Sunday, September 25, 2022

LOCAL NEWS HD

ಭಾಲ್ಕಿ ಪಟ್ಟಣದಲ್ಲಿ ಕನ್ನಡ ಧ್ವಜ ಸ್ತಂಭ ಧ್ವಂಸ: ಕ್ರಮಕ್ಕೆ ಕರವೇ ಆಗ್ರಹ

0
ಹೊಸ ದಿಗಂತ ವರದಿ, ಬೀದರ್: ಭಾಲ್ಕಿ ಪಟ್ಟಣದಲ್ಲಿ ಕನ್ನಡ ಧ್ವಜ ಸ್ತಂಭ ಧ್ವಂಸಗೊಳಿಸಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಸೋಮನಾಥ ಮುಧೋಳ...

ಮಂಜಿನನಗರಿಗೆ ಆತಂಕ ಸೃಷ್ಟಿಸಿದ್ದ ಹುಲಿ ಕೊನೆಗೂ ಸೆರೆ

0
ಹೊಸದಿಗಂತ ಡಿಜಿಟಲ್‌ ಡೆಸ್ಕ್:  ಮಾಲ್ದಾರೆಯ ಕಾಫಿ ತೋಟಗಳಲ್ಲಿ ಬೀಡುಬಿಟ್ಟು, ಆರು ಜಾನುವಾರುಗಳನ್ನು ಬಲಿ ಪಡೆದಿದ್ದ ಹುಲಿಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಕಳೆದ ಹತ್ತು ದಿನಗಳಿಂದ ಅರಣ್ಯ ಇಲಾಖೆ ಹುಲಿ ಸೆರೆ ಕಾರ್ಯಾಚರಣೆ ನಡೆಸಿತ್ತು.‌ಆದರೆ...

ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಅಗತ್ಯ ಕ್ರಮ: ಸಚಿವ ಡಾ....

0
ಹೊಸದಿಗಂತ ವರದಿ,ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ ನಡೆಸಿ ಆಸ್ಪತ್ರೆ ನಿರ್ಮಾಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಸುಧಾಕರ ಅವರು...

ಭಾರತ ಹೇಡಿಗಳ ದೇಶವಲ್ಲ, ಸಿಂಹ ಸೃಷ್ಟಿ ಮಾಡುವ ವೀರರ ಭೂಮಿ: ಚಕ್ರವರ್ತಿ ಸೂಲಿಬೆಲೆ

0
ಹೊಸದಿಗಂತ ವರದಿ, ಕಲಬುರಗಿ: ಭಾರತ ದೇಶವು ಹೇಡಿಗಳ ದೇಶವಲ್ಲ,ಬದಲಾಗಿ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ವಿನಾಯಕ್ ದಾಮೋದರ ಸಾವಕ೯ರಂತಹ ಸಿಂಹಗಳ ದೇಶವಾಗಿದೆ ಎಂದು ಸಾಮಾಜಿಕ ಚಿಂತಕ ಚಕ್ರವರ್ತಿ ಸೂಲಿಬೆಲೆ ಹೇಳಿದರು. ಅವರು ನಗರದ ಐತಿಹಾಸಿಕ ಕೋಟೆಯ ಮುಂಭಾಗದಲ್ಲಿ...

ವಿದುಷಿ ಹರ್ಷಿತಾಳಿಗೆ ಕರ್ನಾಟಕ ಕಲಾಶ್ರೀ ಪ್ರಶಸ್ತಿ

0
ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ಆರ್ ಎನ್ ಎಸ್ ಪದವಿಪೂರ್ವ ಕಾಲೇಜು ಮತ್ತು ಜ್ಞಾನಮಂದಾರ ಶಿಕ್ಷಣ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ನಡೆಯುವ ಸಾಧಕರಿಗೆ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಬದಿಯಡ್ಕ ಸಮೀಪದ ಕನಕಪ್ಪಾಡಿಯ ವಿದುಷಿ ಹರ್ಷಿತಾ...

ಅಗಲ್ಪಾಡಿ ಮಾರ್ಪನಡ್ಕದಲ್ಲಿ ಪಾಂಚಜನ್ಯ ಬಾಲಗೋಕುಲ ಉದ್ಘಾಟನೆ

0
ಹೊಸದಿಗಂತ ಡಿಜಿಟಲ್ ಡೆಸ್ಕ್: ನಮ್ಮ ಸಂಸ್ಕೃತಿಯನ್ನು ಮುಂದುವರಿಸಿಕೊಂಡು ಹೋಗುವ ಮಹತ್ತರವಾದ ಜವಾಬ್ದಾರಿ ನಮ್ಮ ಮುಂದಿದೆ ಎಂಬುದನ್ನು ಪ್ರತೀ ಮನೆಯ ಹಿರಿಯರೂ ಅರ್ಥಮಾಡಿಕೊಳ್ಳಬೇಕು. ನಮ್ಮ ಮಕ್ಕಳಿಗೆ ಉತ್ತಮವಾದ ಸಂಸ್ಕಾರ ಲಭಿಸಬೇಕಿದೆ. ಪಾಂಚಜನ್ಯವೆಂಬ ಈ ಸಭಾಭವನವು ಕೇವಲ...

ಮತ್ಸ ಪ್ರಿಯರಿಗೆ ಮೀನಿನ ಸುಗ್ಗಿ: ಕಡಲ ತೀರಕ್ಕೆ ಬಂತು ರಾಶಿ ರಾಶಿ ಬೂತಾಯಿ!

0
ಹೊಸದಿಗಂತ ಡಿಜಿಟಲ್ ಡೆಸ್ಕ್: ಸೋಮವಾರ ಮಲ್ಪೆಯ ತೊಟ್ಟಂ ಕಡಲ ತೀರದಲ್ಲಿ ರಾಶಿ ರಾಶಿ ಬೂತಾಯಿ ಮೀನುಗಳು ದಡಕ್ಕೆ ಬಂದು ಬಿದ್ದಿದ್ದು, ಮತ್ಸ ಪ್ರಿಯರು ಮೀನಿನ ಸುಗ್ಗಿ ಕಂಡು ಫುಲ್ ಖುಷ್ ಆದರು. ಸದ್ಯ ಕಡಲಿನಲ್ಲಿ ಬೂತಾಯಿ...

ಕಲಬುರಗಿ: ನಾಳೆ ಹಿಂದು ಮಹಾ ಗಣಪತಿ ವಿಸರ್ಜನೆ

0
ಹೊಸದಿಗಂತ ವರದಿ ಕಲಬುರಗಿ: ಜಿಲ್ಲೆಯ ಕಾಳಗಿ ತಾಲೂಕಿನ ರಟಕಲ್ ಗ್ರಾಮದಲ್ಲಿ 21 ದಿನಗಳ ಕಾಲ ಪ್ರತಿಷ್ಟಾಪನೆ ಮಾಡಲಾದ ಹಿಂದು ಮಹಾ ಗಣಪತಿಯನ್ನು ನಾಳೆ ಮಂಗಳವಾರ ಬೆಳಿಗ್ಗೆ ವಿಸಜ೯ನಾ ಕಾಯ೯ಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹಿಂದು ಜಾಗೃತಿ...

ಹಾರವಾಡದ ಕಡಲ ತೀರದಲ್ಲಿ ಬೃಹತ್ ಗಾತ್ರದ ಮೀನಿನ ಕಲಾಕೃತಿ: ಕಲಾವಿದನ ಕ್ರಿಯಾಶೀಲತೆಗೆ ಮೆಚ್ಚುಗೆ

0
ಹೊಸದಿಗಂತ ವರದಿ, ಅಂಕೋಲಾ: ಕರ್ನಾಟಕ ರಾಜ್ಯ ಕರಾವಳಿ ಕಾವಲು ಪೊಲೀಸ್, ಮತ್ತು ಕರಾವಳಿ ಕಾವಲು ಪೊಲೀಸ್ ಠಾಣೆ ಬೆಲೇಕೇರಿ, ಕಾರವಾರ, ಕುಮಟಾ, ಹೊನ್ನಾವರ ಇವರ ಸಹಯೋಗದಲ್ಲಿ ತಾಲೂಕಿನ ಹಾರವಾಡದ ಕಡಲ ತೀರದಲ್ಲಿ ಸ್ವಚ್ಛತಾ ಕಾರ್ಯಕ್ರಮದ...

ರಾಜ್ಯದಿಂದ ಪ್ರಸ್ತಾವನೆ ಸಲ್ಲಿಸಿದರೆ ಬೀಜ, ಮಣ್ಣು ಪರೀಕ್ಷೆ ಕೇಂದ್ರ: ಸಚಿವೆ ಶೋಭಾ ಕರಂದ್ಲಾಜೆ

0
ಹೊಸದಿಗಂತ ವರದಿ, ಕಲಬುರಗಿ. ಜಿಲ್ಲೆಯಲ್ಲಿ ಬೀಜ ಪರೀಕ್ಷೆ ಮತ್ತು ಮಣ್ಣು ಪರೀಕ್ಷೆ ಕೇಂದ್ರದ ಅಗತ್ಯವಿದ್ದರೆ ಕೇಂದ್ರ ಸರ್ಕಾರದಲ್ಲಿ ಅವಕಾಶವಿದ್ದು, ರಾಜ್ಯದಿಂದ ಪ್ರಸ್ತಾವನೆ ಕಳುಹಿಸಿಕೊಟ್ಟರೆ ಅನುದಾನ ನೀಡಲಾಗುವುದು ಎಂದು ಕೃಷಿ ಮತ್ತು ರೈತ ಕಲ್ಯಾಣ ಇಲಾಖೆ...
error: Content is protected !!