ ಉದ್ಘೋಷ, ಜಯಘೋಷ ಜೈಕಾರದ ನಡುವೆ ವೈಭವಯುತವಾಗಿ ನೆರವೇರಿತು.
ಜಾತ್ರಾ ಮಹೋತ್ಸವದಲ್ಲಿ ಸಾವಿರಾರು ಭಕ್ತರು...