Wednesday, September 23, 2020
Wednesday, September 23, 2020

search more news here

never miss any update

NATIONAL

ನಟಿ ರಿಯಾ ಚಕ್ರವರ್ತಿ ನ್ಯಾಯಾಂಗ ಬಂಧನ ಅಕ್ಟೋಬರ್ 6ರವರೆಗೆ ವಿಸ್ತರಣೆ

ಮುಂಬೈ: ಬಾಲಿವುಡ್​ ನಟ ಸುಶಾಂತ್ ಸಿಂಗ್​ ರಜಪೂತ್​ ಆತ್ಮಹತ್ಯೆ ಹಾಗೂ ಡ್ರಗ್ಸ್​ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ನಟಿ ರಿಯಾ ಚಕ್ರವರ್ತಿ ನ್ಯಾಯಾಂಗ ಬಂಧನ ವನ್ನು ವಿಶೇಷ ಎನ್ ಡಿಪಿಎಸ್ ನ್ಯಾಯಾಲಯ ಅಕ್ಟೋಬರ್...

ಅಮಾನತುಗೊಂಡ 8 ಸಂಸದರಿಗೆ ಚಹಾ ನೀಡಿದ ರಾಜ್ಯಸಭಾ ಉಪಸಭಾಧ್ಯಕ್ಷ ಹರಿವಂಶ್: ಪ್ರಧಾನಿ...

ಹೊಸದಿಲ್ಲಿ: ಇತ್ತೀಚೆಗೆ ಅಧಿವೇಶನದಲ್ಲಿ ಅಂಗೀಕರಿಸಿದ ಕೃಷಿ ಮಸೂದೆಯನ್ನು ವಿರೋಧಿಸಿ ಸಂಸತ್ತಿನಲ್ಲಿ ಇಡೀರಾತ್ರಿ ಪ್ರತಿಭಟಿಸಿದ ಸಂಸದರಿಗೆ ರಾಜ್ಯಸಭಾ ಉಪಸಭಾಧ್ಯಕ್ಷ ಹರಿವಂಶ್ ಚಹಾ ನೀಡಿ ಸಂವಹನ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ರಾಜ್ಯಸಭಾ ಉಪಾಧ್ಯಕ್ಷ ಹರಿವಂಶ್...

ಜಮ್ಮು ಕಾಶ್ಮೀರ| ಮಾಜಿ ಡಿಎಸ್ಪಿ ದೇವಿಂದರ್ ಸಿಂಗ್ ಪ್ರಕರಣ: NIAಯಿಂದ ಕಾಶ್ಮೀರದಲ್ಲಿ...

ಜಮ್ಮು ಕಾಶ್ಮೀರ: ಮಾಜಿ ಡಿಎಸ್ಪಿ ದೇವಿಂದರ್ ಸಿಂಗ್ ಹಾಗೂ ಹಿಜ್ಬುಲ್ ಮುಜಾಹಿದ್ದೀನ್ ನ ಭಯೋತ್ಪಾದಕ ನವೀದ್ ಬಾಬು ನನ್ನು ಒಳಗೊಂಡ ಭಯೋತ್ಪಾದನಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆಯು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ...

ಭಾರತ – ಚೀನಾ ಬಿಕ್ಕಟ್ಟು| ಕಾರ್ಪ್ಸ್ ಕಮಾಂಡರ್ಸ್ ಸತತ 13 ಗಂಟೆಗಳ...

ಹೊಸದಿಲ್ಲಿ: ಲಡಾಖ್ ಬಿಕ್ಕಟ್ಟಿನ ಕುರಿತು ಭಾರತ ಮತ್ತು ಚೀನಾ ನಡುವಿನ ಆರನೇ ಕಾರ್ಪ್ಸ್ ಕಮಾಂಡರ್ ಮಟ್ಟದ ಸಭೆಯು ಬರೋಬ್ಬರಿ 13 ಗಂಟೆಗಳ ಮಾತುಕತೆಯ ನಂತರ ಮುಕ್ತಾಯವಾಯಿತು. ಸಭೆಯಲ್ಲಿ ಭಾರತೀಯ ಸೇನಾ ನಾಯಕರು ಹಾಗೂ ಚೀನಾ...

ಹಾಸಿಗೆ, ದಿಂಬು, ಸೊಳ್ಳೆಬತ್ತಿ… ಸಂಸತ್‌ ಭವನದ ಬಳಿ ಎಂಟು ಮಂದಿ ಸಂಸದರ...

ನವದೆಹಲಿ: ಹಾಸಿಗೆ, ದಿಂಬು, ಸೊಳ್ಳೆಬತ್ತಿ... ದೇಶಭಕ್ತಿ ಗೀತೆ... ರೈತ ಪರ ಘೋಷಣೆ... ಕೈಯಲ್ಲಿ ಫಲಕ... ಇದು ಸಂಸತ್‌ ಭವನದ ಬಳಿ ಸೋಮವಾರ ರಾತ್ರಿ ಕಂಡ ದೃಶ್ಯ! ಕೃಷಿ ಮಸೂದೆ ಮಂಡನೆ ವಿಚಾರ ಸಂದರ್ಭ ನಡೆಯುತ್ತಿದ್ದ ರಾಜ್ಯಸಭೆ...

ಮಹಾರಾಷ್ಟ್ರದಲ್ಲಿ ಕಂಪಿಸಿದ ಭೂಮಿ: ರಿಕ್ಟರ್ ಮಾಪಕದಲ್ಲಿ 3.5 ಕಂಪನ ತೀವ್ರತೆ ದಾಖಲು

ಮುಂಬೈ: ಮಂಗಳವಾರ ಮಹಾರಾಷ್ಟ್ರದ ಪಲ್ಗರ್ ಪ್ರದೇಶದಲ್ಲಿ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾದಕದಲ್ಲಿ ಕಂಪನ ತೀವ್ರತೆ 3.5ರಷ್ಟು ದಾಖಲಾಗಿದೆ. ಮುಂಬೈ ಉತ್ತರ ಭಾಗದ 104 ಕಿಲೋ ಮೀಟರ್ ದೂರದಲ್ಲಿ ಭೂಕಂಪನದ ಕೇಂದ್ರಬಿಂದು ಎಂದು ಗುರುತಿಸಲಾಗಿದೆ. ಭೂಮಿಯ...

ಕೃಷಿ ವಿಧೇಯಕದಿಂದ ದೇಶದ ರೈತರ ಬಲ ಮತ್ತಷ್ಟು ಹೆಚ್ಚಳ: ಬಿಹಾರ ಸಿಎಂ...

ಪಾಟ್ನಾ: ಕೇಂದ್ರ ಸರ್ಕಾರದ ಜಾರಿಗೊಳಿಸಿದ ಕೃಷಿ ವಿಧೇಯಕ ದೇಶದ ಕೃಷಿ ವಲಯದ ಚಹರೆಯನ್ನು ಬದಲಿಸಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಕೃಷಿ ವಿಧೇಯಕಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು ಬಿಹಾರದಲ್ಲಿ...

ಕಳೆದ ನಾಲ್ಕು ವರ್ಷಗಳಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ, 99...

ಹೊಸದಿಲ್ಲಿ: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ ಮತ್ತು 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಸರಕಾರ ಸೋಮವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. 2017ರಿಂದ ಈ...

Must Read

ಶಹಾಪುರ| ಬಸವೇಶ್ವರ ಬಡಾವಣೆಯ ನ್ಯಾಯಾಲಯಕ್ಕೆ ತೆರಳುವ ರಸ್ತೆ ದುರಸ್ತಿಗೆ ಮನವಿ

ಶಹಾಪುರ: ನಗರದ ಬಸವೇಶ್ವರ ಬಡಾವಣೆಯ ನ್ಯಾಯಾಲಯಕ್ಕೆ ತೆರಳುವ ರಸ್ತೆ ತುಂಬಾ ಹದಗೆಟ್ಟಿದೆ. ಪಾದಚಾರಿಗಳು, ಹಾಗೂ ವಾಹನ ಸವಾರರು ಪರದಾಡುವಂತೆ ಆಗಿದೆ. ತಕ್ಷಣ ರಸ್ತೆ ದುರಸ್ತಿಗೊಳಿಸುವಂತೆ ಶಹಾಪುರದ ಕೆಲ ಯುವ ವಕೀಲರು ಕೆಟ್ಟು ನಿಂತಿರುವ ರಸ್ತೆ ಮೇಲೆ...

ರಾಫೇಲ್ ಸ್ಕ್ವಾಡ್ರನ್‌ನ ಮೊದಲ ಮಹಿಳಾ ಪೈಲೆಟ್ ಲೆಫ್ಟಿನೆಂಟ್ ಶಿವಾಂಗಿ ಸಿಂಗ್!

ಹೊಸದಿಲ್ಲಿ: ಭಾರತೀಯ ವಾಯುಪಡೆಯ (ಐಎಎಫ್) ರಾಫೇಲ್ ಸ್ಕ್ವಾಡ್ರನ್‌ನ ಮೊದಲ ಮಹಿಳಾ ಫೈಟರ್ ಪೈಲಟ್ ಫ್ಲೈಟ್ ಲೆಫ್ಟಿನೆಂಟ್ ಆಗಿ ಶಿವಾಂಗಿ ಸಿಂಗ್ ಆಯ್ಕೆಯಾಗಿದ್ದಾರೆ. 2017ರಲ್ಲಿ ಭಾರತೀಯ ವಾಯುಪಡೆಗೆ ಸೇರ್ಪಡೆಯಾದ ಶಿವಾಂಗಿ ಸಿಂಗ್ ಯುದ್ಧ ವಿಮಾನಗಳ ಹಾರಾಟ...
error: Content is protected !!