ಬಳ್ಳಾರಿ ಪಾಲಿಕೆ ಮೇಯರ್ ಚುನಾವಣೆ ಮುಂದೂಡಿಕೆ: ಅಧಿಕಾರಿಗಳ ವಿರುದ್ಧ ಬಿಜೆಪಿ ಪ್ರತಿಭಟನೆ
ಹೊಸದಿಗಂತ ವರದಿ, ಬಳ್ಳಾರಿ:
ಮಹಾನಗರ ಪಾಲಿಕೆ ಮೇಯರ್ ಚುನಾವಣೆ ಮುಂದೂಡಿದ ಅಧಿಕಾರಿಗಳ ಕ್ರಮ ಖಂಡಿಸಿ ನಗರದ ಗಡಗಿ ಚನ್ನಪ್ಪ ವೃತ್ತದಲ್ಲಿ ಪಾಲಿಕೆ ಬಿಜೆಪಿ ಸದಸ್ಯರು ಮಂಗಳವಾರ ಸಂಜೆ ಪ್ರತಿಭಟನೆ ನಡೆಸಿದರು.
ನಿಗದಿಯಂತೆ ಚುನಾವಣೆ ಪ್ರಕ್ರೀಯೆ ನಡೆದರೂ...
ಬಳ್ಳಾರಿ ಪಾಲಿಕೆ ಮೇಯರ್ ಚುನಾವಣೆಯಲ್ಲಿ ಹೈಡ್ರಾಮಾ
ಹೊಸದಿಗಂತ ವರದಿ, ಬಳ್ಳಾರಿ:
ಮಹಾನಗರ ಪಾಲಿಕೆ ಮೇಯರ್ ಚುನಾವಣೆ ಮುಂದೂಡಲಾಗಿದ್ದು, ಮಂಗಳವಾರ ಅನೇಕ ಘಟನೆಗಳಿಗೆ ಸಾಕ್ಷಿಯಾಯಿತು. ನಿಗದಿಯಂತೆ ಮೇಯರ್ ಚುನಾವಣೆ ಹಿನ್ನೆಲೆ ಅಧಿಕಾರಿಗಳು ಪಾಲಿಕೆ ಸದಸ್ಯರಿಗೆ 15 ದಿನಗಳ ಮುಂಚೆಯೇ ನೋಟೀಸ್ ಜಾರಿ ಮಾಡಿದ್ದರು,...
ದೇಶದ ಹಸಿವು ನೀಗಿಸುವ ರೈತನ ಬೆಳೆಗೆ ಸಿಗುತ್ತಿಲ್ಲ ಉತ್ತಮ ಬೆಲೆ: ಡಾ. ವಿ.ಎಸ್. ಅಶೋಕ್
ಹೊಸದಿಗಂತ ವರದಿ ಮಂಡ್ಯ:
ದೇಶಕ್ಕೆ ಬೇಕಾದ ಆಹಾರೋತ್ಪಾದನೆಯನ್ನು ರೈತರು ಮಾಡುತ್ತಿದ್ದಾರೆ. ಆದರೆ, ಅವರ ಉತ್ಪಾದನೆಗೆ ತಕ್ಕಂತೆ ಉತ್ತಮ ದರ ಸಿಗುತ್ತಿಲ್ಲ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ. ವಿ.ಎಸ್. ಅಶೋಕ್ ವಿಷಾದ ವ್ಯಕ್ತಪಡಿಸಿದರು.
ಬ್ಯಾಂಕ್...
ಸರೋಜಿನಿ ಮಹಿಷಿ ವರದಿಯನ್ನು ಕೂಡಲೇ ಜಾರಿ ಮಾಡಿ: ಎಸ್.ಜಯಪ್ರಕಾಶ್ ಆಗ್ರಹ
ಹೊಸದಿಗಂತ ವರದಿ,ಮೈಸೂರು:
ಸರ್ಕಾರದ ಹಾಗೂ ಖಾಸಗಿ ಸಂಸ್ಥೆಗಳಲ್ಲಿರುವ ಉನ್ನರ ಸ್ತರದ ಹುದ್ದೆಗಳಲ್ಲಿ ಕನ್ನಡಿಗರನ್ನು ಹೆಚ್ಚಾಗಿ ನೇಮಕ ಮಾಡಬೇಕು, ಆ ಮೂಲಕ ಕನ್ನಡಿಗರಿಗೆ ಹೆಚ್ಚಿನ ಸ್ಥಾನ, ಮಾನಗಳನ್ನು ನೀಡಬೇಕು ಎಂದು ಚಿತ್ರ ನಟ ಹಾಗೂ ಬಿಜೆಪಿ...
ದತ್ತಪೀಠದತ್ತ ಬಿಜೆಪಿ ಕಾರ್ಯಕರ್ತರ ಬೈಕ್ ಜಾಥಾ: ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಸಂಕಲ್ಪ!
ಹೊಸದಿಗಂತ ವರದಿ,ಚಿಕ್ಕಮಗಳೂರು:
ಹುಣ್ಣಿಮೆ ಪೂಜೆ ಅಂಗವಾಗಿ ಬೈಕ್ ಜಾಥಾ ಮೂಲಕ ದತ್ತಪೀಠಕ್ಕೆ ಭೇಟಿ ನೀಡಿದ ಬಿಜೆಪಿ ಕಾರ್ಯಕರ್ತರು ಪಾದುಕೆಗಳಿಗೆ ಪೂಜೆ ಸಲ್ಲಿಸಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನ ಮಂತ್ರಿ ಆಗಬೇಕು ಎಂದು ಸಂಕಲ್ಪ...
ಪ್ರಧಾನಿ ಮೋದಿಯವರು ಸರ್ಜಿಕಲ್ ಸ್ಟ್ರೈಕ್ ಮಾಡಿ ನಮ್ಮನ್ನು ರಕ್ಷಣೆ ಮಾಡಿದ್ದಾರೆ: ಸಂಸದ ರಮೇಶ ಜಿಗಜಿಣಗಿ
ಹೊಸದಿಗಂತ ವರದಿ, ವಿಜಯಪುರ
ಪುಲ್ವಾಮಾದಲ್ಲಿ ಸೈನಿಕರು ಸಾಯಲು ಮೋದಿ ಯಾಕೆ ಕಾರಣರಾಗುತ್ತಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಸರ್ಜಿಕಲ್ ಸ್ಟ್ರೈಕ್ ಮಾಡಿ ನಮ್ಮನ್ನು ರಕ್ಷಣೆ ಮಾಡಿದ್ದಾರೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ...
ಮಡಿಕೇರಿಯಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಾಸ್ತವ್ಯ, ಕುತೂಹಲ ಮೂಡಿಸಿದ ಭೇಟಿ
ಹೊಸದಿಗಂತ ವರದಿ ಮಡಿಕೇರಿ:
ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರು ಮಡಿಕೇರಿಗೆ ಭೇಟಿ ನೀಡಿದ್ದು, ಇಲ್ಲಿನ ಖಾಸಗಿ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ.
ಖಾಸಗಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳುವುದಕ್ಕಾಗಿ ಪತ್ನಿ ಅನಿತಾ ಹಾಗೂ...
ಮಲೆನಾಡಿನಲ್ಲಿ ಕುಡಿಯುವ ನೀರಿಗೆ ಕೊರತೆ? ಕಳವಳ ಹೊರಹಾಕಿದ ಜಿಲ್ಲಾ ಉಸ್ತುವಾರಿ ಸಚಿವ
ಹೊಸದಿಗಂತ ವರದಿ ಶಿವಮೊಗ್ಗ:
ಜಿಲ್ಲೆಯಲ್ಲಿ ಸದ್ಯಕ್ಕೆ ಮೇವು ಮತ್ತು ನೀರಿನ ಕೊರತೆ ಇಲ್ಲ. ಮುಂದಿನ ದಿನಗಳಲ್ಲಿ ಜಿಲ್ಲೆಯ 238 ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆಯಾಗುವ ನಿರೀಕ್ಷೆ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು...
ಅಲ್ಟ್ರಾಟೆಕ್ ಐಟಿಎಫ್ ಕಲಬುರಗಿ ಓಪನ್-2023: ಅರ್ಹತಾ ಸುತ್ತಿನ ಅಂತಿಮ ಹಾಣಹಣಿಗೆ ಪ್ರವೇಶ ಪಡೆದ ಅಗ್ರ...
ಹೊಸದಿಗಂತ ವರದಿ,ಕಲಬುರಗಿ:
ಇಲ್ಲಿನ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಭಾನುವಾರ ಆರಂಭಗೊಂಡ ಅಲ್ಟ್ರಾಟೆಕ್ ಐ.ಟಿ.ಎಫ್ ಕಲಬುರಗಿ ಓಪನ್-2023ರ ಟೂರ್ನಿಯ ಮೊದಲ ಸುತ್ತಿನ ಅರ್ಹತಾ ಪಂದ್ಯದಲ್ಲಿ ಅಗ್ರ ಶ್ರೇಯಾಂಕದ ಎಲ್ಲ ಆಟಗಾರರು ಸುಲಭ ಜಯದೊಂದಿಗೆ ಎರಡನೇ ಸುತ್ತಿಗೆ...
ತುಮಕೂರಿನಲ್ಲಿ ಕುಮಾರಸ್ವಾಮಿ: ಗ್ರಾಮಾಂತರ ಮುಖಂಡರ ಜತೆ ಚರ್ಚೆ
ಹೊಸದಿಗಂತ ವರದಿ,ತುಮಕೂರು:
ಜೆಡಿಎಸ್ ಮಾಜಿಶಾಸಕ ಗೌರಿಶಂಕರ್ ಪಕ್ಷ ತೊರೆದು ಕಾಂಗ್ರೆಸ್ ಸೇರಿಸುವುದರಿಂದ ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ನಲ್ಲಿ ಉಂಟಾಗಿರುವ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ವನ್ನು ಮಾಜಿಮುಖ್ಯಮಂತ್ರಿ ಜೆಡಿಎಸ್ನ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರ ಸ್ವಾಮಿ...