Wednesday, September 23, 2020
Wednesday, September 23, 2020

search more news here

never miss any update

NATIONAL

ಜುಲೈನಲ್ಲಿ ನಡೆಯಬೇಕಿದ್ದ ಐಸಿಎಐ,ಸಿಎ ಪರೀಕ್ಷೆ ರದ್ದು: ನವೆಂಬರ್ ನಲ್ಲಿ ಪರೀಕ್ಷೆ ಸಾಧ್ಯತೆ

ನವದೆಹಲಿ: ಕೊರೊನಾವೈರಸ್ ಸಾಂಕ್ರಾಮಿಕ ರೋಗದ ದೃಷ್ಟಿಯಿಂದ ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ಐಸಿಎಐ) ಚಾರ್ಟರ್ಡ್ ಅಕೌಂಟೆಂಟ್ಸ್ (ಸಿಎ) ಮೇ / ಜುಲೈ ಪರೀಕ್ಷೆಗಳನ್ನು 2020 ರದ್ದುಗೊಳಿಸಿದ್ದು, ಇದೇ ವೇಳೆ ಪರೀಕ್ಷೆ...

ಕೊರೋನಾ ಅಟ್ಟಹಾಸ: ಬರ್ತ್​ ಡೇ ಪಾರ್ಟಿ ನೀಡಿದವನು ಆಸ್ಪತ್ರೆಗೆ; ಪಾಲ್ಗೊಂಡವನು ಮಸಣಕ್ಕೆ!

ಹೈದರಾಬಾದ್​: ನಗರದ ಖ್ಯಾತ ಚಿನ್ನಾಭರಣ ವ್ಯಾಪಾರಿ ನೀಡಿದ್ದ ಬರ್ತ್​ಡೇ ಪಾರ್ಟಿಯಲ್ಲಿ ಪಾಲ್ಗೊಂಡ ಜ್ಯುವೆಲರಿ ಶಾಪ್​​ನ ಮಾಲೀಕನೊಬ್ಬ ಶನಿವಾರ ಕರೊನಾ ಸೋಂಕಿನಿಂದ ಮೃತಪಟ್ಟಿದ್ದರೆ, ಪಾರ್ಟಿ ನೀಡಿದವನು ಸೋಂಕಿನ ಕಾರಣಕ್ಕೆ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ...

ಮಹಾರಾಷ್ಟ್ರದಲ್ಲಿ ಮಳೆ ಅಬ್ಬರ: ಹಲವು ಪ್ರದೇಶಗಳು ಜಲಾವೃತ

ಮುಂಬೈ : ಭಾನುವಾರ ಸತತ ಮೂರನೇ ದಿನವೂ ಮುಂಬೈ, ಥಾಣೆ ಮತ್ತು ಕೊಂಕಣ ಮತ್ತು ಮಹಾರಾಷ್ಟ್ರದ ಇತರ ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದ್ದು ಮತ್ತು ಮಹಾನಗರದ ಕೆಲವು ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಮುಂದಿನ 24 ಗಂಟೆಗಳಲ್ಲಿ...

ಕೊರೋನಾ ಅಟ್ಟಹಾಸ : ವಿಶ್ವದ ಕೊರೋನಾ ಸೋಂಕಿತರ ಫುಲ್ ಡೀಟೇಲ್ಸ್

ನವದೆಹಲಿ: ರಾಜ್ಯನಲ್ಲಿ ಕೊರೊನಾ ಕ್ರೂರಿ ಅಟ್ಟಹಾಸ ಮೆರೆಯುತ್ತಿದೆ. ಗಲ್ಲಿ ಗಲ್ಲಿಯಲ್ಲೂ ರಣಕೇಕೆ ಹಾಕುತ್ತಿದೆ. ದೇಹದೊಳಗೆ ನುಗ್ಗು ಜೀವ ತೆಗೆಯುತ್ತಿದೆ. ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ. ರಾಜ್ಯದಲ್ಲಿ...

ಅಮೆರಿಕಾ ಭಾರತವನ್ನು ಪ್ರೀತಿಸುತ್ತದೆ: ಪ್ರಧಾನಿ ಮೋದಿಗೆ ಟ್ವೀಟ್ ಮಾಡಿ ಧನ್ಯವಾದ ಅರ್ಪಿಸಿದ...

ವಾಷಿಂಗ್ಟನ್ : ಅಮೆರಿಕಾದ 244ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ತಿಳಿಸಿದದ್ದು, ಪ್ರತಿಯಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಧನ್ಯವಾದ ಅರ್ಪಿಸಿದ್ದಾರೆ. ಶನಿವಾರ ಪ್ರಧಾನಿ ಮೋದಿ ಟ್ವೀಟ್ ಮಾಡಿ...

ಪಂಜಾಬ್‌ನ ತಾರ್ನ್ ತರಣ್‌ನ ಗುರುದ್ವಾರದಲ್ಲಿ ಪ್ರಸಾದ ಸೇವಿಸಿ 10 ಜನ ಅಸ್ವಸ್ಥ

ಅಮೃತಸರ : ಶನಿವಾರ ಪಂಜಾಬ್‌ನ ತಾರ್ನ್ ತರಣ್‌ನ ಗುರುದ್ವಾರದಲ್ಲಿ 'ಪ್ರಸಾದ' ಸೇವಿಸಿದ ನಂತರ ಕನಿಷ್ಠ 10 ಜನ ಅಸ್ವಸ್ಥರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಸ್ವಸ್ಥರನ್ನು ಅಮೃತಸರ ಮೂಲದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಅಲ್ಲಿ ಅವರು ಚಿಕಿತ್ಸೆ...

ಲಡಾಖ್ ನ ಕಾರ್ಗಿಲ್ ನಲ್ಲಿ ಭೂಕಂಪ:ರಿಕ್ಟರ್ ಮಾಪಕದಲ್ಲಿ 4.7 ತೀವ್ರತೆ ದಾಖಲು

ಕಾರ್ಗಿಲ್ : ಇಂದು ಲಡಾಖ್ ನ ಕಾರ್ಗಿಲ್ ನಲ್ಲಿ ಮತ್ತೆ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.7 ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪನಶಾಸ್ತ್ರದ ಕೇಂದ್ರ ತಿಳಿಸಿದೆ. ಇಂದು ಮುಂಜಾನೆ 3.37 ರ ಸುಮಾರಿಗೆ...

ಪಶ್ಚಿಮ ಬಂಗಾಳದ ಮನೆಯೊಂದರಲ್ಲಿ ಬಾಂಬ್ ಸ್ಪೋಟ: ಇಬ್ಬರ ಸಾವು

ಕೋಲ್ಕತಾ: ಮನೆಯೊಂದರಲ್ಲಿ ಬಾಂಬ್ ಸ್ಫೋಟಗೊಂಡ ಪರಿಣಾಮ ಇಬ್ಬರು ಮೃತಪಟ್ಟು , ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ನಡೆದಿದೆ ಎಂದು ಶನಿವಾರ ಅಧಿಕಾರಿಗಳು ತಿಳಿಸಿದ್ದಾರೆ. ಜಂಗಿಪುರ್ ಉಪ ವಿಭಾಗದ ಸುತಿ...

Must Read

ಏಳು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮೋದಿ ಸಭೆ: ರಾಜ್ಯ ವಿಪತ್ತು ಪರಿಹಾರ ನಿಧಿಯ ಶೇ.50ರಷ್ಟು ಬಳಕೆಗೆ ಪ್ರಧಾನಿ ಒಪ್ಪಿಗೆ!

ಹೊಸದಿಲ್ಲಿ: ಕೊರೋನಾ ಸೋಂಕು ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹೆಚ್ಚು ಕೊರೋನಾ ಪ್ರಕರಣಳು ವರದಿಯಾಗಿರುವ ಏಳು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಕೋವಿಡ್​-19 ಪರಿಸ್ಥಿತಿ ಪರಿಶೀಲನಾ ಸಭೆ ನಡೆಸಿದರು. ಬುಧವಾರ ಸಂಜೆ...

ಬೆಳಗಾವಿ ಜಿಲ್ಲೆಯಲ್ಲಿ ಬುಧವಾರ ಹೊಸದಾಗಿ 191 ಜನರಲ್ಲಿ ಕೊರೋನಾ ಸೋಂಕು ದೃಢ

ಬೆಳಗಾವಿ : ಜಿಲ್ಲೆಯಲ್ಲಿ ಬುಧವಾರ ಮಹಾಮಾರಿ ಕೊರೋನಾ ರಣಕೇಕೆ ಕಡಿಮೆಯಾಗಿದ್ದು, ಹೊಸದಾಗಿ 191 ಜನರಲ್ಲಿ ಕೊರೋನಾ ವೈರಸ್ ಸೋಂಕು ತಗುಲಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 18351 ಕ್ಕೆ ಏರಿಕೆಯಾಗಿದೆ. 18351 ಸೋಂಕಿತರಲ್ಲಿ ಇದುವರೆಗೆ 15802...
error: Content is protected !!