ಕೇರಳ: ಕೊರೋನಾ ವೈರಸ್ ತಡೆಗೆ 2,36,000 ಮಂದಿ ಸ್ವಯಂಸೇವಕರ ಪಡೆ

0
ಕಾಸರಗೋಡು: ಕೋವಿಡ್ 19 ವಿರುದ್ಧ ಹೋರಾಡಲು 22ರಿಂದ 40 ವರ್ಷ ವಯಸ್ಸಿನ ಸ್ವಯಂಸೇವಕ ಪಡೆಗಳನ್ನು ಸಜ್ಜುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಈ ಹಂತದಲ್ಲಿ ಸುಮಾರು 2,36,000 ಸ್ವಯಂ ಸೇವಕರನ್ನು ನಿಯೋಜಿಸಲಾಗುವುದು....

ಜಿ-20 ಶೃಂಗಸಭೆಯಲ್ಲಿ ಮೋದಿ: ಆರ್ಥಿಕ ಲಾಭ ಪಕ್ಕಕ್ಕಿಟ್ಟು ಮಾನವೀಯತೆ ಮೆರೆಯಲು ಕರೆ ಜನರ ಆರೋಗ್ಯವೇ ಪ್ರಧಾನ

0
ದುಬೈ: ಕೊರೋನಾ ಸೋಂಕು ವಿರುದ್ಧ ಹೋರಾಡಲು ಜಗತಿಕ ರಾಷ್ಟ್ರಗಳು ಒಗ್ಗೂಡಬೇಕಿದ್ದು, ಜನಸಮಾನ್ಯರ ಆರೋಗ್ಯ ಹಾಗೂ ಕಲ್ಯಾಣಕ್ಕೆ ಮೊದಲ ಆದ್ಯತೆ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ತಿಳಿಸಿದ್ದಾರೆ. ಸೌದಿ ಅರೇಬಿಯಾದಲ್ಲಿ ನಡೆದ...

ಶ್ರೀನಗರದಲ್ಲಿ ಮೊದಲ ಕೊರೋನಾ ಸೋಂಕಿತ ಬಲಿ: 65 ವರ್ಷದ ವ್ಯಕ್ತಿ ಸಾವು

0
ಶ್ರೀನಗರ: ದೇಶದಲ್ಲಿ ಕೊರೋನಾ ಸೋಂಕು ವ್ಯಾಪಕವಾಗುತ್ತಲೇ ಇದೆ. ಇದೀಗ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಕೊರೋನಾ ಸೋಂಕಿತರೊಬ್ಬರು ಸಾವನ್ನಪ್ಪಿದ್ದಾರೆ. 65 ವರ್ಷದ ಮೃತ ವ್ಯಕ್ತಿ ಶ್ರೀನಗರದ ಹೈದೆರಾಪುರದ ನಿವಾಸಿಯಾಗಿದ್ದರು. ಕೊರೋನಾ ಸೋಂಕಿನ ಪರಿಣಾಮ ಕೆಲವು...

ರೈಲ್ವೇ ಸಂಚಾರ ಸ್ಥಗಿತ: ಏ.14ರವರೆಗೆ ದೇಶದಲ್ಲಿ ರೈಲ್ವೇ ಬಂದ್!!

0
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ 21 ದಿನಗಳ ಕಾಲ ದೇಶವನ್ನು ಲಾಕ್ ಡೌನ್ ಮಾಡುವುದಾಗಿ ಘೋಷಿದ ಬೆನ್ನಲ್ಲೇ ರೈಲ್ವೇ ಸಂಚಾರವನ್ನು ಏ.14ರವರೆಗೂ ಸ್ಥಗಿತಗೊಳಿಸಿರುವುದಾಗಿ ಭಾರತೀಯ ರೈಲ್ವೇ ಇಲಾಖೆ ಪ್ರಕಟಣೆ ತಿಳಿಸಿದೆ. ಈಗಾಗಲೇ ಮಾ.22ರಿಂದ ರೈಲು...

ತೆಲಂಗಾಣದಲ್ಲಿ ಲಾಕ್ ಡೌನ್ ಪಾಲಿಸದಿದ್ದರೆ ಸೂಟ್ ಅಟ್ ಸೈಟ್: ತೆಲಂಗಾಣ ಸಿಎಂ ಕೆಸಿಆರ್

0
ಹೈದರಾಬಾದ್: ದೇಶದಲ್ಲಿ ಕೊರೋನಾ ಸೋಂಕು ತಡೆಯಲು ಕೇಂದ್ರ ಸರ್ಕಾರ 21 ದಿನಗಳ ಲಾಕ್ ಡೌನ್ ಆದೇಶಿಸಿದೆ. ಈ ನಿಯಮವನ್ನು ಉಲ್ಲಂಘಿಸಿದರೆ ಅಥವಾ ಪರಿಸ್ಥಿತಿ ಪೊಲೀಸರ ಕೈ ಮೀರಿದ್ದಲ್ಲಿ ನಿಯಮ ಉಲ್ಲಂಘಿಸಿದವರಿಗೆ ಕಂಡಲ್ಲಿ ಗುಂಡು...

ಸಚಿವ ಸಂಪುಟ ಸಭೆಯಲ್ಲಿ ಸಾಮಾಜಿಕ ಅಂತರ ಖಾತ್ರಿಪಡಿಸಿದ ಪ್ರಧಾನಿ ಮೋದಿ

0
ಹೊಸದಿಲ್ಲಿ: ಮಂಗಳವಾರ ರಾತ್ರಿ ಪ್ರಧಾನಿ ಮೋದಿ ದೇಶಾದ್ಯಂತ 3 ವಾರಗಳ ಕಾಲ ಲಾಕ್ ಡೌನ್ ಆದೇಶಿಸಿದರು. ಲಾಕ್ ಡೌನ್ ಬಳಿಕ ನಡೆದ ಮೊದಲ ಸಚಿವ ಸಂಪುಟ ಸಭೆ ಇದಾಗಿದ್ದು, ಸಭೆಯಲ್ಲಿ ಸಚಿವರ ನಡುವೆ...

24ಗಂಟೆಗಳಲ್ಲಿ ಯಾವುದೇ ಹೊಸ ಪ್ರಕರಣಗಳು ದಾಖಲಾಗಿಲ್ಲ: ಅರವಿಂದ ಕೇಜ್ರಿವಾಲ್

0
ಹೊಸದಿಲ್ಲಿ: ದೇಶದ ರಾಜಧಾನಿ ದೆಹಲಿಯಲ್ಲಿ ಕಳೆದ 24 ಗಂಟೆಗಳಲ್ಲಿ ಒಂದೇ ಒಂದು ಹೊಸ ಕೊರೋನಾ ಸೋಂಕಿನ ಪ್ರಕರಣ ವರದಿಯಗಿಲ್ಲ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ ಕೇಜ್ರಿವಾಲ್, ಐವರು...

ಕೊರೋನಾ ವೈರಸ್ ನಿಂದ ರಾಜ್ಯ ಸಭಾ ಚುನಾವಣೆ ಮುಂದೂಡಿಕೆ: ಚುನಾವಣಾ ಆಯೋಗ

0
ಹೊಸದಿಲ್ಲಿ: ದೇಶದಲ್ಲಿ ಹರಡುತ್ತಿರುವ ಕೊರೋನಾ ವೈರಸ್ ಭೀತಿ ಹಿನ್ನಲೆಯಲ್ಲಿ ರಾಜ್ಯ ಸಭೆಯ ಚುನಾವಣೆಯನ್ನು ಕೇಂದ್ರ ಚುನಾವಣಾ ಆಯೋಗ ಮುಂದೂಡಿದೆ. ಗುರುವಾರ ಮಾ.26ರಂದು ರಾಜ್ಯ ಸಭಾ ಚುನಾವಣೆ ನಡೆಯಬೇಕಿತ್ತು. ಮುಂದಿನ ದಿನಾಂಕವನ್ನು ಮಾ.31ರ ಬಳಿಕ ಘೋಷಿಸಲಾಗುವುದು...

ದೇಶವನ್ನುದ್ದೇಶಿಸಿ ರಾತ್ರಿ 8 ಗಂಟೆಗೆ ಮಾತನಾಡಲಿದ್ದಾರೆ: ಪ್ರಧಾನಿ ಮೋದಿ

0
ಹೊಸದಿಲ್ಲಿ: ದೇಶದಲ್ಲಿ ಮಾರಣ ಹೋಮ ನಡೆಸಲು ಮುಂದಾಗಿರುವ ಕೊರೊನಾ ವೈರಸ್ ಹರಡುವಿಕೆಯನ್ನು ತಡೆಯಲು ಸರ್ಕಾರ ಈಗಾಗಲೇ ಸೂಕ್ತ ಕ್ರಮ ಕೈಗೊಂಡಿದೆ. ಕೊರೋನಾ ಸೋಂಕಿನ ಪ್ರಕರಣಗಳು ಭಾರತಕ್ಕೆ ಬಂದು ಮೂರು ವಾರಗಳಾಗಿವೆ. ಇನ್ನು ಒಂದು ವಾರ...

ನಾಳೆಯಿಂದ ಏಮ್ಸ್ ಒಪಿಡಿ ಬಂದ್

0
ಹೊಸದಿಲ್ಲಿ: ದೇಶಾದ್ಯಂತ ಹರಡುತ್ತಿರುವ ಕೊರೋನಾ ಸೋಂಕನ್ನು ತಡೆಗಟ್ಟಲು ಮಂಗಳವಾರದಿಂದ(ಮಾ.24) ಮುಂದಿನ ಆದೇಶದವರೆಗೆ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ(ಏಮ್ಸ್) ತನ್ನ ಒಪಿಡಿಗಳನ್ನಯ ಬಂದ್ ಮಾಡಲಿದೆ. ಏಮ್ಸ್ ನ ಸಂಪನ್ಮೂಲಗಳನ್ನು ಕೊರೋನಾ ಪೀಡಿತರಿಗೆ ಬಳಸಿಕೊಳ್ಳುವುದಕ್ಕಾಗಿ...

Stay connected

19,000FansLike
2,025FollowersFollow
14,700SubscribersSubscribe
- Advertisement -

Latest article

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ಮತ್ತೊಂದು ಕೊರೋನಾ ಪ್ರಕರಣ

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಬುಧವಾರ ಕೋವಿಡ್ -19 ಪ್ರಕರಣ ದೃಢಪಟ್ಟಿದ್ದು, ಈ ಮೂಲಕ ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳು ಪತ್ತೆಯಾದಂತಾಗಿದೆ. ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ 49 ವರ್ಷದ ವ್ಯಕ್ತಿಗೆ ಸೋಂಕು ತಗುಲಿರುವುದು...

ಉಫ್ ಎಂಥಾ ಸೆಕೆ ಮಾರಾಯರೇ: ದಕ್ಷಿಣ ಕನ್ನಡದ ವಿವಿಧ ಪ್ರದೇಶಗಳಲ್ಲಿ 40 ಡಿಗ್ರಿ ದಾಟಿದ ಉಷ್ಣಾಂಶ

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಬುಧವಾರ ಮಧ್ಯಾಹ್ನದ ವೇಳೆಗೆ 40 ಡಿಗ್ರಿ ಸೆಲ್ಸಿಯಸ್ ಗೂ ಅಧಿಕ ಉಷ್ಣಾಂಶ ದಾಖಲಾಗಿದೆ. ಬೆಳ್ತಂಗಡಿ, ಪುತ್ತೂರು, ಬಂಟ್ವಾಳದ ಕೆಲವು ಪ್ರದೇಶಗಳಲ್ಲಿ 41- 42 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ...

ಹೊತ್ತಿ ಉರಿದ ಯಡವನಾಡು ಮೀಸಲು ಅರಣ್ಯ : 300 ಎಕರೆ ಪ್ರದೇಶ ಬೆಂಕಿಗಾಹುತಿ

0
ಕುಶಾಲನಗರ:  ಸೋಮವಾರಪೇಟೆ ತಾಲೂಕಿನ ಯಡವನಾಡು  ಗ್ರಾಮ ಸಮೀಪದಲ್ಲಿರುವ ಯಡವನಾಡು ಮೀಸಲು  ಅರಣ್ಯ ಪ್ರದೇಶದಲ್ಲಿ ಬುಧವಾರ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಸುಮಾರು 300 ಎಕರೆಗೂ ಅಧಿಕ ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿದೆ. ಬುಧವಾರ ಮಧ್ಯಾಹ್ನ 1 ಗಂಟೆ...
error: Content is protected !!