ಬೆಂಗಳೂರಿಗೆ ಬಂದಿಳಿದ 300ಕ್ಕೂ ಹೆಚ್ಚು ಭಾರತೀಯರು

ಬೆಂಗಳೂರು: ಲಂಡನ್‌ನಲ್ಲಿ ನೆಲೆಸಿದ್ದ 343 ಭಾರತೀಯರು ಸೋಮವಾರ ಮುಂಜಾನೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಿದರು. ಇಂಡಿಯನ್ ಏರ್‌ಲೈನ್ಸ್ ವಿಮಾನದಲ್ಲಿ ಪ್ರಯಾಣಿಸಿದ ಎಲ್ಲರನ್ನೂ 14 ದಿನಗಳ ಕಾಲ ಹೋಟೆಲ್‌ಗಳಲ್ಲಿ ಕ್ವಾರಂಟೈನ್‌ನಲ್ಲಿಡಲಾಗುವುದು. ಹದಿನಾರು ಬಿಎಂಟಿಸಿ ಬಸ್‌ಗಳಲ್ಲಿ...

ಕಳೆದ 21 ದಿನಗಳಿಂದ ಪುತ್ತೂರು ಮೂಲದ ಇವರಿಗೆ ಗುಜರಾತ್ -ಮಹಾರಾಷ್ಟ್ರ ಗಡಿಯಲ್ಲಿ ಕಾರೇ ಮನೆ!

ಮಂಗಳೂರು: ಲಾಕ್ ಡೌನ್‌ನಿಂದ ಗುಜರಾತ್ -ಮಹಾರಾಷ್ಟ್ರ ಗಡಿಯಲ್ಲಿ ಸಿಲುಕಿರುವ ಪುತ್ತೂರು ಮೂಲದ ಇಬ್ಬರು ವ್ಯಕ್ತಿಗಳು ಕಳೆದ 21 ದಿನಗಳಿಂದ ಕಾರ್‌ನಲ್ಲೇ ವಾಸಿಸುತ್ತಿದ್ದಾರೆ. ಸಂತ್ರಸ್ತ ಇಬ್ಬರು ಯುವಕರಿಗೆ ಸೂಕ್ತ ವಸತಿ, ಆಹಾರ ವ್ಯವಸ್ಥೆ ಒದಗಿಸುವಂತೆ ದ.ಕ....

ಸ್ವಾವಲಂಬಿ ಭಾರತಕ್ಕೆ 20 ಲಕ್ಷ ಕೋಟಿ ರೂ. ಆರ್ಥಿಕ ಪ್ಯಾಕೇಜ್: ಪ್ರಧಾನಿ ನರೇಂದ್ರ ಮೋದಿ

ಹೊಸದಿಲ್ಲಿ: ಕೊರೋನಾ ಸೋಂಕಿನ ಹಿನ್ನಲೆ ಲಾಕ್ ಡೌನ್ 4.0 ಕುರಿತಾಗಿ ಪ್ರಧಾನಿ ಮೋದಿ ದೇಶವನ್ನುದ್ದೇಶಿಸಿ ಮಾತನಾಡಿದರು. ವಿಶ್ವದಲ್ಲಿ ಸ್ವಾವಲಂಬಿ ದೇಶವಾಗಿರುವ ಭಾರತ ಕೊರೋನಾ ಸಂಕಷ್ಟದಲ್ಲಿ ದೇಶಕ್ಕೆ 20 ಲಕ್ಷ ಕೋಟಿ ರೂ.ಗಳ ಆರ್ಥಿಕ...

‘ಲಾಕ್ ಡೌನ್ ’ ಇಫೆಕ್ಟ್: ಭಾರತದಲ್ಲೀಗ ಕೋವಿಡ್-19 ದ್ವಿಗುಣವೀಗ 6.2 ದಿನಗಳಿಗೆ ಏರಿಕೆ

ಹೊಸದಿಲ್ಲಿ: ಕೋವಿಡ್-19ರ ವಿರುದ್ಧ ಜಾರಿಗೊಳಿಸಲಾದ ಲಾಕ್‌ಡೌನ್‌ನಿಂದಾಗಿ ಸೋಂಕಿತರ ಸಂಖ್ಯೆ ದ್ವಿಗುಣಗೊಳ್ಳುವ ಸಮಯ ವಿಸ್ತರಿಸಿದ್ದು, ಸೋಂಕಿತರಿಗೆ ಈಗ ಬಿಸಿಜಿ, ಪ್ಲಾಸ್ಮಾ ಥೆರಪಿ, ಮೋನೊಕ್ಲೋನಲ್ ಆಂಟಿಬಾಡಿ ಚಿಕಿತ್ಸೆ ನೀಡಲಾಗುತ್ತಿರುವುದರಿಂದ ಸಕಾರಾತ್ಮಕ ಫಲಿತಾಂಶ ವ್ಯಕ್ತಗೊಳ್ಳುತ್ತಿದೆ. ಈ ವೈರಾಣುವಿಗೆ ಲಸಿಕೆ...

ಕೇರಳ| ಸರಕಾರಿ ನೌಕರರ ಪ್ರತಿ ತಿಂಗಳ 6 ದಿನಗಳ ಸಂಬಳ ಕಡಿತ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

ತಿರುವನಂತಪುರ: ಸರಕಾರಿ ನೌಕರರ ಪ್ರತಿ ತಿಂಗಳ 6 ದಿನಗಳ ಸಂಬಳವನ್ನು ಕಡಿತಗೊಳಿಸುವ ಕೇರಳ ಸರಕಾರದ ತೀರ್ಮಾನಕ್ಕೆ ರಾಜ್ಯ ಹೈಕೋರ್ಟ್‌ ತಡೆ ನೀಡಿದೆ. ನ್ಯಾ. ಬೀಚು ಕುರಿಯನ್‌ ಥೋಮಸ್‌ ಅವರು ಈ ತಡೆಯಾಜ್ಞೆ ನೀಡಿದರು. ಸರಕಾರಿ...

ಕಾಸರಗೋಡು| ಜಿಲ್ಲೆಯ ವಿವಿಧೆಡೆ ಆತಂಕ ಹುಟ್ಟಿಸಿದೆ ಡೆಂಗ್ಯೂ ಜ್ವರ ಹೆಚ್ಚಳ ಪ್ರಕರಣ

ಕಾಸರಗೋಡು: ಜಿಲ್ಲೆಯ ವಿವಿಧೆಡೆ ಡೆಂಗ್ಯೂ ಜ್ವರ ತಲೆದೋರಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯು ಪ್ರತಿರೋಧ ಚಟುವಟಿಕೆಗಳನ್ನು ಚುರುಕುಗೊಳಿಸಿದೆ. ಇದರ ಅಂಗವಾಗಿ ಶಿಬಿರಗಳು, ಡೆಂಗ್ಯೂ ಹರತಾಳ, ಶುಚೀಕರಣ ಸಹಿತ ವಿವಿಧ ಚಟುವಟಿಕೆಗಳನ್ನು ಸ್ಥಳೀಯಾಡಳಿತ ಸಂಸ್ಥೆಗಳ ನೇತೃತ್ವದಲ್ಲಿ ಆರೋಗ್ಯ...

ಇಂದು ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ಮೋದಿ ಚರ್ಚೆ: ಲಾಕ್ ಡೌನ್ ಮುಂದುವರೆಯುತ್ತಾ?

0
ಹೊಸದಿಲ್ಲಿ: ದೇಶ ಲಾಕ್ ಡೌನ್ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಲಿದ್ದಾರೆ. ಕೊರೋನಾ ತಡೆಯಲು ಲಾಕ್ ಡೌನ್ ಜಾರಿಯಾದ ಬಳಿಕ ಪ್ರಧಾನಿ...

ಪಾಕ್ ಪರ ಘೋಷಣೆ ಕೂಗಿದ ಆರೋಪಿ ಮೇಲೆ ದೇಶದ್ರೋಹದ ಕೇಸ್ ದಾಖಲು

0
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರದ ತಾಲೂಕು ಪಂಚಾಯತ್ ಕಚೇರಿ ಒಳಗೆ ವ್ಯಕ್ತಿಯೊಬ್ಬ ಪಾಕಿಸ್ತಾನ ಜಿಂದಾಬಾದ್ ಎನ್ನುತ್ತಾ ನಿರಂತರವಾಗಿ ಘೋಷಣೆ ಕೂಗಿದ ಘಟನೆ ಸೋಮವಾರ ನಡೆದಿದೆ. ಘೋಷಣೆ ಕೂಗಿದ ವ್ಯಕ್ತಿಯನ್ನು ಕೋಡಿ ನಿವಾಸಿಯಾಗಿರುವ ರಾಘವೇಂದ್ರ ಗಾಣಿಗ...

ಅಯೋಧ್ಯಾ ಶ್ರೀರಾಮ ಜನ್ಮಭೂಮಿಯಲ್ಲಿ ಮಂದಿರ ನಿರ್ಮಾಣ ವೇಳೆ ಸ್ತಂಭ, ಕಲಶ, ವಿಶಿಷ್ಟ ಬೃಹತ್ ಶಿವಲಿಂಗ ಪತ್ತೆ

ಅಯೋಧ್ಯೆ: ಹಿಂದುಗಳ ಪರಮಪವಿತ್ರ ಕ್ಷೇತ್ರಗಳಲ್ಲೊಂದಾದ ಅಯೋಧ್ಯಾ ಶ್ರೀರಾಮ ಜನ್ಮಭೂಮಿಯಲ್ಲಿ ಭವ್ಯ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ನೆಲಸಮತಟ್ಟು ಕಾರ್ಯ ನಡೆಸುತ್ತಿದ್ದ ವೇಳೆ ವಿಶಿಷ್ಟ ಮರಳುಗಲ್ಲಿನ ಕೆತ್ತನೆಗಳು, ಕಲಶ, ಸ್ತಂಭಗಳು ಮತ್ತು ಶಿವಲಿಂಗ ಸಿಕ್ಕಿರುವುದಾಗಿ ಅಕಾರಿಗಳು...

ಪಾಕ್ ಕರ್ನಲ್, ಇಬ್ಬರು ಉಗ್ರರ ಹತ್ಯೆ: ಜಮ್ಮು-ಕಾಶ್ಮೀರ

0
ಶ್ರೀನಗರ: ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆ ಖೈಬರ್ ಪಕ್ವಾ ಪ್ರದೇಶದಲ್ಲಿ ಸೋಮವಾರ ಭದ್ರತಾ ಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಪಾಕ್ ಸೇನೆಯ ಕರ್ನಲ್ ಮತ್ತು ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಭದ್ರತಾ ಮೂಲಗಳು ತಿಳಿಸಿವೆ. ಉಗ್ರರು...

Stay connected

19,697FansLike
2,179FollowersFollow
14,700SubscribersSubscribe
- Advertisement -

Latest article

ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ರಾಜ್ಯ ಸರಕಾರ ಚಿಂತನೆ: ಉಡುಪಿ ಜಿಲ್ಲಾ ಬಿಜೆಪಿ ಸ್ವಾಗತ

0
ಉಡುಪಿ: ಕೊರೋನಾ ಸಂಕಷ್ಟದಿಂದ ದುಡಿಮೆ ದುಸ್ತರವಾಗಿರುವ ಪ್ರಸಕ್ತ ಸನ್ನಿವೇಶದಲ್ಲಿ ಎಪಿಎಂಸಿ ಕಾಯ್ದೆ ತಿದ್ದುಪಡಿ ಮೂಲಕ ಒದಗಿರುವ ಖಾಸಗಿ ಮಾರುಕಟ್ಟೆ ಸ್ಥಾಪನೆ ಅವಕಾಶವನ್ನು ರೈತರ ಆರ್ಥಿಕ ಸಶಕ್ತೀಕರಣಕ್ಕೆ ಬಳಸಿಕೊಳ್ಳುವ ರಾಜ್ಯ ಸರಕಾರದ ಚಿಂತನೆಯನ್ನು ಉಡುಪಿ...

ಉಡುಪಿಯಲ್ಲಿ ಆತಂಕ ಹುಟ್ಟಿಸಿದ ಕೊರೋನಾ : ಮೊನ್ನೆ ಇದ್ದ ಮೂರು ಈಗ ದಾಟಿತು ನೂರು

0
ಉಡುಪಿ: ದಿನದಿಂದ ದಿನಕ್ಕೆ ಕೋವಿಡ್-19 ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದಂತೆ ಉಡುಪಿ ಜಿಲ್ಲೆಯಲ್ಲಿ ಸೋಂಕು ಪಸರುವ ಪ್ರಮಾಣವೂ ಶರವೇಗ ಪಡೆಯುತ್ತಿದೆ. ಪ್ರಸ್ತುತ ಉಡುಪಿ ಜಿಲ್ಲೆಯಲ್ಲಿ 111 ಕೋವಿಡ್-19 ಖಚಿತ ಪ್ರಕರಣಗಳು ದೃಢಪಟ್ಟಿವೆ. ಮೇ 14ರವರೆಗೆ...

ಉಡುಪಿ| ಮೇ 28ರಂದು ಅಜ್ಜರಕಾಡುವಿನಲ್ಲಿ ರೆಡ್‌ಕ್ರಾಸ್ ಸಂಸ್ಥೆಯ ಶತಮಾನೋತ್ಸವ ದಿನಾಚರಣೆ

0
ಉಡುಪಿ: ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಶತಮಾನೋತ್ಸವ ದಿನಾಚರಣೆಯು ಮೇ 28ರಂದು ಬೆಳಗ್ಗೆ ಬೆಳಗ್ಗೆ 10ಗಂಟೆಗೆ ಅಜ್ಜರಕಾಡುವಿನ ರೆಡ್‌ಕ್ರಾಸ್ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಪ್ರತಾಪ್‌ಚಂದ್ರ ಶೆಟ್ಟಿ, ಸಚಿವ ಕೋಟ ಶ್ರೀನಿವಾಸ...
error: Content is protected !!